ಎಸ್ಟೋನಿಯಾ ಗಣರಾಜ್ಯದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
February 18th, 06:39 pm
ನವದೆಹಲಿಯಲ್ಲಿ ನಡೆದಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯ ನೇಪಥ್ಯದಲ್ಲಿ 2026ರ ಫೆಬ್ರವರಿ 18 ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಸ್ಟೋನಿಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಅಲರ್ ಕಾರಿಸ್ ಅವರನ್ನು ಭೇಟಿಯಾದರು.ಫೆಬ್ರವರಿ 16ರಂದು ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ಅನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
February 15th, 02:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 16ರಂದು ಸಂಜೆ 5 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ಅನ್ನು ಉದ್ಘಾಟಿಸಲಿದ್ದಾರೆ.ಪ್ರಧಾನಮಂತ್ರಿಗಳಿಂದ ಎಸ್ಟೋನಿಯಾ ಗಣರಾಜ್ಯದ ಅಧ್ಯಕ್ಷರ ಭೇಟಿ
February 11th, 06:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ಯಾರಿಸ್‌ನಲ್ಲಿ ಕೃತಕ ಬುದ್ಧಿಮತ್ತೆ ಕ್ರಿಯಾ (ಎಐ ಆಕ್ಷನ್) ಶೃಂಗಸಭೆಯ ನೇಪಥ್ಯದಲ್ಲಿ ಎಸ್ಟೋನಿಯಾ ಗಣರಾಜ್ಯದ ಅಧ್ಯಕ್ಷರಾದ ಶ್ರೀ ಅಲರ್ ಕಾರಿಸ್ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ನಡುವಿನ ಮೊದಲ ಭೇಟಿಯಾಗಿದೆ.PM Modi’s bilateral meetings on the sidelines of UNGA
September 26th, 02:05 pm
In New York, the Prime Minister held a series of bilateral meetings with several world leaders on the sidelines of the UNGA, where he discussed ways to deepen India’s ties with other nations.