ನವೆಂಬರ್ 9ರಂದು ಡೆಹ್ರಾಡೂನ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 08th, 09:26 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಹ್ರಾಡೂನ್ ಗೆ ಭೇಟಿ ನೀಡಲಿದ್ದು, ನವೆಂಬರ್ 9 ರಂದು ಮಧ್ಯಾಹ್ನ 12:30ರ ಸುಮಾರಿಗೆ ಉತ್ತರಾಖಂಡದ ರಚನೆಯ ರಜತ ಮಹೋತ್ಸವ ಆಚರಣೆಯ ಅಂಗವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿರುವ ಮತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಡೆಹ್ರಾಡೂನ್‌ಗೆ ಭೇಟಿ ನೀಡಿದ ಪ್ರಧಾನಮಂತ್ರಿ, ಉತ್ತರಾಖಂಡದಲ್ಲಿ ಪ್ರವಾಹದಿಂದ ಆಗಿರುವ ಹಾನಿಯ ಮೌಲ್ಯಮಾಪನಕ್ಕಾಗಿ ಪರಿಶೀಲನಾ ಸಭೆ ನಡೆಸಿದರು
September 11th, 06:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್ 11ರಂದು ಡೆಹ್ರಾಡೂನ್‌ಗೆ ಭೇಟಿ ನೀಡಿದರು ಮತ್ತು ಪ್ರವಾಹ ಪರಿಸ್ಥಿತಿ ಮತ್ತು ಉತ್ತರಾಖಂಡದ ಪೀಡಿತ ಪ್ರದೇಶಗಳಲ್ಲಿ ಮೇಘಸೊಧೀೕಟ, ಮಳೆ ಮತ್ತು ಭೂಕುಸಿತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು.ಸೆಪ್ಟೆಂಬರ್ 11 ರಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
September 10th, 01:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 11 ರಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ.'ಮನ್ ಕಿ ಬಾತ್' (119ನೇ ಸಂಚಿಕೆ) ಪ್ರಸಾರ ದಿನಾಂಕ: 23.02.2025
February 23rd, 11:30 am
എന്റെ പ്രിയപ്പെട്ട നാട്ടുകാരേ, നമസ്കാരം. നിങ്ങളെയെല്ലാം 'മൻ കി ബാത്തിലേക്ക്' സ്വാഗതം ചെയ്യുന്നു. ചാമ്പ്യൻസ് ട്രോഫി ഇപ്പോൾ നടന്നുകൊണ്ടിരിക്കുകയാണ്. എല്ലാം ക്രിക്കറ്റ് മയമാണ്. ക്രിക്കറ്റിൽ ഒരു സെഞ്ചുറിയുടെ ആവേശം എന്താണെന്ന് നമുക്കെല്ലാവർക്കും നന്നായി അറിയാം, പക്ഷേ ഇന്ന് ഞാൻ നിങ്ങളോട് ക്രിക്കറ്റിനെക്കുറിച്ചല്ല, മറിച്ച് ഭാരതം ബഹിരാകാശത്ത് നേടിയ അത്ഭുതകരമായ സെഞ്ചുറിയെക്കുറിച്ചാണ് സംസാരിക്കുന്നത്. കഴിഞ്ഞ മാസം, ഐഎസ്ആർഒയുടെ നൂറാമത്തെ റോക്കറ്റിന്റെ വിക്ഷേപണത്തിന് രാജ്യം സാക്ഷ്യം വഹിച്ചു. ഇത് വെറുമൊരു അക്കമല്ല, ബഹിരാകാശ ശാസ്ത്രത്തിൽ പുതിയ ഉയരങ്ങൾ കീഴടക്കാനുള്ള നമ്മുടെ ദൃഢനിശ്ചയത്തിന്റെ പ്രതിഫലനമാണ്. നമ്മുടെ ബഹിരാകാശ യാത്ര വളരെ സാധാരണമായ രീതിയിലാണ് ആരംഭിച്ചത്. ഓരോ ഘട്ടത്തിലും വെല്ലുവിളികൾ ഉണ്ടായിരുന്നു, പക്ഷേ നമ്മുടെ ശാസ്ത്രജ്ഞർ വിജയികളായി മുന്നേറിക്കൊണ്ടിരുന്നു. കാലക്രമേണ, ബഹിരാകാശ മേഖലയിലെ നമ്മുടെ വിജയങ്ങളുടെ പട്ടിക വളരെ നീണ്ടതായി. വിക്ഷേപണ വാഹന നിർമ്മാണമായാലും, ചന്ദ്രയാൻ, മംഗൾയാൻ, ആദിത്യ എൽ-1 എന്നിവയുടെ വിജയമായാലും, ഒറ്റ റോക്കറ്റ് ഉപയോഗിച്ച് 104 ഉപഗ്രഹങ്ങളെ ഒറ്റയടിക്ക് ബഹിരാകാശത്തേക്ക് അയയ്ക്കുക എന്ന അഭൂതപൂർവമായ ദൗത്യമായാലും - ഇസ്രോയുടെ വിജയങ്ങളുടെ വ്യാപ്തി വളരെ വലുതാണ്. കഴിഞ്ഞ 10 വർഷത്തിനുള്ളിൽ മാത്രം ഏകദേശം 460 ഉപഗ്രഹങ്ങൾ വിക്ഷേപിച്ചു, ഇതിൽ മറ്റ് രാജ്യങ്ങളുടെ നിരവധി ഉപഗ്രഹങ്ങളും ഉൾപ്പെടുന്നു. സമീപ വർഷങ്ങളിലെ ഒരു പ്രധാന കാര്യം നമ്മുടെ ബഹിരാകാശ ശാസ്ത്രജ്ഞരുടെ സംഘത്തിൽ സ്ത്രീശക്തിയുടെ പങ്കാളിത്തം തുടർച്ചയായി വർദ്ധിച്ചുകൊണ്ടിരിക്കുകയാണ് എന്നതാണ്. ഇന്ന് നമ്മുടെ യുവാക്കൾക്ക് ബഹിരാകാശ മേഖല പ്രിയപ്പെട്ടതായി മാറിയതിൽ എനിക്ക് വളരെ സന്തോഷമുണ്ട്. ഈ മേഖലയിലെ സ്റ്റാർട്ടപ്പുകളുടെയും സ്വകാര്യ മേഖലയിലെ ബഹിരാകാശ കമ്പനികളുടെയും എണ്ണം നൂറുകണക്കിന് എത്തുമെന്ന് കുറച്ച് വർഷങ്ങൾക്ക് മുമ്പുവരെ ആരാണ് കരുതിയിരുന്നത്! ജീവിതത്തിൽ ഉൾപുളകം ഉണ്ടാക്കുന്നതും ആവേശകരവുമായ എന്തെങ്കിലും ചെയ്യാൻ ആഗ്രഹിക്കുന്ന നമ്മുടെ യുവാക്കൾക്ക്, ബഹിരാകാശ മേഖല ഒരു മികച്ച ഓപ്ഷനായി മാറുകയാണ്.The National Games are a celebration of India's incredible sporting talent: PM Modi in Dehradun
January 28th, 09:36 pm
PM Modi during the 38th National Games inauguration in Dehradun addressed the nation's youth, highlighting the role of sports in fostering unity, fitness, and national development. He emphasized the government's efforts in promoting sports, the importance of sports infrastructure, and India's growing sports economy.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಹ್ರಾಡೂನ್‌ನಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು
January 28th, 09:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು. ನಂತರ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತರಾಖಂಡ ಇಂದು ಯುವಜನರ ಶಕ್ತಿಯಿಂದ ಬೆಳಗುತ್ತಿದೆ ಎಂದರು. ಬಾಬಾ ಕೇದಾರನಾಥ, ಬದರೀನಾಥ ಮತ್ತು ಗಂಗಾ ಮಾತೆಯ ಆಶೀರ್ವಾದದಿಂದ 38ನೇ ರಾಷ್ಟ್ರೀಯ ಕ್ರೀಡಾಕೂಟ ಇಂದು ಆರಂಭವಾಗುತ್ತಿದೆ ಎಂದರು. ಇದು ಉತ್ತರಾಖಂಡದ ರಚನೆಯ 25ನೇ ವರ್ಷವಾಗಿದೆ ಎಂಬುದನ್ನು ಒತ್ತಿ ಹೇಳಿದ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರದಾದ್ಯಂತದ ಯುವಕರು ಈ ಯುವ ರಾಜ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ ಎಂದರು. ಈ ಕಾರ್ಯಕ್ರಮವು ‘ಏಕ್ ಭಾರತ್, ಶ್ರೇಷ್ಠ ಭಾರತ್’ ನ ಸುಂದರವಾದ ಚಿತ್ರವನ್ನು ಪ್ರದರ್ಶಿಸಿತು ಎಂದು ಅವರು ಹೇಳಿದರು. ರಾಷ್ಟ್ರೀಯ ಕ್ರೀಡಾಕೂಟದ ಈ ಆವೃತ್ತಿಯಲ್ಲಿಅನೇಕ ಸ್ಥಳೀಯ ಆಟಗಳನ್ನು ಸೇರಿಸಲಾಗಿದೆ ಮತ್ತು ಪರಿಸರ ಸ್ನೇಹಿ ವಸ್ತುಗಳ ಬಳಕೆ ಇರುವುದರಿಂದ ‘ಗ್ರೀನ್ ಗೇಮ್ಸ್’(ಹಸಿರು ಕ್ರೀಡಾಕೂಟ) ಘೋಷವಾಕ್ಯವಾಗಿದೆ ಎಂದು ಅವರು ಹೇಳಿದರು. ಈ ವಿಷಯದ ಬಗ್ಗೆ ಮತ್ತಷ್ಟು ವಿವರಿಸಿದ ಪ್ರಧಾನಮಂತ್ರಿ ಅವರು, ಟ್ರೋಫಿಗಳು ಮತ್ತು ಪದಕಗಳನ್ನು ಸಹ ಇ-ತ್ಯಾಜ್ಯದಿಂದ ತಯಾರಿಸಲಾಗಿದೆ ಮತ್ತು ಪ್ರತಿ ಪದಕ ವಿಜೇತರ ಹೆಸರಿನಲ್ಲಿಒಂದು ಮರವನ್ನು ನೆಡಲಾಗುವುದು, ಇದು ಉತ್ತಮ ಉಪಕ್ರಮವಾಗಿದೆ ಎಂದು ಅವರು ಹೇಳಿದರು. ಉತ್ತಮ ಪ್ರದರ್ಶನಕ್ಕಾಗಿ ಅವರು ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಇಂತಹ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಉತ್ತರಾಖಂಡ ಸರ್ಕಾರ ಮತ್ತು ಜನರನ್ನು ಅವರು ಅಭಿನಂದಿಸಿದರು.ಡೆಹ್ರಾಡೂನ್ ನಲ್ಲಿ ನಡೆದ ಹೂಡಿಕೆದಾರರ ಶೃಂಗಸಭೆಯಲ್ಲಿ ದೇಶೀಯ ಉತ್ಪನ್ನಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಿ
December 08th, 05:11 pm
ಡೆಹ್ರಾಡೂನ್ ನಲ್ಲಿ ನಡೆದ ಹೂಡಿಕೆದಾರರ ಶೃಂಗಸಭೆಯಲ್ಲಿ ಪ್ರದರ್ಶಿಸಿದ ದೇಶೀಯ ಉತ್ಪನ್ನಗಳ ನೋಟದ ತುಣುಕುಗಳನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.ಡಿಸೆಂಬರ್ 8 ರಂದು ಪ್ರಧಾನಮಂತ್ರಿ ಡೆಹ್ರಾಡೂನ್ ಗೆ ಭೇಟಿ ನೀಡಲಿದ್ದಾರೆ ಮತ್ತು 'ಉತ್ತರಾಖಂಡ್ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023' ಉದ್ಘಾಟಿಸಲಿದ್ದಾರೆ
December 06th, 02:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಡಿಸೆಂಬರ್ 8ರಂದು ಉತ್ತರಾಖಂಡದ ಡೆಹ್ರಾಡೂನ್ ಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10:30 ಕ್ಕೆ ಅವರು ಡೆಹ್ರಾಡೂನಿನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿರುವ 'ಉತ್ತರಾಖಂಡ್ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023' ನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಅಕ್ಟೋಬರ್ 12 ರಂದು ಪ್ರಧಾನಿ ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ
October 10th, 08:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 12, 2023 ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ.ಡೆಹ್ರಾಡೂನ್‌ನಿಂದ ದೆಹಲಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ ಸಂದರ್ಭದಲ್ಲಿ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಭಾಷಣ
May 25th, 11:30 am
ಉತ್ತರಾಖಂಡದ ಗವರ್ನರ್ ಶ್ರೀ ಗುರ್ಮೀತ್ ಸಿಂಗ್ ಜಿ, ಉತ್ತರಾಖಂಡದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಉತ್ತರಾಖಂಡ ಸರ್ಕಾರದ ಸಚಿವರು, ವಿವಿಧ ಸಂಸದರು, ಶಾಸಕರು, ಮೇಯರ್‌ಗಳು, ಜಿಲ್ಲಾ ಪರಿಷತ್ ಸದಸ್ಯರು, ಇತರ ಗಣ್ಯರು ಮತ್ತು ಉತ್ತರಾಖಂಡದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ ! ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕಾಗಿ ಉತ್ತರಾಖಂಡದ ಎಲ್ಲ ಜನರಿಗೆ ಅಭಿನಂದನೆಗಳು.ಡೆಹ್ರಾಡೂನ್- ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ
May 25th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಡೆಹ್ರಾಡೂನ್‌ನಿಂದ ದೆಹಲಿಗೆ ಸಂಚರಿಸಿದ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ರೈಲಿಗೆ ಹಸಿರು ನಿಶಾನೆ ತೋರಿದರು. ಹೊಸದಾಗಿ ವಿದ್ಯುದ್ದೀಕರಿಸಿದ ರೈಲು ವಿಭಾಗಗಳನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಉತ್ತರಾಖಂಡವನ್ನು ಶೇ.100 ರಷ್ಟು ವಿದ್ಯುದ್ದೀಕರಿಸಿದ ರಾಜ್ಯವೆಂದು ಘೋಷಿಸಿದರು.ಮೇ 25 ರಂದು ಡೆಹ್ರಾಡೂನ್- ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಮಂತ್ರಿ ಹಸಿರು ನಿಶಾನೆ ತೋರಲಿದ್ದಾರೆ
May 24th, 04:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 25 ರಂದು ಬೆಳಗ್ಗೆ 11 ಗಂಟೆಗೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಡೆಹ್ರಾಡೂನ್ - ದೆಹಲಿ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಉದ್ಘಾಟನಾ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.ಭಾರತವು ಪ್ರಜಾಪ್ರಭುತ್ವದ ತಾಯಿ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
January 29th, 11:30 am
ನನ್ನ ಪ್ರಿಯ ದೇಶಬಾಂಧವರೆ, ನಮಸ್ಕಾರ. ಇದು 2023 ನೇ ಮೊದಲ ಮನದ ಮಾತು ಜೊತೆಗೆ ಈ ಕಾರ್ಯಕ್ರಮದ 97 ನೇ ಕಂತು ಇದಾಗಿದೆ. ನಿಮ್ಮೆಲ್ಲರೊಂದಿಗೆ ಮತ್ತೊಮ್ಮೆ ಮಾತನಾಡಿ ನನಗೆ ಬಹಳ ಸಂತೋಷವೆನಿಸುತ್ತಿದೆ. ಪ್ರತಿ ವರ್ಷ ಜನವರಿ ತಿಂಗಳು ಬಹಳಷ್ಟು ಕಾರ್ಯಕ್ರಮಗಳಿಂದ ತುಂಬಿ ತುಳುಕುತ್ತದೆ. ಈ ತಿಂಗಳಿನಲ್ಲಿ ಜನವರಿ 14 ರಂದು ಉತ್ತರದಿಂದ ದಕ್ಷಿಣದವರೆಗೆ ಮತ್ತು ಪೂರ್ವದಿಂದ ಪಶ್ಚಿಮದವರೆಗೆ ದೇಶಾದ್ಯಂತ ಹಬ್ಬಗಳ ಉತ್ಸಾಹವಿರುತ್ತದೆ. ಇದರ ನಂತರ ದೇಶ ತನ್ನ ಗಣರಾಜ್ಯೋತ್ಸವವನ್ನು ಆಚರಿಸುತ್ತದೆ. ಈ ವರ್ಷವೂ ಗಣರಾಜ್ಯೋತ್ಸವ ಸಮಾರಂಭದಲ್ಲಿ ಬಹಳಷ್ಟು ಅಂಶಗಳ ಬಗ್ಗೆ ಬಹಳಷ್ಟು ಪ್ರಶಂಸೆ ಮೂಡಿಬರುತ್ತಿದೆ. ಜೈಸಲ್ಮೇರ್ ನಿಂದ ಪುಲ್ಕಿತ್ ಅವರು ನನಗೆ ಹೀಗೆ ಬರೆದಿದ್ದಾರೆ - ಜನವರಿ 26 ರ ಕವಾಯತಿನ ಸಂದರ್ಭದಲ್ಲಿ ಕಾರ್ಮಿಕರು ಕರ್ತವ್ಯ ಪಥವನ್ನು ನಿರ್ಮಿಸುತ್ತಿರುವುದನ್ನು ಕಂಡು ಬಹಳ ಸಂತೋಷವಾಯಿತು. ಕಾನ್ಪುರದಿಂದ ಜಯಾ ಅವರು ಮೆರವಣಿಗೆಯಲ್ಲಿ ಭಾರತೀಯ ಸಂಸ್ಕೃತಿಯ ವಿವಿಧ ಅಂಶಗಳನ್ನು ಬಿಂಬಿಸುವ ಸ್ಥಬ್ದ ಚಿತ್ರಗಳನ್ನು ಕಂಡು ಆನಂದಿಸಿರುವುದಾಗಿ ಬರೆದಿದ್ದಾರೆ. ಈ ಪರೇಡ್‌ನಲ್ಲಿ ಮೊದಲ ಬಾರಿಗೆ ಭಾಗವಹಿಸಿದ ಸಿಆರ್‌ಪಿಎಫ್‌ನ ಮಹಿಳಾ ತುಕಡಿ ಕೂಡ ಹೆಚ್ಚು ಮೆಚ್ಚುಗೆಗೆ ಪಾತ್ರವಾಗಿದೆ.ಪ್ರಧಾನಮಂತ್ರಿಯವರು ಡೆಹ್ರಾಡೂನ್ ನ ಕೇಂದ್ರೀಯ ವಿದ್ಯಾಲಯ ಓ.ಎನ್.ಜಿ.ಸಿ. ವಿದ್ಯಾರ್ಥಿನಿ ಕೆ.ಎಂ. ದಿಯಾ ಅವರು ಪರೀಕ್ಷೆಗಳ ಕುರಿತು ಸ್ವಯಂ ರಚಿಸಿದ ಕವಿತೆಯನ್ನು ಹಂಚಿಕೊಂಡಿದ್ದಕ್ಕಾಗಿ ಅವರನ್ನು ಶ್ಲಾಘಿಸಿದ್ದಾರೆ
January 07th, 03:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಡೆಹ್ರಾಡೂನ್ ನ ಕೇಂದ್ರೀಯ ವಿದ್ಯಾಲಯ ಓ.ಎನ್.ಜಿ.ಸಿ.ಯ ವಿದ್ಯಾರ್ಥಿನಿ ಕೆ.ಎಂ. ದಿಯಾ ಅವರು ಪರೀಕ್ಷೆಗಳ ಕುರಿತು ಸ್ವಯಂ ರಚಿಸಿದ ಕವಿತೆಯನ್ನು ಹಂಚಿಕೊಂಡಿದ್ದಕ್ಕಾಗಿ ಅವರನ್ನು ಶ್ಲಾಘಿಸಿದ್ದಾರೆ.ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
March 23rd, 02:30 pm
ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರನ್ನು ಅಭಿನಂದಿಸಿದ್ದಾರೆ.ಚಿಕ್ಕವಯಸ್ಸಿನಲ್ಲಿಯೇ ರಾಷ್ಟ್ರೀಯ ಹಿತಾಸಕ್ತಿಯ ವಿಷಯ ಅರ್ಥ ಮಾಡಿಕೊಂಡ ವಿದ್ಯಾರ್ಥಿಯಿಂದ ಪ್ರಭಾವಿತರಾಗಿ ಡೆಹ್ರಾಡೂನ್ ವಿದ್ಯಾರ್ಥಿ ಅನುರಾಗ್ ರಾಮೋಲಾಗೆ ಪತ್ರ ಬರೆದ ಪ್ರಧಾನಮಂತ್ರಿ
March 11th, 02:25 pm
ದೇಶದ ಯುವ ಪೀಳಿಗೆ ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳ ಜೊತೆಗೆ ನಿರಂತರವಾಗಿ ಸಂವಾದಗಳನ್ನು ನಡೆಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ವಿದ್ಯಾರ್ಥಿಗಳ ನೈತಿಕ ಸ್ಥೈರ್ಯ ಉತ್ತೇಜಿಸುವ ಕಾರ್ಯವನ್ನು ಸದಾ ಮಾಡುತ್ತಲೇ ಇದ್ದಾರೆ. ಅದು ‘ಮನ್ ಕಿ ಬಾತ್’, ‘ಪರೀಕ್ಷಾ ಪೇ ಚರ್ಚಾ’ ಅಥವಾ ವೈಯಕ್ತಿಕ ಸಮಾಲೋಚನೆ ಆಗಿರಬಹುದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯುವಜನರ ಕಾಳಜಿ ಮತ್ತು ಕುತೂಹಲವನ್ನು ನಾನಾ ಮಾಧ್ಯಮಗಳ ಮೂಲಕ ಅರ್ಥಮಾಡಿಕೊಂಡು ಸದಾ ಪ್ರೋತ್ಸಾಹಿಸುತ್ತಿದ್ದಾರೆ. ಅದರ ಭಾಗವಾಗಿ ಡೆಹ್ರಾಡೂನ್‌ನ 11ನೇ ತರಗತಿಯ ವಿದ್ಯಾರ್ಥಿ ಅನುರಾಗ್ ರಾಮೋಲಾ ಅವರ ಪತ್ರಕ್ಕೆ ಉತ್ತರಿಸುವ ಮೂಲಕ ಅವರ ಕಲೆ ಮತ್ತು ಆಲೋಚನೆಗಳ ಬಗ್ಗೆ ಪ್ರಧಾನಮಂತ್ರಿ ಮತ್ತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಉತ್ತರಾಖಂಡದ ಅಭಿವೃದ್ಧಿಗೆ ಶ್ರಮಿಸುವುದು ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಆದ್ಯತೆ: ಪ್ರಧಾನಿ ಮೋದಿ
February 07th, 02:40 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಾಖಂಡದ ಹರಿದ್ವಾರ ಮತ್ತು ಡೆಹ್ರಾಡೂನ್‌ನಲ್ಲಿ ವರ್ಚುವಲ್ ವಿಜಯ್ ಸಂಕಲ್ಪ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಾಸ್ತವಿಕವಾಗಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಉತ್ತರಾಖಂಡ ನಮಗೆ ದೇವಭೂಮಿ, ಆದರೆ ಈ ಜನರು ಉತ್ತರಾಖಂಡವನ್ನು ತಮ್ಮ ಕಮಾನು ಎಂದು ಪರಿಗಣಿಸುತ್ತಾರೆ. ಈ ಜನರು ರಾಜ್ಯಕ್ಕೆ ದೇವರು ನೀಡಿದ ನೈಸರ್ಗಿಕ ಸಂಪತ್ತು ಮತ್ತು ಸಂಪನ್ಮೂಲಗಳನ್ನು ಲೂಟಿ ಮಾಡುತ್ತಲೇ ಇರುತ್ತಾರೆ, ಅವರು ತಮ್ಮ ಜೇಬು ತುಂಬಿಸಿಕೊಳ್ಳುತ್ತಾರೆ. ಇದು ಅವರ ಮನಸ್ಥಿತಿ. ”ಉತ್ತರಾಖಂಡದ ಹರಿದ್ವಾರ ಮತ್ತು ಡೆಹ್ರಾಡೂನ್‌ನಲ್ಲಿ ವರ್ಚುವಲ್ ವಿಜಯ್ ಸಂಕಲ್ಪ್ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ
February 07th, 02:39 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಾಖಂಡದ ಹರಿದ್ವಾರ ಮತ್ತು ಡೆಹ್ರಾಡೂನ್‌ನಲ್ಲಿ ವರ್ಚುವಲ್ ವಿಜಯ್ ಸಂಕಲ್ಪ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಾಸ್ತವಿಕವಾಗಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಉತ್ತರಾಖಂಡ ನಮಗೆ ದೇವಭೂಮಿ, ಆದರೆ ಈ ಜನರು ಉತ್ತರಾಖಂಡವನ್ನು ತಮ್ಮ ಕಮಾನು ಎಂದು ಪರಿಗಣಿಸುತ್ತಾರೆ. ಈ ಜನರು ರಾಜ್ಯಕ್ಕೆ ದೇವರು ನೀಡಿದ ನೈಸರ್ಗಿಕ ಸಂಪತ್ತು ಮತ್ತು ಸಂಪನ್ಮೂಲಗಳನ್ನು ಲೂಟಿ ಮಾಡುತ್ತಲೇ ಇರುತ್ತಾರೆ, ಅವರು ತಮ್ಮ ಜೇಬು ತುಂಬಿಸಿಕೊಳ್ಳುತ್ತಾರೆ. ಇದು ಅವರ ಮನಸ್ಥಿತಿ. ”ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
December 04th, 12:35 pm
ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜೀ, ಜನಪ್ರಿಯ, ಉತ್ಸಾಹಿ ಮುಖ್ಯಮಂತ್ರಿ ಶ್ರೀ ಪುಷ್ಕರ ಸಿಂಗ್ ಧಾಮೀ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾಗಿರುವ ಪ್ರಹ್ಲಾದ್ ಜೋಶೀ ಜೀ ಮತ್ತು ಅಜಯ್ ಭಟ್ ಜೀ, ಉತ್ತರಾಖಂಡದ ಸಚಿವರಾಗಿರುವ ಸತ್ಪಾಲ್ ಮಹಾರಾಜ್ ಜೀ, ಹರಾಕ್ ಸಿಂಗ್ ರಾವತ್ ಜೀ, ಮತ್ತು ರಾಜ್ಯ ಸಂಪುಟದ ಇತರ ಸದಸ್ಯರೇ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿಯಾಗಿರುವ ನಿಶಾಂಕ್ ಜೀ, ತೀರತ್ ಸಿಂಗ್ ರಾವತ್ ಜೀ,ಇತರ ಸಂಸತ್ ಸದಸ್ಯರೇ, ತ್ರಿವೇಂದ್ರ ಸಿಂಗ್ ರಾವತ್ ಜೀ, ವಿಜಯ ಬಹುಗುಣ ಜೀ, ರಾಜ್ಯ ವಿಧಾನ ಸಭೆಯ ಇತರ ಸದಸ್ಯರೇ, ಜಿಲ್ಲಾ ಪಂಚಾಯತ್ ಸದಸ್ಯರೇ, ಮದನ್ ಕೌಶಿಕ್ ಜೀ, ಮತ್ತು ನನ್ನ ಪ್ರೀತಿಯ ಸಹೋದರರೇ ಹಾಗು ಸಹೋದರಿಯರೇ,ಡೆಹರಾಡುನ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 18 ಸಾವಿರ ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡಿದರು
December 04th, 12:34 pm
ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು ಏಳು ಯೋಜನೆಗಳನ್ನು ಉದ್ಘಾಟಿಸಿದರು. ಈ ಯೋಜನೆಗಳ ಮುಖ್ಯ ಉದ್ದೇಶ ಸುರಕ್ಷಿತ ಪ್ರಾಯಣವೇ ಆಗಿದೆ. ಈ ಭೂಪ್ರದೇಶದಲ್ಲಿ ಆಗುವ ಭೂ ಕುಸಿತವನ್ನು ತಡೆಹಿಡಿಯಲು ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ದೇವಪ್ರಯಾಗದಿಂದ ಶ್ರೀಕೋಟದವರೆಗೆ ರಸ್ತೆ ಅಗಲೀಕರಣ, ಬ್ರಹ್ಮಪುರಿಯಿಂದ ಕೋಡಿಯಾಳ ರಾಷ್ಟ್ರೀಯ ಹೆದ್ದಾರಿ 58ರ ಅಗಲೀಕರಣ, 120 ಮೆಗಾವಾಟ್ಸ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆಯನ್ನು ಯಮುನಾ ನದಿಯ ಮೇಲಿನ ನಿರ್ಮಾಣಗಳು, ಡೆಹರಾಡುನ್‌ನಲ್ಲಿ ಹಿಮಾಲಯನ್ ಸಾಂಸ್ಕೃತಿಕ ಕೇಂದ್ರ, ರಾಜ್ಯದ ಸುಗಂಧದ್ರವ್ಯ ಕಲೆಯ ರಾಜ್ಯದಲ್ಲಿ ಸುಗಂಧ ಮತ್ತು ಸುಗಂಧ ದ್ರವ್ಯ ಸಸ್ಯಗಳ ಅಭಿವೃದ್ಧಿಗೆ ಪ್ರಯೋಗಾಲಯ ಸ್ಥಾಪನೆಗಳೂ ಒಳಗೊಂಡಿವೆ.