ನಮೋ ಭಾರತ್ ರೈಲಿನಲ್ಲಿ, ಸಾಹಿಬಾಬಾದ್ ಆರ್‌ಆರ್‌ಟಿಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್‌ಆರ್‌ಟಿಎಸ್ ನಿಲ್ದಾಣದ ವರೆಗೆ ಮಾಡಿದ ಪ್ರಯಾಣದ ಸಮಯದಲ್ಲಿ, ವಿದ್ಯಾರ್ಥಿಗಳು ಮತ್ತು ರೈಲು ಲೋಕೋ ಪೈಲಟ್‌ಗಳೊಂದಿಗೆ ಪ್ರಧಾನಮಂತ್ರಿಯವರು ನಡೆಸಿದ ಸಂವಾದ
January 05th, 08:50 pm
ನಮ್ಮ ಮನದಲ್ಲಿ ಒಂದು ಗುರಿಯನ್ನಿಟ್ಟು, ಗಮ್ಯದ ಕಡೆಗೆ ಗಮನವ ಇಟ್ಟುನಮೋ ಭಾರತ್ ರೈಲಿನಲ್ಲಿ ವಿದ್ಯಾರ್ಥಿಗಳು ಮತ್ತು ಲೋಕೋ ಪೈಲಟ್‌ಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
January 05th, 08:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನಮೋ ಭಾರತ್ ರೈಲಿನಲ್ಲಿ ಸಹಿಬಾಬಾದ್ ಆರ್ ಆರ್ ಟಿ ಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್ ಆರ್ ಟಿ ಎಸ್ ನಿಲ್ದಾಣದವರೆಗೆ ಸಂಚರಿಸಿದರು. ಪ್ರಯಾಣದ ಸಂದರ್ಭದಲ್ಲಿ ಅವರು ಯುವ ಸ್ನೇಹಿತರೊಂದಿಗೆ ಆತ್ಮೀಯ ಸಂವಾದ ನಡೆಸಿದರು. ಈ ಯುವಸಮೂಹ ಪ್ರಧಾನಿ ಅವರಿಗೆ ಹಲವು ವರ್ಣಚಿತ್ರಗಳು ಮತ್ತು ಕಲಾಕೃತಿಗಳನ್ನು ಉಡುಗೊರೆಯಾಗಿ ನೀಡಿದರು.