ಭಾರತ-ನ್ಯೂಜಿಲೆಂಡ್ ಉದ್ಯಮ ವ್ಯವಹಾರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 11th, 08:20 am
ಆಕ್ಲೆಂಡ್‌ನಲ್ಲಿ ನಿಮ್ಮೆಲ್ಲರೊಂದಿಗೆ ಇಲ್ಲಿರುವುದು ನನಗೆ ಸಂತೋಷ ತಂದಿದೆ. ಪ್ರಧಾನ ಮಂತ್ರಿ ಲಕ್ಸನ್ ಅವರ ಸಕಾರಾತ್ಮಕ ದೃಷ್ಟಿಕೋನ ಮತ್ತು ಭಾರತದ ಬಗ್ಗೆ ಅವರು ಹೊಂದಿರುವ ಆಳವಾದ ಬದ್ಧತೆಗಾಗಿ ನಾನು ಅವರಿಗೆ ನನ್ನ ವಿಶೇಷ ಕೃತಜ್ಞತೆ ವ್ಯಕ್ತಪಡಿಸಲು ಬಯಸುತ್ತೇನೆ.Prime Minister addresses business leaders in New Zealand
July 11th, 08:16 am
PM Modi interacted with leading CEOs and business leaders from India and New Zealand, highlighting the vast opportunities for trade, investment and innovation. He invited New Zealand businesses to partner India's growth story and help achieve the shared goal of doubling bilateral trade to NZD 7 billion by 2030.ಭಾರತ-ನ್ಯೂಜಿಲೆಂಡ್ ಜಂಟಿ ಹೇಳಿಕೆ
July 11th, 07:59 am
ನ್ಯೂಜಿಲೆಂಡ್ ಪ್ರಧಾನಮಂತ್ರಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜುಲೈ 10 ಮತ್ತು 11 ರಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಅಧಿಕೃತ ಭೇಟಿ ನೀಡಿದ್ದರು. 40 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ಇದು ಐತಿಹಾಸಿಕ ಮೈಲಿಗಲ್ಲೆಂದು ಗುರುತಿಸಲಾಗಿದೆ ಮತ್ತು ಎರಡೂ ರಾಷ್ಟ್ರಗಳ ನಡುವಿನ ಕಾಯಂ ಸ್ನೇಹ ಮತ್ತು ಪಾಲುದಾರಿಕೆಯಲ್ಲಿ ಹೊಸ ಹಾದಿಯನ್ನು ರೂಪಿಸುತ್ತದೆ.ಸೆಶೆಲ್ಸ್‌ನ ನ್ಯಾಷನಲ್ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ
June 28th, 05:00 pm
ಘನತೆವೆತ್ತ ಗೌರವಾನ್ವಿತ ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಮಿಸೆಸ್ ಅಜಾರೆಲ್ ಅರ್ನೆಸ್ಟಾ,ಇಸ್ರೇಲ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 26th, 03:30 pm
ನನಗೆ ಮತ್ತು ಭಾರತೀಯ ನಿಯೋಗಕ್ಕೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಮತ್ತೊಮ್ಮೆ ಪ್ರಧಾನಮಂತ್ರಿ ನೆತನ್ಯಾಹು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ತಿಳಿಸುತ್ತೇನೆ.ಉತ್ತರ ಪ್ರದೇಶದ ಮೀರತ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 22nd, 01:30 pm
ಉತ್ತರ ಪ್ರದೇಶದ ಗೌರವಾನ್ವಿತ ಮತ್ತು ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಪಂಕಜ್ ಚೌಧರಿ ಜಿ ಮತ್ತು ಜಯಂತ್ ಚೌಧರಿ ಜಿ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶ ಸರ್ಕಾರದ ಸಚಿವರೆ, ನನ್ನ ಸಹ ಸಂಸತ್ ಸದಸ್ಯರೆ, ಶಾಸಕರೆ ಮತ್ತು ಇಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ನೆರೆದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮೊದಲ ನಮೋ ಭಾರತ್ ಆರ್‌ಆರ್‌ಟಿಎಸ್ ಅನ್ನು ಉದ್ಘಾಟಿಸುತ್ತಿದ್ದಾರೆ ಮತ್ತು ದೆಹಲಿ-ಮೀರತ್ ನಮೋ ಭಾರತ್ ಕಾರಿಡಾರ್ ಅನ್ನು ರಾಷ್ಟ್ರಕ್ಕೆ ಅರ್ಪಿಸುತ್ತಿದ್ದಾರೆ
February 22nd, 01:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೀರತ್‌ನಲ್ಲಿ ನಮೋ ಭಾರತ್ ರ‍್ಯಾಪಿಡೊ ರೈಲು ಮತ್ತು ಮೀರತ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು, ಈ ಯೋಜನೆಯನ್ನು 'ವಿಕಸಿತ ಉತ್ತರ ಪ್ರದೇಶ' ಮತ್ತು 'ವಿಕಸಿತ ಭಾರತ'ಕ್ಕೆ ಹೊಸ ಶಕ್ತಿ ಎಂದು ಬಣ್ಣಿಸಿದರು. ಈ ಕಾರ್ಯಕ್ರಮವು ಭಾರತದಲ್ಲಿ ಮೊದಲ ಬಾರಿಗೆ ಒಂದೇ ವೇದಿಕೆಯಿಂದ ಒಂದೇ ದಿನ ತ್ವರಿತ ರೈಲು ಮತ್ತು ಮೆಟ್ರೋ ಸೇವೆಯನ್ನು ಪ್ರಾರಂಭಿಸಲಾಗಿದೆ.ಸಂಪರ್ಕಗಳ ವೃದ್ಧಿ ಮೂಲಕ ಸುಸ್ಥಿರತೆ, ಆರ್ಥಿಕ ಬೆಳವಣಿಗೆ ಮತ್ತು ಸುರಕ್ಷತೆ ಹೆಚ್ಚಳಕ್ಕೆ ಭಾರತ–ಸೆಶೆಲ್ಸ್ ಜಂಟಿ ದೃಷ್ಟಿಕೋನ
February 09th, 03:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸೆಶೆಲ್ಸ್ ಗಣರಾಜ್ಯದ ಅಧ್ಯಕ್ಷರಾದ ಡಾ.ಪ್ಯಾಟ್ರಿಕ್ ಹರ್ಮಿನಿ ಅವರು 2026ರ ಫೆಬ್ರವರಿ 5 ರಿಂದ 10ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ.ಸೆಶೆಲ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
February 09th, 01:00 pm
ಸೆಶೆಲ್ಸ್ ಅಧ್ಯಕ್ಷರಾಗಿ ಅವರು ಆಯ್ಕೆಯಾದ ಮೇಲೆ, ಭಾರತದ 1.4 ಶತಕೋಟಿ ಜನರ ಪರವಾಗಿ ನಾನು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.ಮಲೇಷ್ಯಾ ಪ್ರಧಾನಮಂತ್ರಿ ಅವರ ಜೊತೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
February 08th, 08:35 am
ಮೊದಲನೆಯದಾಗಿ, ಆತ್ಮೀಯ ಸ್ವಾಗತಕ್ಕಾಗಿ ನನ್ನ ಆಪ್ತ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕಳೆದ ವರ್ಷ, ಆಸಿಯಾನ್ (ASEAN) ಶೃಂಗಸಭೆಯ ಸಂದರ್ಭದಲ್ಲಿ ನನಗೆ ಮಲೇಷ್ಯಾಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆದರೆ ಶೀಘ್ರದಲ್ಲೇ ಮಲೇಷ್ಯಾಕ್ಕೆ ಬರುತ್ತೇನೆ ಎಂದು ನಾನು ನನ್ನ ಪ್ರಿಯ ಮಿತ್ರರಿಗೆ ಮಾತು ಕೊಟ್ಟಿದ್ದೆ. ಅದರಂತೆ ಇಂದು, 2026ರ ಸಾಲಿನ ನನ್ನ ಮೊದಲ ವಿದೇಶಿ ಪ್ರವಾಸದ ಅಂಗವಾಗಿ ನಾನು ಮಲೇಷ್ಯಾದಲ್ಲಿದ್ದೇನೆ.ಭಾರತದ ಪ್ರಧಾನಮಂತ್ರಿ ಅವರು ಮಲೇಷ್ಯಾಕ್ಕೆ ನೀಡಿದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ - ಮಲೇಷ್ಯಾ ಜಂಟಿ ಹೇಳಿಕೆ
February 08th, 08:30 am
ಮಲೇಷ್ಯಾ ಪ್ರಧಾನಮಂತ್ರಿ ಗೌರವಾನ್ವಿತ ಡಾಟೋ ಸೆರಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 7 ರಿಂದ 8 ರವರೆಗೆ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಿದರು. ಈ ಭೇಟಿಯು ಉಭಯ ದೇಶಗಳ ನಡುವಿನ ನಾಗರಿಕ ಸಂಬಂಧಗಳ ಆಧಾರದ ಮೇಲೆ ಆಳವಾಗಿ ಬೇರೂರಿರುವ ಸ್ನೇಹ ಮತ್ತು ಜನರ ನಡುವಿನ ಸುದೀರ್ಘ ಬಾಂಧವ್ಯವನ್ನು ಪ್ರತಿಫಲಿಸುತ್ತದೆ. ಭಾರತ-ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಸ್ತರಿಸಲು ಉಭಯ ನಾಯಕರ ಹಂಚಿಕೆಯ ಬದ್ಧತೆಯನ್ನು ಇದು ಪುನರುಚ್ಚರಿಸಿದೆ.ಜಂಟಿ ಹೇಳಿಕೆ: ಭಾರತ ಮತ್ತು ಬ್ರೆಜಿಲ್ - ಉನ್ನತ ಉದ್ದೇಶಗಳನ್ನು ಹೊಂದಿರುವ ಎರಡು ಶ್ರೇಷ್ಠ ರಾಷ್ಟ್ರಗಳು
July 09th, 05:55 am
ಭಾರತ ಗಣರಾಜ್ಯದ ಪ್ರಧಾನ ಮಂತ್ರಿಯವರಾದ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು ಜುಲೈ 8, 2025 ರಂದು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದರು. ಫೆಡರೇಟಿವ್ ರಿಪಬ್ಲಿಕ್ ಆಫ್ ಬ್ರೆಜಿಲ್ ನ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಈ ಭೇಟಿಯನ್ನು ಕೈಗೊಳ್ಳಲಾಯಿತು. ಸುಮಾರು ಎಂಟು ದಶಕಗಳಿಂದ ಬ್ರೆಜಿಲ್-ಭಾರತ ಸಂಬಂಧಗಳ ಮೂಲಾಧಾರವಾಗಿರುವ ಸ್ನೇಹ ಮತ್ತು ವಿಶ್ವಾಸದ ಉತ್ಸಾಹದಲ್ಲಿ ಈ ಭೇಟಿ ನಡೆಯಿತು. 2006ರಲ್ಲಿ, ಈ ಸಂಬಂಧವನ್ನು ಕಾರ್ಯತಂತ್ರದ ಪಾಲುದಾರಿಕೆಗೆ ಏರಿಸಲಾಯಿತು.ಪ್ರಧಾನಮಂತ್ರಿ ಅವರ ಬ್ರೆಜಿಲ್ ಭೇಟಿ: ಆಗಿರುವ ಫಲಿತಾಂಶಗಳ ಪಟ್ಟಿ
July 09th, 03:14 am
ಅಂತಾರಾಷ್ಟ್ರೀಯ ಭಯೋತ್ಪಾದನೆ ಮತ್ತು ದೇಶೀಯ ಸಂಘಟಿತ ಅಪರಾಧವನ್ನು ಎದುರಿಸುವಲ್ಲಿ ಸಹಕಾರದ ಒಪ್ಪಂದ.ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಮಾರ್ಕ್ ಕಾರ್ನೆ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
June 18th, 08:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಲ್ಬರ್ಟಾದ ಕಾನನಸ್ಕಿಸ್ ನಲ್ಲಿ ನಡೆದ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಿ, ಘನತೆವೆತ್ತ ಶ್ರೀ ಮಾರ್ಕ್ ಕಾರ್ನೆ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.