ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಡಾ. ಟೋನಿ ನಾಡರ್ ಅವರ ಆಳ ಅರಿವಿಗೆ ಪ್ರಧಾನಮಂತ್ರಿ ಶ್ಲಾಘನೆ
February 15th, 05:56 pm
ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಡಾ. ಟೋನಿ ನಾಡರ್ ಅವರ ಆಳವಾದ ಜ್ಞಾನ ಮತ್ತು ಒಲವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.