TMC came to power by lying in the name of “Maa, Maati, Manush”: PM Modi in Dakshin Dinajpur, West Bengal
April 11th, 11:40 am
PM Modi addressed a massive rally Dakshin Dinajpur, West Bengal. In his speech, he prioritised women’s safety, justice, and empowerment, outlining measures like fast-tracking cases, increasing women police recruitment, and financial support initiatives. He remarked that while the BJP believes in Sabka Saath, Sabka Vikas, it will also ensure that ‘hisaab’ is fulfilled in West Bengal.The BJP’s resolve is a declaration to end TMC’s jungle raj and syndicate rule: PM Modi in Jangipur, West Bengal
April 11th, 11:38 am
PM Modi addressed a massive rally in Jangipur, West Bengal. In his speech, he lauded BJP’s manifesto, outlining six key guarantees focused on ending syndicate raj, ensuring women’s empowerment, boosting education infrastructure, and delivering transparent governance. He also promised employment opportunities and benefits for government employees.Massive public meetings in Purba Bardhaman, Jangipur & Dakshin Dinajpur, West Bengal
April 11th, 11:30 am
Tapping into the growing momentum in West Bengal, PM Modi addressed a massive public gathering in Purba Bardhaman, highlighting BJP’s vision for a fear-free, Viksit Bengal while launching a sharp attack on the TMC government over corruption, lawlessness and appeasement politics.The teacher recruitment scam has destroyed thousands of families’ dreams: PM Modi in Birbhum, West Bengal
April 09th, 11:45 am
PM Modi launched a sharp attack on the TMC in his address at a massive public meeting in Birbhum, West Bengal. He alleged large-scale irregularities in welfare schemes and called for a decisive mandate for change in the upcoming Assembly elections. He urged people to press the lotus button at every booth and ensure a government that delivers development, dignity and security.The pot of TMC’s sins is now full: PM Modi in Asansol, West Bengal
April 09th, 11:40 am
PM Modi addressed a massive public meeting in Asansol, West Bengal, where he raised concerns over women’s safety, governance and illegal infiltration. Calling for a decisive mandate in the upcoming Assembly elections, he sharply criticised the ruling dispensation, alleging a politics of fear. The PM asserted that if there is one party committed to ensuring women’s rights, it is the BJP.PM Modi’s Haldia, Asansol & Birbhum rallies build massive momentum ahead of West Bengal polls
April 09th, 11:30 am
Prime Minister Narendra Modi delivered a high-energy address in Haldia, galvanising BJP supporters and setting the tone for the upcoming West Bengal Assembly elections. Addressing a massive gathering, PM Modi invoked the spirit of past political transformation and projected a similar wave sweeping across the state.Today, BJP stands for good governance and last-mile delivery: PM Modi
April 06th, 12:30 pm
PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.PM Modi addresses Party Karyakartas on BJP Sthapana Diwas
April 06th, 12:00 pm
PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.The greatest pride of my life is that I am a karyakarta of the Bharatiya Janata Party: PM Modi at BJP HQ
January 20th, 11:16 am
Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”PM Modi addresses BJP karyakartas at felicitation of New Party President
January 20th, 11:15 am
Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”ಡೆಹ್ರಾಡೂನ್ ನಲ್ಲಿ ನಡೆದ ಉತ್ತರಾಖಂಡ ರಾಜ್ಯ ರಚನೆಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 09th, 01:00 pm
ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜಿ; ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಜಿ; ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಜಯ್ ಟಂಟಾ ಜಿ; ವಿಧಾನಸಭೆಯ ಸ್ಪೀಕರ್ ಸೋದರಿ ಶ್ರೀಮತಿ ರಿತು ಜಿ; ಉತ್ತರಾಖಂಡ ಸರ್ಕಾರದ ಸಚಿವರು; ವೇದಿಕೆಯಲ್ಲಿ ಉಪಸ್ಥಿತರಿರುವ ಮಾಜಿ ಮುಖ್ಯಮಂತ್ರಿ ಮತ್ತು ಸಂಸತ್ ಸದಸ್ಯರು; ನಮ್ಮನ್ನು ಆಶೀರ್ವದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪೂಜ್ಯ ಸಂತರು; ಮತ್ತು ಇತರ ಎಲ್ಲಾ ಗಣ್ಯ ಅತಿಥಿಗಳು, ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೆ!ಡೆಹ್ರಾಡೂನ್ ನಲ್ಲಿ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
November 09th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಹ್ರಾಡೂನ್‌ನಲ್ಲಿ 'ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ' ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ₹8140 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ದೇವಭೂಮಿ ಉತ್ತರಾಖಂಡದ ಜನತೆಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಎಲ್ಲರಿಗೂ ತಮ್ಮ ಹೃತ್ಪೂರ್ವಕ ನಮನ, ಗೌರವ ಹಾಗೂ ಸೇವೆಯನ್ನು ಸಮರ್ಪಿಸಿದರು.ರಾಷ್ಟ್ರಗೀತೆ "ವಂದೇ ಮಾತರಂ"ನ 150ನೇ ವಾರ್ಷಿಕೋತ್ಸವದ ವರ್ಷಪೂರ್ತಿ ಆಚರಣೆ(ಸ್ಮರಣಾರ್ಥ)ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 07th, 10:00 am
ವಂದೇ ಮಾತರಂ, ಈ ಪದಗಳೇ ಒಂದು ಮಂತ್ರ, ಒಂದು ಶಕ್ತಿ, ಒಂದು ಕನಸು, ಒಂದು ಸಂಕಲ್ಪವಾಗಿದೆ. ವಂದೇ ಮಾತರಂ, ಈ ಒಂದು ಪದವು ಭಾರತ ಮಾತೆಯ ಆರಾಧನೆ, ಭಾರತ ಮಾತೆಯ ನಿಜವಾದ ಆರಾಧನೆಯಾಗಿದೆ. ವಂದೇ ಮಾತರಂ, ಈ ಒಂದು ಪದವು ನಮ್ಮನ್ನು ಇತಿಹಾಸಕ್ಕೆ ಕರೆದೊಯ್ಯುತ್ತದೆ. ಇದು ನಮ್ಮ ಆತ್ಮವಿಶ್ವಾಸವನ್ನು, ನಮ್ಮ ವರ್ತಮಾನವನ್ನು ಆತ್ಮವಿಶ್ವಾಸದಿಂದ ತುಂಬುತ್ತದೆ, ನಮ್ಮ ಭವಿಷ್ಯಕ್ಕೆ ಹೊಸ ಧೈರ್ಯವನ್ನು ನೀಡುತ್ತದೆ, ಅಂತಹ ಯಾವುದೇ ಬೇರೆ ಸಂಕಲ್ಪವಿಲ್ಲ, ಸಾಧಿಸಲಾಗದ ಇನ್ನಾವುದೇ ಸಂಕಲ್ಪವಿಲ್ಲ. ನಾವು ಭಾರತೀಯರು ಸಾಧಿಸಲು ಸಾಧ್ಯವಾಗದ ಬೇರೆ ಇನ್ನಾವುದೇ ಗುರಿಯಿಲ್ಲ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ವರ್ಷವಿಡೀ ನಡೆಯಲಿರುವ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
November 07th, 09:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಇಂದು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಸ್ಮರಣಾರ್ಥ ವರ್ಷವಿಡೀ ನಡೆಯಲಿರುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ʻವಂದೇ ಮಾತರಂʼ ಕೇವಲ ಒಂದು ಪದವಲ್ಲ, ಅದೊಂದು ಮಂತ್ರ, ಅದೊಂದು ಶಕ್ತಿ, ಅದೊಂದು ಕನಸು ಮತ್ತು ಒಕ್ಕೊರಲ ಸಂಕಲ್ಪ ಎಂದು ಹೇಳಿದರು. ʻವಂದೇ ಮಾತರಂʼ ಭಾರತ ಮಾತೆಯ ಮೇಲಿನ ಭಕ್ತಿ ಮತ್ತು ಆಧ್ಯಾತ್ಮಿಕ ಸಮರ್ಪಣೆ ಸಾಕಾರರೂಪ ಎಂದು ಅವರು ಒತ್ತಿ ಹೇಳಿದರು. ʻವಂದೇ ಮಾತರಂʼ ಎಂಬ ಒಂದೇ ಒಂದು ಪದವು ನಮ್ಮನ್ನು ನಮ್ಮ ಇತಿಹಾಸದೊಂದಿಗೆ ಬೆಸೆಯುತ್ತದೆ, ನಮ್ಮ ವರ್ತಮಾನಕ್ಕೆ ಆತ್ಮವಿಶ್ವಾಸವನ್ನು ತುಂಬುತ್ತದೆ. ಜೊತೆಗೆ, ಈಡೇರಸಿಕೊಳ್ಳಲಾಗದಂತಹ ಯಾವುದೇ ಸಂಕಲ್ಪವಿಲ್ಲ ಮತ್ತು ಸಾಧಿಸಲಾಗದಂತಹ ಗುರಿ ಯಾವುದೂ ಇಲ್ಲ ಎಂದು ನಂಬುವ ಧೈಯವನ್ನು ನಮ್ಮಲ್ಲಿ ನೆಲೆಗೊಳಿಸುವ ಮೂಲಕ ನಮ್ಮ ಭವಿಷ್ಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 07:00 pm
ಮೊದಲಿಗೆ, ತಡವಾಗಿ ಬಂದಿದ್ದಕ್ಕಾಗಿ ನಾನುನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಇಂದು ಸರ್ದಾರ್ ಸಾಹೇಬ್ ಅವರ 150ನೇ ಜನ್ಮ ದಿನಾಚರಣೆ. ಏಕ್ತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಆ ಕಾರ್ಯಕ್ರಮದಿಂದಾಗಿ, ನಾನು ಇಲ್ಲಿಗೆ ತಲುಪಲು ವಿಳಂಬವಾಯಿತು. ಸಮಯಕ್ಕೆ ಸರಿಯಾಗಿ ಆಗಮಿಸಲು ಮತ್ತು ಅದಕ್ಕಾಗಿ ನಿಮ್ಮ ಕ್ಷಮೆ ಕೇಳಲು ಸಾಧ್ಯವಾಗದಿದ್ದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಆರಂಭದಲ್ಲಿ ನಾವು ಕೇಳಿದ ಮಂತ್ರಗಳ ಶಕ್ತಿ ಮತ್ತು ಚೈತನ್ಯವನ್ನು ಇನ್ನೂ ನಾವೆಲ್ಲರೂ ಅನುಭವಿಸುತ್ತಿದ್ದೇವೆ. ನಿಮ್ಮೊಂದಿಗೆ ಬರಲು ಅವಕಾಶ ಸಿಕ್ಕಾಗಲೆಲ್ಲಾ ಇದು ನನಗೆ ದೈವಿಕ ಮತ್ತು ಅಸಾಧಾರಣ ಅನುಭವವಾಗಿದೆ. ಇದು ಸ್ವಾಮಿ ದಯಾನಂದ ಜಿ ಅವರ ಆಶೀರ್ವಾದ, ಇದು ಅವರ ಆದರ್ಶಗಳಿಗೆ ನಮ್ಮ ಸಾಮೂಹಿಕ ಗೌರವ, ಮತ್ತು ನಿಮ್ಮೆಲ್ಲ ಚಿಂತಕರೊಂದಿಗಿನ ನನ್ನ ದಶಕಗಳ ವೈಯಕ್ತಿಕ ಬಾಂಧವ್ಯದ ಪರಿಣಾಮವಾಗಿ ನಾನು ನಿಮ್ಮೊಂದಿಗೆ ಇರಲು ಅವಕಾಶ ಪಡೆದಿದ್ದೇನೆ. ನಾನು ನಿಮ್ಮನ್ನು ಭೇಟಿಯಾದಾಗ ಮತ್ತು ಅವರೊಂದಿಗೆ ಮಾತನಾಡುವಾಗಲೆಲ್ಲಾ ನಾನು ಒಂದು ಅನನ್ಯ ಶಕ್ತಿ ಮತ್ತು ಸ್ಫೂರ್ತಿಯಿಂದ ತುಂಬಿದ್ದೇನೆ. ಇದೇ ರೀತಿಯ 9 ಸಭಾಂಗಣಗಳನ್ನು ಸ್ಥಾಪಿಸಲಾಗಿದೆ ಎಂಬುದು ನನಗೆ ತಿಳಿದುಬಂದಿದೆ. ಅಲ್ಲಿ ನಮ್ಮ ಎಲ್ಲಾ ಆರ್ಯ ಸಮಾಜದ ಸದಸ್ಯರು ವೀಡಿಯೊ ಲಿಂಕ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸುತ್ತಿದ್ದಾರೆ. ನಾನು ಅವರನ್ನು ನೋಡಲು ಸಾಧ್ಯವಾಗದಿದ್ದರೂ, ನಾನು ಇಲ್ಲಿಂದ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 09:00 am
ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಐತಿಹಾಸಿಕ ಸಂದರ್ಭ, ಏಕತಾನಗರದಲ್ಲಿ ಈ ಶುಭ ಬೆಳಗ್ಗೆ, ಈ ವಿಹಂಗಮ ನೋಟ, ಸರ್ದಾರ್ ಸಾಹೇಬರ ಪಾದಗಳ ಬಳಿ ನಮ್ಮ ಉಪಸ್ಥಿತಿಯ ಮೂಲಕ ಇಂದು ನಾವೆಲ್ಲರೂ ಒಂದು ಮಹಾನ್ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. ದೇಶಾದ್ಯಂತ ನಡೆಯುತ್ತಿರುವ ಏಕತಾ ಓಟ, ಕೋಟ್ಯಂತರ ಭಾರತೀಯರ ಉತ್ಸಾಹ, ನಾವು ಹೊಸ ಭಾರತದ ಸಂಕಲ್ಪವನ್ನು ನೇರವಾಗಿ ಅನುಭವಿಸುತ್ತಿದ್ದೇವೆ. ನಿನ್ನೆ ಸಂಜೆ ನಡೆದ ಅದ್ಭುತ ಪ್ರಸ್ತುತಿ ಸೇರಿದಂತೆ ಇತ್ತೀಚೆಗೆ ಇಲ್ಲಿ ನಡೆದ ಕಾರ್ಯಕ್ರಮಗಳು ಭೂತಕಾಲದ ಸಂಪ್ರದಾಯ, ವರ್ತಮಾನದ ಕಠಿಣ ಪರಿಶ್ರಮ, ಶೌರ್ಯ ಮತ್ತು ಭವಿಷ್ಯದ ಸಾಧನೆಗಳ ಒಂದು ನೋಟವನ್ನು ಹೊಂದಿದ್ದವು. ಸರ್ದಾರ್ ಸಾಹೇಬರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥವಾಗಿ, ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಸರ್ದಾರ್ ಸಾಹೇಬರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿವಸ್(ರಾಷ್ಟ್ರೀಯ ಏಕತಾ ದಿನ)ದಂದು ಎಲ್ಲಾ 140 ಕೋಟಿ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುತ್ತೇನೆ.ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
October 31st, 08:44 am
ಗುಜರಾತ್ ನ ಕೆವಾಡಿಯಾದಲ್ಲಿ ಇಂದು ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಸರ್ದಾರ್ ಪಟೇಲ್ ಅವರ 150ನೇ ಜಯಂತಿಯು ಒಂದು ಐತಿಹಾಸಿಕ ಸಂದರ್ಭವಾಗಿದೆ ಎಂದು ಅವರು ಹೇಳಿದರು. ಏಕತಾ ನಗರದ ಮುಂಜಾವು ದೈವಿಕ ಮತ್ತು ಸುಂದರ ಎಂದು ಬಣ್ಣಿಸಿದ ಶ್ರೀ ಮೋದಿ, ಸರ್ದಾರ್ ಪಟೇಲ್ ಅವರ ಪಾದಗಳ ಬಳಿ ನೆರೆದ ಜನಸಮೂಹವನ್ನು ಉಲ್ಲೇಖಿಸಿದರು ಮತ್ತು ದೇಶವು ಬಹಳ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ದೇಶಾದ್ಯಂತ ನಡೆದ ಏಕತಾ ಓಟ ಮತ್ತು ಲಕ್ಷಾಂತರ ಭಾರತೀಯರ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಅವರು ಎತ್ತಿ ತೋರಿಸಿದರು, ನವ ಭಾರತಕ್ಕಾಗಿ ಸಂಕಲ್ಪವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಒತ್ತಿ ಹೇಳಿದರು. ಹಿಂದೆ ನಡೆದ ಕಾರ್ಯಕ್ರಮಗಳು ಮತ್ತು ನಿನ್ನೆ ಸಂಜೆ ನಡೆದ ಗಮನಾರ್ಹ ಪ್ರಸ್ತುತಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಹಿಂದಿನ ಸಂಪ್ರದಾಯಗಳು, ಇಂದಿನ ಕಠಿಣ ಪರಿಶ್ರಮ ಮತ್ತು ಶೌರ್ಯ ಮತ್ತು ಭವಿಷ್ಯದ ಸಾಧನೆಗಳನ್ನು ಇವುಗಳು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು. ಸರ್ದಾರ್ ಪಟೇಲ್ ಅವರ 150 ನೇ ಜಯಂತಿಯ ಸ್ಮರಣಾರ್ಥ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ದಾರ್ ಪಟೇಲ್ ಅವರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ ದೇಶದ 140 ಕೋಟಿ ನಾಗರಿಕರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 01st, 10:45 am
ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿ(ಸರ್ಕಾರ್ಯವ್ಹ) ಶ್ರೀ ದತ್ತಾತ್ರೇಯ ಹೊಸಬಾಳೆ ಜಿ, ಕೇಂದ್ರ ಸಚಿವರಾದ ಶ್ರೀ ಗಜೇಂದ್ರ ಶೇಖಾವತ್ ಜಿ, ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಎಲ್ಲಾ ಸ್ವಯಂಸೇವಕರೆ, ಇತರ ಗಣ್ಯರೆ, ಮಹನೀಯರೆ ಮತ್ತು ಮಹಿಳೆಯರೆ!ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
October 01st, 10:30 am
ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ ಎಸ್) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ ಅವರು, ಎಲ್ಲಾ ನಾಗರಿಕರಿಗೆ ನವರಾತ್ರಿ ಶುಭಾಶಯಗಳನ್ನು ತಿಳಿಸಿದರು, ಇಂದು ಮಹಾ ನವಮಿ ಮತ್ತು ಸಿದ್ಧಿದಾತ್ರಿ ದೇವಿಯ ದಿನವಾಗಿದೆ ಎಂದು ಹೇಳಿದರು. ನಾಳಿನ ವಿಜಯದಶಮಿಯು ಭವ್ಯ ಹಬ್ಬವಾಗಿದ್ದು, ಇದು ಭಾರತೀಯ ಸಂಸ್ಕೃತಿಯ ಅನ್ಯಾಯದ ವಿರುದ್ಧ ನ್ಯಾಯದ ವಿಜಯ, ಸುಳ್ಳಿನ ವಿರುದ್ದ ಸತ್ಯದ ವಿಜಯ ಮತ್ತು ಕತ್ತಲೆಯ ವಿರುದ್ಧ ಬೆಳಕಿನ ವಿಜಯವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನೂರು ವರ್ಷಗಳ ಹಿಂದೆ ಇಂತಹ ಪವಿತ್ರ ಸಂದರ್ಭದಲ್ಲಿ ಸ್ಥಾಪಿಸಲಾಗಿದ್ದು, ಇದು ಕಾಕತಾಳೀಯವಲ್ಲ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಸಾವಿರಾರು ವರ್ಷಗಳ ಹಿಂದಿನ ಪ್ರಾಚೀನ ಪರಂಪರೆಯ ಪುನರುಜ್ಜೀವನ ಇದಾಗಿದ್ದು, ಇದರಲ್ಲಿ ರಾಷ್ಟ್ರೀಯ ಪ್ರಜ್ಞೆಯು ಪ್ರತಿ ಯುಗದ ಸವಾಲುಗಳನ್ನು ಎದುರಿಸಲು ಹೊಸ ರೂಪಗಳಲ್ಲಿ ಪ್ರಕಟವಾಗುತ್ತದೆ ಎಂದು ಅವರು ಹೇಳಿದರು. ಈ ಯುಗದಲ್ಲಿ, ಸಂಘವು ಆ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ ಸಾಕಾರವಾಗಿದೆ ಎಂದು ಅವರು ಹೇಳಿದರು.ಬಿಹಾರದ ಪುರ್ನಿಯಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 15th, 04:30 pm
ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!