ದಮನ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ/ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
June 05th, 07:20 pm
ನೀವು ಇಲ್ಲಿ ನೆರೆದಿರುವಂತೆಯೇ, ಲಕ್ಷದ್ವೀಪದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜನರು ವೀಡಿಯೊ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಏಕೆಂದರೆ ಇಂದು ಲಕ್ಷದ್ವೀಪದಲ್ಲಿ ಅಭಿವೃದ್ಧಿಯ ಹೊಸ ಆರಂಭ, ಲಕ್ಷದ್ವೀಪದ ಜನರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಹೊಸ ಯೋಜನೆ, ಉದ್ಘಾಟನೆಗೊಂಡಿದೆ ಮತ್ತು ಕೆಲವು ಯೋಜನೆಗಳಿಗೆ ಅಡಿಪಾಯ ಹಾಕಲಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಅರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು
June 05th, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ನಾಯಕರು ಮತ್ತು ನಾಗರಿಕರ ಸಭೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಗಾಧವಾದ ಸಾರ್ವಜನಿಕ ಭಾಗವಹಿಸುವಿಕೆಗೆ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ತಮ್ಮ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುತ್ತಾ, ತಮ್ಮ ಹಿಂದಿನ ಅವಲೋಕನವು ಹೇಗೆ ವಾಸ್ತವಕ್ಕೆ ಪರಿವರ್ತನೆಯಾಯಿತು ಎಂಬುದರತ್ತ ಗಮನ ಸೆಳೆದರು, ಈ ಪ್ರದೇಶವು ಈಗ ಹೆಮ್ಮೆಯಿಂದ ರಾಷ್ಟ್ರದ ವೈವಿಧ್ಯಮಯ ಮತ್ತು ಚೈತನ್ಯಶೀಲ ಸಾರವನ್ನು ಪ್ರತಿನಿಧಿಸುತ್ತಿದೆ ಎಂದರು. ದಾಮನ್ ಮಿನಿ ಭಾರತದ ಜೀವಂತ ಉದಾಹರಣೆಯಾಗಿದೆ, ಇಲ್ಲಿ ವಿವಿಧ ಪ್ರದೇಶಗಳ ಜನರ ವಾಸ್ತವ್ಯವು ಇಡೀ ದೇಶದ ಸುಂದರ ನೋಟವನ್ನು ಒದಗಿಸುತ್ತದೆ ಎಂದೂ ಶ್ರೀ ಮೋದಿ ಹೇಳಿದರು.ಗುಜರಾತ್‌ನ ಸೂರತ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 05th, 04:30 pm
ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್‌ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಸೂರತ್ ನಲ್ಲಿ ₹18,800 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಿದರು
June 05th, 04:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುಜರಾತ್ ನ ಜನತೆ ನೀಡುತ್ತಿರುವ ಅಚಲ ಬೆಂಬಲಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ನಾನು ಮೊದಲ ಬಾರಿಗೆ ಸೂರತ್ ಗೆ ಭೇಟಿ ನೀಡುತ್ತಿದ್ದೇನೆ. ಸೂರತ್ ನಿಂದ ನಾನು ಇಡೀ ಗುಜರಾತ್ ನ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.ಜೂನ್ 5 ರಂದು ಸೂರತ್ ಮತ್ತು ದಮನ್ ಗೆ ಪ್ರಧಾನಮಂತ್ರಿ ಅವರ ಭೇಟಿ
June 04th, 10:03 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 5 ರಂದು ಗುಜರಾತ್ ಮತ್ತು ದಮನ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಸುಮಾರು 2:30 ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ಜಿಲ್ಲೆಯ ಹಜಿರಾಗೆ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ಕೈಗಾರಿಕಾ ಕಾರ್ಯಗಳು ಮತ್ತು ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ. ಮಧ್ಯಾಹ್ನ ಸುಮಾರು 4:15ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ನಲ್ಲಿ ಸುಮಾರು ₹18,800 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.Cabinet approves road upgradation projects in Madhya Pradesh worth Rs. 4,415.60 Crore
June 03rd, 03:29 pm
The Cabinet Committee on Economic Affairs, chaired by PM Modi, has approved upgradation of Hiwarkhedi-Roshni-Ashapur-Rudhy Section of NH-347B and widening of Deshgaon-Julwaniya Section of NH-347B in Madhya Pradesh at a cost of Rs.4,415.60 Crore. The upgraded corridor will enhance multi-modal integration by connecting with 6 PM Gati-Shakti Economic Nodes, 5 social nodes and 5 Logistic Nodes, thereby facilitating faster movement of goods and passengers across the region.ಬಿಹಾರದಲ್ಲಿ ಬಿಒಟಿ (ಟೋಲ್) ಮಾದರಿಯಲ್ಲಿ ₹3936.05 ಕೋಟಿ ವೆಚ್ಚದಲ್ಲಿ ಎನ್ ಎಚ್-31 ಮತ್ತು ಎನ್ ಎಚ್-231 ರ ಖಗಾರಿಯಾ-ಪೂರ್ನಿಯಾ ವಿಭಾಗವನ್ನು (143.529 ಕಿ.ಮೀ) ಚತುಷ್ಪಥವಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವ ಸಂಪುಟದ ಅನುಮೋದನೆ
June 03rd, 03:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು, ಬಿಹಾರದಲ್ಲಿ ಬಿಒಟಿ (ಟೋಲ್) ಅಂದರೆ 'ನಿರ್ಮಿಸಿ, ನಿರ್ವಹಿಸಿ ಮತ್ತು ಹಸ್ತಾಂತರಿಸಿ' ಮಾದರಿಯ ಅಡಿಯಲ್ಲಿ ₹3936.05 ಕೋಟಿ ವೆಚ್ಚದಲ್ಲಿ ಎನ್ ಎಚ್-31 ಮತ್ತು ಎನ್ ಎಚ್-231 ರಸ್ತೆಗಳ ಖಗಾರಿಯಾ-ಪೂರ್ನಿಯಾ ವಿಭಾಗವನ್ನು ಚತುಷ್ಪಥವಾಗಿ (143.529 ಕಿ.ಮೀ) ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಿದೆ.ಪ್ರಧಾನಮಂತ್ರಿ ಮೇ 10-11 ರಂದು ಗುಜರಾತ್‌ಗೆ ಭೇಟಿ
May 09th, 11:19 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮೇ 10-11 ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಅವರು ಮೇ 10 ರಂದು ತಡರಾತ್ರಿ ಗುಜರಾತ್‌ನ ಜಾಮ್‌ನಗರಕ್ಕೆ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ಮೇ 11 ರಂದು ಬೆಳಿಗ್ಗೆ 10:15 ರ ಸುಮಾರಿಗೆ ಸೋಮನಾಥ ದೇವಾಲಯದಲ್ಲಿ ಸೋಮನಾಥ ಅಮೃತ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ನಂತರ ಪ್ರಧಾನಮಂತ್ರಿ ಸಂಜೆ 6 ಗಂಟೆಗೆ ವಡೋದರಾಕ್ಕೆ ಪ್ರಯಾಣಿಸಲಿದ್ದಾರೆ. ಅಲ್ಲಿ ಅವರು ಸರ್ದಾರ್ ಧಾಮ್ ವಸತಿ ನಿಲಯವನ್ನು ಉದ್ಘಾಟಿಸಲಿದ್ದಾರೆ. ಎರಡೂ ಸಂದರ್ಭಗಳಲ್ಲಿ ಅವರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ಪ್ರಧಾನಮಂತ್ರಿ ಮೇ 10 ರಂದು ಕರ್ನಾಟಕ ಮತ್ತು ತೆಲಂಗಾಣಕ್ಕೆ ಭೇಟಿ
May 09th, 11:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮೇ 10 ರಂದು ಕರ್ನಾಟಕ ಮತ್ತು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನ ಮಂತ್ರಿ ಬೆಳಿಗ್ಗೆ ಸುಮಾರು 11 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಆರ್ಟ್ ಆಫ್ ಲಿವಿಂಗ್‌ನ 45ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ, ಅಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಪ್ರಧಾನಮಂತ್ರಿ ಹೈದರಾಬಾದ್‌ಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 3 ಗಂಟೆಗೆ ಸುಮಾರು 9,400 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 3:45 ರ ಸುಮಾರಿಗೆ ಪ್ರಧಾನಮಂತ್ರಿ ಹೈದರಾಬಾದ್‌ನಲ್ಲಿರುವ ಸಿಂಧು ಆಸ್ಪತ್ರೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.ಭಾರತ ಗಣರಾಜ್ಯ ಮತ್ತು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ನಡುವಿನ ವರ್ಧಿತ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯ ಕುರಿತಾದ ಜಂಟಿ ಹೇಳಿಕೆ
May 06th, 05:24 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರು 2026ರ ಮೇ 05 ರಿಂದ ಮೇ 07 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗ ಮತ್ತು ಪ್ರಬಲ ಉದ್ಯಮಿಗಳ ನಿಯೋಗವು ಆಗಮಿಸಿತ್ತು.ಫಲಿತಾಂಶಗಳ ಪಟ್ಟಿ: ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ
May 06th, 03:44 pm
ಐ.ಆರ್.ಇ.ಎಲ್. (ಇಂಡಿಯಾ) ಲಿಮಿಟೆಡ್ ಮತ್ತು ವಿಯಟ್ನಾಂನ ಇನ್ ಸ್ಟಿಟ್ಯೂಟ್ ಫಾರ್ ಟೆಕ್ನಾಲಜಿ ಆಫ್ ರೇಡಿಯೋಆಕ್ಟಿವ್ ಅಂಡ್ ರೇರ್ ಎಲಿಮೆಂಟ್ಸ್ (ಐ.ಟಿ.ಆರ್.ಆರ್.ಇ.) ನಡುವೆ ಪರಸ್ಪರ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ವಿಯೆಟ್ನಾಂ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
May 06th, 01:00 pm
ಭಾರತಕ್ಕೆ ಭೇಟಿ ನೀಡಿದ ಅಧ್ಯಕ್ಷ ತೋ ಲ್ಯಾಮ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ವಿಯೆಟ್ನಾಂ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದು ತಿಂಗಳೊಳಗೆ ಉನ್ನತ ಮಟ್ಟದ ನಿಯೋಗ ಮತ್ತು ಹಲವು ವಾಣಿಜ್ಯ ನಾಯಕರೊಂದಿಗೆ ಅವರು ಭಾರತಕ್ಕೆ ನೀಡಿದ ಭೇಟಿಯು ಭಾರತ-ವಿಯೆಟ್ನಾಂ ಸಂಬಂಧಗಳಿಗೆ ಅವರು ನೀಡುವ ಆದ್ಯತೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ.ಗ್ಯಾಂಗ್ಟಕ್‌ನಲ್ಲಿ ಸಿಕ್ಕಿಂನ 50ನೇ ರಾಜ್ಯೋತ್ಸವ(ರಾಜ್ಯತ್ವ)ದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 28th, 10:25 am
ಸಿಕ್ಕಿಂ ರಾಜ್ಯಪಾಲರಾದ ಶ್ರೀ ಓಂ ಮಾಥುರ್ ಜಿ, ಜನಪ್ರಿಯ, ಶಕ್ತಿಶಾಲಿ ಯುವಕರಾದ ನನ್ನ ಆತ್ಮೀಯ ಸ್ನೇಹಿತ, ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಶ್ರೀ ದೋರ್ಜಿ ಶೆರಿಂಗ್ ಲೆಪ್ಚಾ ಜಿ, ಡಾ. ಇಂದ್ರ ಹ್ಯಾಂಗ್ ಸುಬ್ಬಾ ಜಿ, ಶ್ರೀ ದಿಲ್ಲಿ ರಾಮ್ ಥಾಪಾ ಜಿ ಮತ್ತು ಸಿಕ್ಕಿಂನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗಿ
April 28th, 10:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ 30 ಕ್ಕೂ ಅಧಿಕ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯೊಂದಿಗೆ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದರು.ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರಾ ಭಾಷಣ
April 14th, 01:25 pm
ಉತ್ತರಾಖಂಡ ರಾಜ್ಯಪಾಲರಾದ ಗುರ್ಮೀತ್ ಸಿಂಗ್ ಜಿ, ಇಲ್ಲಿನ ಜನಪ್ರಿಯ ಮತ್ತು ಶ್ರಮಜೀವಿ ಯುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಜಿ, ಅಜಯ್ ತಮ್ತಾ ಜಿ, ವರ್ಚುವಲ್ ಮೂಲಕ ಸಮಾರಂಭದಲ್ಲಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ರಾಜ್ಯಪಾಲರಾದ ಆನಂದಿಬೆನ್, ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಜ್ಯ ಬಿಜೆಪಿ ಅಧ್ಯಕ್ಷ ಮಹೇಂದ್ರ ಭಟ್ ಜಿ, ಮಾಜಿ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ ಜಿ, ಮಾಜಿ ಮುಖ್ಯಮಂತ್ರಿ ಸಹೋದರ ರಮೇಶ್ ಪೋಖ್ರಿಯಾಲ್, ವಿಜಯ್ ಬಹುಗುಣ ಜಿ, ತಿರತ್ ಸಿಂಗ್ ರಾವತ್ ಜಿ, ತ್ರಿವೇಂದ್ರ ಸಿಂಗ್ ರಾವತ್ ಜಿ, ಉತ್ತರಾಖಂಡ ಸರ್ಕಾರದ ಎಲ್ಲಾ ಸಚಿವರೆ, ಸಂಸದರೆ ಮತ್ತು ಶಾಸಕರೆ ಮತ್ತು ಅಪಾರ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 14th, 01:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಅನ್ನು ಉದ್ಘಾಟಿಸಿದರು, ಇದು ಉತ್ತರಾಖಂಡ ಮತ್ತು ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಯಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಡೆಹ್ರಾಡೂನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಬೈಸಾಖಿ, ಬೊಹಾಗ್ ಬಿಹು ಮತ್ತು ಪುತಾಂಡು ಹಬ್ಬಗಳ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದರು. ಈ ಉದ್ಘಾಟನೆಯು ಭಾರತದಾದ್ಯಂತ ಹಬ್ಬದ ಸಂಭ್ರಮದ ಸಮಯದಲ್ಲಿ ನಡೆಯುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.ಏಪ್ರಿಲ್ 14 ರಂದು ಉತ್ತರಾಖಂಡ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
April 13th, 04:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 14, 2026 ರಂದು ಉತ್ತರಾಖಂಡ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:15ರ ಸುಮಾರಿಗೆ, ಪ್ರಧಾನಮಂತ್ರಿಯವರು ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ನ ಎಲಿವೇಟೆಡ್ ವಿಭಾಗದಲ್ಲಿ ವನ್ಯಜೀವಿ ಕಾರಿಡಾರ್ ನ ಪರಿಶೀಲನೆಯನ್ನು ಕೈಗೊಳ್ಳಲು ಉತ್ತರ ಪ್ರದೇಶದ ಸಹರಾನ್ ಪುರಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:40ರ ಸುಮಾರಿಗೆ, ಪ್ರಧಾನಮಂತ್ರಿಯವರು ಡೆಹ್ರಾಡೂನ್ ಬಳಿಯ ಜೈ ಮಾ ದಾತ್ ಕಾಳಿ ದೇವಾಲಯದಲ್ಲಿ ದರ್ಶನ ಮತ್ತು ಪೂಜೆಯನ್ನು ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 12:30 ರ ಸುಮಾರಿಗೆ, ಪ್ರಧಾನಮಂತ್ರಿಯವರು ಡೆಹ್ರಾಡೂನ್ ನಲ್ಲಿ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಅನ್ನು ಉದ್ಘಾಟಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.TMC is Anti-North Bengal, Anti-tribal, Anti-tea garden, Anti-women & Anti-youth: PM Modi in Siliguri
April 12th, 01:15 pm
Ahead of the West Bengal Assembly elections, Prime Minister Narendra Modi today turbocharged the BJP’s campaign with a high-energy address in Siliguri, drawing massive public support. Addressing a packed rally in North Bengal, the PM launched a scathing attack on the ruling All India Trinamool Congress (TMC), accusing it of corruption, neglect and fostering a climate of fear.PM Modi’s high-energy speech electrifies the Siliguri crowd
April 12th, 01:00 pm
Ahead of the West Bengal Assembly elections, Prime Minister Narendra Modi today turbocharged the BJP’s campaign with a high-energy address in Siliguri, drawing massive public support. Addressing a packed rally in North Bengal, the PM launched a scathing attack on the ruling All India Trinamool Congress (TMC), accusing it of corruption, neglect and fostering a climate of fear.ಜೈಪುರ ಮೆಟ್ರೋ ಯೋಜನೆ ಹಂತ-2ಕ್ಕೆ ಸಂಪುಟದ ಅನುಮೋದನೆ
April 08th, 04:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಜೈಪುರ ಮೆಟ್ರೋ ಹಂತ -2 ಕ್ಕೆ ಅನುಮೋದನೆ ನೀಡಿದೆ. ಇದು ಪ್ರಹ್ಲಾದಪುರದಿಂದ ತೋಡಿ ಮೋಡ್‌ವರೆಗಿನ 41 ಕಿ.ಮೀ ಉದ್ದದ ಪರಿವರ್ತಕ ಉತ್ತರ-ದಕ್ಷಿಣ ಕಾರಿಡಾರ್ ಆಗಿದ್ದು, 36 ನಿಲ್ದಾಣಗಳನ್ನು ಒಳಗೊಂಡಿದ್ದು, ಒಟ್ಟು ಯೋಜನಾ ವೆಚ್ಚ 13,037.66 ಕೋಟಿ ರೂ. ಈ ಯೋಜನೆಯನ್ನು ಭಾರತ ಸರ್ಕಾರ ಮತ್ತು ರಾಜಸ್ಥಾನ ಸರ್ಕಾರದ 50:50 ಜಂಟಿ ಉದ್ಯಮವಾದ ರಾಜಸ್ಥಾನ ಮೆಟ್ರೋ ರೈಲು ನಿಗಮ ನಿಯಮಿತ (ಆರ್‌ಎಂಆರ್‌ಸಿಎಲ್) ಅನುಷ್ಠಾನಗೊಳಿಸಲಿದೆ.