ಡಿಜಿಟಲ್ ಜ್ಯೋತ್ ನಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ತಮ್ಮ ಗೌರವ ಹಂಚಿಕೊಳ್ಳುವಂತೆ ನಾಗರಿಕರನ್ನು ಒತ್ತಾಯಿಸಿದ ಪ್ರಧಾನಮಂತ್ರಿ
July 23rd, 01:49 pm
ಡಿಜಿಟಲ್ ಜ್ಯೋತ್ ನಲ್ಲಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಹಂಚಿಕೊಳ್ಳುವಂತೆ ಮತ್ತು ಆಜಾದಿ ಕಾ ಅಮೃತ ಮಹೋತ್ಸವವನ್ನು ಬಲಪಡಿಸುವಂತೆ ಪ್ರಧಾನಮಂತ್ರಿ ಶ‍್ರೀ ನರೇಂದ್ರ ಮೋದಿ ಕರೆ ನೀಡಿದ್ದಾರೆ.