India-Myanmar Joint Statement during the Official Visit of the President of Myanmar to India
June 01st, 07:16 pm
During his visit to India, Myanmar President U Min Aung Hlaing held discussions with PM Modi, during which they reviewed bilateral, regional and global issues of mutual interest and charted the way forward for the relationship. PM Modi reiterated that Myanmar lies at the confluence of India’s Neighbourhood First, Act East and MAHASAGAR policies. The Myanmar President expressed his appreciation to PM Modi for the warm welcome.Prime Minister highlights six years of PM SVANidhi scheme and extends best wishes to beneficiaries
June 01st, 12:21 pm
The Prime Minister, Shri Narendra Modi, today highlighted six years of the PM SVANidhi scheme and underscored its role in transforming the lives of street vendors across the country.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 31.05.2026 ರಂದು ಮಾಡಿದ ‘ಮನ್ ಕಿ ಬಾತ್’ – 134ನೇ ಸಂಚಿಕೆಯ ಕನ್ನಡ ಅವತರಣಿಕೆ
May 31st, 11:30 am
ನನ್ನ ಪ್ರಿಯ ದೇಶ ಬಾಂಧವರೆ, ನಮಸ್ಕಾರ. ‘ಮನದ ಮಾತಿನ’ ಮೂಲಕ ಮತ್ತೊಮ್ಮೆ ನಿಮ್ಮನ್ನು ಸಂಪರ್ಕಿಸುತ್ತಿರುವುದು ನನಗೆ ಬಹಳ ಸಂತೋಷವೆನಿಸಿದೆ. ದೇಶದ ವಿವಿಧ ಭಾಗಗಳಲ್ಲಿ, ನಮ್ಮ ಜನರು ರಾಷ್ಟ್ರ ಮತ್ತು ಸಮಾಜದ ಹಿತದೃಷ್ಟಿಯಿಂದ ಸಾಕಷ್ಟು ಗಮನಾರ್ಹ ಕೆಲಸಗಳನ್ನು ಮಾಡುತ್ತಿದ್ದಾರೆ ಮತ್ತು ಅವರ ಪ್ರಯತ್ನಗಳ ಬಗ್ಗೆ ಕೇಳಿದಾಗ, ನಮ್ಮಲ್ಲಿ ಹೊಸ ಸ್ಫೂರ್ತಿಯ ಸೆಲೆ ಹುಟ್ಟುತ್ತದೆ. ಇಂದು, ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಅಂತಹ ಒಂದು ರಾಷ್ಟ್ರೀಯ ಸಾಧನೆಯ ಕುರಿತು ಪ್ರಸ್ತಾಪಿಸುವ ಮೂಲಕ ನಾನು ಈ ಕಾರ್ಯಕ್ರಮವನ್ನು ಪ್ರಾರಂಭಿಸಲು ಬಯಸುತ್ತೇನೆ. ಕೆಲವೇ ದಿನಗಳ ಹಿಂದೆ, ಜಾರ್ಖಂಡ್‌ನ ರಾಂಚಿಯಲ್ಲಿ ರಾಷ್ಟ್ರೀಯ ಹಿರಿಯ ಅಥ್ಲೆಟಿಕ್ಸ್ ಫೆಡರೇಶನ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಸುಮಾರು 800 ಕ್ರೀಡಾಪಟುಗಳು ಭಾಗವಹಿಸಿದ್ದರು. ದೇಶದ ಮೂಲೆ ಮೂಲೆಗಳಿಂದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ, ನಾಲ್ಕು ವಿಭಿನ್ನ ಸ್ಪರ್ಧೆಗಳಲ್ಲಿ ನಾಲ್ಕು ರಾಷ್ಟ್ರೀಯ ದಾಖಲೆಗಳನ್ನು ಮುರಿಯಲಾಯಿತು. ಗುರಿಂದರ್‌ವೀರ್ ಸಿಂಗ್, ವಿಶಾಲ್ ಟಿ.ಕೆ., ತೇಜಸ್ವಿನ್ ಶಂಕರ್, ದೇವ್ ಮೀನಾ ಮತ್ತು ಕುಲದೀಪ್ ಕುಮಾರ್ - ಈ ಕ್ರೀಡಾಪಟುಗಳು ತಮ್ಮ ತಮ್ಮ ವಿಭಾಗಗಳಲ್ಲಿ ಹೊಸ ದಾಖಲೆಗಳನ್ನು ಸ್ಥಾಪಿಸಿದರು. ಮೊದಲನೆಯದಾಗಿ, ಅವರೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಸಾರ್ಥಕ್-ಪಿಡಿಎಸ್ (SARTHAK-PDS) ಸಮಗ್ರ ಯೋಜನೆಯ ಅಡಿಯಲ್ಲಿ ಎರಡು ಯೋಜನೆಗಳ ಸಂಯೋಜನೆ ಮತ್ತು ಮುಂದುವರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಅವುಗಳೆಂದರೆ (i) "ಎನ್ ಎಫ್ ಎಸ್ ಎ (NFSA) ಅಡಿಯಲ್ಲಿ ಆಹಾರ ಧಾನ್ಯಗಳ ರಾಜ್ಯದೊಳಗಿನ ಸಾಗಾಟ ಮತ್ತು ಎಫ್ಪಿಎಸ್ (FPS) ವಿತರಕರ ಮಾರ್ಜಿನ್ ಗಾಗಿ ರಾಜ್ಯ ಏಜೆನ್ಸಿಗಳಿಗೆ ನೆರವು" ಮತ್ತು (ii) "ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ತಂತ್ರಜ್ಞಾನದ ಮೂಲಕ ಆಧುನೀಕರಣ ಮತ್ತು ಸುಧಾರಣೆಗಳ ಯೋಜನೆ (SMART PDS)"
May 27th, 02:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು (CCEA), 16ನೇ ಹಣಕಾಸು ಆಯೋಗದ ಅವಧಿಯಲ್ಲಿ 25,530 ಕೋಟಿ ರೂಪಾಯಿಗಳ ಕೇಂದ್ರದ ಪಾಲಿನ ವೆಚ್ಚದೊಂದಿಗೆ ಪಡಿತರ ಸಾಗಣೆ ಮತ್ತು ನಿರ್ವಹಣೆಯಲ್ಲಿ ಸಹಾಯ-ಪಿಡಿಎಸ್ನಲ್ಲಿ ಆಟೊಮೇಷನ್ನೊಂದಿಗೆ ಆದಾಯ (SARTHAK PDS) ಯೋಜನೆಯನ್ನು ಒಂದು ಛತ್ರಿ ಯೋಜನೆಯಾಗಿ ಮುಂದುವರಿಸಲು ಅನುಮೋದನೆ ನೀಡಿದೆ.ರೋಜ್‌ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 23rd, 11:15 am
ಈ ಹಂತವನ್ನು ತಲುಪಲು ನೀವು ದೀರ್ಘ ತಯಾರಿ ಮತ್ತು ಕಠಿಣ ಪರಿಶ್ರಮದ ಮೂಲಕ ಬಂದಿದ್ದೀರಿ. ಈ ಸಾಧನೆಗಾಗಿ ನಾನು ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮನ್ನು ಇಲ್ಲಿಗೆ ಕರೆತರುವಲ್ಲಿ ನಿಮ್ಮ ಪೋಷಕರು ಮತ್ತು ಕುಟುಂಬಗಳ ಕೊಡುಗೆ ಅಪಾರವಾಗಿದೆ. ನಾವು ಈ ಹಂತಕ್ಕೆ ತಲುಪಲು ಕುಟುಂಬ ಮತ್ತು ಸಮಾಜ ಮಾತ್ರವೇ ದೊಡ್ಡ ಪಾತ್ರವನ್ನು ವಹಿಸಿರುವುದಿಲ್ಲ. ನಾವು ಇಲ್ಲಿಗೆ ಬಂದಿರುವುದು ನಮ್ಮಿಂದಾಗಿ ಅಥವಾ ನಮ್ಮ ಕುಟುಂಬಗಳಿಂದಾಗಿ ಮಾತ್ರ ಅಲ್ಲ. ಈ ವಿಶಾಲ ರಾಷ್ಟ್ರದ 140 ಕೋಟಿ ನಾಗರಿಕರ ಕೊಡುಗೆಯೂ ಸಹ ಬಹಳ ಮಹತ್ವದ್ದಾಗಿದೆ. ಆದ್ದರಿಂದ, ನಮ್ಮ ಜವಾಬ್ದಾರಿ ನಮ್ಮ ಮತ್ತು ನಮ್ಮ ಕುಟುಂಬಗಳ ಕಡೆಗೆ ಮಾತ್ರವಲ್ಲ, ಇಡೀ ಸಮಾಜದ ಕಡೆಗೂ ಹೋಗಬೇಕು. ಈ ಎಲ್ಲಾ ಕೆಲಸಗಳಿಗೆ ನೀವು ಇನ್ನಷ್ಟು ಸಮರ್ಥರಾಗುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ.ಉದ್ಯೋಗ ಮೇಳದ ಅಡಿಯಲ್ಲಿ ಸರ್ಕಾರಿ ಇಲಾಖೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 23rd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ, ಬೆಳಿಗ್ಗೆ 11 ಗಂಟೆಗೆ ನಡೆದ 19ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ದೇಶಾದ್ಯಂತದ ಸಾವಿರಾರು ಯುವಕರಿಗೆ ಅತ್ಯಂತ ಮಹತ್ವದ ದಿನ ಎಂದು ಬಣ್ಣಿಸಿದರು. ಸರ್ಕಾರಿ ಸೇವೆಗೆ ಹೊಸದಾಗಿ ಸೇರಿದವರನ್ನು ಸ್ವಾಗತಿಸಿದ ಅವರು, ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಅಭಿವೃದ್ಧಿಗೆ ಅವರು ನೀಡಲಿರುವ ಮುಂಬರುವ ಕೊಡುಗೆಯ ಬಗ್ಗೆ ಒತ್ತಿಹೇಳಿದರು. ಮುಂಬರುವ ವರ್ಷಗಳಲ್ಲಿ, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವೆಲ್ಲರೂ ನಿರ್ಣಾಯಕ ಪಾತ್ರ ವಹಿಸಲಿದ್ದೀರಿ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರ ಭಾರತ ಭೇಟಿಯ ಫಲಿತಾಂಶಗಳ ಪಟ್ಟಿ
May 22nd, 04:11 pm
ಭಯೋತ್ಪಾದನೆ ನಿಗ್ರಹಕ್ಕಾಗಿ ಜಂಟಿ ಕಾರ್ಯ ಗುಂಪು ಸ್ಥಾಪಿಸುವ ತಿಳುವಳಿಕೆ ಒಪ್ಪಂದಸೈಪ್ರಸ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
May 22nd, 01:00 pm
ನಿಮ್ಮ ಸಂಪೂರ್ಣ ಭೇಟಿ ಸಮಯದಲ್ಲಿ, ನಾವು ನಿಜವಾಗಿಯೂ ನಿಮ್ಮ ಬೆಚ್ಚಗಿನ ಸ್ನೇಹ ಮತ್ತು ಭಾರತದೊಂದಿಗಿನ ಬಲವಾದ ಸಂಪರ್ಕವನ್ನು ಅನುಭವಿಸಿದ್ದೇವೆ. ಇಂದು ನಿಮ್ಮ ಭಾರತ ಭೇಟಿಯು ನಮ್ಮ ಹಂಚಿಕೆಯ ಪ್ರಯಾಣದಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲು ಸೂಚಿಸುತ್ತದೆ.‘ಸುಲಭ ಜೀವನ' ಮತ್ತು 'ಸುಗಮ ವ್ಯವಹಾರ’ ವಾತಾವರಣ ವೃದ್ಧಿ ನಿಟ್ಟಿನಲ್ಲಿ ಸಚಿವರ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
May 22nd, 12:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ನಡೆದ ಸಚಿವರ ಮಂಡಳಿಯ ಫಲಪ್ರದ ಸಭೆಯ ಕುರಿತು ವಿವರಗಳನ್ನು ಇಂದು ಹಂಚಿಕೊಂಡಿದ್ದಾರೆ.3ನೇ ಭಾರತ-ನಾರ್ಡಿಕ್ ಶೃಂಗಸಭೆಯ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
May 19th, 04:25 pm
ಇಂದು 3ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ. ಮೊದಲನೆಯದಾಗಿ, ಈ ಶೃಂಗಸಭೆ ಆಯೋಜಿಸಿದ್ದಕ್ಕಾಗಿ ನಾರ್ವೆ ಪ್ರಧಾನಮಂತ್ರಿ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಇಲ್ಲಿ ಉಪಸ್ಥಿತರಿರುವ ಎಲ್ಲಾ ನಾರ್ಡಿಕ್ ನಾಯಕರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.ನಾರ್ವೆ-ಭಾರತ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 18th, 11:49 pm
ಇದು ಕೇವಲ ಸಾಧ್ಯತೆಗಳ ಪಾಲುದಾರಿಕೆಯಲ್ಲ, ಇದು ಸಾಬೀತಾಗಿರುವ ಪಾಲುದಾರಿಕೆಯಾಗಿದೆ. ಇಂದು ಆಹಾರ, ಇಂಧನ ಮತ್ತು ರಸಗೊಬ್ಬರ ಭದ್ರತೆಯು ಜಾಗತಿಕ ಸವಾಲುಗಳಾಗಿ ಮಾರ್ಪಟ್ಟಿರುವಾಗ, ಭಾರತ ಮತ್ತು ನಾರ್ವೆ ಅವುಗಳನ್ನು ಪರಿಹರಿಸಲು ಒಟ್ಟಾಗಿ ಕೆಲಸ ಮಾಡುತ್ತಿವೆ. ಅದು ಭಾರತದ ಆಹಾರ ವಲಯದಲ್ಲಿ ಓರ್ಕ್ಲಾದ ಹೂಡಿಕೆಗಳಾಗಲಿ, ಈಕ್ವಿನಾರ್ ಭಾರತಕ್ಕೆ ಮಾಡುವ ಎಲ್ಪಿಜಿ ಮತ್ತು ಎಲ್ಎನ್ ಜಿ ಪೂರೈಕೆಯಾಗಿರಲಿ ಅಥವಾ ಭಾರತದ ರಸಗೊಬ್ಬರ ವಲಯಕ್ಕೆ ಯಾರಾ ಇಂಟರ್ ನ್ಯಾಷನಲ್‌ನ ಕೊಡುಗೆಯಾಗಿರಲಿ - ಈ ಸಹಭಾಗಿತ್ವಗಳು ನಮ್ಮ ಪಾಲುದಾರಿಕೆಯನ್ನು ಬಲಪಡಿಸುತ್ತಿವೆ.ಭಾರತ-ನಾರ್ವೆ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆಯಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
May 18th, 08:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಓಸ್ಲೋದಲ್ಲಿ ನಡೆದ ಭಾರತ-ನಾರ್ವೆ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಗೌರವಾನ್ವಿತ ರಾಜಕುಮಾರ ಹಾಕನ್ ಮತ್ತು ನಾರ್ವೆಯ ಪ್ರಧಾನಮಂತ್ರಿ ಗೌರವಾನ್ವಿತ ಜೋನಾಸ್ ಗಹರ್ ಸ್ಟೋರೆ ಕೂಡ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.ಯುರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 18th, 05:00 am
ಮೊದಲನೆಯದಾಗಿ, ಈ ದುಂಡು ಮೇಜಿನ ಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಸ್ವೀಡನ್ ಪ್ರಧಾನಮಂತ್ರಿ ಉಲ್ಫ್ ಕ್ರಿಸ್ಟರ್ಸನ್ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಈ ಸಭೆ ಗೋಥೆನ್‌ಬರ್ಗ್‌ನಲ್ಲಿ ನಡೆಯುತ್ತಿರುವುದು ನನಗೆ ಸಂತೋಷ ತಂದಿದೆ. ಇದು ನಾವೀನ್ಯತೆಗೆ ಹೆಸರುವಾಸಿಯಾಗಿದೆ ಮಾತ್ರವಲ್ಲದೆ, ಯುರೋಪಿನ ಉತ್ಪಾದನಾ ಮನೋಭಾವದ ಚೈತನ್ಯಶೀಲ ಸಂಕೇತವಾಗಿಯೂ ನಿಂತಿದೆ.ಸ್ವೀಡನ್ ಪ್ರಧಾನಮಂತ್ರಿ ಜತೆ ಪ್ರಧಾನಮಂತ್ರಿ ದ್ವಿಪಕ್ಷೀಯ ಮಾತುಕತೆ
May 18th, 12:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವೀಡನ್‌ನ ಗೋಥೆನ್‌ಬರ್ಗ್‌ನಲ್ಲಿ ಅಲ್ಲಿನ ಪ್ರಧಾನಮಂತ್ರಿ ಶ್ರೀ ಉಲ್ಫ್ ಕ್ರಿಸ್ಟರ್ಸನ್ ಅವರೊಂದಿಗೆ ದ್ವಿಪಕ್ಷೀಯ ಸಮಾಲೋಚನೆ ನಡೆಸಿದರು. ಸ್ವೀಡನ್‌ನ ರಾಜಕುಮಾರಿ(ಯುವರಾಣಿ) ವಿಕ್ಟೋರಿಯಾ ಕೂಡ ಸಭೆಯಲ್ಲಿ ಭಾಗವಹಿಸಿ, ದೊರೆ ಕಾರ್ಲ್ XVI ಗುಸ್ತಾಫ್ ಮತ್ತು ರಾಜಪತ್ನಿ (ರಾಣಿ) ಸಿಲ್ವಿಯಾ ಅವರ ಆತ್ಮೀಯ ಶುಭಾಶಯಗಳನ್ನು ತಿಳಿಸಿದರು. ಪ್ರಧಾನಮಂತ್ರಿ ಶ್ರೀ ಮೋದಿ ಅವರು ದೊರೆಯ 80ನೇ ಹುಟ್ಟುಹಬ್ಬದ ಆತ್ಮೀಯ ಶುಭಾಶಯಗಳನ್ನು ಕೋರಿದರು.ಯುರೋಪ್ ದುಂಡು ಮೇಜಿನ ಕೈಗಾರಿಕಾ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
May 17th, 11:43 pm
ಸ್ವಲ್ಪ ಸಮಯದ ಹಿಂದೆ, ನನಗೆ ಸ್ವೀಡನ್‌ನ ಅತ್ಯುನ್ನತ ಗೌರವವಾದ ರಾಯಲ್ ಆರ್ಡರ್ ಆಫ್ ದಿ ಪೋಲಾರ್ ಸ್ಟಾರ್ ನೀಡಲಾಯಿತು. ಈ ಗೌರವ ನನಗೆ ಮಾತ್ರವಲ್ಲ, ಇದು 1.4 ಶತಕೋಟಿ ಭಾರತೀಯರಿಗೆ ಸಂದ ಗೌರವವಾಗಿದೆ. ಭಾರತ - ಸ್ವೀಡನ್ ಸಂಬಂಧಗಳನ್ನು ಶ್ರೀಮಂತಗೊಳಿಸಿದ ಮತ್ತು ಅವರಿಗೆ ಬಲವಾದ ಅಡಿಪಾಯ ಹಾಕಿದ ಸ್ವೀಡನ್‌ನಲ್ಲಿರುವ ನಮ್ಮ ಎಲ್ಲಾ ಸ್ನೇಹಿತರಿಗೆ ಸಂದ ಗೌರವ ಇದಾಗಿದೆ.ಸ್ವೀಡನ್ ದೇಶದ ಆಯ್ದ ವ್ಯಾಪಾರ ನಾಯಕರೊಂದಿಗೆ ಪ್ರಧಾನಮಂತ್ರಿ ಸಂವಾದ
May 17th, 11:16 pm
ಭಾರತ ಮತ್ತು ಸ್ವೀಡನ್ ಪ್ರಜಾಪ್ರಭುತ್ವ, ಪಾರದರ್ಶಕತೆ, ನಾವೀನ್ಯತೆ ಮತ್ತು ಸುಸ್ಥಿರತೆಯ ಹಂಚಿಕೆಯ ಮೌಲ್ಯಗಳಿಂದ ಬಲವಾದ ಸಂಬಂಧ ಹೊಂದಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಮುಖವಾಗಿ ಉಲ್ಲೇಖಿಸಿದರು. ಇದು ಮಹತ್ವಾಕಾಂಕ್ಷೆಯ ಮತ್ತು ಮುನ್ನೋಟದ ಆರ್ಥಿಕ ಪಾಲುದಾರಿಕೆಗೆ ಭದ್ರ ಬುನಾದಿಯನ್ನು ಹಾಕುತ್ತದೆ ಎಂದ ಅವರು,ಇಂದು ಭಾರತ-ಸ್ವೀಡನ್ ಪಾಲುದಾರಿಕೆ ಕೇವಲ ಆರ್ಥಿಕ ಸಂಬಂಧವಾಗಿಲ್ಲ, ಆದರೆ ಕಲ್ಪನೆಗಳು, ತಂತ್ರಜ್ಞಾನ, ನಾವೀನ್ಯತೆ ಮತ್ತು ಸಹ-ಸೃಷ್ಟಿಯ ಪಾಲುದಾರಿಕೆಯಾಗಿದೆ ಎಂದು ಅವರು ಒತ್ತಿ ಹೇಳಿದರು. ಭಾರತದ ಬೆಳವಣಿಗೆಗೆ ಸ್ವೀಡಿಷ್ ಕಂಪನಿಗಳ ದೀರ್ಘಕಾಲೀನ ಕೊಡುಗೆಯನ್ನು ಅವರು ಸ್ವಾಗತಿಸಿದರು ಮತ್ತು ಸಂಶೋಧನೆ, ನಾವೀನ್ಯತೆ, ಹಸಿರು ಪರಿವರ್ತನೆ ಮತ್ತು ಉತ್ಪಾದನಾ ವಲಯದಲ್ಲಿ ಗಾಢವಾದ ಸಹಯೋಗಕ್ಕೆ ಉತ್ತೇಜನ ನೀಡಿದರು.ಪ್ರಧಾನಿ ಮೋದಿ ಸ್ವೀಡನ್‌ಗೆ ಆಗಮಿಸಿದರು
May 17th, 06:09 pm
ಪ್ರಧಾನಿ ಮೋದಿ ಸ್ವೀಡನ್‌ನ ಗೋಥೆನ್‌ಬರ್ಗ್‌ಗೆ ಆಗಮಿಸಿದರು ಮತ್ತು ಸ್ವೀಡನ್ ಪ್ರಧಾನಿ ಉಲ್ಫ್ ಕ್ರಿಸ್ಟರ್ಸನ್ ಅವರೇ ಅವರ ಆಗಮನವನ್ನು ಆತ್ಮೀಯವಾಗಿ ಸ್ವಾಗತಿಸಿದರು, ಅವರು ತಮ್ಮ ಐದು ರಾಷ್ಟ್ರಗಳ ಪ್ರವಾಸದ ಪ್ರಮುಖ ಹಂತವನ್ನು ಪ್ರಾರಂಭಿಸಿದರು. ಪ್ರಧಾನಿ ಮೋದಿಗೆ ಬೆಂಗಾವಲು ನೀಡಲು ಸ್ವೀಡನ್ ತನ್ನ ಯುದ್ಧ ವಿಮಾನಗಳನ್ನು ಸಹ ಕಳುಹಿಸಿತು. ಈ ಭೇಟಿಯು ಭಾರತ-ಸ್ವೀಡನ್ ಸಂಬಂಧಗಳ ಹೆಚ್ಚುತ್ತಿರುವ ಆಳ ಮತ್ತು ಪ್ರಮುಖ ವಲಯಗಳಲ್ಲಿ ಸಹಕಾರವನ್ನು ಬಲಪಡಿಸುವ ಬಗ್ಗೆ ಹಂಚಿಕೆಯ ಬದ್ಧತೆಯನ್ನು ಒತ್ತಿಹೇಳುತ್ತದೆ.India-Netherlands Joint Statement on the visit of Prime Minister of India to Netherlands
May 17th, 03:45 am
At the invitation of Netherlands PM Rob Jetten, PM Modi paid an official visit to the Netherlands. They held discussions and expressed their desire to further expand and deepen the multifaceted relationship between the two countries. Noting with satisfaction the progress achieved in recent years, they elevated bilateral ties to a 'Strategic Partnership' and welcomed the adoption of a Strategic Partnership Roadmap.ಭಾರತ-ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ (2026-2030)
May 17th, 03:15 am
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರು 2026 ಮೇ 16ರಂದು ಹೇಗ್‌ನಲ್ಲಿ ನಡೆದ ಸಭೆಯಲ್ಲಿ ಗಮನ ಕೇಂದ್ರೀಕರಿಸಿದ ಸಮಯಬದ್ಧ ಉಪಕ್ರಮಗಳು ಮತ್ತು ಜಂಟಿ ಕ್ರಿಯಾ ಯೋಜನೆಗಳನ್ನು ಅನುಸರಿಸುವ ಮೂಲಕ ಭಾರತ- ನೆದರ್ ಲ್ಯಾಂಡ್ಸ್ ದ್ವಿಪಕ್ಷೀಯ ಸಂಬಂಧವನ್ನು ಕಾರ್ಯತಂತ್ರ ಪಾಲುದಾರಿಕೆಗೆ ಹೆಚ್ಚಿಸಲು ಒಪ್ಪಿಕೊಂಡರು. ಈ ನಿಟ್ಟಿನಲ್ಲಿ, ಭಾರತ ಮತ್ತು ನೆದರ್ ಲ್ಯಾಂಡ್ಸ್ ಮುಂದಿನ 5 ವರ್ಷಗಳ(2026-2030) ಭಾರತ- ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ ಅಳವಡಿಸಿಕೊಂಡವು.ಫಲಿತಾಂಶಗಳ ಪಟ್ಟಿ: ನೆದರ್‌ಲ್ಯಾಂಡ್ಸ್ ಗೆ ಪ್ರಧಾನಮಂತ್ರಿ ಅವರ ಭೇಟಿ
May 17th, 02:47 am
ಭಾರತ-ನೆದರ್‌ಲ್ಯಾಂಡ್ಸ್ ವ್ಯೂಹಾತ್ಮಕ ಪಾಲುದಾರಿಕೆಯ ಮಾರ್ಗಸೂಚಿ (2026-2030)