ಮಧ್ಯಪ್ರದೇಶದ ಧಾರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
April 29th, 11:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಧ್ಯಪ್ರದೇಶದ ಧಾರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.Cabinet approves 4-laning of Badnawar–Timarwani NH-752D stretch of the Delhi Mumbai expressway in Madhya Pradesh
March 10th, 04:23 pm
The Cabinet Committee on Economic Affairs, chaired by PM Modi, has approved the development of a 4-lane corridor from Badnawar to Timarwani worth ₹3,839.42 crore. It will provide connectivity from Ujjain to the Timarwani interchange at the Delhi-Mumbai Expressway (DME). This will lower logistics costs, facilitate efficient movement of raw materials and finished goods and strengthen access to industrial hubs and MMLPs.ರಾಜಸ್ಥಾನದ ಬನ್ಸ್‌ವಾರಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 02:32 pm
ಮಾತೆ ತ್ರಿಪುರ ಸುಂದರಿ ಕೀ ಜೈ, ಬೆನೇಶ್ವರ್ ಧಾಮ್ ಕಿ ಜೈ, ಮಂಗರ್ ಧಾಮ್ ಕಿ ಜೈ, ನಿಮ್ಮೆಲ್ಲರಿಗೂ ಜೈ ಗುರು! ರಾಮ್-ರಾಮ್! ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನಲಾಲ್ ಶರ್ಮಾ ಜಿ, ಮಾಜಿ ಮುಖ್ಯಮಂತ್ರಿ ಸಹೋದರಿ ವಸುಂಧರಾ ರಾಜೇ ಜಿ, ಸಚಿವ ಸಂಪುಟದ ನನ್ನ ಸಹೋದ್ಯೋಗಿ ಪ್ರಹ್ಲಾದ್ ಜೋಶಿ ಜಿ, ಗಜೇಂದ್ರ ಸಿಂಗ್ ಶೇಖಾವತ್ ಜಿ ಮತ್ತು ಜೋಧ್‌ಪುರದಿಂದ ನಮ್ಮೊಂದಿಗೆ ಸೇರ್ಪಡೆಯಾಗಿರುವ ಅಶ್ವಿನಿ ವೈಷ್ಣವ್ ಜಿ, ಉಪಮುಖ್ಯಮಂತ್ರಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ ಮತ್ತು ದಿಯಾ ಕುಮಾರಿ ಜಿ, ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ಮದನ್ ರಾಥೋಡ್ ಜಿ, ರಾಜಸ್ಥಾನ ಸರ್ಕಾರದ ಸಚಿವರೆ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಗಣ್ಯರೆ, ಸಹೋದರ ಸಹೋದರಿಯರೆ,ರಾಜಸ್ಥಾನದ ಬನ್ಸ್ವಾರಾದಲ್ಲಿ 1,22,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 25th, 02:30 pm
ರಾಜಸ್ಥಾನದ ಬನ್ಸ್ವಾರಾದಲ್ಲಿ 1,22,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೆರವೇರಿಸಿದರು. ನವರಾತ್ರಿಯ ನಾಲ್ಕನೇ ದಿನದಂದು, ಬನ್ಸ್ವಾರಾದಲ್ಲಿರುವ ಮಾ ತ್ರಿಪುರ ಸುಂದರಿಯ ಪವಿತ್ರ ಭೂಮಿಗೆ ಭೇಟಿ ನೀಡುವುದು ಒಂದು ಸೌಭಾಗ್ಯ ಎಂದು ಪ್ರಧಾನಮಂತ್ರಿ ಸಂತಸ ವ್ಯಕ್ತಪಡಿಸಿದರು. ಕಾಂತಲ್ ಮತ್ತು ವಾಗಡ್‌ನ ಗಂಗೆ ಎಂದು ಪೂಜಿಸಲ್ಪಡುವ ಮಾ ಮಾಹಿಯನ್ನು ವೀಕ್ಷಿಸುವ ಅವಕಾಶವೂ ತಮಗೆ ಸಿಕ್ಕಿದೆ ಎಂದು ಅವರು ಹೇಳಿದರು. ಮಾಹಿಯ ನೀರು ಭಾರತದ ಬುಡಕಟ್ಟು ಸಮುದಾಯಗಳ ಸ್ಥಿತಿಸ್ಥಾಪಕತ್ವ ಮತ್ತು ಹೋರಾಟವನ್ನು ಸಂಕೇತಿಸುತ್ತದೆ ಎಂದೂ ಪ್ರಧಾನಮಂತ್ರಿ ಹೇಳಿದರು. ಮಹಾಯೋಗಿ ಗೋವಿಂದ ಗುರು ಜೀ ಅವರ ಸ್ಪೂರ್ತಿದಾಯಕ ನಾಯಕತ್ವವನ್ನು ಅವರು ಉಲ್ಲೇಖಿಸಿದರು, ಅವರ ಪರಂಪರೆ ನಿರಂತರವಾಗಿ ಪ್ರತಿಧ್ವನಿಸುತ್ತಿದೆ, ಮಾಹಿಯ ಪವಿತ್ರ ನೀರು ಆ ಮಹಾನ್ ಸಾಹಸಗಾಥೆಗೆ ಸಾಕ್ಷಿಯಾಗಿದೆ ಎಂದ ಶ್ರೀ ಮೋದಿ ಮಾ ತ್ರಿಪುರ ಸುಂದರಿ ಮತ್ತು ಮಾ ಮಾಹಿಗೆ ಗೌರವ ಸಲ್ಲಿಸಿದರು ಮತ್ತು ಭಕ್ತಿ ಹಾಗು ಶೌರ್ಯದ ಈ ಭೂಮಿಯಿಂದ ಅವರು ಮಹಾರಾಣಾ ಪ್ರತಾಪ್ ಮತ್ತು ರಾಜಾ ಬನ್ಸಿಯಾ ಭಿಲ್ ಅವರಿಗೆ ತಮ್ಮ ಗೌರವ ಸಮರ್ಪಿಸಿದರು.ಮಧ್ಯಪ್ರದೇಶದ ಧಾರ್ ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
September 17th, 11:20 am
ಮಧ್ಯಪ್ರದೇಶದ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಮೋಹನ್ ಯಾದವ್ ಜೀ, ಕೇಂದ್ರದಲ್ಲಿ ನನ್ನ ಸಹೋದ್ಯೋಗಿಗಳಾದ ಸಹೋದರಿ ಸಾವಿತ್ರಿ ಠಾಕೂರ್ ಜೀ, ದೇಶದ ಮೂಲೆ ಮೂಲೆಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕೇಂದ್ರ ಸಚಿವರೇ, ರಾಜ್ಯಗಳ ರಾಜ್ಯಪಾಲರೇ, ರಾಜ್ಯಗಳ ಮುಖ್ಯಮಂತ್ರಿಗಳೇ, ವೇದಿಕೆಯ ಮೇಲೆ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ ಮತ್ತು ದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಮಧ್ಯಪ್ರದೇಶದ ಧಾರ್‌ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶಿಲಾನ್ಯಾಸ ಮತ್ತುಅಭಿವೃದ್ಧಿ ಕಾರ್ಯಗಳಿಗೆ ಚಾಲನೆ
September 17th, 11:19 am
ಮಧ್ಯಪ್ರದೇಶದ ಧಾರ್‌ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಧಾರ್ ಭೋಜಶಾಲಾದ ಪೂಜ್ಯ ಮಾತೆ ಜ್ಞಾನ ದೇವತೆ ವಾಗ್ದೇವಿಯ ಪಾದಗಳಿಗೆ ನಮಸ್ಕರಿಸಿದರು. ಇಂದು ದೈವಿಕ ವಾಸ್ತುಶಿಲ್ಪಿ ಮತ್ತು ಕೌಶಲ್ಯ ಹಾಗು ಸೃಷ್ಟಿಯ ದೇವತೆಯಾದ ಭಗವಾನ್ ವಿಶ್ವಕರ್ಮರ ಜನ್ಮ ದಿನವಾಗಿದೆ ಎಂದು ಹೇಳಿದ ಶ್ರೀ ಮೋದಿ, ಭಗವಾನ್ ವಿಶ್ವಕರ್ಮರಿಗೆ ನಮನ ಸಲ್ಲಿಸಿದರು. ತಮ್ಮ ಕರಕುಶಲತೆ ಮತ್ತು ಸಮರ್ಪಣೆಯ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿರುವ ಕೋಟ್ಯಂತರ ಸಹೋದರ ಸಹೋದರಿಯರಿಗೆ ಅವರು ಗೌರವ ಸಲ್ಲಿಸಿದರು.ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ
September 16th, 02:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಧಾರ್ ನಲ್ಲಿ 'ಸ್ವಸ್ಥ ನಾರಿ ಸಶಕ್ತ ಪರಿವಾರ್' ಮತ್ತು '8ನೇ ರಾಷ್ಟ್ರೀಯ ಪೋಷಣ್ ಮಾಹ್' ಅಭಿಯಾನಗಳಿಗೆ ಅವರು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವಾರು ಇತರ ಉಪಕ್ರಮಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಕ್ರೀಡೆಯಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡಲು ಕಾಂಗ್ರೆಸ್ ಉದ್ದೇಶಿಸಿದೆ: ಧಾರ್‌ನಲ್ಲಿ ಪ್ರಧಾನಿ ಮೋದಿ
May 07th, 08:40 pm
ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಧಾರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ, ದೇಶಾದ್ಯಂತ ನಡೆಯುತ್ತಿರುವ ಮೂರನೇ ಹಂತದ ಮತದಾನದಲ್ಲಿ ಮತದಾರರು ಭಾಗವಹಿಸುವಂತೆ ಮನವಿ ಮಾಡಿದರು. ಭಾರತದ ಭವಿಷ್ಯವನ್ನು ರೂಪಿಸುವಲ್ಲಿ ಪ್ರತಿಯೊಂದು ಮತದ ಮಹತ್ವವನ್ನು ಒತ್ತಿ ಹೇಳಿದ ಅವರು ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದರು. ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮಸ್ಥಳವಾದ ಮೊವ್‌ಗೆ ಗೌರವ ಸಲ್ಲಿಸಿದರು ಮತ್ತು ಭಾರತದ ಪ್ರಗತಿಗೆ ಸಂವಿಧಾನದ ಮಹತ್ವದ ಕೊಡುಗೆಗಳನ್ನು ಎತ್ತಿ ತೋರಿಸಿದರು. ಸಂವಿಧಾನ ರಚನೆಯಲ್ಲಿ ಬಾಬಾ ಸಾಹೇಬರ ಪಾತ್ರವನ್ನು ಕಡಿಮೆ ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ಮೋದಿ ಟೀಕಿಸಿದರು ಮತ್ತು ಅವರು ತಮ್ಮ ಲಾಭಕ್ಕಾಗಿ ಇತಿಹಾಸವನ್ನು ತಿರುಚುತ್ತಿದ್ದಾರೆ ಎಂದು ಆರೋಪಿಸಿದರು.Your one vote will enhance job opportunities for youth, & make a strong India: PM Modi in Khargone
May 07th, 10:49 am
Prime Minister Narendra Modi addressed a public meeting today in Khargone, Madhya Pradesh, urging voters to participate in the ongoing third phase of voting across the country. He emphasized the significance of each vote in shaping the future of India and urged voters to cast their votes in large numbers.ಪ್ರಧಾನಿ ಮೋದಿ ಅವರು ಮಧ್ಯಪ್ರದೇಶದ ಖಾರ್ಗೋನ್ ಮತ್ತು ಧಾರ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
May 07th, 10:48 am
ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಾರ್ಗೋನ್ ಮತ್ತು ಧಾರ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾ, ದೇಶಾದ್ಯಂತ ನಡೆಯುತ್ತಿರುವ ಮೂರನೇ ಹಂತದ ಮತದಾನದಲ್ಲಿ ಭಾಗವಹಿಸುವಂತೆ ಮತದಾರರನ್ನು ಕೋರಿದರು. ಭಾರತದ ಭವಿಷ್ಯವನ್ನು ರೂಪಿಸುವಲ್ಲಿ ಪ್ರತಿಯೊಂದು ಮತದ ಮಹತ್ವವನ್ನು ಒತ್ತಿ ಹೇಳಿದ ಅವರು ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದರು.