ಅಸ್ಸಾಂನ ದಿಬ್ರುಗಢದಲ್ಲಿ ಈಶಾನ್ಯ ಭಾರತದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ (ELF) ಉದ್ಘಾಟಿಸಿದ ಪ್ರಧಾನಮಂತ್ರಿ
February 14th, 07:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ದಿಬ್ರುಗಢದಲ್ಲಿ ಈಶಾನ್ಯ ಭಾರತದ ಮೊಟ್ಟಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ (Emergency Landing Facility - ELF) ವನ್ನು ಉದ್ಘಾಟಿಸಿದರು. ಈಶಾನ್ಯ ಭಾರತ ಪ್ರದೇಶಕ್ಕೆ ತುರ್ತು ಲ್ಯಾಂಡಿಂಗ್ ಸೌಲಭ್ಯ ದೊರೆತಿರುವುದು ಅಪಾರ ಹೆಮ್ಮೆಯ ವಿಷಯವಾಗಿದ್ದು, ತಂತ್ರಾತ್ಮಕ ದೃಷ್ಟಿಯಿಂದ ಹಾಗೂ ಪ್ರಕೃತಿ ವಿಕೋಪಗಳ ಸಂದರ್ಭಗಳಲ್ಲಿ ಈ ಸೌಲಭ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ಪ್ರಧಾನ ಮಂತ್ರಿ ಶ್ರೀ ಮೋದಿ ತಿಳಿಸಿದ್ದಾರೆ.Congress wants to push Assam back into instability and infiltration: PM Modi in Guwahati
February 14th, 03:00 pm
PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.PM Modi addresses a grand public rally in Guwahati, Assam
February 14th, 02:30 pm
PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.ಫೆಬ್ರವರಿ 14 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ ಪ್ರಧಾನಮಂತ್ರಿ
February 13th, 11:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 14 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10:30ರ ಸುಮಾರಿಗೆ, ಪ್ರಧಾನಮಂತ್ರಿ ಅವರು ದಿಬ್ರುಗಢದ ಮೋರನ್ ಬೈಪಾಸ್‌ನಲ್ಲಿರುವ ತುರ್ತು ಲ್ಯಾಂಡಿಂಗ್ ಸೌಲಭ್ಯ (ELF)ದಲ್ಲಿ ಇಳಿಯಲಿದ್ದಾರೆ, ಅಲ್ಲಿ ಅವರು ಯುದ್ದ ವಿಮಾನಗಳು, ಸಾರಿಗೆ ಮತ್ತು ಹೆಲಿಕಾಪ್ಟರ್‌ಗಳ ವೈಮಾನಿಕ ಪ್ರದರ್ಶನವನ್ನು ವೀಕ್ಷಿಸಲಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ, ಪ್ರಧಾನ ಮಂತ್ರಿ ಅವರು ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಾಣವಾಗಿರುವ ಕುಮಾರ್ ಭಾಸ್ಕರ್ ವರ್ಮಾ ಸೇತುಗೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 1:30 ರ ಸುಮಾರಿಗೆ, ಪ್ರಧಾನ ಮಂತ್ರಿ ಅವರು ಗುವಾಹಟಿಯ ಲಚಿತ್ ಘಾಟ್‌ನಲ್ಲಿ 5,450 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಚಾಲನೆ ನೀಡಲಿದ್ದಾರೆ.