TMC hatao, Bangla bachao: PM Modi in Durgapur, West Bengal

July 18th, 05:00 pm

In a stirring address to an enthusiastic crowd in Durgapur, West Bengal, PM Modi reignited the dream of a Viksit Bengal and assured the people that change is not just possible but inevitable. From invoking Bengal’s proud industrial and cultural legacy to exposing TMC’s failures, PM Modi presented a clear roadmap for restoring the state’s glory and integrating it into the journey of Viksit Bharat. He reaffirmed his unwavering commitment with a resounding assurance: “Viksit Bangla, Modi ki Guarantee!”

PM Modi calls for a Viksit Bengal at Durgapur rally!

July 18th, 04:58 pm

In a stirring address to an enthusiastic crowd in Durgapur, West Bengal, PM Modi reignited the dream of a Viksit Bengal and assured the people that change is not just possible but inevitable. From invoking Bengal’s proud industrial and cultural legacy to exposing TMC’s failures, PM Modi presented a clear roadmap for restoring the state’s glory and integrating it into the journey of Viksit Bharat. He reaffirmed his unwavering commitment with a resounding assurance: “Viksit Bangla, Modi ki Guarantee!”

ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 18th, 02:35 pm

ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಡಾ. ಸಿ.ವಿ. ಆನಂದ ಬೋಸ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಹರ್ದೀಪ್ ಸಿಂಗ್ ಪುರಿ ಜೀ, ಶಾಂತನು ಠಾಕೂರ್ ಜೀ ಮತ್ತು ಸುಕಾಂತ ಮಜುಂದಾರ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಸೌಮಿಕ್ ಭಟ್ಟಾಚಾರ್ಯ ಜೀ ಮತ್ತು ಜ್ಯೋತಿರ್ಮಯ್ ಸಿಂಗ್ ಮಹತೋ ಜೀ, ಇಲ್ಲಿರುವ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಮಸ್ಕಾರ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ₹5,400 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

July 18th, 02:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ 5,400 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ರಾಷ್ಟ್ರ ಸಮರ್ಪಣೆ ಮಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, 'ಉಕ್ಕಿನ ನಗರಿ' ಎಂದೇ ಪ್ರಸಿದ್ಧವಾಗಿರುವ ದುರ್ಗಾಪುರವು ಭಾರತದ ಕಾರ್ಮಿಕ ಶಕ್ತಿಯ ಪ್ರಮುಖ ಕೇಂದ್ರವಾಗಿದೆ ಎಂದು ತಿಳಿಸಿದರು. ಈ ನಗರವು ಭಾರತದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಶ್ಲಾಘಿಸಿದರು. ಇಂದು ಉದ್ಘಾಟಿಸಲಾದ ಯೋಜನೆಗಳು ಈ ಪ್ರದೇಶದ ಸಂಪರ್ಕವನ್ನು ಹೆಚ್ಚಿಸಲಿವೆ, ಅನಿಲ ಆಧಾರಿತ ಸಾರಿಗೆ ಮತ್ತು ಆರ್ಥಿಕತೆಗೆ ಉತ್ತೇಜನ ನೀಡಲಿವೆ. ಅಲ್ಲದೆ, ದುರ್ಗಾಪುರದ 'ಉಕ್ಕಿನ ನಗರಿ' ಎಂಬ ಖ್ಯಾತಿಯನ್ನು ಮತ್ತಷ್ಟು ಬಲಪಡಿಸಲಿವೆ ಎಂದು ಹೇಳಿದರು. ಈ ಯೋಜನೆಗಳು “ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್” ದೃಷ್ಟಿಕೋನಕ್ಕೆ ಅನುಗುಣವಾಗಿವೆ. ಇವು ಪಶ್ಚಿಮ ಬಂಗಾಳವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಹಾಯ ಮಾಡುತ್ತವೆ. ಇದರ ಜೊತೆಗೆ, ಈ ಯೋಜನೆಗಳು ಈ ಪ್ರದೇಶದ ಯುವಕರಿಗೆ ಸಾಕಷ್ಟು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿವೆ ಎಂದು ಪ್ರಧಾನಿ ಮೋದಿ ತಿಳಿಸಿದರು. ಈ ಮಹತ್ವದ ಅಭಿವೃದ್ಧಿ ಯೋಜನೆಗಳಿಗಾಗಿ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.

ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

July 17th, 11:04 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ ಬಿಹಾರದ ಮೋತಿಹರಿಯಲ್ಲಿ 7,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಅವರು ಶಿಲಾನ್ಯಾಸ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಪಶ್ಚಿಮ ಬಂಗಾಳದ ಅಲಿಪುರ್ದಾರ್ ನಲ್ಲಿ ನಗರ ಅನಿಲ ವಿತರಣಾ ಯೋಜನೆಯ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

May 29th, 01:30 pm

ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಸುಕಾಂತ ಮಜುಂದಾರ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಜೀ, ಅಲಿಪುರ್ದಾರ್ ನ ಜನಪ್ರಿಯ ಸಂಸದ ಸಹೋದರ ಮನೋಜ್ ಟಿಗ್ಗಾ ಜೀ, ಇತರ ಸಂಸದರು, ಶಾಸಕರು ಮತ್ತು ಬಂಗಾಳದ ನನ್ನೆಲ್ಲಾ ಸಹೋದರ ಸಹೋದರಿಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಅಲಿಪುರ್ದುವಾರ್ ನಲ್ಲಿ 1010 ಕೋಟಿ ರೂಪಾಯಿ ಮೌಲ್ಯದ ನಗರ ಅನಿಲ ವಿತರಣಾ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು

May 29th, 01:20 pm

ಭಾರತದಲ್ಲಿ ನಗರ ಅನಿಲ ವಿತರಣಾ (ಸಿಜಿಡಿ) ಜಾಲವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಅಲಿಪುರ್ದುವಾರ್ ನಲ್ಲಿ ಸಿಜಿಡಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ, ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಐತಿಹಾಸಿಕ ಭೂಮಿ ಅಲಿಪುರ್ದುವಾರ್ ನಿಂದ ಪಶ್ಚಿಮ ಬಂಗಾಳದ ಜನತೆಗೆ ಶುಭ ಕೋರಿದರು. ಅವರು ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಮಹತ್ವವನ್ನು ಬಿಂಬಿಸಿದರು, ಇದು ಅದರ ಗಡಿಗಳಿಂದ ಮಾತ್ರವಲ್ಲದೆ ಅದರ ಆಳವಾಗಿ ಬೇರೂರಿರುವ ಸಂಪ್ರದಾಯಗಳು ಮತ್ತು ಸಂಪರ್ಕಗಳಿಂದ ವ್ಯಾಖ್ಯಾನಿಸಲ್ಪಟ್ಟಿದೆ ಎಂದು ಒತ್ತಿ ಹೇಳಿದರು. ಅಲಿಪುರ್ದುವಾರ್ ಭೂತಾನ್ ನೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ಮತ್ತೊಂದೆಡೆ ಅಸ್ಸಾಂ ಅದನ್ನು ಸ್ವಾಗತಿಸುತ್ತದೆ, ಜಲ್ಪೈಗುರಿಯ ನೈಸರ್ಗಿಕ ಸೌಂದರ್ಯ ಮತ್ತು ಕೂಚ್ ಬೆಹಾರ್ ನ ಹೆಮ್ಮೆ ಈ ಪ್ರದೇಶದ ಅವಿಭಾಜ್ಯ ಅಂಗಗಳಾಗಿವೆ ಎಂದು ಪ್ರಧಾನಿ ಹೇಳಿದರು. ಬಂಗಾಳದ ಪರಂಪರೆ ಮತ್ತು ಏಕತೆಯಲ್ಲಿ ಅದರ ಪಾತ್ರವನ್ನು ಒತ್ತಿಹೇಳುತ್ತಾ, ಈ ಸಮೃದ್ಧ ಭೂಮಿಗೆ ಭೇಟಿ ನೀಡುವ ಸುಯೋಗವನ್ನು ಅವರು ವ್ಯಕ್ತಪಡಿಸಿದರು.

TMC is running a mobocracy, not a republic: PM Modi in Bolpur

May 03rd, 10:45 am

Tapping into the vivacious energy of Lok Sabha Elections, 2024, Prime Minister Narendra Modi graced public meeting in Bolpur. Addressing the crowd, he outlined his vision for a Viksit Bharat while alerting the audience to the opposition's agenda of looting and piding the nation. Promising accountability, he assured the people that those responsible for looting the nation would be held to account.

ನಿನ್ನ ಕನಸುಗಳನ್ನು ನನಸು ಮಾಡುವುದೇ ನನ್ನ ಜೀವನದ ಉದ್ದೇಶ. ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಸೇವೆ ಸಲ್ಲಿಸಲು ನಾನು ಇಲ್ಲಿದ್ದೇನೆ: ಬರ್ಧಮಾನ್‌ನಲ್ಲಿ ಪ್ರಧಾನಿ ಮೋದಿ

May 03rd, 10:40 am

2024 ರ ಲೋಕಸಭಾ ಚುನಾವಣೆಯ ಉತ್ಸಾಹಭರಿತ ಶಕ್ತಿಯನ್ನು ಟ್ಯಾಪ್ ಮಾಡುವ ಮೂಲಕ, ಪ್ರಧಾನಿ ನರೇಂದ್ರ ಮೋದಿ ಅವರು ಬರ್ಧಮಾನ್‌ನಲ್ಲಿ ಸಾರ್ವಜನಿಕ ಸಭೆಯನ್ನು ಅಲಂಕರಿಸಿದರು. ಪ್ರಧಾನಿಯವರು ಸಾಟಿಯಿಲ್ಲದ ಪ್ರೀತಿ ಮತ್ತು ಅಭಿಮಾನದ ಸುರಿಮಳೆಗೈದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರವನ್ನು ಲೂಟಿ ಮಾಡುವ ಮತ್ತು ವಿಭಜಿಸುವ ಪ್ರತಿಪಕ್ಷಗಳ ಅಜೆಂಡಾದ ಬಗ್ಗೆ ಸಭಿಕರನ್ನು ಎಚ್ಚರಿಸುವಾಗ ಅವರು ವಿಕಸಿತ್ ಭಾರತಕ್ಕಾಗಿ ತಮ್ಮ ದೃಷ್ಟಿಕೋನವನ್ನು ವಿವರಿಸಿದರು.

ಪಶ್ಚಿಮ ಬಂಗಾಳದ ಬರ್ಧಮಾನ್, ಕೃಷ್ಣನಗರ ಮತ್ತು ಬೋಲ್ಪುರ್ ಅನ್ನು ವಿದ್ಯುದ್ದೀಕರಿಸುವ ಸಾರ್ವಜನಿಕ ರ್ಯಾಲಿಗಳೊಂದಿಗೆ ಪ್ರಧಾನಿ ಮೋದಿ ಹೊತ್ತಿಸಿದರು

May 03rd, 10:31 am

ಲೋಕಸಭೆ ಚುನಾವಣೆ, 2024 ರ ಉತ್ಸಾಹಭರಿತ ಶಕ್ತಿಯನ್ನು ಟ್ಯಾಪ್ ಮಾಡುವ ಮೂಲಕ, ಪ್ರಧಾನಿ ನರೇಂದ್ರ ಮೋದಿ ಅವರು ಬರ್ಧಮಾನ್, ಕೃಷ್ಣನಗರ ಮತ್ತು ಬೋಲ್ಪುರ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಅಲಂಕರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರವನ್ನು ಲೂಟಿ ಮಾಡುವ ಮತ್ತು ವಿಭಜಿಸುವ ಪ್ರತಿಪಕ್ಷಗಳ ಅಜೆಂಡಾದ ಬಗ್ಗೆ ಸಭಿಕರನ್ನು ಎಚ್ಚರಿಸುವಾಗ ಅವರು ವಿಕಸಿತ ಭಾರತಕ್ಕಾಗಿ ತಮ್ಮ ದೃಷ್ಟಿಕೋನವನ್ನು ವಿವರಿಸಿದರು. ಉತ್ತರದಾಯಿತ್ವದ ಭರವಸೆ ನೀಡಿದ ಅವರು, ರಾಷ್ಟ್ರವನ್ನು ಲೂಟಿ ಮಾಡಿದವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜನರಿಗೆ ಭರವಸೆ ನೀಡಿದರು.

ಪಶ್ಚಿಮ ಬಂಗಾಳದ ಹಾಲ್ಡಿಯಾದಲ್ಲಿ ಪ್ರಮುಖ ಮೂಲಸೌಕರ್ಯ ಯೋಜನೆಗಳ ಚಾಲನೆ: ಪ್ರಧಾನ ಮಂತ್ರಿ ಭಾಷಣ

February 07th, 05:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಹಲ್ದಿಯಾಗೆ ಭೇಟಿ ನೀಡಿದ್ದರು ಮತ್ತು ಪ್ರಧಾನಮಂತ್ರಿ ಊರ್ಜ ಗಂಗಾ ಯೋಜನೆಯ ಭಾಗವಾಗಿ ಅಭಿವೃದ್ಧಿಪಡಿಸಿರುವ 348 ಕಿಲೋ ಮೀಟರ್ ಉದ್ದದ ದೋಭಿ-ದುರ್ಗಾಪುರ್ ನೈಸರ್ಗಿಕ ಅನಿಲ ಕೊಳವೆ ಮಾರ್ಗದ ಎಲ್ ಪಿಜಿ ಆಮದು ಟರ್ಮಿನಲ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅಲ್ಲದೆ ಅವರು ಹಲ್ದಿಯಾ ಸಂಸ್ಕರಣಾ ಘಟಕದಲ್ಲಿ 2ನೇ ಕ್ಯಾಟಲಿಟಿಕ್ – ಐಸೋಡೊವಾಕ್ಸಿಂಗ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಹಲ್ದಿಯಾದ ರಾಷ್ಟ್ರೀಯ ಹೆದ್ದಾರಿ 41ರ ರಾಣಿಚಾಕ್ ನಲ್ಲಿನ ನಾಲ್ಕು ಪಥದ ರೈಲು ಮೇಲ್ಸೇತುವೆ ಮತ್ತು ಪ್ಲೈಓವರ್ ಅನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರು, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತಿತರರು ಭಾಗವಹಿಸಿದ್ದರು.

ಪಶ್ಚಿಮ ಬಂಗಾಳದಲ್ಲಿ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ; ಹಲವು ಯೋಜನೆ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ

February 07th, 05:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಹಲ್ದಿಯಾಗೆ ಭೇಟಿ ನೀಡಿದ್ದರು ಮತ್ತು ಪ್ರಧಾನಮಂತ್ರಿ ಊರ್ಜ ಗಂಗಾ ಯೋಜನೆಯ ಭಾಗವಾಗಿ ಅಭಿವೃದ್ಧಿಪಡಿಸಿರುವ 348 ಕಿಲೋ ಮೀಟರ್ ಉದ್ದದ ದೋಭಿ-ದುರ್ಗಾಪುರ್ ನೈಸರ್ಗಿಕ ಅನಿಲ ಕೊಳವೆ ಮಾರ್ಗದ ಎಲ್ ಪಿಜಿ ಆಮದು ಟರ್ಮಿನಲ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅಲ್ಲದೆ ಅವರು ಹಲ್ದಿಯಾ ಸಂಸ್ಕರಣಾ ಘಟಕದಲ್ಲಿ 2ನೇ ಕ್ಯಾಟಲಿಟಿಕ್ – ಐಸೋಡೊವಾಕ್ಸಿಂಗ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಹಲ್ದಿಯಾದ ರಾಷ್ಟ್ರೀಯ ಹೆದ್ದಾರಿ 41ರ ರಾಣಿಚಾಕ್ ನಲ್ಲಿನ ನಾಲ್ಕು ಪಥದ ರೈಲು ಮೇಲ್ಸೇತುವೆ ಮತ್ತು ಪ್ಲೈಓವರ್ ಅನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರು, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತಿತರರು ಭಾಗವಹಿಸಿದ್ದರು.

ಪೆಟ್ರೋಲಿಯಂ ಕ್ಷೇತ್ರಕ್ಕೆ ಸಂಬಂಧಿಸಿದ ಬಿಹಾರದ ಮೂರು ಪ್ರಮುಖ ಯೋಜನೆಗಳ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಪ್ರಧಾನಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

September 13th, 12:01 pm

ಕಾರ್ಯಕ್ರಮದ ಪ್ರಾರಂಭದಲ್ಲಿ ನಾನು ನಿಮ್ಮೊಂದಿಗೆ ಬಹಳ ದುಃಖದ ಸುದ್ದಿಯನ್ನು ಹಂಚಿಕೊಳ್ಳಬೇಕಾಗಿದೆ. ಬಿಹಾರದ ಹಿರಿಯ ನಾಯಕ ಶ್ರೀ ರಘುವಂಶ ಪ್ರಸಾದ್ ಸಿಂಗ್ ನಮ್ಮನ್ನು ಅಗಲಿದ್ದಾರೆ. ಅವರಿಗೆ ನನ್ನ ಗೌರವ ನಮನಗಳು. ರಘುವಂಶ್ ಬಾಬು ಅವರ ನಿಧನದಿಂದಾಗಿ ಬಿಹಾರ ಮತ್ತು ದೇಶದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ಬೇರುಗಳೊಂದಿಗೆ ಸಂಪರ್ಕ ಹೊಂದಿದ್ದರು, ಅವರು ಬಡತನವನ್ನು ಅರ್ಥಮಾಡಿಕೊಂಡವರು ಮತ್ತು ಅವರು ತಮ್ಮ ಇಡೀ ಜೀವನವನ್ನು ಬಿಹಾರಕ್ಕಾಗಿ ಮುಡುಪಾಗಿಟ್ಟಿದ್ದರು. ಅವರು ತಮ್ಮ ಜೀವನದುದ್ದಕ್ಕೂ ತಾವು ನಂಬಿದ ಸಿದ್ಧಾಂತವನ್ನು ಬದುಕಲು ಪ್ರಯತ್ನಿಸಿದರು.

ಪೆಟ್ರೋಲಿಯಂ ವಲಯಕ್ಕೆ ಸಂಬಂಧಿಸಿದ ಬಿಹಾರದ ಮೂರು ಪ್ರಮುಖ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ

September 13th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೆಟ್ರೋಲಿಯಂ ವಲಯಕ್ಕೆ ಸಂಬಂಧಿಸಿದ ಬಿಹಾರದಲ್ಲಿನ ಮೂರು ಪ್ರಮುಖ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ರಾಷ್ಟ್ರಕ್ಕೆ ಸಮರ್ಪಿಸಿದರು.

2019ರ ಫೆಬ್ರವರಿ 2ರಂದು ಪಶ್ಚಿಮ ಬಂಗಾಳದ ದುರ್ಗಾಪುರಕ್ಕೆ ಭೇಟಿ ನೀಡಲಿರುವ ಪ್ರಧಾನಿ

February 01st, 06:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2019ರ ಫೆಬ್ರವರಿ 2ರಂದು ಪಶ್ಚಿಮ ಬಂಗಾಳದ ದುರ್ಗಾಪುರಕ್ಕೆ ಭೇಟಿ ನೀಡಲಿದ್ದಾರೆ.