ಹೈದರಾಬಾದ್‌ನಲ್ಲಿ ಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾದ ಸೌಲಭ್ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ
November 26th, 10:10 am
ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಜಿ, ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಜಿ, ಸಫ್ರಾನ್ ಗ್ರೂಪ್‌ನೊಂದಿಗೆ ಸಂಬಂಧ ಹೊಂದಿರುವ ಎಲ್ಲಾ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೈದರಾಬಾದ್‌ನಲ್ಲಿ ‘ಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು
November 26th, 10:00 am
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ʻಜಿಎಂಆರ್ ಏರೋಸ್ಪೇಸ್ ಮತ್ತು ಇಂಡಸ್ಟ್ರಿಯಲ್ ಪಾರ್ಕ್ʼ – ವಿಶೇಷ ಆರ್ಥಿಕ ವಲಯದಲ್ಲಿರುವ ʻಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದಿನಿಂದ ಭಾರತದ ವಿಮಾನಯಾನ ಕ್ಷೇತ್ರವು ಹೊಸ ಎತ್ತರಕ್ಕೆ ತಲುಪುತ್ತಿದೆ. ʻಸಫ್ರಾನ್ʼ ಸಂಸ್ಥೆಯ ಹೊಸ ಘಟಕವು ಭಾರತವನ್ನು ಜಾಗತಿಕ ʻನಿರ್ವಹಣೆ, ದುರಸ್ತಿ ಮತ್ತು ಕೂಲಂಕಷ ಪರೀಕ್ಷೆʼ(ಎಂಆರ್‌ಒ) ಕೇಂದ್ರವಾಗಿ ನೆಲೆಗೊಳಿಸಲು ಸಹಾಯ ಮಾಡುತ್ತದೆ,ʼʼ ಎಂದು ಹೇಳಿದರು. ಈ ʻಎಂಆರ್‌ಒʼ ಘಟಕವು ಅತ್ಯಾಧುನಿಕ ವಿಮಾನಯಾನ ಕ್ಷೇತ್ರದಲ್ಲಿ ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ನವೆಂಬರ್ 24 ರಂದು ʻಸಫ್ರಾನ್ʼ ಆಡಳಿತ ಮಂಡಳಿಯ ಜೊತೆಗಿನ ತಮ್ಮ ಭೇಟಿಯನ್ನು ಪ್ರಧಾನಮಂತ್ರಿ ಸ್ಮರಿಸಿದರು. ಈ ಹಿಂದೆಯೂ ಆಡಳಿತ ಮಂಡಳಿ ಜೊತೆಗಿನ ಪ್ರತಿಯೊಂದು ಚರ್ಚೆಯಲ್ಲೂ ಭಾರತದ ಬಗ್ಗೆ ಸಂಸ್ಥೆಯ ವಿಶ್ವಾಸ ಮತ್ತು ಭರವಸೆಯನ್ನು ತಾವು ನೋಡಿರುವುದಾಗಿ ಮೋದಿ ಹೇಳಿದರು. ಭಾರತದಲ್ಲಿ ʻಸಫ್ರಾನ್ʼನ ಹೂಡಿಕೆಯು ಅದೇ ವೇಗದಲ್ಲಿ ಮುಂದುವರಿಯುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ಹೊಸ ಘಟಕದ ಉದ್ಘಾಟನೆಗಾಗಿ ʻಸಫ್ರಾನ್ʼ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ಮೋದಿ ಅವರು ತಮ್ಮ ಶುಭಾಶಯ ಕೋರಿದರು.ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದ ʻಸೆಮಿಕಾನ್ ಇಂಡಿಯಾ-2024ʼ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡದ ಅನುವಾದ
September 11th, 12:00 pm
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಮತ್ತು ಜಿತಿನ್ ಪ್ರಸಾದ ಅವರೇ, ಜಾಗತಿಕ ಸೆಮಿ ಕಂಡಕ್ಟರ್ (ಸೆಮಿ ಕಂಡಕ್ಟರ್) ಉದ್ಯಮಕ್ಕೆ ಸಂಬಂಧಿಸಿದ ಎಲ್ಲಾ ಪ್ರಮುಖರೇ, ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆ ಪ್ರಪಂಚದ ಎಲ್ಲಾ ಪಾಲುದಾರರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ! ಎಲ್ಲರಿಗೂ ನಮಸ್ಕಾರ!ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಸೆಮಿಕಾನ್ ಇಂಡಿಯಾ-2024 ಸಮ್ಮೇಳನ ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
September 11th, 11:30 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿರುವ ಇಂಡಿಯಾ ಎಕ್ಸ್‌ಪೋ ಮಾರ್ಟ್‌ನಲ್ಲಿ ಆಯೋಜಿಸಿರುವ ಸೆಮಿಕಾನ್ ಇಂಡಿಯಾ-2024 ಸಮ್ಮೇಳನ ಉದ್ಘಾಟಿಸಿದರು. ಶ್ರೀ ಮೋದಿ ಅವರು ಈ ಸಂದರ್ಭದಲ್ಲಿ ವಸ್ತುಪ್ರದರ್ಶನ ವೀಕ್ಷಿಸಿದರು. ಸೆಪ್ಟೆಂಬರ್ 11ರಿಂದ 13ರ ವರೆಗೆ 3 ದಿನಗಳ ಕಾಲ ನಡೆಯುವ ಸಮ್ಮೇಳನವು ಭಾರತದ ಸೆಮಿಕಂಡಕ್ಟರ್ ಕಾರ್ಯತಂತ್ರ ಮತ್ತು ನೀತಿಗಳನ್ನು ಪ್ರದರ್ಶಿಸಲಿತ್ತದೆ, ಇದು ಸೆಮಿಕಂಡಕ್ಟರ್ ವಲಯದಲ್ಲಿ ಭಾರತವನ್ನು ಜಾಗತಿಕ ಗಮ್ಯತಾಣವಾಗಿ ರೂಪಿಸಲಿದೆ.PM Modi inaugurates Diamond Manufacturing Unit in Surat, Gujarat
April 17th, 10:56 am
PM Narendra Modi inaugurated the Diamond Manufacturing Unit of M/s Hare Krishna Exports Pvt Ltd in Surat. The Prime Minister said Surat has made a mark in the diamond industry but there is now need to look at the entire gems and jewellery sector. He said that as far as the gems and jewellery sector is concerned, our aim should not only be ‘Make in India’ but also 'Design in India'.Text of PM's remarks at the launch of Digital India week
July 01st, 08:19 pm
PM's remarks at the launch of Digital India week
July 01st, 07:10 pm