​​​​​​​ಮುಂದಿನ ಮೂರು ವರ್ಷಗಳವರೆಗೆ ತ್ವರಿತ ವಿಶೇಷ ನ್ಯಾಯಾಲಯಗಳಿಗೆ ಕೇಂದ್ರ ಪ್ರಾಯೋಜಿತ ಯೋಜನೆ ಮುಂದುವರಿಕೆಗೆ ಸಂಪುಟ ಅನುಮೋದನೆ

November 29th, 03:53 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಇಂದು ತ್ವರಿತ ವಿಶೇಷ ನ್ಯಾಯಾಲಯವನ್ನು (FTSCs) ಏಪ್ರಿಲ್ 1ರಿಂದ ಮಾರ್ಚ್ 31, 2026 ರವರೆಗೆ ಕೇಂದ್ರ ಪ್ರಾಯೋಜಿತ ಯೋಜನೆಯಾಗಿ (CSS) ಮುಂದುವರಿಸಲು ಅನುಮೋದಿಸಿದೆ.