ಪಶ್ಚಿಮ ಬಂಗಾಳದ ಬಿರ್ಭೂಮ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
August 17th, 01:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಬಿರ್ಭೂಮ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.Prime Minister expresses grief over loss of lives due to building collapse in Thane
July 31st, 01:08 pm
The Prime Minister, Shri Narendra Modi has expressed deep grief over the loss of lives due to the collapse of a building in Thane, Maharashtra.ಸಿಕ್ಕಿಂನ ನಾಮ್ಚಿಯಲ್ಲಿ ಸುರಂಗ ಕುಸಿತದಿಂದಾದ ಜೀವಹಾನಿಗೆ ಪ್ರಧಾನಮಂತ್ರಿ ಶೋಕ
July 21st, 01:01 pm
ಸಿಕ್ಕಿಂನ ನಾಮ್ಚಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದುಃಖ ವ್ಯಕ್ತಪಡಿಸಿದ್ದಾರೆ. ಅವರು ಮೃತರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
July 18th, 07:13 pm
ಗುಜರಾತ್ ನ ಅಹಮದಾಬಾದ್ ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಆಡಳಿತ ಸಂತ್ರಸ್ತರಿಗೆ ಎಲ್ಲ ಸಾಧ್ಯ ನೆರವನ್ನು ಒದಗಿಸುತ್ತಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿದೋಣಿ ಮುಳುಗಿ ಸಂಭವಿಸಿದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ
July 13th, 09:55 pm
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿದೋಣಿ ಮುಳುಗಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಕೋಲ್ಕತ್ತಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
June 25th, 11:13 am
ಕೋಲ್ಕತ್ತಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.ಲಕ್ನೋದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
June 22nd, 06:37 pm
ಉತ್ತರಪ್ರದೇಶದ ಲಕ್ನೋದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.ಮಹಾರಾಷ್ಟ್ರದ ಸೋಲಾಪುರ ಗ್ರಾಮಾಂತರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ
June 14th, 11:40 am
ಮಹಾರಾಷ್ಟ್ರದ ಸೋಲಾಪುರ ಗ್ರಾಮಾಂತರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.Prime Minister expresses grief over the mishap at the Visakhapatnam Steel Plant
June 08th, 07:32 pm
Prime Minister Shri Narendra Modi today expressed sadness over the mishap at the Visakhapatnam Steel Plant. The Prime Minister extended his condolences to those who have lost their loved ones and prayed that the injured recover at the earliest. He noted that the local authorities are providing all possible assistance to those affected.ಪಂಜಾಬ್‌ನ ಫಿರೋಜ್‌ಪುರದಲ್ಲಿ ಸಂಭವಿಸಿದ ದುರ್ಘಟನೆಗೆ ಪ್ರಧಾನಮಂತ್ರಿ ಸಂತಾಪ
June 06th, 06:22 pm
ಪಂಜಾಬ್ ರಾಜ್ಯದ ಫಿರೋಜ್‌ಪುರ ಜಿಲ್ಲೆಯಲ್ಲಿ ಇಂದು ಸಂಭವಿಸಿದ ಅಪಘಾತ ದುರ್ಘಟನೆಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದರು. ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ಅವರು ಸಂತಾಪ ಸೂಚಿಸಿದರು ಹಾಗೂ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
June 03rd, 01:04 pm
ಇಂದು ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಘಟನೆ ಅತ್ಯಂತ ದುಃಖಕರವೆಂದು ಬಣ್ಣಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಅವರು ಹೃತ್ಪೂರ್ವಕ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಹಾರೈಸಿದ್ದಾರೆ. ಅವಘಡದಿಂದ ಸಂತ್ರಸ್ತರಾದವರಿಗೆ ಅಧಿಕಾರಿಗಳು ಸಾಧ್ಯವಿರುವ ಎಲ್ಲ ರೀತಿಯ ಸಹಾಯವನ್ನು ಒದಗಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಕರ್ನಾಟಕದ ಕಾರವಾರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
May 24th, 06:51 pm
ಕರ್ನಾಟಕದ ಕಾರವಾರ ಜಿಲ್ಲೆಯಲ್ಲಿ ಸಂಭವಿಸಿದ ದುರಂತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಅವರು ಹೃತ್ಪೂರ್ವಕ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
May 18th, 01:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ ಅವರು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.ದೆಹಲಿಯ ಶಹದಾರಾ ಜಿಲ್ಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
May 03rd, 07:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಶಹದಾರಾ ಜಿಲ್ಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಮಧ್ಯಪ್ರದೇಶದ ಜಬಲ್ ಪುರದಲ್ಲಿ ದೋಣಿ ಮುಳುಗಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
May 01st, 12:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಜಬಲ್ ಪುರದಲ್ಲಿ ದೋಣಿ ಮುಳುಗಿ ಸಂಭವಿಸಿದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಮಧ್ಯಪ್ರದೇಶದ ಧಾರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
April 29th, 11:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಧ್ಯಪ್ರದೇಶದ ಧಾರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
April 29th, 11:22 pm
ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿದು ಸಂಭವಿಸಿದ ದುರದೃಷ್ಟಕರ ಘಟನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಉತ್ತರಾಖಂಡದ ತೆಹ್ರಿ ಗರ್ವಾಲ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
April 23rd, 07:24 pm
ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ದುಃಖ ವ್ಯಕ್ತಪಡಿಸಿದ್ದಾರೆ. ದುರಂತ ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ ಅವರು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
April 23rd, 02:34 pm
ಪ್ರಧಾನಮಂತ್ರಿ ಅವರು, ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಶೋಕ ವ್ಯಕ್ತಪಡಿಸಿದ್ದಾರೆ. ಈ ದುರಂತ ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪಗಳನ್ನು ಸೂಚಿಸಿರುವ ಪ್ರಧಾನಮಂತ್ರಿ ಅವರು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.ಉಧಂಪುರದಲ್ಲಿ ನಡೆದ ಬಸ್ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಶೋಕ ವ್ಯಕ್ತಪಡಿಸಿದ ಪ್ರಧಾನಮಂತ್ರಿ
April 20th, 01:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.