ಇಳಾಬೆನ್ ಭಟ್ ನಿಧನಕ್ಕೆ ಪ್ರಧಾನ ಮಂತ್ರಿ ಶೋಕ
November 02nd, 04:28 pm
ಖ್ಯಾತ ಶಿಕ್ಷಣ ತಜ್ಞೆ ಮತ್ತು ಸಮಾಜ ಸೇವಕಿ ಶ್ರೀಮತಿ ಇಳಾ(ಲಾ)ಬೆನ್ ಭಟ್ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಯುವಜನರಲ್ಲಿ ಮಹಿಳಾ ಸಬಲೀಕರಣ, ಸಮಾಜ ಸೇವೆ ಮತ್ತು ಶಿಕ್ಷಣ ಉತ್ತೇಜಿಸಲು ಭಟ್ ಅವರು ಅಪಾರ ಪ್ರಯತ್ನಗಳನ್ನು ನಡೆಸಿದ್ದರು ಎಂದು ಪ್ರಧಾನಮಂತ್ರಿ ಸ್ಮರಿಸಿದ್ದಾರೆ.