Prime Minister Narendra Modi Chairs Second High-Level Meeting with Secretaries of Government of India
July 28th, 08:48 pm
PM Modi chaired the second high-level meeting with Secretaries to the Government of India. The sectors discussed included Finance and Economy, Commerce and Industry and Technology. He stressed the need to reform processes, improve work culture and strengthen institutional efficiency, while also calling for greater participation of young innovators and entrepreneurs in the cybersecurity ecosystem.ಸರ್ಕಾರದಲ್ಲಿ ಹೊಸದಾಗಿ ನೇಮಕಗೊಂಡ ಯುವಜನರಿಗೆ ರೋಜ್‌ಗಾರ್ ಮೇಳದ ಅಡಿಯಲ್ಲಿ 61,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಜನವರಿ 24 ರಂದು ಪ್ರಧಾನಮಂತ್ರಿ ವಿತರಿಸಲಿದ್ದಾರೆ
January 23rd, 05:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ರ ಜನವರಿ 24 ರಂದು ಬೆಳಿಗ್ಗೆ 11 ಗಂಟೆಗೆ 18 ನೇ ರೋಜ್‌ಗಾರ್ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಜನರಿಗೆ 61,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.