ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿಯವರ ಸಭೆ
August 24th, 11:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನಿನ ಅಧ್ಯಕ್ಷರಾದ ಡಾ ಸೆಯ್ಯದ್ ಇಬ್ರಾಹಿಂ ರೈಸಿ ಅವರನ್ನು 24 ಆಗಸ್ಟ್ 2023 ರಂದು ಜೋಹಾನ್ಸ್ಬರ್ಗ್ನಲ್ಲಿ 15 ನೇ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಭೇಟಿ ಮಾಡಿದರು.ಇರಾನ್ ನ ಅಧ್ಯಕ್ಷರಾಗಿ ಚುನಾಯಿತಗೊಂಡಿರುವ ಗೌರವಾನ್ವಿತ ಇಬ್ರಾಹಿಂ ರೈಸಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
June 20th, 02:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇರಾನ್ ಇಸ್ಲಾಮಿಕ್ ಗಣರಾಜ್ಯದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಗೌರವಾನ್ವಿತ ಇಬ್ರಾಹಿಂ ರೈಸಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.