PM Modi shares Sanskrit Subhashitam emphasising the importance of Farmers
December 23rd, 09:41 am
PM Modi shared a Sanskrit verse highlighting the importance of farmers. It conveys that even when possessing gold, silver, rubies and fine clothes, people still have to depend on farmers for food.Prime Minister pays tributes to former PM Chaudhary Charan Singh ji on his birth anniversary
December 23rd, 09:39 am
On the birth anniversary of Former PM Bharat Ratna Chaudhary Charan Singh, PM Modi lauded his dedication to the welfare of the deprived sections of society and farmers. The PM also remarked that the country can never forget his contributions to nation-building.Assam has picked up a new momentum of development: PM Modi at the foundation stone laying of Ammonia-Urea Fertilizer Project in Namrup
December 21st, 04:25 pm
In a major boost to the agricultural sector, PM Modi laid the foundation stone of Ammonia-Urea Fertilizer Project at Namrup in Assam. He highlighted the start of new industries, the creation of modern infrastructure, semiconductor manufacturing, new opportunities in agriculture, the advancement of tea gardens and their workers as well as the growing potential of tourism in Assam. The PM reiterated his commitment to preserving Assam’s identity and culture.PM Modi lays foundation stone of Ammonia-Urea Fertilizer Project of Assam Valley Fertilizer and Chemical Company Limited at Namrup, Assam
December 21st, 12:00 pm
In a major boost to the agricultural sector, PM Modi laid the foundation stone of Ammonia-Urea Fertilizer Project at Namrup in Assam. He highlighted the start of new industries, the creation of modern infrastructure, semiconductor manufacturing, new opportunities in agriculture, the advancement of tea gardens and their workers as well as the growing potential of tourism in Assam. The PM reiterated his commitment to preserving Assam’s identity and culture.2026ರ ಹಂಗಾಮಿನಲ್ಲಿ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
December 12th, 04:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು 2026ರ ಹಂಗಾಮಿನಲ್ಲಿ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ತೆಂಗು ಬೆಳೆಗಾರರಿಗೆ ಲಾಭದಾಯಕ ಬೆಲೆ ಒದಗಿಸುವ ಸಲುವಾಗಿ, ಸರ್ಕಾರವು 2018-19ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಆದೇಶಿತ (ಮ್ಯಾಂಡೇಟೆಡ್) ಬೆಳೆಗಳ ಎಂ.ಎಸ್.ಪಿ.ಯನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಹೆಚ್ಚಿನ ಮಟ್ಟದಲ್ಲಿ ನಿಗದಿಪಡಿಸುವುದಾಗಿ ಘೋಷಿಸಿತ್ತು. 2026ರ ಹಂಗಾಮಿನಲ್ಲಿ ನ್ಯಾಯಸಮ್ಮತ ಸರಾಸರಿ ಗುಣಮಟ್ಟದ ಸೀಳು ಕೊಬ್ಬರಿ ಪ್ರತಿ ಕ್ವಿಂಟಾಲ್ಗೆ 12,027 ರೂ. ಎಂ.ಎಸ್.ಪಿ. ಮತ್ತು ಉಂಡೆ (ಬಾಲ್) ಕೊಬ್ಬರಿಗೆ 12,500 ರೂ. ಎಂ.ಎಸ್.ಪಿ. ನಿಗದಿಪಡಿಸಲಾಗಿದೆ.ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ-2025ರಲ್ಲಿ ರೈತರೊಂದಿಗೆ ಪ್ರಧಾನಮಂತ್ರಿ ಸಂವಾದ
November 20th, 12:30 pm
ಇವೆಲ್ಲವೂ ಬಾಳೆಹಣ್ಣಿನ ಮೌಲ್ಯವರ್ಧಿತ ಉತ್ಪನ್ನಗಳು, ಇದು ತ್ಯಾಜ್ಯ... ಸರ್, ಇದು ಬಾಳೆಹಣ್ಣಿನ ತ್ಯಾಜ್ಯದಿಂದ ಬಂದಿದೆ; ಇದು ಬಾಳೆಹಣ್ಣಿನ ಮೌಲ್ಯವರ್ಧನೆಯಿಂದ ಬಂದಿದೆ, ಸರ್ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025ರಲ್ಲಿ ರೈತರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 20th, 12:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025’ರಲ್ಲಿ ರೈತರೊಂದಿಗೆ ಸಂವಾದ ನಡೆಸಿದರು. ನೈಸರ್ಗಿಕ ಕೃಷಿಯಲ್ಲಿ ತೊಡಗಿರುವ ರೈತರನ್ನು ಅಭಿನಂದಿಸಿದ ಶ್ರೀ ಮೋದಿ ಅವರು, ಅಲ್ಲಿನ ಬಾಳೆ ಬೆಳೆಯನ್ನು ವೀಕ್ಷಿಸಿದರು ಮತ್ತು ಬಾಳೆ ತ್ಯಾಜ್ಯದ ಉಪಯೋಗದ ಬಗ್ಗೆ ವಿಚಾರಿಸಿದರು. ಅಲ್ಲಿ ಪ್ರದರ್ಶಿಸಲಾದ ಎಲ್ಲಾ ವಸ್ತುಗಳು ಬಾಳೆ ತ್ಯಾಜ್ಯದಿಂದ ತಯಾರಿಸಿದ ಮೌಲ್ಯವರ್ಧಿತ ಉತ್ಪನ್ನಗಳು ಎಂದು ರೈತರು ಪ್ರಧಾನಮಂತ್ರಿಯವರಿಗೆ ವಿವರಿಸಿದರು. ತಮ್ಮ ಉತ್ಪನ್ನಗಳು ಭಾರತದಾದ್ಯಂತ ಆನ್ ಲೈನ್ ನಲ್ಲಿ ಮಾರಾಟವಾಗುತ್ತವೆಯೇ ಎಂದು ಪ್ರಧಾನಮಂತ್ರಿಯವರು ಕೇಳಿದರು, ಅದಕ್ಕೆ ರೈತರು ಹೌದು ಎಂದು ಉತ್ತರಿಸಿದರು. ರೈತ ಉತ್ಪಾದಕ ಸಂಸ್ಥೆಗಳು (FPOs) ಹಾಗೂ ವೈಯಕ್ತಿಕ ಕೊಡುಗೆದಾರರ ಮೂಲಕ ತಾವು ಇಡೀ ತಮಿಳುನಾಡನ್ನು ಪ್ರತಿನಿಧಿಸುತ್ತಿರುವುದಾಗಿ ರೈತರು ತಿಳಿಸಿದರು. ತಮ್ಮ ಉತ್ಪನ್ನಗಳು ಆನ್ ಲೈನ್ನಲ್ಲಿ ಮಾರಾಟವಾಗುವುದರ ಜೊತೆಗೆ ರಫ್ತು ಕೂಡ ಆಗುತ್ತವೆ ಮತ್ತು ಭಾರತದಾದ್ಯಂತ ಸ್ಥಳೀಯ ಮಾರುಕಟ್ಟೆಗಳು ಹಾಗೂ ಸೂಪರ್ಮಾರ್ಕೆಟ್ ಗಳಲ್ಲಿ ಲಭ್ಯವಿವೆ ಎಂದು ಅವರು ಮಾಹಿತಿ ನೀಡಿದರು. ಪ್ರತಿ FPO ನಲ್ಲಿ ಎಷ್ಟು ಜನರು ಒಟ್ಟಿಗೆ ಕೆಲಸ ಮಾಡುತ್ತಾರೆ ಎಂದು ಶ್ರೀ ಮೋದಿ ಕೇಳಿದರು, ಇದಕ್ಕೆ ಉತ್ತರಿಸಿದ ರೈತರು, ಸುಮಾರು ಒಂದು ಸಾವಿರ ಜನರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು. ಇದನ್ನು ಆಲಿಸಿದ ಪ್ರಧಾನಮಂತ್ರಿಯವರು, ಬಾಳೆ ಕೃಷಿಯನ್ನು ಒಂದೇ ಪ್ರದೇಶದಲ್ಲಿ ಪ್ರತ್ಯೇಕವಾಗಿ ಮಾಡಲಾಗುತ್ತಿದೆಯೇ ಅಥವಾ ಇತರ ಬೆಳೆಗಳೊಂದಿಗೆ ಮಿಶ್ರ ಬೆಳೆಯಾಗಿ ಬೆಳೆಯಲಾಗುತ್ತಿದೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಸ್ಪಷ್ಟನೆ ನೀಡಿದ ರೈತರು, ವಿವಿಧ ಪ್ರದೇಶಗಳು ವಿಭಿನ್ನ ಮತ್ತು ವಿಶೇಷ ಉತ್ಪನ್ನಗಳಲ್ಲಿ ಪರಿಣತಿ ಹೊಂದಿವೆ ಎಂದು ತಿಳಿಸಿದರು ಮತ್ತು ತಮ್ಮಲ್ಲಿ ಜಿಐ (GI - ಭೌಗೋಳಿಕ ಸೂಚಕ) ಟ್ಯಾಗ್ ಹೊಂದಿರುವ ಉತ್ಪನ್ನಗಳು ಸಹ ಇವೆ ಎಂದು ಹೇಳಿದರು.ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 19th, 07:01 pm
ತಮಿಳುನಾಡು ರಾಜ್ಯಪಾಲರಾದ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಎಲ್. ಮುರುಗನ್ ಜಿ, ತಮಿಳುನಾಡು ಕೃಷಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಕೆ. ರಾಮಸಾಮಿ ಜಿ, ವಿವಿಧ ಕೃಷಿ ಸಂಸ್ಥೆಗಳ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ರೈತ ಸಹೋದರ ಸಹೋದರಿಯರೆ ಮತ್ತು ಡಿಜಿಟಲ್ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರಿಕೊಂಡಿರುವ ದೇಶಾದ್ಯಂತದ ಲಕ್ಷಾಂತರ ರೈತರೆ! ನಾನು ನಿಮ್ಮೆಲ್ಲರಿಗೂ ವಣಕ್ಕಂ ಮತ್ತು ನಮಸ್ಕಾರದೊಂದಿಗೆ ಶುಭಾಶಯ ಕೋರುತ್ತೇನೆ. ಮೊದಲನೆಯದಾಗಿ, ಇಲ್ಲಿರುವ ನಿಮ್ಮೆಲ್ಲರಿಗೂ ಮತ್ತು ದೇಶಾದ್ಯಂತದ ನನ್ನ ಎಲ್ಲಾ ರೈತ ಸಹೋದರ ಸಹೋದರಿಯರಿಗೂ ಕ್ಷಮೆ ಯಾಚಿಸಲು ಬಯಸುತ್ತೇನೆ. ಇಂದು ಬೆಳಗ್ಗೆ ನಾನು ಸತ್ಯಸಾಯಿ ಬಾಬಾ ಅವರಿಗೆ ಮೀಸಲಾದ ಪುಟ್ಟಪರ್ತಿ ಕಾರ್ಯಕ್ರಮದಲ್ಲಿದ್ದೆ, ಅಲ್ಲಿ ನಡೆದ ಕಾರ್ಯಕ್ರಮ ನಿರೀಕ್ಷೆಗಿಂತ ಹೆಚ್ಚು ಸಮಯ ನಡೆದ ಕಾರಣ ನಾನು ಇಲ್ಲಿಗೆ ತಲುಪಲು ಸುಮಾರು 1 ತಾಸು ತಡವಾಯಿತು. ಅದರಿಂದ ನಾನಿಲ್ಲಿಗೆ ಬರುವುದು ತಡವಾಯಿತು. ಇದರಿಂದ ನಿಮಗೆ ಉಂಟಾಗಿರಬಹುದಾದ ಯಾವುದೇ ಅನನುಕೂಲತೆಗಾಗಿ ನಾನು ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತೇನೆ. ದೇಶಾದ್ಯಂತ ಅನೇಕ ಜನರು ಕಾಯುತ್ತಿರುವುದನ್ನು ನಾನು ನೋಡುತ್ತಿದ್ದೇನೆ, ಆದ್ದರಿಂದ ನಾನು ನಿಮ್ಮ ಕ್ಷಮೆ ಕೋರುತ್ತೇನೆ.ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
November 19th, 02:30 pm
ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಕೊಯಮತ್ತೂರಿನ ಪವಿತ್ರ ನೆಲದಲ್ಲಿ ಮರುಧಮಲೈ ಮುರುಗನ್ ದೇವರಿಗೆ ನಮಸ್ಕಾರ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕೊಯಮತ್ತೂರು ಸಂಸ್ಕೃತಿ, ಸಹಾನುಭೂತಿ ಮತ್ತು ಸೃಜನಶೀಲತೆಯ ಭೂಮಿ ಎಂದು ಅವರು ಬಣ್ಣಿಸಿದರು ಮತ್ತು ಅದು ದಕ್ಷಿಣ ಭಾರತದ ಉದ್ಯಮಶೀಲ ಶಕ್ತಿಯ ಕೇಂದ್ರವಾಗಿದೆ ಎಂದು ಹೇಳಿದರು. ನಗರದ ಜವಳಿ ವಲಯವು ರಾಷ್ಟ್ರೀಯ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡುತ್ತಿದೆ ಎಂದು ಅವರು ಒತ್ತಿ ಹೇಳಿದರು. ಕೊಯಮತ್ತೂರಿನ ಮಾಜಿ ಸಂಸದರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಈಗ ಉಪರಾಷ್ಟ್ರಪತಿಯಾಗಿ ದೇಶಕ್ಕೆ ಮಾರ್ಗದರ್ಶನ ನೀಡುತ್ತಿರುವುದರಿಂದ ಕೊಯಮತ್ತೂರು ಈಗ ಮತ್ತಷ್ಟು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ
November 19th, 11:00 am
ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳು, ರಾಮಮೋಹನ್ ನಾಯ್ಡು ಜಿ, ಜಿ. ಕಿಶನ್ ರೆಡ್ಡಿ ಜಿ, ಭೂಪತಿ ರಾಜು ಶ್ರೀನಿವಾಸ ವರ್ಮಾ ಜಿ, ಸಚಿನ್ ತೆಂಡೂಲ್ಕರ್ ಜಿ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಜಿ, ರಾಜ್ಯ ಸರ್ಕಾರದ ಸಚಿವ ನಾರಾ ಲೋಕೇಶ್ ಜಿ, ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಆರ್. ಜೆ. ರತ್ನಾಕರ್ ಜಿ, ಉಪಕುಲಪತಿ ಕೆ. ಚಕ್ರವರ್ತಿ ಜಿ, ಐಶ್ವರ್ಯ ಜಿ, ಇತರ ಎಲ್ಲಾ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ, ಎಲ್ಲರಿಗೂ ಸಾಯಿ ರಾಮ್!ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 19th, 10:30 am
ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು ಸಾಯಿ ರಾಮ್ ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ ಸಿಕ್ಕಿತು ಎಂಬುದನ್ನೂ ಅವರು ಹಂಚಿಕೊಂಡರು. ಬಾಬಾ ಅವರ ಪಾದಗಳಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆಯುವುದು ಸದಾ ಹೃದಯವನ್ನು ತುಂಬುವ ಆಳವಾದ ಭಾವನಾತ್ಮಕ ಕ್ಷಣ ಎಂದವರು ಬಣ್ಣಿಸಿದರು.ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 18th, 11:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ.ಗುಜರಾತ್ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
November 15th, 03:15 pm
ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್ಭಾಯಿ ಪಟೇಲ್ ಮತ್ತು ಜಯರಾಮ್ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 15th, 03:00 pm
ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.Bihar has defeated lies and upheld the truth: PM Modi from BJP HQ post NDA’s major victory
November 14th, 07:30 pm
PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.After NDA’s landslide Bihar victory, PM Modi takes the centre stage at BJP HQ
November 14th, 07:00 pm
PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.ಡೆಹ್ರಾಡೂನ್ ನಲ್ಲಿ ನಡೆದ ಉತ್ತರಾಖಂಡ ರಾಜ್ಯ ರಚನೆಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 09th, 01:00 pm
ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜಿ; ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಜಿ; ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಜಯ್ ಟಂಟಾ ಜಿ; ವಿಧಾನಸಭೆಯ ಸ್ಪೀಕರ್ ಸೋದರಿ ಶ್ರೀಮತಿ ರಿತು ಜಿ; ಉತ್ತರಾಖಂಡ ಸರ್ಕಾರದ ಸಚಿವರು; ವೇದಿಕೆಯಲ್ಲಿ ಉಪಸ್ಥಿತರಿರುವ ಮಾಜಿ ಮುಖ್ಯಮಂತ್ರಿ ಮತ್ತು ಸಂಸತ್ ಸದಸ್ಯರು; ನಮ್ಮನ್ನು ಆಶೀರ್ವದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪೂಜ್ಯ ಸಂತರು; ಮತ್ತು ಇತರ ಎಲ್ಲಾ ಗಣ್ಯ ಅತಿಥಿಗಳು, ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೆ!ಡೆಹ್ರಾಡೂನ್ ನಲ್ಲಿ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
November 09th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಹ್ರಾಡೂನ್ನಲ್ಲಿ 'ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ' ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ₹8140 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ದೇವಭೂಮಿ ಉತ್ತರಾಖಂಡದ ಜನತೆಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಎಲ್ಲರಿಗೂ ತಮ್ಮ ಹೃತ್ಪೂರ್ವಕ ನಮನ, ಗೌರವ ಹಾಗೂ ಸೇವೆಯನ್ನು ಸಮರ್ಪಿಸಿದರು.Bihar doesn't need ‘Katta Sarkar’: PM Modi in Sitamarhi
November 08th, 11:15 am
PM Modi addressed a large and enthusiastic gathering in Sitamarhi, Bihar, seeking blessings at the sacred land of Mata Sita and underlining the deep connection between faith and nation building. Recalling the events of November 8 2019, when he had prayed for a favourable Ayodhya judgment before inauguration duties the next day, he said today he had come to Sitamarhi to seek the people’s blessings for a Viksit Bihar. He reminded voters that this election will decide the future of Bihar’s youth and urged them to vote for progress.Unstoppable wave of support as PM Modi addresses rallies in Sitamarhi and Bettiah, Bihar
November 08th, 11:00 am
PM Modi today addressed large and enthusiastic gatherings in Sitamarhi and Bettiah, Bihar, seeking blessings in the sacred land of Mata Sita and highlighting the deep connection between faith and nation-building. Recalling the events of November 8, 2019, when he had prayed for a favourable Ayodhya verdict before heading for an inauguration the following day, he said he had now come to Sitamarhi to seek the people’s blessings for a Viksit Bihar.