ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಮುಖ್ಯಮಂತ್ರಿ

January 15th, 07:28 pm

ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು, ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಮಧ್ಯಪ್ರದೇಶದ ಮುಖ್ಯಮಂತ್ರಿ

August 18th, 12:23 pm

ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಅವರನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಭೇಟಿಯಾದರು

July 31st, 11:37 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ ಯಾದವ್ ಅವರು ಇಂದು ನವದೆಹಲಿಯಲ್ಲಿ ಭೇಟಿಯಾದರು.

ಪ್ರಧಾನಮಂತ್ರಿ ಭೇಟಿ ಮಾಡಿದ ಮಧ್ಯ ಪ್ರದೇಶದ ಮುಖ್ಯಮಂತ್ರಿ

June 23rd, 05:21 pm

ಮಧ್ಯಪ್ರದೇಶದ ಮುಖ್ಯಮಂತ್ರಿಗಳಾದ ಡಾ. ಮೋಹನ್ ಯಾದವ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಧ್ಯ ಪ್ರದೇಶದ ಮುಖ್ಯಮಂತ್ರಿ

December 10th, 12:47 pm

ಮಧ್ಯ ಪ್ರದೇಶದ ಮುಖ್ಯಮಂತ್ರಿ ಡಾ ಮೋಹನ್ ಯಾದವ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಮುಖ್ಯಮಂತ್ರಿ

June 20th, 01:10 pm

ಮಧ್ಯಪ್ರದೇಶದ ಮುಖ್ಯಮಂತ್ರಿಯವರಾದ ಡಾ. ಮೋಹನ್ ಯಾದವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

You have seen that I have been serving you without taking any leave: PM Modi in Mahasamund

April 23rd, 02:50 pm

Prime Minister Narendra Modi addressed mega rally today in Mahasamund, Chhattisgarh. Beginning his speech, PM Modi said, I have come to seek your abundant blessings. Our country has made significant progress in the last 10 years, but there is still much work to be done. The previous government in Chhattisgarh did not allow my work to progress here, but now that Vishnu Deo Sai is here, I must complete that work as well.”

ಛತ್ತೀಸ್‌ಗಢದ ಜಂಜ್‌ಗಿರ್-ಚಂಪಾ ಮತ್ತು ಮಹಾಸಮುಂಡ್‌ನಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸುತ್ತಿದ್ದಾರೆ

April 23rd, 02:45 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಛತ್ತೀಸ್‌ಗಢದ ಜಾಂಜ್‌ಗೀರ್-ಚಂಪಾ ಮತ್ತು ಮಹಾಸಮುಂಡ್‌ನಲ್ಲಿ ಎರಡು ಮೆಗಾ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ನಾನು ನಿಮ್ಮ ಹೇರಳವಾದ ಆಶೀರ್ವಾದ ಪಡೆಯಲು ಬಂದಿದ್ದೇನೆ. ನಮ್ಮ ದೇಶವು ಕಳೆದ 10 ವರ್ಷಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ, ಆದರೆ ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡಬೇಕಾಗಿದೆ. ಛತ್ತೀಸ್‌ಗಢದ ಹಿಂದಿನ ಸರ್ಕಾರವು ನನ್ನ ಕೆಲಸಕ್ಕೆ ಅವಕಾಶ ನೀಡಲಿಲ್ಲ. ಇಲ್ಲಿ ಪ್ರಗತಿ ಹೊಂದಲು, ಆದರೆ ಈಗ ವಿಷ್ಣು ದೇವ ಸಾಯಿ ಇಲ್ಲಿರುವುದರಿಂದ, ನಾನು ಆ ಕೆಲಸವನ್ನು ಪೂರ್ಣಗೊಳಿಸಬೇಕು.

ಪ್ರಧಾನಿ ಅವರನ್ನು ಭೇಟಿ ಮಾಡಿದ ಮಧ್ಯಪ್ರದೇಶ ಮುಖ್ಯಮಂತ್ರಿ

February 05th, 05:13 pm

ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.