ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ - 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
August 21st, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ 2026ನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ನಾಯಕರ ವೇದಿಕೆಯಲ್ಲಿ ನೆರೆದಿದ್ದ ಗಣ್ಯರು, ನೀತಿ ನಿರೂಪಕರು ಮತ್ತು ವಾಣಿಜ್ಯ ನಾಯಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು, ಪ್ರತಿಷ್ಠಿತ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು.ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ 2026ನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 21st, 08:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ 2026ನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ನಾಯಕರ ವೇದಿಕೆಯಲ್ಲಿ ನೆರೆದಿದ್ದ ಗಣ್ಯರು, ನೀತಿ ನಿರೂಪಕರು ಮತ್ತು ವಾಣಿಜ್ಯ ನಾಯಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು, ಪ್ರತಿಷ್ಠಿತ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು.ಚಂಡೀಗಢದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 02:08 pm
ಚಂಡೀಗಢ ಕೇವಲ ಒಂದು ನಗರವಲ್ಲ - ಇದು ಭಾರತಕ್ಕೆ ಅಭಿವೃದ್ಧಿಯ ಮಾದರಿಯಾಗಿದೆ. ಚಂಡೀಗಢವು ಯೋಜಿತ ಬೆಳವಣಿಗೆಗೆ, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನ ಶೈಲಿಯ ನಗರವಾಗಿ ತನ್ನ ಗುರುತಿಸುವಿಕೆಗಾಗಿ ಹೆಸರುವಾಸಿಯಾಗಿದೆ. ಇದು ಸುಧಾರಿತ ವೈದ್ಯಕೀಯ ಸೌಲಭ್ಯಗಳಿಗೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಮಾ ಚಂಡಿಯ ಆಶೀರ್ವಾದಕ್ಕಾಗಿ ಗುರುತಿಸಲ್ಪಟ್ಟಿದೆ. ಅದಕ್ಕಾಗಿಯೇ ಚಂಡೀಗಢದ ಅಭಿವೃದ್ಧಿಯು ಎನ್.ಡಿಎ. ಸರ್ಕಾರಕ್ಕೆ ಸದಾ ಆದ್ಯತೆಯಾಗಿದೆ. ನಿಮಗೆ ನೆನಪಿರಬಹುದು, ಸುಮಾರು ಒಂದೂವರೆ ವರ್ಷಗಳ ಹಿಂದೆ, ದೇಶವು ತನ್ನ ನ್ಯಾಯ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆಯನ್ನು ಮಾಡಿದೆ. ನಾವು ದಂಡ ಸಂಹಿತೆಯನ್ನು ಶಿಕ್ಷೆ ಆಧಾರಿತ ಕಾನೂನುಗಳ ಬದಲಿಗೆ ನ್ಯಾಯ ಆಧಾರಿತ ಕಾನೂನು ಚೌಕಟ್ಟಾದ ಭಾರತೀಯ ನ್ಯಾಯ ಸಂಹಿತದೊಂದಿಗೆ ಬದಲಾಯಿಸಿದ್ದೇವೆ. ಮತ್ತು ಭಾರತೀಯ ನ್ಯಾಯ ಸಂಹಿತದ ಅನುಷ್ಠಾನವು ಇಲ್ಲಿಯೇ ಚಂಡೀಗಢದಲ್ಲಿ ಪ್ರಾರಂಭವಾಯಿತು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯ ಸೇರಿದಂತೆ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಕೆಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು
July 17th, 01:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯವನ್ನು ಒಳಗೊಂಡ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ವ್ಯವಸ್ಥಿತ ರಾಷ್ಟ್ರೀಯ ಪ್ರಗತಿಗೆ ಅನುಕರಣೀಯ ಮಾದರಿಯಾಗಿ ನಗರದ ವಿಶಿಷ್ಟ ಸ್ಥಾನಮಾನವನ್ನು ವಿವರಿಸಿದ ಅವರು, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನವನ್ನು ಖಾತ್ರಿಪಡಿಸಿಕೊಳ್ಳುವ ಅದರ ಖ್ಯಾತಿಯನ್ನು ವಿವರಿಸಿದರು. ಈ ಪ್ರದೇಶದ ಮೇಲೆ ಮಾ ಚಂಡಿಯವರ ದೈವಿಕ ಅನುಗ್ರಹ ಇರುವುದು ಸ್ಪಷ್ಟವಾಗಿದೆ. ಆಡಳಿತವು ಅದರ ನಿರಂತರ, ರಚನಾತ್ಮಕ ಬೆಳವಣಿಗೆಗೆ ಹೊಂದಿರುವ ಅಚಲ ಬದ್ಧತೆಯನ್ನು ಹೊಂದಿದೆ ಎಂದರು. ಚಂಡೀಗಢದ ಅಭಿವೃದ್ಧಿ ಯಾವಾಗಲೂ ಪ್ರಸ್ತುತ ಸರ್ಕಾರದ ಸಂಪೂರ್ಣ ಆದ್ಯತೆಯಾಗಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಪ್ರಧಾನಮಂತ್ರಿ ಅವರನ್ನು ಭೇಟಿಯಾದ ನೆದರ್‌ಲ್ಯಾಂಡ್ ಮಹಾರಾಣಿ ಮ್ಯಾಕ್ಸಿಮಾ
June 25th, 10:40 pm
ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿಗಳ ಆರ್ಥಿಕ ಆರೋಗ್ಯದ ವಿಶೇಷ ವಕೀಲರೂ ಆಗಿರುವ ನೆದರ್‌ಲ್ಯಾಂಡ್ ಮಹಾರಾಣಿ ಮ್ಯಾಕ್ಸಿಮಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು. ಭಾರತದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ನೇತೃತ್ವದ ಕ್ರಾಂತಿಯು ಹಣಕಾಸು ಸೇವೆಗಳನ್ನು ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಕುರಿತು ನಾವು ಚರ್ಚಿಸಿದ್ದೇವೆ ಎಂದು ಶ್ರೀ ಮೋದಿ ಹೇಳಿದರು. ಪ್ರಪಂಚದಾದ್ಯಂತದ ಪಾಲುದಾರ ರಾಷ್ಟ್ರಗಳೊಂದಿಗೆ ತನ್ನ ಅನುಭವವನ್ನು ಹಂಚಿಕೊಳ್ಳುವ ಭಾರತದ ಬದ್ಧತೆಯನ್ನು ಶ್ರೀ ಮೋದಿ ಪುನರುಚ್ಚರಿಸಿದರು.ನವದೆಹಲಿಯಲ್ಲಿ ನಡೆದ ರಿಪಬ್ಲಿಕ್ ಶೃಂಗಸಭೆ 2026 ರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
June 22nd, 10:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆ 2026 ಉದ್ದೇಶಿಸಿ ಭಾಷಣ ಮಾಡಿದರು
June 22nd, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.The trust of 140 crore Indians is our greatest strength and responsibility: PM Modi at the NDA Leaders’ Conclave
June 10th, 06:33 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.PM Modi addresses NDA Leaders' Conclave, reaffirms commitment to Viksit Bharat
June 10th, 06:30 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.ಪ್ರಧಾನಮಂತ್ರಿ ಅವರ ಆರ್ಥಿಕ ಸಲಹಾ ಮಂಡಳಿಯ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಪ್ರಧಾನಮಂತ್ರಿ
June 06th, 06:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಡೆದ ಪ್ರಧಾನಮಂತ್ರಿ ಆರ್ಥಿಕ ಸಲಹಾ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಭಾರತದ ಆರ್ಥಿಕ ಪರಿವರ್ತನೆ ಮತ್ತು ದೀರ್ಘಕಾಲೀನ ಅಭಿವೃದ್ಧಿ ಆದ್ಯತೆಗಳಿಗೆ ಸಂಬಂಧಿಸಿದ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಿದ್ದಾರೆ ಎಂದು ಪ್ರಧಾನಮಂತ್ರಿ ಅವರು ಗಮನಿಸಿದರು.ಭಾರತೀಯ ಆರ್ಥಿಕತೆಯ ಬಲವಾದ ಬೆಳವಣಿಗೆಯ ಆವೇಗವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ
June 05th, 08:07 pm
ಭಾರತದ ಬೆಳವಣಿಗೆಯ ಆವೇಗ ಪ್ರಬಲವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಒತ್ತಿ ಹೇಳಿದರು. 2025-26ನೇ ಹಣಕಾಸು ವರ್ಷದಲ್ಲಿ ಶೇ. 7.7 ಮತ್ತು 2025-26ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಶೇ. 7.8 ರ ಒಟ್ಟು ದೇಶೀಯ ಉತ್ಪನ್ನ ಬೆಳವಣಿಗೆ ದರವು ಆರ್ಥಿಕತೆಯ ಅಂತರ್ಗತ ಶಕ್ತಿ, ಸುಧಾರಣೆಗಳ ಯಶಸ್ಸು ಮತ್ತು 140 ಕೋಟಿ ಭಾರತೀಯರ ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.ಕಾಂಗ್ರೆಸ್ ಅಧಿಕಾರದ ಪುಸ್ತಕದಲ್ಲಿ ಆಡಳಿತದ ಅಧ್ಯಾಯವಿಲ್ಲ: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ
May 10th, 09:46 am
ಕರ್ನಾಟಕದ ಬೆಂಗಳೂರಿನಲ್ಲಿ ಇಂದು ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದಕ್ಷಿಣ ಭಾರತದಾದ್ಯಂತ ಬಿಜೆಪಿಗೆ ಹೆಚ್ಚುತ್ತಿರುವ ಬೆಂಬಲವನ್ನು ಶ್ಲಾಘಿಸಿದರು, ದೇಶದ ಜನರು ಅಸ್ಥಿರತೆ ಮತ್ತು ಹಗರಣಗಳ ಬದಲಿಗೆ 'ಸ್ಥಿರತೆ, ವೇಗ ಮತ್ತು ಪರಿಹಾರಗಳನ್ನು' ಆರಿಸಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಾದಿಸಿದರು. ಇಂದು ಬೆಂಗಳೂರಿನ ಭೂಮಿಯಿಂದ ಕೇಸರಿ ಸೂರ್ಯ ಉದಯಿಸಿದ್ದಾನೆ ಎಂದು ಅವರು ಹೇಳಿದರು.ಕರ್ನಾಟಕದ ಬೆಂಗಳೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
May 10th, 09:45 am
ಕರ್ನಾಟಕದ ಬೆಂಗಳೂರಿನಲ್ಲಿ ಇಂದು ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದಕ್ಷಿಣ ಭಾರತದಾದ್ಯಂತ ಬಿಜೆಪಿಗೆ ಹೆಚ್ಚುತ್ತಿರುವ ಬೆಂಬಲವನ್ನು ಶ್ಲಾಘಿಸಿದರು, ದೇಶದ ಜನರು ಅಸ್ಥಿರತೆ ಮತ್ತು ಹಗರಣಗಳ ಬದಲಿಗೆ 'ಸ್ಥಿರತೆ, ವೇಗ ಮತ್ತು ಪರಿಹಾರಗಳನ್ನು' ಆರಿಸಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಾದಿಸಿದರು. ಇಂದು ಬೆಂಗಳೂರಿನ ಭೂಮಿಯಿಂದ ಕೇಸರಿ ಸೂರ್ಯ ಉದಯಿಸಿದ್ದಾನೆ ಎಂದು ಅವರು ಹೇಳಿದರು.ನೀತಿ ಆಯೋಗದ ಪುನರ್ ರಚನೆಗೆ ಶುಭ ಕೋರಿದ ಪ್ರಧಾನಮಂತ್ರಿ
April 25th, 10:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನೀತಿ ಆಯೋಗದ ಪುನರ್ ರಚನೆಗೆ ಶುಭ ಹಾರೈಸಿದ್ದಾರೆ. ನೀತಿ ಆಯೋಗವು ಭಾರತದ ನೀತಿ ನಿರೂಪಣೆಯ ವಾಸ್ತುಶಿಲ್ಪದಲ್ಲಿ ಪ್ರಮುಖ ಆಧಾರಸ್ತಂಭವಾಗಿ ಹೊರಹೊಮ್ಮಿದೆ. ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಉತ್ತೇಜಿಸುತ್ತಿದೆ. ಪ್ರಮುಖ ಸುಧಾರಣೆಗಳಿಗೆ ಚಾಲನೆ ನೀಡಿದೆ ಮತ್ತು ನಾಗರಿಕರಿಗೆ 'ಸುಗಮ ಜೀವನ'ವನ್ನು ಹೆಚ್ಚಿಸುತ್ತಿದೆ ಎಂದು ಅವರು ಹೇಳಿದರು. ಈ ಸಂಸ್ಥೆಯು ನಾವೀನ್ಯತೆ ಮತ್ತು ಕ್ಷೇತ್ರಗಳಾದ್ಯಂತ ದೀರ್ಘಕಾಲೀನ ಕಾರ್ಯತಂತ್ರದ ಚಿಂತನೆಗೆ ಕ್ರಿಯಾತ್ಮಕ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತಿದೆ.‘ಕರ್ಮಯೋಗಿ ಸಾಧನಾ ಸಪ್ತಾಹ’ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 02nd, 10:40 am
ಪ್ರಧಾನ ಕಾರ್ಯದರ್ಶಿ ಶ್ರೀ ಪಿ. ಕೆ. ಮಿಶ್ರಾ, ಕರ್ಮಯೋಗಿ ಭಾರತದ ಅಧ್ಯಕ್ಷರಾದ ಶ್ರೀ ಎಸ್. ರಾಮದೊರೈ, ಸಾಮರ್ಥ್ಯ ವೃದ್ಧಿ ಆಯೋಗದ ಅಧ್ಯಕ್ಷರಾದ ಎಸ್. ರಾಧಾ ಚೌಹಾಣ್, ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ಮಯೋಗಿ ಸಾಧನ ಸಪ್ತಾಹವನ್ನು ಉದ್ದೇಶಿಸಿ ಮಾತನಾಡಿದರು
April 02nd, 10:31 am
ಸಾಮರ್ಥ್ಯ ನಿರ್ಮಾಣ ಆಯೋಗದ (CBC) ಸ್ಥಾಪನಾ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕರ್ಮಯೋಗಿ ಸಾಧನ ಸಪ್ತಾಹವನ್ನು ಉದ್ದೇಶಿಸಿ ಮಾತನಾಡಿದರು.ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 11th, 05:45 pm
ಈ ಅದ್ಭುತ ನಗರ ತಿರುಚಿಯಲ್ಲಿ ಇರುವುದು ನನಗೆ ತುಂಬಾ ಸಂತೋಷ ನೀಡುತ್ತಿದೆ. ಇಂದಿನ ಕಾರ್ಯಕ್ರಮವು ತಮಿಳುನಾಡಿನ ಭವಿಷ್ಯಕ್ಕೆ ಮಹತ್ವದ್ದಾಗಿದೆ. ಇದು 5 ಸಾವಿರದ 600 ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಸಂಬಂಧಿಸಿದೆ. ಈ ಯೋಜನೆಗಳು: ಸ್ವಚ್ಛ ಇಂಧನಕ್ಕಾಗಿ ಮೂಲಸೌಕರ್ಯ, ಪೆಟ್ರೋಲಿಯಂ ಸಂಬಂಧಿತ ಉತ್ಪಾದನೆ, ಹೆದ್ದಾರಿಗಳು, ರೈಲ್ವೆಗಳು ಮತ್ತು ಗ್ರಾಮೀಣ ರಸ್ತೆ ಯೋಜನೆಗಳಾಗಿವೆ. ಅವು ಇಂಧನ ಪ್ರವೇಶ, ಸಂಪರ್ಕವನ್ನು ಹೆಚ್ಚಿಸುತ್ತವೆ ಮತ್ತು ತಮಿಳುನಾಡಿನ ಯುವಕರಿಗೆ ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸುತ್ತವೆ.ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಸುಮಾರು ₹5,650 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ಮಾಡಿ, ಹಸಿರು ನಿಶಾನೆ ತೋರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 11th, 05:30 pm
ತಮಿಳುನಾಡಿನ ಮೂಲಸೌಕರ್ಯ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಪರಿವರ್ತನಾತ್ಮಕ ಅಭಿವೃದ್ಧಿ ಯೋಜನೆಗಳ ಸರಣಿಯನ್ನು ಉದ್ಘಾಟಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಐತಿಹಾಸಿಕ ನಗರವಾದ ತಿರುಚ್ಚಿಗೆ ಭೇಟಿ ನೀಡಿದರು. ಒಟ್ಟು ಐದು ಸಾವಿರದ ಆರುನೂರು ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ, ಈ ಉಪಕ್ರಮಗಳು ಶುದ್ಧ ಇಂಧನ, ಪೆಟ್ರೋಲಿಯಂ ಸಂಬಂಧಿತ ಉತ್ಪಾದನೆ ಮತ್ತು ಹೆದ್ದಾರಿಗಳು, ರೈಲ್ವೆಗಳು ಮತ್ತು ಗ್ರಾಮೀಣ ರಸ್ತೆಗಳ ಮೂಲಕ ವರ್ಧಿತ ಬಹು-ಮಾದರಿ ಸಂಪರ್ಕ ವಿಸ್ತರಣೆಯ ಉದ್ದೇಶಗಳನ್ನು ಒಳಗೊಂಡಿವೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಈ ಯೋಜನೆಗಳು ಇಂಧನ ಲಭ್ಯತೆ ಸಂಪರ್ಕವನ್ನು ಹೆಚ್ಚಿಸುತ್ತವೆ ಮತ್ತು ತಮಿಳುನಾಡಿನ ಯುವಜನರಿಗೆ ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸುತ್ತವೆ ಎಂದು ಒತ್ತಿ ಹೇಳಿದರು.ಕೇಂದ್ರ ಬಜೆಟ್ ಕುರಿತು ಪ್ರಧಾನಮಂತ್ರಿ ಅವರ ಭಾಷಣ
February 01st, 01:38 pm
ಇಂದಿನ ಬಜೆಟ್ ಐತಿಹಾಸಿಕವಾಗಿದೆ; ಇದು ದೇಶದ ನಾರಿ ಶಕ್ತಿ (ಮಹಿಳಾ ಶಕ್ತಿ) ಯ ಪ್ರಬಲ ಪ್ರತಿಬಿಂಬವಾಗಿದೆ. ಮಹಿಳಾ ಹಣಕಾಸು ಸಚಿವೆಯಾಗಿ, ನಿರ್ಮಲಾ ಅವರು ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದೆ. ಈ ಬಜೆಟ್ ಪ್ರಸ್ತುತ ಕನಸುಗಳನ್ನು ಸಾಕಾರಗೊಳಿಸುತ್ತದೆ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುತ್ತದೆ. 2047ರ ಹೊತ್ತಿಗೆ 'ವಿಕಸಿತ ಭಾರತ'ದ (ಅಭಿವೃದ್ಧಿ ಹೊಂದಿದ ಭಾರತ) ಕಡೆಗೆ ನಮ್ಮ ಉನ್ನತ ಹಾರಾಟಕ್ಕೆ ಈ ಬಜೆಟ್ ಬಲವಾದ ಅಡಿಪಾಯವಾಗಿದೆ.ಕೇಂದ್ರ ಬಜೆಟ್ 2026ರ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
February 01st, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ 2026ರ ಕೇಂದ್ರ ಬಜೆಟ್ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಇಂದಿನ ಬಜೆಟ್ ಐತಿಹಾಸಿಕವಾಗಿದ್ದು, ದೇಶದ ಮಹಿಳೆಯರ ಸಬಲೀಕರಣದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಹಿಳಾ ಹಣಕಾಸು ಸಚಿವರಾಗಿ, ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ ಎಂದು ಅವರು ಶ್ಲಾಘಿಸಿದರು. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದ್ದು, ವರ್ತಮಾನದ ಕನಸುಗಳನ್ನು ನನಸಾಗಿಸುವ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುವ ಕೆಲಸ ಮಾಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. 2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಉನ್ನತ ಮಟ್ಟದ ಹಾರಾಟ ನಡೆಸಲು ಈ ಬಜೆಟ್ ಅಡಿಪಾಯವಾಗಿದೆ ಎಂದು ಅವರು ಒತ್ತಿ ಹೇಳಿದರು.