ಪಾಟ್ನಾ ಪಕ್ಷಿಧಾಮ ಮತ್ತು ಛಾರಿ-ಧಂಡ್ ನಲ್ಲಿ ಹೊಸ ರಾಮ್ಸರ್ ತಾಣಗಳನ್ನು ಸ್ವಾಗತಿಸಿದ ಪ್ರಧಾನಮಂತ್ರಿ

January 31st, 10:52 am

ಇಟಾಹ್ (ಉತ್ತರ ಪ್ರದೇಶ)ದ ಪಟ್ನಾ ಪಕ್ಷಿಧಾಮ ಮತ್ತು ಗುಜರಾತ್ ಕಚ್ ನ ಛಾರಿ-ಧಂಡ್ ಅನ್ನು ರಾಮ್ಸಾರ್ ತಾಣಗಳಾಗಿ ಸೇರ್ಪಡೆ ಮಾಡಿರುವುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಸ್ಥಳೀಯ ಜನಸಂಖ್ಯೆ ಮತ್ತು ಜೌಗು ಭೂಮಿ ಸಂರಕ್ಷಣೆಯ ಬಗ್ಗೆ ಉತ್ಸುಕರಾಗಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ ಶ್ರೀ ನರೇಂದ್ರ ಮೋದಿ ಅವರು, ಈ ಮಾನ್ಯತೆಗಳು ಜೀವವೈವಿಧ್ಯತೆಯನ್ನು ಸಂರಕ್ಷಿಸುವ ಮತ್ತು ಪ್ರಮುಖ ಪರಿಸರ ವ್ಯವಸ್ಥೆಗಳನ್ನು ರಕ್ಷಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತವೆ ಎಂದು ಹೇಳಿದರು.

ಉತ್ತರ ಪ್ರದೇಶದ ಈತ್ ಅಪಘಾತಕ್ಕೆ ಪ್ರಧಾನಿ ಆಘಾತ, ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ

May 05th, 01:14 pm

ಉತ್ತರ ಪ್ರದೇಶದ ಇಟಾಹ್ ನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಜನರಿಗಾಗಿ ಸಂತಾಪ ವ್ಯಕ್ತಪಡಿಸಿದರು . ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಸಹಾಯ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 50,000 ರೂಪಾಯಿ ಧನ ಸಹಾಯವನ್ನು ಪಿಎಂಎನ್ ಆರ್ ಎಫ್ ನಿಂದ ನೀಡುವ ಘೋಷಣೆಯನ್ನು ಮಾಡಿದರು .

ಉತ್ತರ ಪ್ರದೇಶದ ಏತ್ ಜಿಲ್ಲೆಯ ರಸ್ತೆ ಅಪಘಾತದಲ್ಲಿ ಉಂಟಾದ ಪ್ರಾಣ ಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ

January 19th, 03:08 pm

Shri Narendra Modi has expressed pain over the loss of lives in road accident in Etah district of UP. Anguished by the tragic accident in UP’s Etah district. I share the pain of the bereaved families and condole passing away of young children. I pray that those injured in the accident in Etah recover at the earliest, the Prime Minister said.