ಭಾರತ ಇಂಧನ ಸಪ್ತಾಹ-2026 ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವಿಡಿಯೋ ಕಾನ್ಫರೆನ್ಸಿಂಗ್ ಭಾಷಣ
January 27th, 10:15 am
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಗೋವಾ ಮುಖ್ಯಮಂತ್ರಿಗಳೆ, ಇತರೆ ಸಚಿವರೆ, ರಾಯಭಾರಿಗಳೆ, ಸಿಇಒಗಳೆ, ಗಣ್ಯ ಅತಿಥಿಗಳೆ, ಇತರ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ʻಭಾರತ ಇಂಧನ ಸಪ್ತಾಹ-2026ʼರ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಪ್ರಧಾನಮಂತ್ರಿ
January 27th, 10:08 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಭಾರತ ಇಂಧನ ಸಪ್ತಾಹ-2026ʼರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಮಾತು ಆರಂಭಿಸಿದ ಶ್ರೀ ಮೋದಿಯವರು, ಇಂಧನ ಸಪ್ತಾಹದ ಈ ಹೊಸ ಆವೃತ್ತಿಗಾಗಿ ಸುಮಾರು 125 ದೇಶಗಳ ಪ್ರತಿನಿಧಿಗಳು ಗೋವಾದಲ್ಲಿ ಸೇರಿದ್ದಾರೆ ಎಂದು ಹೇಳಿದರು. ಇಂಧನ-ಸುರಕ್ಷಿತ ಮತ್ತು ಸುಸ್ಥಿರ ಭವಿಷ್ಯದ ಬಗ್ಗೆ ಚರ್ಚಿಸಲು ಅವರು ಭಾರತಕ್ಕೆ ಬಂದಿದ್ದಾರೆ ಎಂದು ಅವರು ಒತ್ತಿ ಹೇಳಿದ ಪ್ರಧಾನಮಂತ್ರಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರನ್ನು ಸ್ವಾಗತಿಸಿದರು.ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಗೋವಾ ಮುಖ್ಯಮಂತ್ರಿ
August 20th, 06:11 pm
ಗೋವಾ ಮುಖ್ಯಮಂತ್ರಿ ಶ್ರೀ ಡಾ. ಪ್ರಮೋದ್ ಸಾವಂತ್ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಗೋವಾ ಮುಖ್ಯಮಂತ್ರಿ
January 23rd, 02:48 pm
ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಗೋವಾ ಮುಖ್ಯಮಂತ್ರಿ
June 24th, 05:05 pm
ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಶ್ರೀ ಸಪ್ತಕೋಟೇಶ್ವರ ದೇವಸ್ಥಾನದ ನವೀಕರಣದ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನ ಮಂತ್ರಿ
February 11th, 09:39 pm
ಗೋವಾದ ಬಿಚೋಲಿಮ್ ನ ನಾರ್ವೆಯಲ್ಲಿರುವ ಶ್ರೀ ಸಪ್ತಕೋಟೇಶ್ವರ ದೇವಸ್ಥಾನದ ನವೀಕರಣದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಂತಸ ವ್ಯಕ್ತಪಡಿಸಿದ್ದಾರೆ.ಪ್ರಮಾಣವಚನ ಸ್ವೀಕರಿಸಿದ ಡಾ. ಪ್ರಮೋದ್ ಸಾವಂತ್ ಮತ್ತು ಅವರ ಮಂತ್ರಿಮಂಡಲವನ್ನು ಪ್ರಧಾನಮಂತ್ರಿ ಅಭಿನಂದಿಸಿದರು
March 28th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಡಾ. ಪ್ರಮೋದ್ ಸಾವಂತ್ ಮತ್ತು ಅವರ ಮಂತ್ರಿಮಂಡಲವನ್ನು ಗೋವಾದ ಮುಖ್ಯಮಂತ್ರಿ ಮತ್ತು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಮೇಲೆ ಅಭಿನಂದಿಸಿದ್ದಾರೆ.