ಏಪ್ರಿಲ್ 21 ರಂದು ನಾಗರಿಕ ಸೇವಾ ದಿನದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 19th, 01:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 17ನೇ ನಾಗರಿಕ ಸೇವಾ ದಿನದ ಅಂಗವಾಗಿ ಏಪ್ರಿಲ್ 21 ರಂದು ಬೆಳಗ್ಗೆ 11 ಗಂಟೆ ನವದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜನೆಯಾಗಿರುವ ಕಾರ್ಯಕ್ರಮದಲ್ಲಿ ನಾಗರಿಕ ಸೇವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಾರ್ವಜನಿಕ ಆಡಳಿತದಲ್ಲಿನ ಶ್ರೇಷ್ಠತೆಗಾಗಿ ಪ್ರಧಾನಮಂತ್ರಿಗಳ ಪ್ರಶಸ್ತಿಗಳನ್ನು ಸಹ ಅವರು ಪ್ರದಾನ ಮಾಡಲಿದ್ದಾರೆ.