ಕ್ಯಾಪ್ಟನ್ ವಿಜಯಕಾಂತ್ ಅವರು ಸಮಾಜಕ್ಕೆ ಮಾಡಿದ ಸೇವೆಯ ಬಗ್ಗೆ ಪ್ರಧಾನಮಂತ್ರಿ ಪ್ರಸ್ತಾಪ
April 14th, 11:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕ್ಯಾಪ್ಟನ್ ವಿಜಯಕಾಂತ್ ಅವರೊಂದಿಗಿನ ಒಡನಾಟವನ್ನು ಮತ್ತು ಸಮಾಜಕ್ಕೆ ವಿಜಯಕಾಂತ್ ಅವರ ಸೇವೆಯನ್ನು ಸ್ಮರಿಸಿದ್ದಾರೆ.ಡಿಎಂಡಿಕೆ ಸಂಸ್ಥಾಪಕ ವಿಜಯಕಾಂತ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ
December 28th, 11:06 am
ಡಿಎಂಡಿಕೆ ಸಂಸ್ಥಾಪಕರಾದ ಶ್ರೀ ವಿಜಯಕಾಂತ್ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.