ಐಐಟಿ ದೆಹಲಿಯ 57ನೇ ಘಟಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 08th, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐಐಟಿ ದೆಹಲಿಯ 57ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ಭಾಷಣ ಮಾಡಿದರು. ಸಮಾರಂಭದ ಆಳವಾದ ಭಾವನಾತ್ಮಕ ಪ್ರತಿಸ್ಪಂದನವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಕ್ಯಾಂಪಸ್ ನ ರೋಮಾಂಚಕ, ಕನಸು ತುಂಬಿದ ವಾತಾವರಣವನ್ನು ಪ್ರಮುಖವಾಗಿ ಉಲ್ಲೇಖಿಸಿದರು. ಕೋವಿಡ್ ಜಾಗತಿಕ ಸಾಂಕ್ರಾಮಿಕ ಸಮಯದಲ್ಲಿ ತಮ್ಮ ಹಿಂದಿನ ವರ್ಚುವಲ್ ಹಾಜರಾತಿಯನ್ನು ನೆನಪಿಸಿಕೊಂಡ ಅವರು, ಪದವಿ ಪಡೆಯುತ್ತಿರುವ ವರ್ಗದ ನಡುವೆ ಭೌತಿಕವಾಗಿ ಹಾಜರಿರುವುದಕ್ಕೆ ತಮ್ಮ ವೈಯಕ್ತಿಕ ತೃಪ್ತಿಯನ್ನು ವ್ಯಕ್ತಪಡಿಸಿದರು. ಈ ಅದ್ಭುತ ಅನುಭವವನ್ನು ಇಂದು ಈ ಕ್ಯಾಂಪಸ್ ನಲ್ಲಿ ನಿಮ್ಮೊಂದಿಗೆ ಹಂಚಿಕೊಳ್ಳುವುದು ನನಗೂ ತುಂಬಾ ವಿಶೇಷ ಸಂಗತಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು.ಐಐಟಿ ದೆಹಲಿಯ 57ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 08th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐಐಟಿ ದೆಹಲಿಯ 57ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ಭಾಷಣ ಮಾಡಿದರು. ಸಮಾರಂಭದ ಆಳವಾದ ಭಾವನಾತ್ಮಕ ಪ್ರತಿಸ್ಪಂದನವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಕ್ಯಾಂಪಸ್ ನ ರೋಮಾಂಚಕ, ಕನಸು ತುಂಬಿದ ವಾತಾವರಣವನ್ನು ಪ್ರಮುಖವಾಗಿ ಉಲ್ಲೇಖಿಸಿದರು. ಕೋವಿಡ್ ಜಾಗತಿಕ ಸಾಂಕ್ರಾಮಿಕ ಸಮಯದಲ್ಲಿ ತಮ್ಮ ಹಿಂದಿನ ವರ್ಚುವಲ್ ಹಾಜರಾತಿಯನ್ನು ನೆನಪಿಸಿಕೊಂಡ ಅವರು, ಪದವಿ ಪಡೆಯುತ್ತಿರುವ ವರ್ಗದ ನಡುವೆ ಭೌತಿಕವಾಗಿ ಹಾಜರಿರುವುದಕ್ಕೆ ತಮ್ಮ ವೈಯಕ್ತಿಕ ತೃಪ್ತಿಯನ್ನು ವ್ಯಕ್ತಪಡಿಸಿದರು. ಈ ಅದ್ಭುತ ಅನುಭವವನ್ನು ಇಂದು ಈ ಕ್ಯಾಂಪಸ್ ನಲ್ಲಿ ನಿಮ್ಮೊಂದಿಗೆ ಹಂಚಿಕೊಳ್ಳುವುದು ನನಗೂ ತುಂಬಾ ವಿಶೇಷ ಸಂಗತಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು.ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ, ವಿವೇಕ ಸ್ಮಾರಕ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
August 01st, 04:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ - ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ಉಪಸ್ಥಿತರಿದ್ದ ಗಣ್ಯರನ್ನು ಮತ್ತು ಬೃಹತ್ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನಗರದ ಅಧಿದೇವತೆಯಾದ ತಾಯಿ ಚಾಮುಂಡೇಶ್ವರಿಗೆ ಶ್ರದ್ಧಾಪೂರ್ವಕ ಪ್ರಣಾಮಗಳನ್ನು ಸಲ್ಲಿಸಿದರು.ಕರ್ನಾಟಕದ ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ - ವಿವೇಕ ಸ್ಮಾರಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
August 01st, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ - ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ಉಪಸ್ಥಿತರಿದ್ದ ಗಣ್ಯರನ್ನು ಮತ್ತು ಬೃಹತ್ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನಗರದ ಅಧಿದೇವತೆಯಾದ ತಾಯಿ ಚಾಮುಂಡೇಶ್ವರಿಗೆ ಶ್ರದ್ಧಾಪೂರ್ವಕ ಪ್ರಣಾಮಗಳನ್ನು ಸಲ್ಲಿಸಿದರು.ಆಂಧ್ರಪ್ರದೇಶದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
August 01st, 11:45 am
ವಿಕಸಿತ್ ಭಾರತದ ಬೆಳವಣಿಗೆಯ ಎಂಜಿನ್ ಆಗಿ ರಾಜ್ಯ ಹೊರಹೊಮ್ಮುವುದನ್ನು ಎತ್ತಿ ತೋರಿಸುವ ಮೂಲಕ ಆಂಧ್ರಪ್ರದೇಶದಲ್ಲಿ ಸುಮಾರು ₹18,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ವಿಶ್ವ ದರ್ಜೆಯ ಸಂಪರ್ಕ ಮತ್ತು ಲಾಜಿಸ್ಟಿಕ್ಸ್‌ನಿಂದ ಸೆಮಿಕಂಡಕ್ಟರ್‌ಗಳು, ಎಐ, ಹಸಿರು ಶಕ್ತಿ ಮತ್ತು ಉತ್ಪಾದನೆಯವರೆಗೆ, ಉದ್ಯೋಗಗಳನ್ನು ಸೃಷ್ಟಿಸುವ, ಹೂಡಿಕೆಯನ್ನು ಆಕರ್ಷಿಸುವ ಮತ್ತು ಆಂಧ್ರಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸುವ ದೃಷ್ಟಿಕೋನವನ್ನು ಪ್ರಧಾನಿ ಮೋದಿ ವಿವರಿಸಿದರು.ಆಂಧ್ರಪ್ರದೇಶದ ಭೋಗಪುರಂನಲ್ಲಿ ₹17,900 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
August 01st, 11:30 am
ವಿಕಸಿತ್ ಭಾರತದ ಬೆಳವಣಿಗೆಯ ಎಂಜಿನ್ ಆಗಿ ರಾಜ್ಯ ಹೊರಹೊಮ್ಮುವುದನ್ನು ಎತ್ತಿ ತೋರಿಸುವ ಮೂಲಕ ಆಂಧ್ರಪ್ರದೇಶದಲ್ಲಿ ಸುಮಾರು ₹18,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ವಿಶ್ವ ದರ್ಜೆಯ ಸಂಪರ್ಕ ಮತ್ತು ಲಾಜಿಸ್ಟಿಕ್ಸ್‌ನಿಂದ ಸೆಮಿಕಂಡಕ್ಟರ್‌ಗಳು, ಎಐ, ಹಸಿರು ಶಕ್ತಿ ಮತ್ತು ಉತ್ಪಾದನೆಯವರೆಗೆ, ಉದ್ಯೋಗಗಳನ್ನು ಸೃಷ್ಟಿಸುವ, ಹೂಡಿಕೆಯನ್ನು ಆಕರ್ಷಿಸುವ ಮತ್ತು ಆಂಧ್ರಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸುವ ದೃಷ್ಟಿಕೋನವನ್ನು ಪ್ರಧಾನಿ ಮೋದಿ ವಿವರಿಸಿದರು.ನ್ಯೂಜಿಲೆಂಡ್‌ನಲ್ಲಿರುವ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 11th, 01:15 pm
ನ್ಯೂಜಿಲೆಂಡ್ ಭೇಟಿ ಅಂತಿಮಗೊಳಿಸಿದಾಗ, ಹವಾಮಾನವು ತುಂಬಾ ಚಳಿ ಇರುತ್ತದೆ ಎಂದು ನನಗೆ ಹೇಳಿದ್ದರಿಂದ, ನಾನು ಅದನ್ನು ನನ್ನೊಂದಿಗೆ ತರುವ ನಿರ್ಧಾರ ತೆಗೆದುಕೊಂಡೆ.ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರಿಂದ ಭಾಷಣ
July 11th, 12:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಕ್ ಲ್ಯಾಂಡ್ ನಲ್ಲಿ ನಡೆದ 'ಕಿಯಾ ಔರಾ ಮೋದಿ' ಕಾರ್ಯಕ್ರಮದಲ್ಲಿ ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವಿಶೇಷ ಸನ್ನಿವೇಶದಲ್ಲಿ, ನ್ಯೂಜಿಲೆಂಡ್ ನ ಪ್ರಧಾನಮಂತ್ರಿ ಯವರಾದ ಗೌರವಾನ್ವಿತ ಆರ್. ಕ್ರಿಸ್ಟೋಫರ್ ಲಕ್ಸನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ವಲಸಿಗರ 10,000ಕ್ಕೂ ಹೆಚ್ಚು ಸದಸ್ಯರ ಶಕ್ತಿ, ಉತ್ಸಾಹ ಮತ್ತು ಉಲ್ಲಾಸದಿಂದ ಈ ಸಭೆ ತುಂಬಿತ್ತು.ಆಸ್ಟ್ರೇಲಿಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮವೊಂದರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
July 09th, 03:22 pm
ನಾವು ಭೇಟಿಯಾಗುವ ಭೂಮಿಯ ಸಾಂಪ್ರದಾಯಿಕ ಮಾಲೀಕರನ್ನು ಗುರುತಿಸುವ ಮೂಲಕ ನಾನು ಇಂದು ಮಾತು ಆರಂಭಿಸಲು ಬಯಸುತ್ತೇನೆ ಮತ್ತು ಅವರ ಹಿಂದಿನ, ವರ್ತಮಾನ ಮತ್ತು ಉದಯೋನ್ಮುಖ ಹಿರಿಯರಿಗೆ ನನ್ನ ಗೌರವವನ್ನು ಸಲ್ಲಿಸುತ್ತೇನೆ.ಆಸ್ಟ್ರೇಲಿಯಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 09th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೆಲ್ಬೋರ್ನ್ ನ ಮಾರ್ವೆಲ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ವಿಶೇಷ ಸದ್ಭಾವನೆಯ ಸಂಕೇತವಾಗಿ, ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೂ ಸಹ ಈ ಭಾರತೀಯ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಅಂತಿಮ ಗುರಿಯನ್ನು ಸಾಧಿಸಲು ಶಿಸ್ತು ಮತ್ತು ಮನಸ್ಸಿನ ನಿಯಂತ್ರಣದ ಅಗತ್ಯತೆಗೆ ಒತ್ತು ನೀಡುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ
July 01st, 12:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂಸ್ಕೃತ ಸುಭಾಷಿತವೊಂದನ್ನು ಹಂಚಿಕೊಂಡಿದ್ದಾರೆ:PM marks 11 years of Digital India, says initiative strengthened the foundation of a Viksit Bharat
July 01st, 12:04 pm
Marking 11 years of Digital Bharat, PM Modi highlighted how the initiative has transformed governance, empowered citizens and made technology a key driver of ease of living. He noted that Digital India has strengthened innovation, expanded opportunities across sectors and laid a strong foundation for a developed and self-reliant India.ಭಾರತೀಯ ಸಮುದಾಯ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
June 18th, 11:41 pm
ಪ್ಯಾರಿಸ್ ನಗರವು ಬೆಳಕು ಮತ್ತು ಬಣ್ಣಗಳ ನಗರ. ಇದು ಕಲೆ, ಕಲ್ಪನೆಗಳು ಮತ್ತು ನಾವೀನ್ಯತೆಗೆ ಸ್ಫೂರ್ತಿಯ ಸ್ಥಳವಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದು ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸುತ್ತೀರಿ. ನೀವು ಅದನ್ನು ಹೊಸ ಮತ್ತು ರೋಮಾಂಚಕ ಬಣ್ಣಗಳಿಂದ ತುಂಬುತ್ತೀರಿ.ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 18th, 09:30 pm
ಜೂನ್ 18, 2026 ರಂದು ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಿದರು. ಸ್ಥಳಕ್ಕೆ ಆಗಮಿಸಿದಾಗ, ಪ್ರಧಾನಮಂತ್ರಿಗೆ ಆತ್ಮೀಯ ಮತ್ತು ವರ್ಣರಂಜಿತ ಸ್ವಾಗತ ನೀಡಲಾಯಿತು, ಇದು ಮಾತೃಭೂಮಿಯ ಬಗ್ಗೆ ವಲಸಿಗರ ಆಳವಾದ ವಾತ್ಸಲ್ಯವನ್ನು ಪ್ರತಿಬಿಂಬಿಸುತ್ತದೆ.ಯುವ ನೇತೃತ್ವದ ಅಭಿವೃದ್ಧಿಗೆ ಸರ್ಕಾರದ ಬಲವಾದ ಉತ್ತೇಜನ ಮತ್ತು ದೃಢವಾದ ನಾವೀನ್ಯತೆ ಪರಿಸರ ವ್ಯವಸ್ಥೆಯ ಬೆಳವಣಿಗೆಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ
June 13th, 11:44 am
ಯುವ ನೇತೃತ್ವದ ಅಭಿವೃದ್ಧಿಗೆ ಸರ್ಕಾರ ಬಲವಾಗಿ ಶ್ರಮಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದ್ದಾರೆ. ಭಾರತದ ಯುವಕರು ಆತ್ಮವಿಶ್ವಾಸದಿಂದ ತಮ್ಮ ಆಕಾಂಕ್ಷೆಗಳನ್ನು ಬೆನ್ನತ್ತಿರುವುದು ಕಳೆದ 12 ವರ್ಷಗಳಲ್ಲಿ ಭಾರತದಲ್ಲಿ ಕಂಡುಬಂದ ನಿರ್ಣಾಯಕ ಲಕ್ಷಣಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದ್ದಾರೆ.The trust of 140 crore Indians is our greatest strength and responsibility: PM Modi at the NDA Leaders’ Conclave
June 10th, 06:33 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.PM Modi addresses NDA Leaders' Conclave, reaffirms commitment to Viksit Bharat
June 10th, 06:30 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.ಯುರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 18th, 05:00 am
ಮೊದಲನೆಯದಾಗಿ, ಈ ದುಂಡು ಮೇಜಿನ ಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಸ್ವೀಡನ್ ಪ್ರಧಾನಮಂತ್ರಿ ಉಲ್ಫ್ ಕ್ರಿಸ್ಟರ್ಸನ್ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಈ ಸಭೆ ಗೋಥೆನ್‌ಬರ್ಗ್‌ನಲ್ಲಿ ನಡೆಯುತ್ತಿರುವುದು ನನಗೆ ಸಂತೋಷ ತಂದಿದೆ. ಇದು ನಾವೀನ್ಯತೆಗೆ ಹೆಸರುವಾಸಿಯಾಗಿದೆ ಮಾತ್ರವಲ್ಲದೆ, ಯುರೋಪಿನ ಉತ್ಪಾದನಾ ಮನೋಭಾವದ ಚೈತನ್ಯಶೀಲ ಸಂಕೇತವಾಗಿಯೂ ನಿಂತಿದೆ.ಯೂರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ (ಇಆರ್‌ಟಿ) ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 17th, 12:12 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 17ರಂದು ಗೋಥೆನ್‌ಬರ್ಗ್‌ನಲ್ಲಿ ನಡೆದ ಯೂರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ(ಇಆರ್‌ಟಿ)ಯನ್ನು ಉದ್ದೇಶಿಸಿ ಮಾತನಾಡಿದರು. ಸ್ವೀಡನ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಉಲ್ಫ್ ಕ್ರಿಸ್ಟರ್ಸನ್, ಐರೋಪ್ಯ ಒಕ್ಕೂಟ ಆಯೋಗದ ಅಧ್ಯಕ್ಷರಾದ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೇಯೆನ್, ಯೂರೋಪಿನ ಹಿರಿಯ ಉದ್ಯಮ ಮುಖಂಡರು ಮತ್ತು ಪ್ರಮುಖ ಯೂರೋಪ್ ಮತ್ತು ಭಾರತೀಯ ಕಂಪನಿಗಳ ಪ್ರತಿನಿಧಿಗಳು ವೋಲ್ವೊ ಸಮೂಹ ಆಯೋಜಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದರು.ಬೆಂಗಳೂರಿನಲ್ಲಿ ನಡೆದ ಆರ್ಟ್ ಆಫ್ ಲಿವಿಂಗ್‌ನ 45 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
May 10th, 11:05 am
ಈಗ ಗುರುದೇವ್ ಅನೇಕ ವಿಷಯಗಳನ್ನು ಹೇಳಿದರು. ಅವರು ನನ್ನನ್ನು ಹೊಗಳುತ್ತಿದ್ದಾರೆಂದು ನೀವು ಭಾವಿಸಬಹುದು, ಆದರೆ ಅವರು ನನಗೆ ಕೆಲಸ ನಿಯೋಜಿಸುತ್ತಿದ್ದಾರೆಂದು ನಾನು ಭಾವಿಸಿದೆ. ನನಗೆ ಧನ್ಯವಾದ ಹೇಳಲು ಸಾಧ್ಯವಿಲ್ಲ ಎಂದು ನೀವು ಸರಿಯಾಗಿ ಹೇಳಿದ್ದೀರಿ, ನಾನು ನಿಮಗೆ ಸೇರಿದವನು, ನಾನು ನಿಮ್ಮ ನಡುವೆ ಮತ್ತು ನಿಮಗಾಗಿ ಬಂದಿದ್ದೇನೆ ಮತ್ತು ನಾನು ಎಲ್ಲಿದ್ದರೂ ಅದು ನಿಮ್ಮಿಂದಲೇ. ಇಂದು ಗುರುದೇವ್ ಅವರ 70 ವರ್ಷಗಳ ಕಾರ್ಯಕ್ರಮ, ಆದರೆ ನಾನು ಕುಟುಂಬದ ಭಾಗವಾಗಿರುವುದರಿಂದ, ನಿಮ್ಮ ಶತಮಾನೋತ್ಸವ ಆಚರಣೆ ಬಂದಾಗ, ನಾನು ಮತ್ತೆ ಬರುತ್ತೇನೆ ಎಂದು ನಾನು ಬಹಿರಂಗವಾಗಿ ಹೇಳುತ್ತೇನೆ.