ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 23rd, 10:10 pm
ಜಾಗತಿಕ(ವಿಶ್ವ) ನಾಯಕರ ವೇದಿಕೆಗೆ ಆಗಮಿಸಿರುವ ಎಲ್ಲ ಗೌರವಾನ್ವಿತ ಅತಿಥಿಗಳನ್ನು ನಾನು ಸ್ವಾಗತಿಸುತ್ತೇನೆ. ಈ ವೇದಿಕೆಯ ಸಮಯವು ತುಂಬಾ ಪರಿಪೂರ್ಣವಾಗಿದೆ, ಆದ್ದರಿಂದ ನಾನು ಅದನ್ನು ಪ್ರಶಂಸಿಸುತ್ತೇನೆ. ಕಳೆದ ವಾರವಷ್ಟೇ ನಾನು ಕೆಂಪು ಕೋಟೆಯಿಂದ ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಮಾತನಾಡಿದ್ದೆ, ಈಗ ಈ ವೇದಿಕೆ ಆ ಉತ್ಸಾಹದಲ್ಲಿ ಶಕ್ತಿ ಗುಣಕವಾಗಿ ಕಾರ್ಯ ನಿರ್ವಹಿಸುತ್ತಿದೆ.ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 23rd, 05:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಅವರು ವರ್ಲ್ಡ್ ಲೀಡರ್ ಫೋರಂನಲ್ಲಿ ಭಾಗವಹಿಸಿದ್ದ ಎಲ್ಲಾ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಈ ವೇದಿಕೆಯ ಸಮಯ ಅತ್ಯಂತ ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟ ಶ್ರೀ ಮೋದಿ ಅವರು, ಈ ಸಕಾಲಿಕ ಉಪಕ್ರಮಕ್ಕಾಗಿ ಆಯೋಜಕರನ್ನು ಶ್ಲಾಘಿಸಿದರು.ಕಳೆದ ವಾರವಷ್ಟೇ, ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಕೆಂಪು ಕೋಟೆಯಿಂದ ಮಾತನಾಡಿದ ಅವರು, ಈ ವೇದಿಕೆ ಈಗ ಆ ಚೈತನ್ಯಕ್ಕೆ ಶಕ್ತಿ ವರ್ಧಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣ
August 31st, 10:39 pm
“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ನ ಈ ನೂತನ ಆವೃತ್ತಿಯಲ್ಲಿ ಭಾಗವಹಿಸುತ್ತಿರುವಾಗ, ಹಲವಾರು ಪರಿಚಿತ ಮುಖಗಳನ್ನು ನೋಡಲು ನನಗೆ ಸಂತೋಷವಾಗುತ್ತಿದೆ. ಭಾರತದ ಉಜ್ವಲ ಭವಿಷ್ಯದ ಬಗ್ಗೆ ಇಲ್ಲಿ ಅತ್ಯುತ್ತಮ ಚರ್ಚೆಗಳು ನಡೆದಿವೆ ಎಂದು ನನಗೆ ವಿಶ್ವಾಸವಿದೆ, ಅದರಲ್ಲೂ ವಿಶೇಷವಾಗಿ ಇಡೀ ಜಗತ್ತು ಭಾರತದ ಬಗ್ಗೆ ವಿಶ್ವಾಸ ಹೊಂದಿರುವ ಈ ಸಮಯದಲ್ಲಿ ಚರ್ಚೆಗಳು ನಡೆದಿವೆ ಎಂಬುದು ವಿಶೇಷ.ನವದೆಹಲಿಯಲ್ಲಿ ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 31st, 10:13 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ(ವರ್ಲ್ಡ್ ಲೀಡರ್ಸ್ ಫೋರಂ) ಉದ್ದೇಶಿಸಿ ಭಾಷಣ ಮಾಡಿದರು.