PM Modi reaffirms his vision for 'BEST' Puducherry, representing Business, Education, Spirituality and Tourism
March 01st, 12:00 pm
PM Modi has launched projects worth over ₹2,700 crore in Puducherry, spanning key sectors such as infrastructure, education, healthcare and mobility. In his address, the PM reiterated his vision for a ‘BEST’ Puducherry, representing Business, Education, Spirituality and Tourism. Highlighting Puducherry’s contribution to the freedom struggle, he emphasized the collective mission to build a developed Puducherry and a developed India by 2047.Prime Minister Narendra Modi lays foundation stone, inaugurates development works in Puducherry
March 01st, 11:45 am
PM Modi has launched projects worth over ₹2,700 crore in Puducherry, spanning key sectors such as infrastructure, education, healthcare and mobility. In his address, the PM reiterated his vision for a ‘BEST’ Puducherry, representing Business, Education, Spirituality and Tourism. Highlighting Puducherry’s contribution to the freedom struggle, he emphasized the collective mission to build a developed Puducherry and a developed India by 2047.ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮ ದಿನಾಚರಣೆಯಂದು ಪ್ರಧಾನಮಂತ್ರಿ ಅವರಿಂದ ಗೌರವ ಸಲ್ಲಿಕೆ
October 15th, 09:00 am
ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 01st, 10:45 am
ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿ(ಸರ್ಕಾರ್ಯವ್ಹ) ಶ್ರೀ ದತ್ತಾತ್ರೇಯ ಹೊಸಬಾಳೆ ಜಿ, ಕೇಂದ್ರ ಸಚಿವರಾದ ಶ್ರೀ ಗಜೇಂದ್ರ ಶೇಖಾವತ್ ಜಿ, ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಎಲ್ಲಾ ಸ್ವಯಂಸೇವಕರೆ, ಇತರ ಗಣ್ಯರೆ, ಮಹನೀಯರೆ ಮತ್ತು ಮಹಿಳೆಯರೆ!ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
October 01st, 10:30 am
ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ ಎಸ್) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ ಅವರು, ಎಲ್ಲಾ ನಾಗರಿಕರಿಗೆ ನವರಾತ್ರಿ ಶುಭಾಶಯಗಳನ್ನು ತಿಳಿಸಿದರು, ಇಂದು ಮಹಾ ನವಮಿ ಮತ್ತು ಸಿದ್ಧಿದಾತ್ರಿ ದೇವಿಯ ದಿನವಾಗಿದೆ ಎಂದು ಹೇಳಿದರು. ನಾಳಿನ ವಿಜಯದಶಮಿಯು ಭವ್ಯ ಹಬ್ಬವಾಗಿದ್ದು, ಇದು ಭಾರತೀಯ ಸಂಸ್ಕೃತಿಯ ಅನ್ಯಾಯದ ವಿರುದ್ಧ ನ್ಯಾಯದ ವಿಜಯ, ಸುಳ್ಳಿನ ವಿರುದ್ದ ಸತ್ಯದ ವಿಜಯ ಮತ್ತು ಕತ್ತಲೆಯ ವಿರುದ್ಧ ಬೆಳಕಿನ ವಿಜಯವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನೂರು ವರ್ಷಗಳ ಹಿಂದೆ ಇಂತಹ ಪವಿತ್ರ ಸಂದರ್ಭದಲ್ಲಿ ಸ್ಥಾಪಿಸಲಾಗಿದ್ದು, ಇದು ಕಾಕತಾಳೀಯವಲ್ಲ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಸಾವಿರಾರು ವರ್ಷಗಳ ಹಿಂದಿನ ಪ್ರಾಚೀನ ಪರಂಪರೆಯ ಪುನರುಜ್ಜೀವನ ಇದಾಗಿದ್ದು, ಇದರಲ್ಲಿ ರಾಷ್ಟ್ರೀಯ ಪ್ರಜ್ಞೆಯು ಪ್ರತಿ ಯುಗದ ಸವಾಲುಗಳನ್ನು ಎದುರಿಸಲು ಹೊಸ ರೂಪಗಳಲ್ಲಿ ಪ್ರಕಟವಾಗುತ್ತದೆ ಎಂದು ಅವರು ಹೇಳಿದರು. ಈ ಯುಗದಲ್ಲಿ, ಸಂಘವು ಆ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ ಸಾಕಾರವಾಗಿದೆ ಎಂದು ಅವರು ಹೇಳಿದರು.ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ ಆದಿ ತಿರುವಥಿರೈ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 27th, 12:30 pm
ಅತ್ಯಂತ ಗೌರವಾನ್ವಿತ ಆಧೀನಂ ಮಠಾಧೀಶಗನ್ (ಮುಖ್ಯಸ್ಥರೆ), ಚಿನ್ಮಯ ಮಿಷನ್ ಸ್ವಾಮಿಗಳೆ, ತಮಿಳುನಾಡು ರಾಜ್ಯಪಾಲರಾದ ಆರ್ ಎನ್ ರವಿ ಜಿ, ನನ್ನ ಸಂಪುಟ ಸಹೋದ್ಯೋಗಿ ಡಾ. ಎಲ್ ಮುರುಗನ್ ಜಿ, ಸ್ಥಳೀಯ ಸಂಸದರಾದ ತಿರುಮ-ವಲವನ್ ಜಿ, ವೇದಿಕೆಯಲ್ಲಿರುವ ತಮಿಳುನಾಡು ಸಚಿವರೆ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಇಳಯರಾಜ ಜಿ, ಇಲ್ಲಿ ನೆರೆದಿರುವ ಎಲ್ಲಾ ಭಕ್ತರೆ, ವಿದ್ಯಾರ್ಥಿಗಳೆ, ಸಹೋದರ ಸಹೋದರಿಯರೆ! ನಮಃ ಶಿವಾಯಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಗಂಗೈಕೊಂಡ ಚೋಳಪುರಂನಲ್ಲಿ ʻಆದಿ ತಿರುವಥಿರೈʼ ಉತ್ಸವ ಉದ್ದೇಶಿಸಿ ಮಾತನಾಡಿದರು
July 27th, 12:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ `ಆದಿ ತಿರುವಥಿರೈ' ಉತ್ಸವ ಉದ್ದೇಶಿಸಿ ಮಾತನಾಡಿದರು. ಸರ್ವಶಕ್ತನಾದ ಶಿವನಿಗೆ ನಮಿಸುತ್ತಾ, ರಾಜ ರಾಜ ಚೋಳನ ಪವಿತ್ರ ಭೂಮಿಯಲ್ಲಿ ದೈವಿಕ ಶಿವದರ್ಶನದ ಮೂಲಕ ಅನುಭವಿಸಿದ ಆಳವಾದ ಆಧ್ಯಾತ್ಮಿಕ ಶಕ್ತಿಯ ಬಗ್ಗೆ ಮಾತನಾಡಿದರು. ಶ್ರೀ ಇಳಯರಾಜಾ ಅವರ ಸಂಗೀತ ಮತ್ತು ಒಥುವರರ ಪವಿತ್ರ ಪಠಣದೊಂದಿಗೆ, ಆಧ್ಯಾತ್ಮಿಕ ವಾತಾವರಣವು ಆತ್ಮವನ್ನು ಆಳವಾಗಿ ಪ್ರಭಾವಿಸಿದೆ ಎಂದು ಶ್ರೀ ಮೋದಿ ಹೇಳಿದರು.ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
July 27th, 09:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಡಾ. ಎಪಿಜೆ ಅಬ್ದುಲ್ ಕಲಾಂ ಅವರನ್ನು ಪ್ರೇರಣೆಯ ದಾರ್ಶನಿಕ, ಮಹೋನ್ನತ ವಿಜ್ಞಾನಿ, ಮಾರ್ಗದರ್ಶಕ ಹಾಗೂ ಮಹಾನ್ ದೇಶಭಕ್ತರನ್ನಾಗಿ ಸ್ಮರಿಸಲಾಗುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಭಾರತದ ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಪ್ರಧಾನಮಂತ್ರಿ ಗೌರವ ನಮನ ಸಲ್ಲಿಸಿದರು
October 15th, 10:21 am
ಖ್ಯಾತ ವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.Congress & BRS have three things in common in their DNA, dynasty, corruption and appeasement: PM Modi
November 07th, 05:05 pm
Continuing his election campaigning spree, Prime Minister Narendra Modi spoke at a public rally in Hyderabad, Telangana, where he conveyed his heartfelt greetings to the people of the state. He acknowledged that the winds that bring change can be witnessed through such public gatherings in Telangana. Also, recognising a message that perse people from every corner of Telangana brought along, PM Modi said, “The trust of Telangana is now with the BJP.”PM Narendra Modi addresses a public meeting in Hyderabad, Telangana
November 07th, 04:44 pm
Continuing his election campaigning spree, Prime Minister Narendra Modi spoke at a public rally in Hyderabad, Telangana, where he conveyed his heartfelt greetings to the people of the state. He acknowledged that the winds that bring change can be witnessed through such public gatherings in Telangana. Also, recognising a message that perse people from every corner of Telangana brought along, PM Modi said, “The trust of Telangana is now with the BJP.”ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ
October 15th, 08:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.The India of today is moving forward in every direction that is necessary to become a tech leader: PM Modi
May 11th, 11:00 am
PM Modi inaugurated the programme marking National Technology Day 2023. PM Modi stated “The Tinker-preneurs of India will soon become leading entrepreneurs of the world” and that the India of today is moving forward in every direction that is necessary to become a tech leader.ನವದೆಹಲಿಯಲ್ಲಿ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನ 2023ರ ಕಾರ್ಯಕ್ರಮ ವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
May 11th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನ 2023 ರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮವು ಮೇ 11 ರಿಂದ 14 ರವರೆಗೆ ನಡೆಯಲಿರುವ ರಾಷ್ಟ್ರೀಯ ತಂತ್ರಜ್ಞಾನ ದಿನದ 25 ನೇ ವರ್ಷದ ಆಚರಣೆಯ ಪ್ರಾರಂಭವನ್ನು ಗುರುತಿಸಿತು. ಈ ಮಹತ್ವದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ದೇಶದಲ್ಲಿ 5800 ಕೋಟಿ ರೂ.ಗೂ ಅಧಿಕ ಮೌಲ್ಯದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇದು ದೇಶದಲ್ಲಿ ವೈಜ್ಞಾನಿಕ ಸಂಸ್ಥೆಗಳನ್ನು ಬಲಪಡಿಸುವ ಮೂಲಕ ಆತ್ಮನಿರ್ಭರ ಭಾರತದ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿದೆ.ಅಹಮದಾಬಾದ್‌ನಲ್ಲಿ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಭಾಷಣದ ಪಠ್ಯ
December 14th, 05:45 pm
ಪರಮಪೂಜ್ಯ ಮಹಾಂತ ಸ್ವಾಮೀಜಿ, ಪೂಜ್ಯರಾದ ಸಾಧುಸಂತರೇ, ರಾಜ್ಯಪಾಲರೇ, ಮುಖ್ಯಮಂತ್ರಿಗಳೇ ಹಾಗೂ ಉಪಸ್ಥಿತರಿರುವ ಸತ್ಸಂಗಿ ಕುಟುಂಬದ ಎಲ್ಲ ಸದಸ್ಯರೇ, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿರುವುದು ಮತ್ತು ಈ ಸತ್ಸಂಗಿಯ ಭಾಗ್ಯ ಸಿಕ್ಕಿರುವುದು ನನ್ನ ಸೌಭಾಗ್ಯ. ಈ ಕಾರ್ಯಕ್ರಮವು ದೊಡ್ಡ ಪ್ರಮಾಣದಲ್ಲಿ ಮತ್ತು ಒಂದು ತಿಂಗಳವರೆಗೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಸಂಖ್ಯೆಗಳ ವಿಷಯದಲ್ಲಿ ಮಾತ್ರ ದೊಡ್ಡದಾಗಿದೆ ಎಂದು ನಾನು ನಂಬುವುದಿಲ್ಲ, ಇದು ಸಮಯದ ದೃಷ್ಟಿಯಿಂದ ಸಹ ವಿಸ್ತಾರವಾಗಿದೆ. ನಾನು ಇಲ್ಲಿ ಕಳೆದ ಸಮಯವನ್ನು ಇಲ್ಲಿ ದೈವಿಕತೆಯ ಭಾವನೆ ಎಂದು ನಾನು ಭಾವಿಸುತ್ತೇನೆ. ಇಲ್ಲಿ ಚಿಂತನೆಗಳ ಭವ್ಯತೆ ಇದೆ. ಇಲ್ಲಿ ನಮ್ಮ ಪರಂಪರೆ ಏನು? ನಮ್ಮ ಪರಂಪರೆ ಎಂತಹದು? ನಮ್ಮ ನಂಬಿಕೆ ಏನು ? ನಮ್ಮ ಆಧ್ಯಾತ್ಮಿಕತೆ ಏನು? ನಮ್ಮ ಸಂಪ್ರದಾಯ ಏನು ?ನಮ್ಮ ಸಂಸ್ಕೃತಿ ಏನು? ನಮ್ಮ ಸ್ವಭಾವ ಏನು? ಎಂಬ ಇವೆಲ್ಲ ಪ್ರಶ್ನೆಗಳಿಗೆ ಉತ್ತರ ಹುಡುಕಾಟ ಈ ಕಾರ್ಯಕ್ರಮದಲ್ಲಿ ಸೇರಿಸಲಾಗಿದೆ.PM addresses inaugural function of Pramukh Swami Maharaj Shatabdi Mahotsav
December 14th, 05:30 pm
PM Modi addressed the inaugural function of Pramukh Swami Maharaj Shatabdi Mahotsav in Ahmedabad. “HH Pramukh Swami Maharaj Ji was a reformist. He was special because he saw good in every person and encouraged them to focus on these strengths. He helped every inpidual who came in contact with him. I can never forget his efforts during the Machchhu dam disaster in Morbi”, the Prime Minister said.ಹಲವು ವರ್ಷಗಳು ಡಾ. ಕಲಾಂ ಅವರೊಂದಿಗೆ ನಿಕಟವಾಗಿ ಸಂವಹನ ನಡೆಸುವ ಅದೃಷ್ಟ ನನ್ನದಾಗಿತ್ತು : ಪ್ರಧಾನಿ
October 15th, 10:50 pm
ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರೊಂದಿಗಿನ ಒಡನಾಟದ ಕ್ಷಣಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ.ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿಗಳು
October 15th, 09:53 am
ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗೌರವ ನಮನ ಸಲ್ಲಿಸಿರುವ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜ್ಞಾನಿಯಾಗಿ ಹಾಗೂ ರಾಷ್ಟ್ರಪತಿಯಾಗಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರು ಸಮಾಜದ ಎಲ್ಲ ವರ್ಗದವರನ್ನು ಸೆಳೆದಿರುವ ಬಗ್ಗೆ ಸ್ಮರಿಸಿದ್ದಾರೆ.The whole world is looking at India’s youth with hope: PM Modi
July 29th, 12:42 pm
PM Modi addressed the 42nd Convocation of Anna University in Chennai. The Prime Minister remarked, “The whole world is looking at India’s youth with hope. Because you are the growth engines of the country and India is the world’s growth engine.”PM addresses 42nd Convocation of Anna University, Chennai
July 29th, 09:48 am
PM Modi addressed the 42nd Convocation of Anna University in Chennai. The Prime Minister remarked, “The whole world is looking at India’s youth with hope. Because you are the growth engines of the country and India is the world’s growth engine.”