ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಿಂದ ಪ್ರಧಾನಮಂತ್ರಿ ಅವರ ಭೇಟಿ
June 04th, 09:50 pm
ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾದ ಡೆಲ್ಸಿ ರೊಡ್ರಿಗಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ
January 30th, 09:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೊಲಿವೇರಿಯನ್ ಗಣರಾಜ್ಯ ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾದ ಶ್ರೀಮತಿ ಡೆಲ್ಸಿ ಎಲೋಯಿನಾ ರೊಡ್ರಿಗಸ್ ಗೋಮೆಜ಼್ ಅವರಿಂದ ಇಂದು ದೂರವಾಣಿ ಕರೆ ಸ್ವೀಕರಿಸಿದರು.