Cabinet approves one new project covering Ahmedabad District in the state of Gujarat, increasing the existing network of Indian Railways by about 134 Kms
May 13th, 03:34 pm
The Cabinet Committee on Economic Affairs, chaired by PM Modi, has approved the Ahmedabad–Dholera Semi High-Speed Double Line railway project in Gujarat at an estimated cost of ₹20,667 crore. India’s first semi high-speed rail project, developed with indigenous technology, aims to improve connectivity between Ahmedabad, Dholera SIR, the upcoming Dholera Airport and the Lothal National Maritime Heritage Complex while enhancing mobility, logistics efficiency and regional development across the state.It is the need of the hour that we transform 'Vocal for Local' into a mass movement: PM Modi in Vadodara
May 11th, 06:15 pm
Addressing a special gathering during the inauguration of Sardardham Hostel in Vadodara, PM Modi said education, skill development and women’s empowerment are key to shaping India’s future workforce and entrepreneurial growth. Highlighting the impact of global economic challenges and the West Asia crisis, he urged citizens to support “Vocal for Local”, reduce dependence on imports, conserve foreign exchange and strengthen self-reliance through collective responsibility and everyday actions.Prime Minister Shri Narendra Modi inaugurates Sardardham Hostel in Vadodara, Gujarat
May 11th, 06:00 pm
Addressing a special gathering during the inauguration of Sardardham Hostel in Vadodara, PM Modi said education, skill development and women’s empowerment are key to shaping India’s future workforce and entrepreneurial growth. Highlighting the impact of global economic challenges and the West Asia crisis, he urged citizens to support “Vocal for Local”, reduce dependence on imports, conserve foreign exchange and strengthen self-reliance through collective responsibility and everyday actions.ಗುಜರಾತ್‌ನ ವಾವ್-ಥರಡ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
March 31st, 05:00 pm
ಕೆಲವೇ ದಿನಗಳ ಹಿಂದೆ, ನವರಾತ್ರಿಯ ಪವಿತ್ರ ಹಬ್ಬವು ಮುಕ್ತಾಯಗೊಂಡಿತು. ಮಾತೆ ಅಂಬಾಜಿಯವರ ಕೃಪೆಯಿಂದ ಇಂದು ಅವರ ಪಾದಗಳಿರುವಲ್ಲಿಗೆ ಬರುವ ಭಾಗ್ಯ ನನಗೆ ಸಿಕ್ಕಿತು. ಅವರ ಕೃಪೆಯಿಂದ ಇಂದು, ನನ್ನ ಕುಟುಂಬದ ಸದಸ್ಯರೆಲ್ಲರನ್ನೂ ನೋಡುವ ಭಾಗ್ಯ ನನಗೆ ಸಿಕ್ಕಿತು. ನಾನು ತಾಯಿ ಅಂಬಾಜಿಯವರ ಪಾದಗಳಿಗೆ ನಮಸ್ಕರಿಸುತ್ತೇನೆ. ನಮ್ಮ ವರಾಹ ರೂಪಿ ಶ್ರೀ ಧರ್ಣಿಧರ್ಜಿ, ಮುಖದ ಕೃಷ್ಣ, ನಾನು ಇಂದು ಅವರಿಗೆ ನನ್ನ ಗೌರವಯುತ ನಮನ ಸಲ್ಲಿಸುತ್ತೇನೆ. ಇಂದು ನಾವು ಭಗವಾನ್ ಮಹಾವೀರ ಜಯಂತಿಯನ್ನು ಸಹ ಆಚರಿಸುತ್ತಿದ್ದೇವೆ ಎಂಬುದು ಆಹ್ಲಾದಕರ ಕಾಕತಾಳೀಯ ಸಂದರ್ಭ. ನಮ್ಮ ಈ ಪ್ರದೇಶವು ಅನೇಕ ಜೈನ ತೀರ್ಥಕ್ಷೇತ್ರಗಳ ಭೂಮಿಯಾಗಿದೆ. ನಾನು ಭಗವಾನ್ ಮಹಾವೀರರಿಗೆ ನಮಸ್ಕರಿಸುತ್ತೇನೆ ಮತ್ತು ಪವಿತ್ರ ಮಹಾವೀರ ಜನ್ಮ ಕಲ್ಯಾಣಕ್ ದಿನ, ಮಹಾವೀರ ಜಯಂತಿಯಂದು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ.ಗುಜರಾತ್‌ನ ವಾವ್-ಥರಡ್‌ನಲ್ಲಿ ₹20,000 ಕೋಟಿಗೂ ಹೆಚ್ಚು ಮೌಲ್ಯದ ರಾಷ್ಟ್ರ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು
March 31st, 04:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬನಸ್ಕಾಂತ ಜಿಲ್ಲೆಯ ವಾವ್-ಥರಡ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು, ಅಲ್ಲಿ ಅವರು ಉತ್ತರ ಗುಜರಾತ್‌ಗೆ ಸುಮಾರು ₹20,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಅಡಿಪಾಯ ಹಾಕಿದರು. ಪವಿತ್ರ ನವರಾತ್ರಿ ಉತ್ಸವವು ಇತ್ತೀಚೆಗೆ ಮುಕ್ತಾಯಗೊಂಡಿದೆ ಮತ್ತು ಆ ದಿನ ಭಗವಾನ್ ಮಹಾವೀರ ಜಯಂತಿಯೂ ಆಗಿದೆ ಎಂದು ಹೇಳಿದ ಪ್ರಧಾನಮಂತ್ರಿ, ಮಾ ಅಂಬಾಜಿ ಮತ್ತು ಭಗವಾನ್ ಶ್ರೀ ಧರಣಿಧರ್ಜಿ ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದರು.ಗುಜರಾತ್ ನಲ್ಲಿ ಮೈಕ್ರಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 28th, 02:45 pm
ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರದಲ್ಲಿ ನನ್ನ ಸಹೋದ್ಯೋಗಿ ಅಶ್ವಿನಿ ವೈಷ್ಣವ್, ಮೈಕ್ರಾನ್ ಟೆಕ್ನಾಲಜಿಯ ಸಿಇಒ ಸಂಜಯ್ ಮೆಹ್ರೋತ್ರಾ ಜೀ, ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೋ ಗೋರ್, ಉಪಮುಖ್ಯಮಂತ್ರಿ ಹರ್ಷ ಸಂಘವಿ ಜೀ, ಇತರ ಗಣ್ಯರು, ಮಹಿಳೆಯರು ಮತ್ತು ಮಹನೀಯರೇ.ಗುಜರಾತ್‌ನ ಸನಂದ್‌ನಲ್ಲಿ ಮೈಕ್ರಾನ್ ಟೆಕ್ನಾಲಜಿಯ ಸೆಮಿಕಂಡಕ್ಟರ್ ಅಸೆಂಬ್ಲಿ, ಟೆಸ್ಟ್ ಮತ್ತು ಪ್ಯಾಕೇಜಿಂಗ್ (ಎಟಿಎಂಪಿ) ಸೌಲಭ್ಯ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 28th, 02:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೈಕ್ರಾನ್ ಎಟಿಎಂಪಿಯನ್ನು ಉದ್ಘಾಟಿಸಿದರು (ಅಸೆಂಬ್ಲಿ, ಟೆಸ್ಟ್, ಮಾರ್ಕಿಂಗ್, ಮತ್ತು ಪ್ಯಾಕೇಜಿಂಗ್) ಸೌಲಭ್ಯವನ್ನು ಗುಜರಾತ್‌ನ ಸನಂದ್‌ನಲ್ಲಿ ಸ್ಥಾಪಿಸಲಾಗಿದೆ. ವಾಣಿಜ್ಯ ಉತ್ಪಾದನೆಯ ಆರಂಭವನ್ನು ಗುರುತಿಸುವ ಈ ಮಹತ್ವದ ಕಾರ್ಯಕ್ರಮವು ಜಾಗತಿಕ ತಂತ್ರಜ್ಞಾನ ನಾಯಕತ್ವದತ್ತ ಭಾರತದ ಪ್ರಯಾಣದಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲು ಆಗಿದೆ.ಜಂಟಿ ಹೇಳಿಕೆ: ಯುಎಇ ಅಧ್ಯಕ್ಷರಾದ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಭಾರತ ಭೇಟಿ
January 19th, 08:10 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅಧ್ಯಕ್ಷರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು 19 ಜನವರಿ 2026 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಕಳೆದ ಹತ್ತು ವರ್ಷಗಳಲ್ಲಿ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ನೀಡಿದ ಐದನೇ ಭೇಟಿ ಇದಾಗಿದ್ದು, ಯುಎಇ ಅಧ್ಯಕ್ಷರಾಗಿ ಇದು ಅವರ ಮೂರನೇ ಅಧಿಕೃತ ಭಾರತ ಭೇಟಿಯಾಗಿದೆ.ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 11th, 02:45 pm
2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
January 11th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್‌ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್‌ಕೋಟ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:25 pm
ಪುರಾತನ ಜ್ಞಾನ ಮತ್ತು ಆಧುನಿಕ ಆಕಾಂಕ್ಷೆಗಳನ್ನು ಹೊಂದಿರುವ ರಾಷ್ಟ್ರದ ಹೃದಯಭಾಗದಲ್ಲಿರುವ ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಉಪಸ್ಥಿತರಿರುವುದು ನನಗೆ ಗೌರವದ ಸಂಗತಿಯಾಗಿದೆ. ನಿಮ್ಮ ಸಂಸತ್ತು, ನಿಮ್ಮ ಜನತೆ ಮತ್ತು ನಿಮ್ಮ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಭಾರತದ 140 ಕೋಟಿ ಜನರ ಪರವಾಗಿ, ನಾನು ಸ್ನೇಹ, ಸದ್ಭಾವನೆ ಮತ್ತು ಸಹೋದರತ್ವದ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ.ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:12 pm
ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. - ರೈತರು, ಉದ್ಯಮಿಗಳು, ಹೆಮ್ಮೆಯ ಮಹಿಳೆಯರು ಮತ್ತು ಯುವಜನರು - ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಥಿಯೋಪಿಯಾದ ಗ್ರೇಟ್ ಹಾನರ್ ನಿಶಾನ್ ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವರು ಇಥಿಯೋಪಿಯಾದ ಜನರು ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಸಂಬಂಧದ ಮಹತ್ವವನ್ನು ಪರಿಗಣಿಸಿ, ಭೇಟಿಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಹಳೆಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಉನ್ನತೀಕರಿಸಲಾಗಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು ಇದಕ್ಕೆ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು.'ವಂದೇ ಮಾತರಂ' ನ ಚೈತನ್ಯವು ಭಾರತದ ಅಮರ ಪ್ರಜ್ಞೆಗೆ ಸಂಬಂಧಿಸಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
October 26th, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಅಕ್ಟೋಬರ್ 31 ರಂದು ನಡೆದ ಸರ್ದಾರ್ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು. ಛಠ್ ಪೂಜಾ ಉತ್ಸವ, ಪರಿಸರ ಸಂರಕ್ಷಣೆ, ಭಾರತೀಯ ನಾಯಿ ತಳಿಗಳು, ಭಾರತೀಯ ಕಾಫಿ, ಬುಡಕಟ್ಟು ಸಮುದಾಯದ ನಾಯಕರು ಮತ್ತು ಸಂಸ್ಕೃತ ಭಾಷೆಯ ಪ್ರಾಮುಖ್ಯತೆಯಂತಹ ಆಸಕ್ತಿದಾಯಕ ವಿಷಯಗಳನ್ನು ಅವರು ಸ್ಪರ್ಶಿಸಿದರು. 'ವಂದೇ ಮಾತರಂ' ಹಾಡಿನ 150 ನೇ ವರ್ಷದ ಬಗ್ಗೆ ಪ್ರಧಾನಿಯವರು ವಿಶೇಷವಾಗಿ ಉಲ್ಲೇಖಿಸಿದರು.ಇಂಡಿಯಾ ಸೆಮಿಕಂಡಕ್ಟರ್ ಮಿಷನ್ (ISM) ಅಡಿಯಲ್ಲಿ ಮತ್ತೊಂದು ಸೆಮಿಕಂಡಕ್ಟರ್ (ಅರೆವಾಹಕ) ಘಟಕಕ್ಕೆ ಕ್ಯಾಬಿನೆಟ್ ಅನುಮೋದನೆ
September 02nd, 03:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಗುಜರಾತ್‌ನ ಸನಂದ್‌ನಲ್ಲಿ ಅರೆವಾಹಕ ಘಟಕವನ್ನು ಸ್ಥಾಪಿಸುವ ಕೇನ್ಸ್ ಸೆಮಿಕಾನ್ ಪ್ರೈವೇಟ್ ಲಿಮಿಟೆಡ್‌ನ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಅರೆವಾಹಕ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.Strong intent leads to good ideas, good ideas power innovation & innovation builds New India: PM Modi
January 17th, 03:15 pm
PM Narendra Modi and Israeli PM Benjamin Netanyahu today inaugurated iCreate - International Centre for Entrepreneurship and Technology at Ahmedabad, Gujarat. Encouraging the youngsters to innovate, the PM said that the Government was working to make the country’s system innovation-friendly. He said, “Intent leads to ideas, ideas have the power to drive innovation and innovation ultimately will lead to the creation of a New India.”ಐ ಕ್ರಿಯೇಟ್ ಅನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಿ ಮೋದಿ, ಇಸ್ರೇಲ್ ಪ್ರಧಾನಿ ನೆತನ್ಯಾಹು
January 17th, 03:14 pm
ಪ್ರಧಾನಮಂತ್ರಿ ಮೋದಿ ಮತ್ತು ಇಸ್ರೇಲ್ ಪ್ರಧಾನಮಂತ್ರಿ ನೆತನ್ಯಾಹು ಅವರಿಂದು ಅಹ್ಮದಾಬಾದ್ ನ ಹೊರ ವಲಯದಲ್ಲಿ ಸ್ಥಾಪನೆಯಾಗಿರುವ ಐ ಕ್ರಿಯೇಟ್ ಸೌಲಭ್ಯವನ್ನು ದೇಶಕ್ಕೆ ಸಮರ್ಪಿಸಿದರು. ಐ ಕ್ರಿಯೇಟ್, ಸೃಜನಶೀಲತೆ, ನಾವಿನ್ಯತೆ, ಎಂಜಿನಿಯರಿಂಗ್, ಉತ್ಪನ್ನ ವಿನ್ಯಾಸ ಮತ್ತು ಆಹಾರ ಭದ್ರತೆ, ಜಲ, ಸಂಪರ್ಕ, ಸೈಬರ್ ಸುರಕ್ಷತೆ, ಐಟಿ ಮತ್ತು ವಿದ್ಯುನ್ಮಾನ, ಇಂಧನ, ಜೈವಿಕ – ವೈದ್ಯಕೀಯ ಸಲಕರಣೆ ಮತ್ತು ಸಾಧನಗಳು ಇತ್ಯಾದಿ ಪ್ರಮುಖ ವಿಷಯಗಳ ನಿರ್ವಹಣೆಗೆ ಹೊರಹೊಮ್ಮುತ್ತಿರುವ ಹೊಸ ತಂತ್ರಜ್ಞಾನ ಬಳಕೆಯ ಉದ್ದೇಶದೊಂದಿಗೆ ರೂಪುಗೊಂಡ ಒಂದು ಸ್ವತಂತ್ರ ಕೇಂದ್ರವಾಗಿದೆ. ಐ ಕ್ರಿಯೇಟ್ ಭಾರತದಲ್ಲಿ ಗುಣಮಟ್ಟದ ಉದ್ಯಮಶೀಲತೆಯನ್ನು ಸೃಷ್ಟಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ.Creating dynamic, people oriented cities of the future: The Gujarat Experience
August 21st, 12:05 pm
Creating dynamic, people oriented cities of the future: The Gujarat ExperienceCM chairs meeting of Gujarat Infrastructure Development Board
July 23rd, 06:50 pm
CM chairs meeting of Gujarat Infrastructure Development BoardDholera has made its place on the map of the world! No one could have imagined there would be so much money here: CM
October 18th, 05:27 pm
Dholera has made its place on the map of the world! No one could have imagined there would be so much money here: CMDholera SIR to be developed on Shanghai model – Shri Narendra Modi at Yangshang
November 10th, 09:19 am
Dholera SIR to be developed on Shanghai model – Shri Narendra Modi at Yangshang