Prime Minister’s Departure Statement ahead of his visit to the UAE, Netherlands, Sweden, Norway, and Italy
May 15th, 07:56 am
PM Modi is embarking on a five-nation visit to the UAE, the Netherlands, Sweden, Norway and Italy from 15-20 May 2026. During the visit, he will meet various Heads of State and hold discussions to further strengthen partnerships across key sectors. Highlights of the visit include his participation in the European Round Table for Industry in Sweden and the 3rd India-Nordic Summit in Oslo.PM Modi addresses an enthusiastic public rally in Madurai, Tamil Nadu
March 01st, 04:30 pm
PM Modi addressed a massive public rally in Madurai, beginning his speech with deep reverence for Tamil Nadu’s spiritual heritage. He said he had just visited Tirupparankundram and received the darshan of Bhagwan Murugan, describing it as a truly pine experience. He said he prayed for the prosperity of Tamil Nadu and the entire nation.ನೆಸ್ಸೆಟ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 25th, 08:20 pm
ಈ ಗೌರವಾನ್ವಿತ ಸದನದ ಮುಂದೆ ನಿಂತಿರುವುದು ನನಗೆ ಸಂದ ಗೌರವ ಮತ್ತು ಸೌಭಾಗ್ಯವಾಗಿದೆ. ನಾನು ಭಾರತದ ಪ್ರಧಾನಮಂತ್ರಿಯಾಗಿ ಮಾತ್ರವಲ್ಲದೆ, ಒಂದು ಪ್ರಾಚೀನ ನಾಗರಿಕತೆಯ ಪ್ರತಿನಿಧಿಯಾಗಿ ಮತ್ತೊಂದು ಪ್ರಾಚೀನ ನಾಗರಿಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ನಾನು ನಿಮ್ಮ ಬಳಿಗೆ 140 ಕೋಟಿ ಭಾರತೀಯರ ಶುಭಾಶಯಗಳು ಹಾಗೂ ಸ್ನೇಹ, ಗೌರವ ಮತ್ತು ಸಹಭಾಗಿತ್ವದ ಸಂದೇಶವನ್ನು ಹೊತ್ತು ತಂದಿದ್ದೇನೆ.ಇಸ್ರೇಲ್ ಸಂಸತ್ತನ್ನು (ನೆಸ್ಸೆಟ್) ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 25th, 08:00 pm
ಕನೆಸೆಟ್‌ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನೆಸ್ಸೆಟ್ ನ ಸ್ಪೀಕರ್ ಘನತೆವೆತ್ತ ಅಮೀರ್ ಓಹಾನಾ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು. ಇಸ್ರೇಲ್ ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು; ವಿರೋಧ ಪಕ್ಷದ ನಾಯಕರಾದ ಘನತೆವೆತ್ತ ಶ್ರೀ ಯಾಯಿರ್ ಲಾಪಿಡ್; ಮತ್ತು ಸ್ಪೀಕರ್ ಒಹಾನಾ ಅವರು ಪ್ರಧಾನಮಂತ್ರಿಯವರ ಭಾಷಣಕ್ಕೂ ಮುನ್ನ ಅಧಿವೇಶನದಲ್ಲಿ ಮಾತನಾಡಿ, ಭಾರತ-ಇಸ್ರೇಲ್ ಸಂಬಂಧಗಳಿಗೆ ಬಲವಾದ ದ್ವಿಪಕ್ಷೀಯ ಬೆಂಬಲವನ್ನು ವ್ಯಕ್ತಪಡಿಸಿದರು.ಮಲೇಷ್ಯಾದಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 07th, 03:59 pm
ನಿಮ್ಮ ಶುಭಾಶಯಗಳ ಆತ್ಮೀಯತೆಯು ನಮ್ಮ ಹಂಚಿಕೆಯ ಸಂಸ್ಕೃತಿಯ ಸುಂದರ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಲೇಷ್ಯಾದ ಕೌಲಾಲಂಪುರ್ ನಲ್ಲಿ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
February 07th, 03:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಲೇಷ್ಯಾದ ಕೌಲಾಲಂಪುರ್‌ನಲ್ಲಿ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಈ ಆತ್ಮೀಯ ಸ್ವಾಗತವು ನಮ್ಮ ಹಂಚಿಕೆಯ ಸಂಸ್ಕೃತಿಯ ಸುಂದರ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು. ಈ ಸಮುದಾಯ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಕ್ಕಾಗಿ ಅವರು ತಮ್ಮ ಆತ್ಮೀಯ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ಧನ್ಯವಾದ ಅರ್ಪಿಸಿದರು. ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರು ವಿಮಾನ ನಿಲ್ದಾಣಕ್ಕೆ ಬಂದು ತಮ್ಮನ್ನು ಸ್ವಾಗತಿಸಿ, ತಮ್ಮ ಕಾರಿನಲ್ಲೇ ಈ ಕಾರ್ಯಕ್ರಮಕ್ಕೆ ಕರೆತಂದಿದ್ದನ್ನು ಅವರು ಸ್ಮರಿಸಿದರು. ಈ ವಿಶೇಷ ಸನ್ನೆಗಳು ಭಾರತದ ಮೇಲೆ ಮತ್ತು ಇಲ್ಲಿ ಉಪಸ್ಥಿತರಿರುವ ಜನರ ಮೇಲೆ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗಿರುವ ಪ್ರೀತಿ ಮತ್ತು ಗೌರವವನ್ನು ಪ್ರತಿಬಿಂಬಿಸುತ್ತವೆ ಎಂದು ಶ್ರೀ ಮೋದಿ ಸೇರಿಸಿದರು.ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಅವರ ಉತ್ತರ
February 05th, 05:35 pm
ವಂದನಾ ನಿರ್ಣಯಕ್ಕೆ ಬೆಂಬಲವಾಗಿ ಈ ಸದನದ ಮುಂದೆ ನನ್ನ ಭಾವನೆಗಳನ್ನು ಮಂಡಿಸುವುದು ನನ್ನ ಸೌಭಾಗ್ಯವೇ ಸರಿ.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 05th, 05:00 pm
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುತ್ತಾ, ವಂದನಾ ನಿರ್ಣಯವನ್ನು ಬೆಂಬಲಿಸಿ ತಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಳೆದ ವರ್ಷದಲ್ಲಿ ಅಭಿವೃದ್ಧಿ ಹೊಂದಿದ ಭಾರತದತ್ತ ಸಾಗುವ ಪ್ರಯಾಣದಲ್ಲಿ ತ್ವರಿತ ಪ್ರಗತಿಯಾಗಿದ್ದು, ಪ್ರತಿಯೊಂದು ವಲಯದಲ್ಲಿ ಮತ್ತು ಸಮಾಜದ ಎಲ್ಲಾ ವರ್ಗಗಳಲ್ಲಿ ಪರಿವರ್ತನೆ ಗೋಚರಿಸುತ್ತಿದೆ, ರಾಷ್ಟ್ರವು ಸರಿಯಾದ ದಿಕ್ಕಿನಲ್ಲಿ ಹೆಚ್ಚಿನ ವೇಗದಲ್ಲಿ ಮುಂದುವರಿಯುತ್ತಿದೆ ಎಂದು ಹೇಳಿದರು. ರಾಷ್ಟ್ರಪತಿಗಳು ಈ ವಿಷಯಗಳನ್ನು ಸೂಕ್ಷ್ಮತೆ ಮತ್ತು ಸ್ಪಷ್ಟತೆಯೊಂದಿಗೆ ಪ್ರಸ್ತುತಪಡಿಸಿದ್ದಾರೆ ಎಂಬುದನ್ನೂ ಶ್ರೀ ಮೋದಿ ಉಲ್ಲೇಖಿಸಿದರು.ನವದೆಹಲಿಯ ಕಾರಿಯಪ್ಪ ಮೈದಾನದಲ್ಲಿ ನಡೆದ ಎನ್ ಸಿಸಿ ರ‍್ಯಾಲಿ (Rally) ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 28th, 04:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ, ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಜಿ, ವೇದಿಕೆಯಲ್ಲಿರುವ ಇತರೆ ಎಲ್ಲ ಗಣ್ಯರೆ, ದೇಶಾದ್ಯಂತ ಬಂದಿರುವ ಎನ್ ಸಿ ಸಿ ಮತ್ತು ಎನ್ ಎಸ್ ಎಸ್ ಕೆಡೆಟ್ ಗಳೆ, ಟ್ಯಾಬ್ಲೊ ಕಲಾವಿದರೆ, ರಾಷ್ಟ್ರೀಯ ರಂಗಶಾಲೆಯ ಸಹೋದ್ಯೋಗಿಗಳೆ ಮತ್ತು ನನ್ನ ಪ್ರೀತಿಯ ಯುವ ಸ್ನೇಹಿತರೆ. ನಿಮ್ಮೆಲ್ಲರ ಕಠಿಣ ಪರಿಶ್ರಮ ಇಲ್ಲಿ ಗೋಚರಿಸುತ್ತಿದೆ. ನೀವು ಉತ್ತಮ ಸಮನ್ವಯದಿಂದ ನಿಮ್ಮ ಪ್ರದರ್ಶನವನ್ನು ತೋರಿದ್ದೀರಿ.ದೆಹಲಿಯಲ್ಲಿ ನಡೆದ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡ್ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 28th, 03:30 pm
ದೆಹಲಿಯಲ್ಲಿ ಕಾರಿಯಪ್ಪ ಪರೇಡ್ ಮೈದಾನದಲ್ಲಿ ಇಂದು ನಡೆದ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡನ್ನು (ರ‍್ಯಾಲಿಯನ್ನು) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಎನ್‌ಸಿಸಿ ದಿನದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎನ್‌ಸಿಸಿ, ಎನ್‌ಎಸ್‌ಎಸ್ ಕೆಡೆಟ್‌ಗಳು, ಟ್ಯಾಬ್ಲೋ ಕಲಾವಿದರು, ರಾಷ್ಟ್ರೀಯ ರಂಗಶಾಲೆಯ ಸಹಚರರು ಮತ್ತು ದೇಶಾದ್ಯಂತದ ಯುವ ಪಾಲ್ಗೊಳ್ಳುವಿಕೆಯ ಪ್ರಯತ್ನಗಳು ಅವರ ಸಂಘಟಿತ ಪ್ರದರ್ಶನಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತವೆ ಎಂದು ಹೇಳಿದರು. ಇಂದು ಬೆಳಿಗ್ಗೆ ಮಹಾರಾಷ್ಟ್ರದಲ್ಲಿ ಸಂಭವಿಸಿದ ವಿಮಾನ ಅಪಘಾತದಿಂದಾಗಿ ಈ ದಿನವು ತೀವ್ರ ದುಃಖವನ್ನುಂಟುಮಾಡಿದೆ ಎಂದು ಶ್ರೀ ಮೋದಿ ದುಃಖದಿಂದ ನುಡಿದರು, ಇದರಲ್ಲಿ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಮತ್ತು ಕೆಲವು ಸಹೋದ್ಯೋಗಿಗಳು ಸಾವನ್ನಪ್ಪಿದ್ದಾರೆ. ಅಜಿತ್ ದಾದಾ ಅವರು ಮಹಾರಾಷ್ಟ್ರ ಮತ್ತು ರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಗ್ರಾಮೀಣ ಜೀವನವನ್ನು ಸುಧಾರಿಸಲು ಕೆಲಸ ಮಾಡುವ ಮೂಲಕ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಅವರು ಎತ್ತಿ ತೋರಿಸಿದರು ಮತ್ತು ಶ್ರೀ ಅಜಿತ್ ಪವಾರ್ ಜೀ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದರು. ಈ ನೋವಿನ ಕ್ಷಣದಲ್ಲಿ, ಅಪಘಾತದಲ್ಲಿ ಮಡಿದವರ ಕುಟುಂಬಗಳೊಂದಿಗೆ ರಾಷ್ಟ್ರವು ನಿಂತಿದೆ ಎಂದು ಅವರು ಹೇಳಿದರು. ದುಃಖ ಮತ್ತು ಸಂತಾಪದ ಈ ಕ್ಷಣಗಳ ನಡುವೆ ಪ್ರಧಾನಿ, ಸ್ನೇಹಪರ ರಾಷ್ಟ್ರಗಳವರು ಸೇರಿದಂತೆ ಹಾಜರಿದ್ದ ಎಲ್ಲಾ ಕೆಡೆಟ್‌ಗಳಿಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಈ ವರ್ಷ ಬಾಲಕಿಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಗುರುತಿಸಿದರು.2030 ರ ಕಡೆಗೆ: ಜಂಟಿ ಭಾರತ-ಇಯು ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿ
January 27th, 06:48 pm
ಜಂಟಿ ಭಾರತ-ಇಯು ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿಯು, ಜನವರಿ 27, 2026 ರಂದು ನವದೆಹಲಿಯಲ್ಲಿ ನಡೆದ 16 ನೇ ಭಾರತ-ಇಯು ಶೃಂಗಸಭೆಯಲ್ಲಿ ಅನುಮೋದಿಸಲ್ಪಟ್ಟಿದೆ, ಎರಡೂ ಪಾಲುದಾರರಿಗೆ ಮತ್ತು ವಿಶಾಲ ಪ್ರಪಂಚಕ್ಕೆ ಪರಸ್ಪರ ಪ್ರಯೋಜನಕಾರಿ, ಕಾಂಕ್ರೀಟ್ ಮತ್ತು ಪರಿವರ್ತಕ ಫಲಿತಾಂಶಗಳನ್ನು ನೀಡಲು ಇಯು -ಭಾರತ ಸಹಕಾರವನ್ನು ವಿಸ್ತರಿಸುವ, ಆಳಗೊಳಿಸುವ ಮತ್ತು ಉತ್ತಮವಾಗಿ ಸಂಯೋಜಿಸುವ ಮೂಲಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಹೊಂದಿದೆ.ಭಾರತ - ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರು ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರು ಭಾರತಕ್ಕೆ ನೀಡಿದ ಅಧಿಕೃತ ಭೇಟಿ ಮತ್ತು 16 ನೇ ಭಾರತ-ಇಯು ಶೃಂಗಸಭೆಯ ಕುರಿತು ಇಯು ಜಂಟಿ ಹೇಳಿಕೆ
January 27th, 06:15 pm
ಪ್ರಧಾನಿ ಮೋದಿ ಅವರ ಆಹ್ವಾನದ ಮೇರೆಗೆ, ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಭಾರತದ 77 ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಭಾರತಕ್ಕೆ ರಾಜ್ಯ ಭೇಟಿ ನೀಡಿದರು. ಭೇಟಿಯ ಸಮಯದಲ್ಲಿ, ನಾಯಕರು ಹೆಗ್ಗುರುತಾದ ಭಾರತ-ಇಯು ಎಫ್‌ಟಿಎ ಕುರಿತು ಮಾತುಕತೆಗಳ ಯಶಸ್ವಿ ಮುಕ್ತಾಯವನ್ನು ಶ್ಲಾಘಿಸಿದರು ಮತ್ತು 2030 ರ ಕಡೆಗೆ: ಭಾರತ-ಇಯು ಜಂಟಿ ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿಯನ್ನು ಅಳವಡಿಸಿಕೊಂಡರು.ಫಲಿತಾಂಶಗಳ ಪಟ್ಟಿ: ಐರೋಪ್ಯ ಮಂಡಳಿಯ ಅಧ್ಯಕ್ಷರು ಮತ್ತು ಐರೋಪ್ಯ ಆಯೋಗದ ಅಧ್ಯಕ್ಷರ ಭಾರತ ಭೇಟಿ
January 27th, 02:53 pm
2030ರ ಕಡೆಗೆ: ಜಂಟಿ ಭಾರತ-ಐರೋಪ್ಯ ಒಕ್ಕೂಟದ ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿ ಭಾರತ-ಐರೋಪ್ಯ ಒಕ್ಕೂಟ ವ್ಯೂಹಾತ್ಮಕ ಪಾಲುದಾರಿಕೆಯಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರು ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
January 27th, 01:30 pm
ಅಧ್ಯಕ್ಷರಾದ ಕೋಸ್ಟಾ ಅವರು ತಮ್ಮ ಸರಳ ಜೀವನ ವಿಧಾನ ಮತ್ತು ಸಮಾಜಕ್ಕೆ ಆಳವಾದ ಬದ್ಧತೆಗಾಗಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದ್ದಾರೆ, ಇದು ಅವರಿಗೆ ಲಿಸ್ಬನ್ನ ಗಾಂಧಿ ಎಂಬ ಪ್ರೀತಿಯ ಬಿರುದನ್ನು ಗಳಿಸಿಕೊಟ್ಟಿದೆ. ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು -ಜರ್ಮನಿಯ ಮೊದಲ ಮಹಿಳಾ ರಕ್ಷಣಾ ಸಚಿವೆಯಾಗಿ ಮಾತ್ರವಲ್ಲ, ಯುರೋಪಿಯನ್ ಆಯೋಗದ ಮೊದಲ ಮಹಿಳಾ ಅಧ್ಯಕ್ಷರಾಗಿಯೂ ಸಹ ವಿಶ್ವಾದ್ಯಂತ ಸ್ಫೂರ್ತಿಯ ಮೂಲವಾಗಿದ್ದಾರೆ.ರಾಷ್ಟ್ರ ಗರಿಮೆಯಿಂದ ಕೂಡಿದ ಉತ್ಸಾಹಭರಿತ ಗಣರಾಜ್ಯೋತ್ಸವ ಆಚರಣೆಗೆ ಪ್ರಧಾನಮಂತ್ರಿ ಮೆಚ್ಚುಗೆ
January 26th, 04:50 pm
ಕರ್ತವ್ಯ ಪಥದಲ್ಲಿ ನಡೆದ ಭವ್ಯ ಮೆರವಣಿಯು ಭಾರತದ ಪ್ರಜಾಪ್ರಭುತ್ವದ ಶಕ್ತಿ, ಪರಂಪರೆಯ ಶ್ರೀಮಂತಿಕೆ ಮತ್ತು ದೇಶವನ್ನು ಒಗ್ಗೂಡಿಸಿರುವ ಏಕತೆಯನ್ನು ಪ್ರದರ್ಶಿಸಿತು ಎಂದು ಅವರು ಒತ್ತಿ ಹೇಳಿದ್ದಾರೆ. ಕಾರ್ಯಕ್ರಮದ ನೋಟಗಳನ್ನು ಹಂಚಿಕೊಳ್ಳುತ್ತಾ ಅವರು, ಗಣರಾಜ್ಯೋತ್ಸವ ಸಮಾರಂಭದಲ್ಲಿ ಕರ್ತವ್ಯ ಪಥವು ರಾಷ್ಟ್ರೀಯ ಹೆಮ್ಮೆಯ ಶಕ್ತಿಶಾಲಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು ಎಂದಿದ್ದಾರೆ.ಚಿತ್ರಗಳಲ್ಲಿ: ನವದೆಹಲಿಯ ಕರ್ತವ್ಯ ಪಥದಲ್ಲಿ 77 ನೇ ಗಣರಾಜ್ಯೋತ್ಸವ
January 26th, 08:12 am
ಕರ್ತವ್ಯ ಪಥದಲ್ಲಿ ನಡೆದ 77 ನೇ ಗಣರಾಜ್ಯೋತ್ಸವ ಆಚರಣೆಯು ಭಾರತದ ಏಕತೆ, ಶಕ್ತಿ ಮತ್ತು ಪರಂಪರೆಯನ್ನು ಪ್ರದರ್ಶಿಸಿತು. ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸಮರ್ ಸ್ಮಾರಕದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸುವ ಮೂಲಕ ದಿನವನ್ನು ಪ್ರಾರಂಭಿಸಿದರು ಮತ್ತು ದೇಶದ ಧೈರ್ಯಶಾಲಿಗಳಿಗೆ ಕೃತಜ್ಞತೆಯನ್ನು ಪುನರುಚ್ಚರಿಸಿದರು.ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಆ್ಯಂಟೊನಿಯೋ ಕೋಸ್ಟಾ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಜಂಟಿ ದೂರವಾಣಿ ಸಂಭಾಷಣೆ
September 04th, 06:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಮಾನ್ಯ ಆ್ಯಂಟೊನಿಯೋ ಕೋಸ್ಟಾ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷರಾದ ಮಾನ್ಯ ಉರ್ಸುಲಾ ವಾನ್ ಡೆರ್ ಲೇಯೆನ್ ಅವರೊಂದಿಗೆ ಇಂದು ಜಂಟಿ ದೂರವಾಣಿ ಸಂಭಾಷಣೆ ನಡೆಸಿದರು.ಜಿ7 ಶೃಂಗಸಭೆ ಸಂದರ್ಭದಲ್ಲಿ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಂವಾದ
June 18th, 05:03 pm
2025ರ ಜೂನ್ 17 ರಂದು ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ ಜಿ 7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಶ್ರೀ ಆಂಟೋನಿಯೊ ಕೋಸ್ಟಾ ಅವರೊಂದಿಗೆ ಫಲಪ್ರದ ಸಂಭಾಷಣೆ ನಡೆಸಿದರು.ಸೈಪ್ರಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪತ್ರಿಕಾ ಹೇಳಿಕೆ
June 16th, 01:45 pm
ಮೊದಲನೆಯದಾಗಿ, ಗೌರವಾನ್ವಿತ ಅಧ್ಯಕ್ಷರ ಆತ್ಮೀಯ ಸ್ವಾಗತ ಮತ್ತು ಔದಾರ್ಯಯುತ ಆತಿಥ್ಯಕ್ಕಾಗಿ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ನಿನ್ನೆ ನಾನು ಸೈಪ್ರಸ್ ನೆಲಕ್ಕೆ ಕಾಲಿಟ್ಟ ಕ್ಷಣದಿಂದ, ಅಧ್ಯಕ್ಷರು ಮತ್ತು ಈ ದೇಶದ ಜನರು ತೋರಿಸಿದ ಆತ್ಮೀಯತೆ ಮತ್ತು ವಾತ್ಸಲ್ಯವು ನಿಜವಾಗಿಯೂ ನನ್ನ ಹೃದಯವನ್ನು ಮುಟ್ಟಿದೆ.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿದ ಯೂರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಆಂಟೋನಿಯೊ ಕೋಸ್ಟಾ
January 07th, 08:31 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಂದು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಶ್ರೀ ಆಂಟೋನಿಯೊ ಕೋಸ್ಟಾ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.