Prime Minister congratulates Seema on winning Bronze in Women’s Discus Throw at Commonwealth Games 2026
July 31st, 02:33 pm
The Prime Minister, Shri Narendra Modi, has congratulated Seema on winning the Bronze medal in the Women’s Discus Throw event at the Glasgow Commonwealth Games 2026.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಬೆಳ್ಳಿ ಪದಕ ಗೆದ್ದ ಅಥ್ಲೀಟ್ ಯೋಗೇಶ್ ಕಥುನಿಯಾ ಅವರನ್ನು ಅಭಿನಂದಿಸಿದ್ದಾರೆ
September 02nd, 08:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಡಿಸ್ಕಸ್ ಥ್ರೋ ಎಫ್ 56 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಅಥ್ಲೀಟ್ ಯೋಗೇಶ್ ಕಥುನಿಯಾ ಅವರನ್ನು ಅಭಿನಂದಿಸಿದ್ದಾರೆ.ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಪುರುಷರ ಡಿಸ್ಕಸ್ ಎಸೆತದಲ್ಲಿ ಕಂಚಿನ ಪದಕ ಗೆದ್ದ ವಿನೋದ್ ಕುಮಾರ್ ಅವರಿಗೆ ಪ್ರಧಾನಿ ಅಭಿನಂದನೆ
August 29th, 07:03 pm
ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ ಡಿಸ್ಕಸ್ ಎಸೆತದಲ್ಲಿ ಕಂಚಿನ ಪದಕ ಗೆದ್ದ ವಿನೋದ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.