ಏಷ್ಯನ್ ಪ್ಯಾರಾ ಗೇಮ್ಸ್ ಪುರುಷರ ಲಾಂಗ್ ಜಂಪ್-ಟಿ64 ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಧರ್ಮರಾಜ್ ಸೊಲೈರಾಜ್ ಅವರಿಗೆ ಪ್ರಧಾನಿ ಅಭಿನಂದನೆ
October 27th, 06:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹ್ಯಾಂಗ್‌ಝೌ ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ ಲಾಂಗ್ ಜಂಪ್-ಟಿ64 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಧರ್ಮರಾಜ್ ಸೊಲೈರಾಜ್ ಅವರನ್ನು ಅಭಿನಂದಿಸಿದರು.