ವೈಯಕ್ತಿಕ ಅತ್ಯುತ್ತಮ ಎಸೆತದ ಸಾಧನೆಗೆ ನೀರಜ್ ಚೋಪ್ರಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
May 17th, 09:10 am
ದೋಹಾ ಡೈಮಂಡ್ ಲೀಗ್ 2025 ರಲ್ಲಿ 90 ಮೀಟರ್ ಗೂ ದೂರದ ಎಸೆತದೊಂದಿಗೆ ವೈಯಕ್ತಿಕ ಅತ್ಯುತ್ತಮ ಸಾಧನೆ ಮಾಡಿದ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಇದು ಅವರ ಅವಿರತ ಸಮರ್ಪಣೆ, ಶಿಸ್ತು ಮತ್ತು ಒಲವಿನ ಫಲಿತಾಂಶ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ದೋಹಾ ಡೈಮಂಡ್ ಲೀಗ್ ನಲ್ಲಿ ಪ್ರಥಮ ಸ್ಥಾನ ಪಡೆದ ನೀರಜ್ ಚೋಪ್ರಾಗೆ ಪ್ರಧಾನಿ ಅಭಿನಂದನೆ
May 06th, 10:57 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೋಹಾ ಡೈಮಂಡ್ ಲೀಗ್ ನಲ್ಲಿ ಪ್ರಥಮ ಸ್ಥಾನ ಪಡೆದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ.