ನವದೆಹಲಿಯಲ್ಲಿ ನಡೆದ ರಿಪಬ್ಲಿಕ್ ಶೃಂಗಸಭೆ 2026 ರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
June 22nd, 10:24 pm
ಸ್ವರ ಸಾಧನೆ, ಮನೋಕಮಾನ, ಆರಾಧನಾ - ಅಂತಹ ಶುಭ ಆರಂಭದ ನಂತರ, ನಿಮ್ಮ ಕಾರ್ಯಕ್ರಮ ಮುಂದುವರೆದಿದ್ದರೆ ಅದು ಅದ್ಭುತವಾಗಿರುತ್ತಿತ್ತು. ನಿಮ್ಮೆಲ್ಲರಿಗೂ ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆ 2026 ಉದ್ದೇಶಿಸಿ ಭಾಷಣ ಮಾಡಿದರು
June 22nd, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಹಳೆಯ ಟ್ರಕ್‌ಗಳು ಮತ್ತು ಬಸ್‌ಗಳನ್ನು ಬದಲಾಯಿಸಲು ಎನ್‌ಸಿಆರ್‌ಪಿಬಿಗೆ ಬೆಂಬಲ ನೀಡುವ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
June 03rd, 03:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ವಾಯು ಮಾಲಿನ್ಯವನ್ನು ತಗ್ಗಿಸುವ ಮತ್ತು ಶುದ್ಧ ಸಾರಿಗೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಎರಡು ವರ್ಷಗಳ ಮಹತ್ವದ ಯೋಜನೆಗೆ ಅನುಮೋದನೆ ನೀಡಿದೆ.ಈ ಯೋಜನೆಗೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ (ಎಂ ಒ ಎಚ್ ಯು ಎ) ಅಡಿಯಲ್ಲಿ ಬರುವ ರಾಷ್ಟ್ರೀಯ ರಾಜಧಾನಿ ಪ್ರದೇಶ ಯೋಜನಾ ಮಂಡಳಿ (ಎನ್ ಸಿ ಆರ್ ಪಿ ಬಿ) ಮೂಲಕ ಆರ್ಥಿಕ ನೆರವು ಒದಗಿಸಲಾಗುವುದು ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಇದನ್ನು ಜಾರಿಗೊಳಿಸಲಿದೆ. ಇದನ್ನು ದೆಹಲಿ, ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಹಯೋಗದೊಂದಿಗೆ ಜಾರಿಗೆ ತರಲಾಗುವುದು.