ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ - 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
August 21st, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ 2026ನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ನಾಯಕರ ವೇದಿಕೆಯಲ್ಲಿ ನೆರೆದಿದ್ದ ಗಣ್ಯರು, ನೀತಿ ನಿರೂಪಕರು ಮತ್ತು ವಾಣಿಜ್ಯ ನಾಯಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು, ಪ್ರತಿಷ್ಠಿತ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು.ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ 2026ನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 21st, 08:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ 2026ನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ನಾಯಕರ ವೇದಿಕೆಯಲ್ಲಿ ನೆರೆದಿದ್ದ ಗಣ್ಯರು, ನೀತಿ ನಿರೂಪಕರು ಮತ್ತು ವಾಣಿಜ್ಯ ನಾಯಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು, ಪ್ರತಿಷ್ಠಿತ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು.Participants of Viksit Vibrant Village Programme share their experiences with PM Modi
July 26th, 10:27 pm
PM Modi interacts with participants of the Viksit Vibrant Village Programme 2026, as MYBharat volunteers share inspiring stories from India's border villages. Participants recount how the journey transformed their perspectives through interactions with local communities, firsthand experiences of life in border villages and a deeper understanding of the spirit of Ek Bharat, Shreshtha Bharatವಿಕಸಿತ ರೋಮಾಂಚಕ ಗ್ರಾಮ ಕಾರ್ಯಕ್ರಮ 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 26th, 05:00 pm
ಕೆಲವು ವರ್ಷಗಳ ಹಿಂದೆ, ನಾವು ಮೈ ಭಾರತ್ ವೇದಿಕೆಯನ್ನು ರೂಪಿಸಿದ್ದೇವೆ. ಇಂದು ದೇಶಾದ್ಯಂತ ಲಕ್ಷಾಂತರ ಯುವಕರು ಇದರ ಭಾಗವಾಗಿದ್ದು, ಅವರು ಶ್ಲಾಘನೀಯ ಕೆಲಸ ಮಾಡುತ್ತಿದ್ದಾರೆ. ವಿಕಸಿತ ಭಾರತ ಸಂವಾದದಿಂದ ಹಿಡಿದು ರೋಮಾಂಚಕ ಗ್ರಾಮ ಕಾರ್ಯಕ್ರಮದವರೆಗೆ, ನೀವು ನಿಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ತೋರಿಸಿದ್ದೀರಿ.PM Modi Interacts with Participants of Viksit Vibrant Village Programme 2026
July 26th, 04:30 pm
PM Modi today interacted with participants of the Viksit Vibrant Village Programme 2026, lauding the young friends of MY Bharat for their commendable work across the country. He highlighted the official redesignation of border settlements from the 'last' to the 'first villages' of India, noted the newly established infrastructure and praised the local inhabitants for living and breathing patriotism.The party governing Punjab today has neither clean intentions nor honesty: PM Modi in Jalandhar
July 17th, 04:31 pm
PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.PM addresses an energy-packed public rally in Jalandhar, Punjab
July 17th, 04:30 pm
PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.ಚಂಡೀಗಢದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 02:08 pm
ಚಂಡೀಗಢ ಕೇವಲ ಒಂದು ನಗರವಲ್ಲ - ಇದು ಭಾರತಕ್ಕೆ ಅಭಿವೃದ್ಧಿಯ ಮಾದರಿಯಾಗಿದೆ. ಚಂಡೀಗಢವು ಯೋಜಿತ ಬೆಳವಣಿಗೆಗೆ, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನ ಶೈಲಿಯ ನಗರವಾಗಿ ತನ್ನ ಗುರುತಿಸುವಿಕೆಗಾಗಿ ಹೆಸರುವಾಸಿಯಾಗಿದೆ. ಇದು ಸುಧಾರಿತ ವೈದ್ಯಕೀಯ ಸೌಲಭ್ಯಗಳಿಗೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಮಾ ಚಂಡಿಯ ಆಶೀರ್ವಾದಕ್ಕಾಗಿ ಗುರುತಿಸಲ್ಪಟ್ಟಿದೆ. ಅದಕ್ಕಾಗಿಯೇ ಚಂಡೀಗಢದ ಅಭಿವೃದ್ಧಿಯು ಎನ್.ಡಿಎ. ಸರ್ಕಾರಕ್ಕೆ ಸದಾ ಆದ್ಯತೆಯಾಗಿದೆ. ನಿಮಗೆ ನೆನಪಿರಬಹುದು, ಸುಮಾರು ಒಂದೂವರೆ ವರ್ಷಗಳ ಹಿಂದೆ, ದೇಶವು ತನ್ನ ನ್ಯಾಯ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆಯನ್ನು ಮಾಡಿದೆ. ನಾವು ದಂಡ ಸಂಹಿತೆಯನ್ನು ಶಿಕ್ಷೆ ಆಧಾರಿತ ಕಾನೂನುಗಳ ಬದಲಿಗೆ ನ್ಯಾಯ ಆಧಾರಿತ ಕಾನೂನು ಚೌಕಟ್ಟಾದ ಭಾರತೀಯ ನ್ಯಾಯ ಸಂಹಿತದೊಂದಿಗೆ ಬದಲಾಯಿಸಿದ್ದೇವೆ. ಮತ್ತು ಭಾರತೀಯ ನ್ಯಾಯ ಸಂಹಿತದ ಅನುಷ್ಠಾನವು ಇಲ್ಲಿಯೇ ಚಂಡೀಗಢದಲ್ಲಿ ಪ್ರಾರಂಭವಾಯಿತು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯ ಸೇರಿದಂತೆ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಕೆಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು
July 17th, 01:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯವನ್ನು ಒಳಗೊಂಡ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ವ್ಯವಸ್ಥಿತ ರಾಷ್ಟ್ರೀಯ ಪ್ರಗತಿಗೆ ಅನುಕರಣೀಯ ಮಾದರಿಯಾಗಿ ನಗರದ ವಿಶಿಷ್ಟ ಸ್ಥಾನಮಾನವನ್ನು ವಿವರಿಸಿದ ಅವರು, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನವನ್ನು ಖಾತ್ರಿಪಡಿಸಿಕೊಳ್ಳುವ ಅದರ ಖ್ಯಾತಿಯನ್ನು ವಿವರಿಸಿದರು. ಈ ಪ್ರದೇಶದ ಮೇಲೆ ಮಾ ಚಂಡಿಯವರ ದೈವಿಕ ಅನುಗ್ರಹ ಇರುವುದು ಸ್ಪಷ್ಟವಾಗಿದೆ. ಆಡಳಿತವು ಅದರ ನಿರಂತರ, ರಚನಾತ್ಮಕ ಬೆಳವಣಿಗೆಗೆ ಹೊಂದಿರುವ ಅಚಲ ಬದ್ಧತೆಯನ್ನು ಹೊಂದಿದೆ ಎಂದರು. ಚಂಡೀಗಢದ ಅಭಿವೃದ್ಧಿ ಯಾವಾಗಲೂ ಪ್ರಸ್ತುತ ಸರ್ಕಾರದ ಸಂಪೂರ್ಣ ಆದ್ಯತೆಯಾಗಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಹರಿಯಾಣದ ಜಿಂದ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 12:00 pm
ಇವೆಲ್ಲ ಇಲ್ಲಿ ತರಲಾದ ಕೆಲವು ಫೋಟೋಗಳು - ದಯವಿಟ್ಟು ಅವುಗಳನ್ನು ಸಂಗ್ರಹಿಸಿ, ಇಲ್ಲದಿದ್ದರೆ ಹಿಂದೆ ಕುಳಿತಿರುವವರು ನೋಡಲು ಸಾಧ್ಯವಾಗುವುದಿಲ್ಲ. ಎಸ್‌ಪಿಜಿ ಸಿಬ್ಬಂದಿ, ದಯವಿಟ್ಟು ಅವುಗಳನ್ನು ಸಂಗ್ರಹಿಸಿ. ಧನ್ಯವಾದಗಳು, ಸಹೋದರ, ಅಂತಹ ಸುಂದರವಾದ ರೇಖಾಚಿತ್ರಗಳನ್ನು ತಂದಿದ್ದಕ್ಕಾಗಿ. ಅಲ್ಲಿ, ಒಬ್ಬ ಪುಟ್ಟ ಹುಡುಗಿ ಕೂಡ ಏನನ್ನೋ ತಂದಿದ್ದಾಳೆ - ದಯವಿಟ್ಟು ಅದನ್ನು ಸಂಗ್ರಹಿಸಿ. ಇಲ್ಲಿಯೂ ಸಹ, ಇಬ್ಬರು ಮಹನೀಯರು ಗೋಚರಿಸುತ್ತಾರೆ. ಮತ್ತು ಈಗ, ಎಲ್ಲರೂ ದಯವಿಟ್ಟು ಆರಾಮವಾಗಿ ಕುಳಿತುಕೊಳ್ಳಿ. ನಿಮ್ಮ ಪ್ರೀತಿಗಾಗಿ, ನಿಮ್ಮ ಕಲಾತ್ಮಕ ಅರ್ಪಣಾ ಭಾವಕ್ಕಾಗಿ/ಭಕ್ತಿಗಾಗಿ, ನಾನು ನಿಮ್ಮೆಲ್ಲರಿಗೂ ಋಣಿ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು
July 17th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸ್ಥಳಕ್ಕೆ ಆಗಮಿಸಿದ ಬಳಿಕ ಅಪಾರ ಸಂತೋಷವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು, ಶಕ್ತಿ ಪೀಠ ಮಾತಾ ಜಯಂತಿಯವರಿಂದ ಅನನ್ಯವಾಗಿ ಆಶೀರ್ವದಿಸಲ್ಪಟ್ಟ ಪ್ರದೇಶದ ಶ್ರೀಮಂತ ಐತಿಹಾಸಿಕ, ಸಮರ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಉಲ್ಲೇಖಿಸಿದರು. ಸಂಘಟನೆಯ ಕರ್ತವ್ಯಗಳಿಗಾಗಿ ದಶಕಗಳ ಹಿಂದೆ ನಗರಕ್ಕೆ ತಮ್ಮ ಆರಂಭಿಕ ಭೇಟಿಗಳನ್ನು ನೆನಪಿಸಿಕೊಂಡ ಅವರು, ಮುರ್ರಾ ಎಮ್ಮೆ ಡೈರಿ, ದೇಸಿ ಬುರಾ ಮತ್ತು ಘೇವರ್ ನಂತಹ ಸ್ಥಳೀಯ ಪಾಕಶಾಲೆಯ ಪ್ರಮುಖ ಆಹಾರಗಳೊಂದಿಗೆ ಅಂತರ್ಗತವಾಗಿ ಸಂಬಂಧ ಹೊಂದಿರುವ ತಾವು ಪಡೆದ ಮರೆಯಲಾಗದ ವಾತ್ಸಲ್ಯವನ್ನು ಪ್ರೀತಿಯಿಂದ ನೆನಪಿಸಿಕೊಂಡರು. ಇದು ಸಾಮಾನ್ಯ ಭೂಮಿಯಲ್ಲ. ಇದು ಇತಿಹಾಸ, ಶೌರ್ಯ, ಧರ್ಮ ಮತ್ತು ಅಪಾರ ಹೆಮ್ಮೆಯ ಭೂಮಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು.ಭಾರತ-ನ್ಯೂಜಿಲೆಂಡ್ ಉದ್ಯಮ ವ್ಯವಹಾರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 11th, 08:20 am
ಆಕ್ಲೆಂಡ್‌ನಲ್ಲಿ ನಿಮ್ಮೆಲ್ಲರೊಂದಿಗೆ ಇಲ್ಲಿರುವುದು ನನಗೆ ಸಂತೋಷ ತಂದಿದೆ. ಪ್ರಧಾನ ಮಂತ್ರಿ ಲಕ್ಸನ್ ಅವರ ಸಕಾರಾತ್ಮಕ ದೃಷ್ಟಿಕೋನ ಮತ್ತು ಭಾರತದ ಬಗ್ಗೆ ಅವರು ಹೊಂದಿರುವ ಆಳವಾದ ಬದ್ಧತೆಗಾಗಿ ನಾನು ಅವರಿಗೆ ನನ್ನ ವಿಶೇಷ ಕೃತಜ್ಞತೆ ವ್ಯಕ್ತಪಡಿಸಲು ಬಯಸುತ್ತೇನೆ.Prime Minister addresses business leaders in New Zealand
July 11th, 08:16 am
PM Modi interacted with leading CEOs and business leaders from India and New Zealand, highlighting the vast opportunities for trade, investment and innovation. He invited New Zealand businesses to partner India's growth story and help achieve the shared goal of doubling bilateral trade to NZD 7 billion by 2030.ಭಾರತ-ನ್ಯೂಜಿಲೆಂಡ್ ಕಾರ್ಯತಾಂತ್ರಿಕ ಪಾಲುದಾರಿಕೆ: 2030ರ ನೀಲನಕ್ಷೆ
July 11th, 08:06 am
ಭಾರತ ಮತ್ತು ನ್ಯೂಜಿಲೆಂಡ್ ಪ್ರಧಾನಮಂತ್ರಿಗಳು 2026ರ ಜುಲೈ 11 ರಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ನಲ್ಲಿ ಪರಸ್ಪರ ಭೇಟಿ ಮಾಡಿ ಮಾತುಕತೆ ನಡೆಸಿದರು ಮತ್ತು ಭಾರತ-ನ್ಯೂಜಿಲೆಂಡ್ ಕಾರ್ಯತಾಂತ್ರಿಕ ಪಾಲುದಾರಿಕೆಯನ್ನು ರೂಪಿಸುವುದಾಗಿ ಘೋಷಿಸಿದರು. ಮುಂದಿನ ನಾಲ್ಕು ವರ್ಷಗಳಲ್ಲಿ ಜಂಟಿ ಕ್ರಮಕ್ಕೆ ಮಾರ್ಗದರ್ಶನ ನೀಡಲು ಮತ್ತು ಭಾರತ-ನ್ಯೂಜಿಲೆಂಡ್ ಕಾರ್ಯತಂತ್ರ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಹಂಚಿಕೆಯ ಚೌಕಟ್ಟಾಗಿ 2030 ರ ಈ ನೀಲನಕ್ಷೆಯನ್ನು ಇಬ್ಬರೂ ಪ್ರಧಾನ ಮಂತ್ರಿಗಳು ಅನುಮೋದಿಸಿದರು. ಕಾರ್ಯತಂತ್ರದ ಪಾಲುದಾರಿಕೆಯು ಈ ಮಾರ್ಗಸೂಚಿಯ ಕೆಳಗಿನ ಸ್ತಂಭ(ಆಧಾರ)ಗಳಲ್ಲಿ ನಿಗದಿಪಡಿಸಲಾದ ಕ್ಷೇತ್ರಗಳು ಮತ್ತು ಉಪಕ್ರಮಗಳನ್ನು ಒಳಗೊಂಡವೆ, ಆದರೆ ಅವುಗಳಿಗೆ ಮಾತ್ರ ಸೀಮಿತವಾಗಿಲ್ಲ.ಪ್ರಧಾನಮಂತ್ರಿ ಅವರ ನ್ಯೂಜಿಲೆಂಡ್ ಅಧಿಕೃತ ಭೇಟಿಯ ಫಲಿತಾಂಶದ ಪಟ್ಟಿ
July 11th, 08:03 am
ಸಂವಾದ, ಸಮನ್ವಯ, ಮಾಹಿತಿ ವಿನಿಮಯ ಮತ್ತು ಜಂಟಿ ಚಟುವಟಿಕೆಗಳ ಮೂಲಕ ಇಂಡೋ-ಪೆಸಿಫಿಕ್‌ನಲ್ಲಿ ವರ್ಧಿತ ಕಡಲ ಸಹಕಾರಕ್ಕಾಗಿ ಒಂದು ಚೌಕಟ್ಟನ್ನು ಸ್ಥಾಪಿಸುತ್ತದೆ.ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 09th, 11:15 am
ಈ ಹಂಚಿಕೆಯ ಗುಣಲಕ್ಷಣಗಳು ಮತ್ತು ನಮ್ಮ ಸಾಮಾನ್ಯ ವಿಶ್ವ ದೂರದೃಷ್ಟಿಯು ಆಳವಾದ ಪರಸ್ಪರ ನಂಬಿಕೆಯೊಂದಿಗೆ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ. ಕಳೆದ ಕೆಲವು ವರ್ಷಗಳಿಂದ ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಅಭೂತಪೂರ್ವ ಪ್ರಗತಿಯನ್ನು ಕಂಡಿದೆ ಮತ್ತು ಇಂದು ಮೂರನೇ ವಾರ್ಷಿಕ ಶೃಂಗಸಭೆಯು ನಮ್ಮ ಸಹಕಾರಕ್ಕೆ ಹಲವು ಹೊಸ ಆಯಾಮಗಳನ್ನು ಸೇರ್ಪಡೆ ಮಾಡಿದೆ.ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್ 2026ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
June 18th, 06:15 pm
ಈ ವರ್ಷ ಭಾರತ-ಫ್ರಾನ್ಸ್ ನಾವೀನ್ಯತೆ ವರ್ಷವನ್ನು ಪ್ರಾರಂಭಿಸುವುದರೊಂದಿಗೆ, ಫ್ರಾನ್ಸ್, ಭಾರತ ಮತ್ತು ಯುರೋಪಿನ ತಾಂತ್ರಿಕ ಪರಿಸರ ವ್ಯವಸ್ಥೆಗಳನ್ನು ಹತ್ತಿರ ತರುವ ಪ್ರಮುಖ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಕೆಲವು ದಿನಗಳ ಹಿಂದೆ ನೈಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್‌ನಿಂದ ಇಂದು ಪ್ಯಾರಿಸ್‌ನ ವಿವಾ ಟೆಕ್‌ವರೆಗೆ, ನಿಮ್ಮ ನವೋದ್ಯಮಗಳು ಅನೇಕ ಹೊಸ ಪಾಲುದಾರಿಕೆಗಳನ್ನು ರೂಪಿಸುತ್ತಿವೆ.ವಿವಾಟೆಕ್ 2026ರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 18th, 06:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಇಂದು ಪ್ಯಾರಿಸ್ ನಲ್ಲಿ ನಡೆದ ಯುರೋಪಿನ ಅತಿದೊಡ್ಡ ತಂತ್ರಜ್ಞಾನ ಮತ್ತು ಸ್ಟಾರ್ಟ್-ಅಪ್ ಕಾರ್ಯಕ್ರಮವಾದ ವಿವಾಟೆಕ್ 2026 ರಲ್ಲಿ ಭಾಗವಹಿಸಿದರು.ಬಿಜೆಪಿ-ಎನ್‌ಡಿಎ ಡಬಲ್ ಇಂಜಿನ್ ಸರ್ಕಾರದ ಅಡಿಯಲ್ಲಿ ಪುದುಚೇರಿ ಬೃಹತ್ ಪ್ರಮಾಣದಲ್ಲಿ ಪರಿವರ್ತನೆಯಾಗಿದೆ: ಪ್ರಧಾನಿ ಮೋದಿ
March 30th, 05:49 pm
ಮೇರಾ ಬೂತ್ ಸಬ್ಸೆ ಮಜ್ಬೂತ್ ಉಪಕ್ರಮದ ಅಡಿಯಲ್ಲಿ ಪುದುಚೇರಿಯಾದ್ಯಂತ ಬಿಜೆಪಿ ಕಾರ್ಯಕರ್ತರೊಂದಿಗೆ ಪಿಎಂ ಮೋದಿ ಸಂವಾದ ನಡೆಸಿದರು, ತಳಮಟ್ಟದ ಸದಸ್ಯರಿಗೆ ಶಕ್ತಿ ತುಂಬಿದರು ಮತ್ತು ಚುನಾವಣಾ ಯಶಸ್ಸನ್ನು ಖಾತ್ರಿಪಡಿಸುವಲ್ಲಿ ಬೂತ್ ಮಟ್ಟದ ಬಲದ ಕೇಂದ್ರ ಪಾತ್ರವನ್ನು ಬಲಪಡಿಸಿದರು. ಕೇಂದ್ರಾಡಳಿತ ಪ್ರದೇಶದ ಅಭಿವೃದ್ಧಿಗೆ ಮಾರ್ಗದರ್ಶಿ ಮಂತ್ರವಾಗಿ ವ್ಯಾಪಾರ, ಶಿಕ್ಷಣ, ಆಧ್ಯಾತ್ಮಿಕತೆ ಮತ್ತು ಪ್ರವಾಸೋದ್ಯಮ - ಅತ್ಯುತ್ತಮ ಅವರ ದೃಷ್ಟಿಯನ್ನು ಅವರು ನೆನಪಿಸಿಕೊಂಡರು.“ಮೇರಾ ಬೂತ್ ಸಬ್ಸೆ ಮಜ್ಬೂತ್” ಅಭಿಯಾನದಡಿಯಲ್ಲಿ ಪುದುಚೇರಿಯ ಬಿಜೆಪಿ ಕಾರ್ಯಕರ್ತರೊಂದಿಗೆ ವಿಶೇಷ ಸಂವಾದ
March 30th, 05:00 pm
ಮೇರಾ ಬೂತ್ ಸಬ್ಸೆ ಮಜ್ಬೂತ್ ಉಪಕ್ರಮದ ಅಡಿಯಲ್ಲಿ ಪುದುಚೇರಿಯಾದ್ಯಂತ ಬಿಜೆಪಿ ಕಾರ್ಯಕರ್ತರೊಂದಿಗೆ ಪಿಎಂ ಮೋದಿ ಸಂವಾದ ನಡೆಸಿದರು, ತಳಮಟ್ಟದ ಸದಸ್ಯರಿಗೆ ಶಕ್ತಿ ತುಂಬಿದರು ಮತ್ತು ಚುನಾವಣಾ ಯಶಸ್ಸನ್ನು ಖಾತ್ರಿಪಡಿಸುವಲ್ಲಿ ಬೂತ್ ಮಟ್ಟದ ಬಲದ ಕೇಂದ್ರ ಪಾತ್ರವನ್ನು ಬಲಪಡಿಸಿದರು. ಕೇಂದ್ರಾಡಳಿತ ಪ್ರದೇಶದ ಅಭಿವೃದ್ಧಿಗೆ ಮಾರ್ಗದರ್ಶಿ ಮಂತ್ರವಾಗಿ ವ್ಯಾಪಾರ, ಶಿಕ್ಷಣ, ಆಧ್ಯಾತ್ಮಿಕತೆ ಮತ್ತು ಪ್ರವಾಸೋದ್ಯಮ - ಅತ್ಯುತ್ತಮ ಅವರ ದೃಷ್ಟಿಯನ್ನು ಅವರು ನೆನಪಿಸಿಕೊಂಡರು.