ಜಂಟಿ ಹೇಳಿಕೆ: ಭಾರತ ಮತ್ತು ಬ್ರೆಜಿಲ್ - ಉನ್ನತ ಉದ್ದೇಶಗಳನ್ನು ಹೊಂದಿರುವ ಎರಡು ಶ್ರೇಷ್ಠ ರಾಷ್ಟ್ರಗಳು
July 09th, 05:55 am
ಭಾರತ ಗಣರಾಜ್ಯದ ಪ್ರಧಾನ ಮಂತ್ರಿಯವರಾದ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು ಜುಲೈ 8, 2025 ರಂದು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದರು. ಫೆಡರೇಟಿವ್ ರಿಪಬ್ಲಿಕ್ ಆಫ್ ಬ್ರೆಜಿಲ್ ನ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಈ ಭೇಟಿಯನ್ನು ಕೈಗೊಳ್ಳಲಾಯಿತು. ಸುಮಾರು ಎಂಟು ದಶಕಗಳಿಂದ ಬ್ರೆಜಿಲ್-ಭಾರತ ಸಂಬಂಧಗಳ ಮೂಲಾಧಾರವಾಗಿರುವ ಸ್ನೇಹ ಮತ್ತು ವಿಶ್ವಾಸದ ಉತ್ಸಾಹದಲ್ಲಿ ಈ ಭೇಟಿ ನಡೆಯಿತು. 2006ರಲ್ಲಿ, ಈ ಸಂಬಂಧವನ್ನು ಕಾರ್ಯತಂತ್ರದ ಪಾಲುದಾರಿಕೆಗೆ ಏರಿಸಲಾಯಿತು.ಪ್ರಧಾನಮಂತ್ರಿ ಅವರ ಬ್ರೆಜಿಲ್ ಭೇಟಿ: ಆಗಿರುವ ಫಲಿತಾಂಶಗಳ ಪಟ್ಟಿ
July 09th, 03:14 am
ಅಂತಾರಾಷ್ಟ್ರೀಯ ಭಯೋತ್ಪಾದನೆ ಮತ್ತು ದೇಶೀಯ ಸಂಘಟಿತ ಅಪರಾಧವನ್ನು ಎದುರಿಸುವಲ್ಲಿ ಸಹಕಾರದ ಒಪ್ಪಂದ.ಸ್ಪೇನ್ ಅಧ್ಯಕ್ಷರಾದ ಘನತೆವೆತ್ತ ಶ್ರೀ ಪೆಡ್ರೊ ಸ್ಯಾಂಚೆಜ್ ಅವರ ಭಾರತ ಭೇಟಿಯ ಫಲಿತಾಂಶಗಳು (ಅಕ್ಟೋಬರ್ 28-29, 2024)
October 28th, 06:30 pm
ಏರ್ ಬಸ್ ಸ್ಪೇನ್ ನ ಸಹಯೋಗದೊಂದಿಗೆ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ವಡೋದರಾದಲ್ಲಿ ನಿರ್ಮಿಸಿರುವ ಸಿ295 ವಿಮಾನಗಳ ಅಂತಿಮ ಜೋಡಣಾ ವ್ಯವಸ್ಥೆ (ಅಸೆಂಬ್ಲಿ ಲೈನ್) ಘಟಕದ ಜಂಟಿ ಉದ್ಘಾಟನೆ.