ಬೆಳ್ಳಿ ಪದಕ ಗೆದ್ದ ಲಾನ್ ಬೌಲ್ ಪುರುಷರ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
August 06th, 10:05 pm
ಬರ್ಮಿಂಗ್ಹ್ಯಾಮ್ ಸಿಡಬ್ಲ್ಯೂಜಿ 2022 ರಲ್ಲಿ ಬೆಳ್ಳಿ ಪದಕ ಗೆದ್ದ ಲಾನ್ ಬೌಲ್ ಪುರುಷರ ತಂಡದ ಆಟಗಾರರಾದ ಸುನಿಲ್ ಬಹದ್ದೂರ್, ನವನೀತ್ ಸಿಂಗ್, ಚಂದನ್ ಕುಮಾರ್ ಸಿಂಗ್ ಮತ್ತು ದಿನೇಶ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.