ಸಿಂಗಾಪುರದ ಹಿರಿಯ ಸಚಿವ ಗೌರವಾನ್ವಿತ ಗೋ ಚೋಕ್ ಟಾಂಗ್ ಅವರೊಂದಿಗೆ ಪ್ರಧಾನಮಂತ್ರಿ ಸಭೆ

September 05th, 03:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಂಗಾಪುರದಲ್ಲಿಂದು ಹಿರಿಯ ಸಚಿವ ಗೌರವಾನ್ವಿತ ಗೋ ಚೋಕ್ ಟಾಂಗ್ ಅವರನ್ನು ಭೇಟಿ ಮಾಡಿದ್ದರು.

ಸಿಂಗಾಪುರದ ಉಪಪ್ರಧಾನ ಮಂತ್ರಿ ಹಾಗೂ ಹಣಕಾಸು ಸಚಿವ ಶ್ರೀ ಹೆಂಗ್ ಸ್ವೀ ಕೀಟ್ ಅವರನ್ನು ಭೇಟಿ ಮಾಡಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

October 04th, 02:19 pm

ಸಿಂಗಾಪುರದ ಉಪಪ್ರಧಾನ ಮಂತ್ರಿ ಹಾಗೂ ಹಣಕಾಸು ಸಚಿವ ಶ್ರೀ ಹೆಂಗ್ ಸ್ವೀ ಕೀಟ್ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿದರು.