ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 04th, 10:45 am
ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಉದ್ದೇಶಿಸಿ ಭಾಷಣ; ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ
October 04th, 10:29 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಕಾರ್ಯಕ್ರಮದಲ್ಲಿ ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು. ದೇಶಾದ್ಯಂತ ಐ.ಟಿ.ಐಗಳಿಗೆ ಸಂಬಂಧಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಹಾಗೂ ಬಿಹಾರದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಕೆಲವು ವರ್ಷಗಳ ಹಿಂದೆ ಸರ್ಕಾರವು ಐ.ಟಿ.ಐ ವಿದ್ಯಾರ್ಥಿಗಳಿಗಾಗಿ ಬೃಹತ್ ಪ್ರಮಾಣದಲ್ಲಿ ಘಟಿಕೋತ್ಸವ ಸಮಾರಂಭಗಳನ್ನು ಆಯೋಜಿಸುವ ಹೊಸ ಸಂಪ್ರದಾಯವನ್ನು ಆರಂಭಿಸಿದ್ದನ್ನು ಸ್ಮರಿಸಿದರು. ಇಂದಿನ ದಿನವು ಆ ಸಂಪ್ರದಾಯದಲ್ಲಿ ಮತ್ತೊಂದು ಮೈಲಿಗಲ್ಲು ಎಂದು ಅವರು ಬಣ್ಣಿಸಿದರು.ರಾಜಸ್ಥಾನದ ಬನ್ಸ್‌ವಾರಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 02:32 pm
ಮಾತೆ ತ್ರಿಪುರ ಸುಂದರಿ ಕೀ ಜೈ, ಬೆನೇಶ್ವರ್ ಧಾಮ್ ಕಿ ಜೈ, ಮಂಗರ್ ಧಾಮ್ ಕಿ ಜೈ, ನಿಮ್ಮೆಲ್ಲರಿಗೂ ಜೈ ಗುರು! ರಾಮ್-ರಾಮ್! ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನಲಾಲ್ ಶರ್ಮಾ ಜಿ, ಮಾಜಿ ಮುಖ್ಯಮಂತ್ರಿ ಸಹೋದರಿ ವಸುಂಧರಾ ರಾಜೇ ಜಿ, ಸಚಿವ ಸಂಪುಟದ ನನ್ನ ಸಹೋದ್ಯೋಗಿ ಪ್ರಹ್ಲಾದ್ ಜೋಶಿ ಜಿ, ಗಜೇಂದ್ರ ಸಿಂಗ್ ಶೇಖಾವತ್ ಜಿ ಮತ್ತು ಜೋಧ್‌ಪುರದಿಂದ ನಮ್ಮೊಂದಿಗೆ ಸೇರ್ಪಡೆಯಾಗಿರುವ ಅಶ್ವಿನಿ ವೈಷ್ಣವ್ ಜಿ, ಉಪಮುಖ್ಯಮಂತ್ರಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ ಮತ್ತು ದಿಯಾ ಕುಮಾರಿ ಜಿ, ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ಮದನ್ ರಾಥೋಡ್ ಜಿ, ರಾಜಸ್ಥಾನ ಸರ್ಕಾರದ ಸಚಿವರೆ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಗಣ್ಯರೆ, ಸಹೋದರ ಸಹೋದರಿಯರೆ,ರಾಜಸ್ಥಾನದ ಬನ್ಸ್ವಾರಾದಲ್ಲಿ 1,22,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 25th, 02:30 pm
ರಾಜಸ್ಥಾನದ ಬನ್ಸ್ವಾರಾದಲ್ಲಿ 1,22,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೆರವೇರಿಸಿದರು. ನವರಾತ್ರಿಯ ನಾಲ್ಕನೇ ದಿನದಂದು, ಬನ್ಸ್ವಾರಾದಲ್ಲಿರುವ ಮಾ ತ್ರಿಪುರ ಸುಂದರಿಯ ಪವಿತ್ರ ಭೂಮಿಗೆ ಭೇಟಿ ನೀಡುವುದು ಒಂದು ಸೌಭಾಗ್ಯ ಎಂದು ಪ್ರಧಾನಮಂತ್ರಿ ಸಂತಸ ವ್ಯಕ್ತಪಡಿಸಿದರು. ಕಾಂತಲ್ ಮತ್ತು ವಾಗಡ್‌ನ ಗಂಗೆ ಎಂದು ಪೂಜಿಸಲ್ಪಡುವ ಮಾ ಮಾಹಿಯನ್ನು ವೀಕ್ಷಿಸುವ ಅವಕಾಶವೂ ತಮಗೆ ಸಿಕ್ಕಿದೆ ಎಂದು ಅವರು ಹೇಳಿದರು. ಮಾಹಿಯ ನೀರು ಭಾರತದ ಬುಡಕಟ್ಟು ಸಮುದಾಯಗಳ ಸ್ಥಿತಿಸ್ಥಾಪಕತ್ವ ಮತ್ತು ಹೋರಾಟವನ್ನು ಸಂಕೇತಿಸುತ್ತದೆ ಎಂದೂ ಪ್ರಧಾನಮಂತ್ರಿ ಹೇಳಿದರು. ಮಹಾಯೋಗಿ ಗೋವಿಂದ ಗುರು ಜೀ ಅವರ ಸ್ಪೂರ್ತಿದಾಯಕ ನಾಯಕತ್ವವನ್ನು ಅವರು ಉಲ್ಲೇಖಿಸಿದರು, ಅವರ ಪರಂಪರೆ ನಿರಂತರವಾಗಿ ಪ್ರತಿಧ್ವನಿಸುತ್ತಿದೆ, ಮಾಹಿಯ ಪವಿತ್ರ ನೀರು ಆ ಮಹಾನ್ ಸಾಹಸಗಾಥೆಗೆ ಸಾಕ್ಷಿಯಾಗಿದೆ ಎಂದ ಶ್ರೀ ಮೋದಿ ಮಾ ತ್ರಿಪುರ ಸುಂದರಿ ಮತ್ತು ಮಾ ಮಾಹಿಗೆ ಗೌರವ ಸಲ್ಲಿಸಿದರು ಮತ್ತು ಭಕ್ತಿ ಹಾಗು ಶೌರ್ಯದ ಈ ಭೂಮಿಯಿಂದ ಅವರು ಮಹಾರಾಣಾ ಪ್ರತಾಪ್ ಮತ್ತು ರಾಜಾ ಬನ್ಸಿಯಾ ಭಿಲ್ ಅವರಿಗೆ ತಮ್ಮ ಗೌರವ ಸಮರ್ಪಿಸಿದರು.ಸೆಪ್ಟೆಂಬರ್ 13 ರಿಂದ 15 ರವರೆಗೆ ಪ್ರಧಾನಮಂತ್ರಿ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ಭೇಟಿ
September 12th, 02:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಸೆಪ್ಟಂಬರ್ 13ರಿಂದ 15ರವರೆಗೆ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.ಗುಜರಾತ್‌ನ ದಾಹೋದ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 26th, 11:45 am
ಗುಜರಾತ್‌ನ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ, ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್, ಗುಜರಾತ್ ಸಚಿವ ಸಂಪುಟದ ನನ್ನ ಎಲ್ಲಾ ಸಹೋದ್ಯೋಗಿಗಳೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಗಣ್ಯರೆ, ದಾಹೋದ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು ಮತ್ತು ಸಮರ್ಪಿಸಿದರು
May 26th, 11:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಮೇ 26 ವಿಶೇಷ ಮಹತ್ವವನ್ನು ಹೊಂದಿದೆ, ಏಕೆಂದರೆ ಇದು 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವಾಗಿದೆ. ರಾಷ್ಟ್ರವನ್ನು ಮುನ್ನಡೆಸುವ ಜವಾಬ್ದಾರಿಯನ್ನು ತಮಗೆ ವಹಿಸಿದ ಗುಜರಾತ್ ಜನತೆಯ ಅಚಲ ಬೆಂಬಲ ಮತ್ತು ಆಶೀರ್ವಾದವನ್ನು ಅವರು ಒಪ್ಪಿಕೊಂಡರು. ಈ ನಂಬಿಕೆ ಮತ್ತು ಪ್ರೋತ್ಸಾಹವು ಹಗಲು ರಾತ್ರಿ ದೇಶ ಸೇವೆ ಮಾಡುವ ಅವರ ಸಮರ್ಪಣೆಗೆ ಉತ್ತೇಜನ ನೀಡಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಹಲವು ವರ್ಷಗಳಿಂದ, ಭಾರತವು ಅಭೂತಪೂರ್ವ ಮತ್ತು ಊಹಿಸಲಾಗದ ನಿರ್ಧಾರಗಳನ್ನು ತೆಗೆದುಕೊಂಡಿದೆ, ದಶಕಗಳಷ್ಟು ಹಳೆಯ ನಿರ್ಬಂಧಗಳಿಂದ ಮುಕ್ತವಾಗಿದೆ ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸಿದೆ. ಇಂದು, ರಾಷ್ಟ್ರವು ಹತಾಶೆ ಮತ್ತು ಕತ್ತಲೆಯ ಯುಗದಿಂದ ಆತ್ಮವಿಶ್ವಾಸ ಮತ್ತು ಆಶಾವಾದದ ಹೊಸ ಯುಗಕ್ಕೆ ಹೊರಹೊಮ್ಮಿದೆ, ಎಂದು ಅವರು ಹೇಳಿದರು.Government is running a special campaign for the development of tribal society: PM Modi in Bilaspur, Chhattisgarh
March 30th, 06:12 pm
PM Modi laid the foundation stone and inaugurated development projects worth over Rs 33,700 crore in Bilaspur, Chhattisgarh. He highlighted that three lakh poor families in Chhattisgarh are entering their new homes. He acknowledged the milestone achieved by women who, for the first time, have property registered in their names. The PM said that the Chhattisgarh Government is observing 2025 as Atal Nirman Varsh and reaffirmed the commitment, We built it, and we will nurture it.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸಗಢದ ಬಿಲಾಸಪುರದಲ್ಲಿ 33,700 ಕೋಟಿ ರೂ.ಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
March 30th, 03:30 pm
ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮತ್ತು ಸುಸ್ಥಿರ ಜೀವನೋಪಾಯವನ್ನು ಹೆಚ್ಚಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಛತ್ತೀಸಗಢದ ಬಿಲಾಸಪುರದಲ್ಲಿ 33,700 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಕಾಮಗಾರಿ ಆರಂಭ ಮಾಡಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಮಾತಾ ಮಹಾಮಾಯೆಯ ನಾಡು ಮತ್ತು ಮಾತಾ ಕೌಶಲ್ಯೆಯ ತವರು ಮನೆಯಾದ ಛತ್ತೀಸಗಢಕ್ಕೆ ಹೊಸ ವರ್ಷದ ಶುಭ ಆರಂಭ ಮತ್ತು ನವರಾತ್ರಿಯ ಮೊದಲ ದಿನವಾದ ಇಂದಿನ ಮಹತ್ವವನ್ನು ಅವರು ಒತ್ತಿ ಹೇಳಿದರು. ರಾಜ್ಯಕ್ಕೆ ಸ್ತ್ರೀ ದೈವತ್ವಕ್ಕೆ ಮೀಸಲಾದ ಈ ಒಂಬತ್ತು ದಿನಗಳ ವಿಶೇಷ ಪ್ರಾಮುಖ್ಯತೆಯನ್ನು ಅವರು ಎತ್ತಿ ತೋರಿಸಿದರು. ನವರಾತ್ರಿಯ ಮೊದಲ ದಿನದಂದು ಛತ್ತೀಸಗಢದಲ್ಲಿರುವುದು ತಮಗೆ ದೊರೆತ ಗೌರವ ಎಂದು ಅವರು ಹೇಳಿದರು ಮತ್ತು ಇತ್ತೀಚೆಗೆ ಭಕ್ತ ಶಿರೋಮಣಿ ಮಾತಾ ಕರ್ಮ ಅವರ ಗೌರವಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದ್ದಕ್ಕಾಗಿ ಎಲ್ಲರಿಗೂ ಅಭಿನಂದನೆ ತಿಳಿಸಿದರು. ನವರಾತ್ರಿ ಉತ್ಸವವು ರಾಮನವಮಿಯ ಆಚರಣೆಯೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಅವರು ಹೇಳಿದರು, ಇದು ಛತ್ತೀಸಗಢದಲ್ಲಿ ರಾಮನ ಮೇಲಿನ ಅನನ್ಯ ಭಕ್ತಿಯನ್ನು, ವಿಶೇಷವಾಗಿ ರಾಮನಾಮಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿರುವ ರಾಮನಾಮಿ ಸಮಾಜದ ಅಸಾಧಾರಣ ಸಮರ್ಪಣೆಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ಹೇಳಿದರು. ಛತ್ತೀಸಗಢದ ಜನರನ್ನು ಭಗವಾನ್ ರಾಮನ ತಾಯಿಯ ಕುಟುಂಬ ಎಂದು ಕರೆಯುವ ಮೂಲಕ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಉತ್ತರ
February 06th, 04:21 pm
ಸನ್ಮಾನ್ಯ ರಾಷ್ಟ್ರಪತಿ ಅವರು ಭಾರತದ ಸಾಧನೆಗಳು, ಭಾರತದಿಂದ ಇಡೀ ವಿಶ್ವದ ನಿರೀಕ್ಷೆಗಳು ಮತ್ತು 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ) ನಿರ್ಮಿಸಲು ಭಾರತದಲ್ಲಿ ಶ್ರೀಸಾಮಾನ್ಯನ ಆತ್ಮವಿಶ್ವಾಸ ಬೆಳೆಸುವ ಸಂಕಲ್ಪವನ್ನು ವಿವರಿಸಿದ್ದಾರೆ. ಅವರು ದೇಶದ ಭವಿಷ್ಯಕ್ಕೆ ಸ್ಪಷ್ಟ ನಿರ್ದೇಶನವನ್ನು ಸಹ ಒದಗಿಸಿದ್ದಾರೆ. ಸನ್ಮಾನ್ಯ ರಾಷ್ಟ್ರಪತಿ ಅವರ ಭಾಷಣವು ಸ್ಫೂರ್ತಿದಾಯಕ ಮತ್ತು ಪ್ರಭಾವಶಾಲಿಯಾಗಿತ್ತು, ಭವಿಷ್ಯದ ಕೆಲಸಗಳಿಗಾಗಿ ನಮಗೆಲ್ಲರಿಗೂ ಮಾರ್ಗದರ್ಶನವಾಗಿ ಕಾರ್ಯ ನಿರ್ವಹಿಸಿತು. ಸನ್ಮಾನ್ಯ ರಾಷ್ಟ್ರಪತಿಗಳ ಭಾಷಣಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಇಲ್ಲಿದ್ದೇನೆ!ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 06th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಷ್ಟ್ರಪತಿಯವರ ಭಾಷಣವು ಭಾರತದ ಸಾಧನೆಗಳು, ಭಾರತದಿಂದ ಜಾಗತಿಕ ನಿರೀಕ್ಷೆಗಳು ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಶ್ರೀಸಾಮಾನ್ಯನ ನಂಬಿಕೆ ಒಳಗೊಂಡಿದೆ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣ ಸ್ಪೂರ್ತಿದಾಯಕವಾಗಿದೆ, ಪ್ರಭಾವಶಾಲಿಯಾಗಿದೆ ಮತ್ತು ಭವಿಷ್ಯದ ಕೆಲಸಗಳಿಗೆ ಮಾರ್ಗದರ್ಶನ ನೀಡಿದೆ ಎಂದು ಅವರು ಹೇಳಿದರು. ಅವರು ರಾಷ್ಟ್ರಪತಿಯವರ ಭಾಷಣಕ್ಕೆ ಕೃತಜ್ಞತೆ ಸಲ್ಲಿಸಿದರು.Odisha is experiencing unprecedented development: PM Modi in Bhubaneswar
November 29th, 04:31 pm
Prime Minister Narendra Modi addressed a large gathering in Bhubaneswar, Odisha, emphasizing the party's growing success in the state and reaffirming the BJP's commitment to development, public welfare, and strengthening the social fabric of the state.PM Modi's Commitment to Making Odisha a Global Hub of Growth and Opportunity
November 29th, 04:30 pm
Prime Minister Narendra Modi addressed a large gathering in Bhubaneswar, Odisha, emphasizing the party's growing success in the state and reaffirming the BJP's commitment to development, public welfare, and strengthening the social fabric of the state.The Mahayuti government is striving for the empowerment of every section of the society: PM to BJP Karyakartas, Maharashtra
November 16th, 11:48 am
As part of the ‘Mera Booth Sabse Mazboot’ program, Prime Minister Narendra Modi has directly interacted with BJP karyakartas in Maharashtra via the NaMo App. He said, “The people of Maharashtra are highly impressed with the two-and-a-half years of the Mahayuti government's tenure. Everywhere I have been, I have witnessed this affection. The people of Maharashtra want this government to continue for the next five years.”PM Modi interacts with BJP Karyakartas from Maharashtra via NaMo App
November 16th, 11:30 am
As part of the ‘Mera Booth Sabse Mazboot’ program, Prime Minister Narendra Modi has directly interacted with BJP karyakartas in Maharashtra via the NaMo App. He said, “The people of Maharashtra are highly impressed with the two-and-a-half years of the Mahayuti government's tenure. Everywhere I have been, I have witnessed this affection. The people of Maharashtra want this government to continue for the next five years.”Ek Hain To Safe Hain: PM Modi in Nashik, Maharashtra
November 08th, 12:10 pm
A large audience gathered for public meeting addressed by Prime Minister Narendra Modi in Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.Article 370 will never return. Baba Saheb’s Constitution will prevail in Kashmir: PM Modi in Dhule, Maharashtra
November 08th, 12:05 pm
A large audience gathered for a public meeting addressed by PM Modi in Dhule, Maharashtra. Reflecting on his bond with Maharashtra, PM Modi said, “Whenever I’ve asked for support from Maharashtra, the people have blessed me wholeheartedly.”PM Modi addresses public meetings in Dhule & Nashik, Maharashtra
November 08th, 12:00 pm
A large audience gathered for public meetings addressed by Prime Minister Narendra Modi in Dhule and Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.ಜೆಎಂಎಂ ಮತ್ತು ಕಾಂಗ್ರೆಸ್ ಜಾರ್ಖಂಡ್‌ನಲ್ಲಿ ಹಗರಣಗಳ ಮ್ಯಾರಥಾನ್ ನಡೆಸುತ್ತಿವೆ: ಹಜಾರಿಬಾಗ್‌ನಲ್ಲಿ ಪ್ರಧಾನಿ ಮೋದಿ
October 02nd, 04:15 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಉತ್ಸಾಹಿ ಜನರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ, ಈ ಗಾಂಧಿ ಜಯಂತಿಯಂದು ನಾನು ಇಲ್ಲಿಗೆ ಬಂದಿರುವುದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ. 1925 ರಲ್ಲಿ ಮಹಾತ್ಮ ಗಾಂಧಿಯವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಹಜಾರಿಬಾಗ್‌ಗೆ ಭೇಟಿ ನೀಡಿದ್ದರು. ಬಾಪು ಅವರ ಬೋಧನೆಗಳು ನಮ್ಮ ಬದ್ಧತೆಗಳಿಗೆ ಅವಿಭಾಜ್ಯವಾಗಿದೆ. ನಾನು ಬಾಪು ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದು ಹೇಳಿದರು. ಪ್ರತಿ ಬುಡಕಟ್ಟು ಕುಟುಂಬವು ಸರ್ಕಾರದ ಯೋಜನೆಗಳಿಂದ ಪ್ರಯೋಜನ ಪಡೆಯುವುದನ್ನು ಖಾತ್ರಿಪಡಿಸುವ ಉದ್ದೇಶದಿಂದ ಧರ್ತಿ ಆಬ ಜಂಜಾಟಿಯ ಗ್ರಾಮ ಉತ್ಕರ್ಷ್ ಅಭಿಯಾನ ದ ಪ್ರಾರಂಭವನ್ನು ಪ್ರಧಾನಮಂತ್ರಿ ಮೋದಿ ಹೈಲೈಟ್ ಮಾಡಿದರು.ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಪರಿವರ್ತನ್ ಮಹಾಸಭಾವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
October 02nd, 04:00 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಉತ್ಸಾಹಿ ಜನರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ, ಈ ಗಾಂಧಿ ಜಯಂತಿಯಂದು ನಾನು ಇಲ್ಲಿಗೆ ಬಂದಿರುವುದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ. 1925 ರಲ್ಲಿ ಮಹಾತ್ಮ ಗಾಂಧಿಯವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಹಜಾರಿಬಾಗ್‌ಗೆ ಭೇಟಿ ನೀಡಿದ್ದರು. ಬಾಪು ಅವರ ಬೋಧನೆಗಳು ನಮ್ಮ ಬದ್ಧತೆಗಳಿಗೆ ಅವಿಭಾಜ್ಯವಾಗಿದೆ. ನಾನು ಬಾಪು ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದು ಹೇಳಿದರು. ಪ್ರತಿ ಬುಡಕಟ್ಟು ಕುಟುಂಬವು ಸರ್ಕಾರದ ಯೋಜನೆಗಳಿಂದ ಪ್ರಯೋಜನ ಪಡೆಯುವುದನ್ನು ಖಾತ್ರಿಪಡಿಸುವ ಉದ್ದೇಶದಿಂದ ಧರ್ತಿ ಆಬ ಜಂಜಾಟಿಯ ಗ್ರಾಮ ಉತ್ಕರ್ಷ್ ಅಭಿಯಾನ ದ ಪ್ರಾರಂಭವನ್ನು ಪ್ರಧಾನಮಂತ್ರಿ ಮೋದಿ ಹೈಲೈಟ್ ಮಾಡಿದರು.