ಎಫ್.ಐ.ಡಿ.ಇ ವಿಶ್ವಕಪ್ ಭಾರತಕ್ಕೆ ಮರಳುವುದನ್ನು ಸ್ವಾಗತಿಸಿದ ಪ್ರಧಾನಮಂತ್ರಿ
August 26th, 11:30 pm
ಭಾರತವು ಪ್ರತಿಷ್ಠಿತ ಎಫ್.ಐ.ಡಿ.ಇ ವಿಶ್ವಕಪ್ 2025ನ್ನು ಆಯೋಜಿಸಲು ಸಜ್ಜಾಗುತ್ತಿರುವಾಗ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಪಾರ ಹೆಮ್ಮೆ ಮತ್ತು ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ, ಈ ಪಂದ್ಯಾವಳಿಯು ಎರಡು ದಶಕಗಳ ನಂತರ ಭಾರತದ ನೆಲಕ್ಕೆ ಮರಳಿದೆ.FIDE ವಿಶ್ವ ಜೂನಿಯರ್ ರ‍್ಯಾಪಿಡ್ ಚೆಸ್ ಚಾಂಪಿಯನ್ ಷಿಪ್ ನಲ್ಲಿ ಜಯಗಳಿಸಿದ ರೌನಕ್ ಸಾಧ್ವನಿ ಅವರಿಗೆ ಪ್ರಧಾನಿ ಅಭಿನಂದನೆ
October 14th, 01:55 pm
FIDE ವಿಶ್ವ ಜೂನಿಯರ್ ರ‍್ಯಾಪಿಡ್ ಚೆಸ್ ಚಾಂಪಿಯನ್ ಷಿಪ್ 2023 ರಲ್ಲಿ ಗಮನಾರ್ಹ ವಿಜಯ ಸಾಧಿಸಿದ ರೌನಕ್ ಸಾಧ್ವನಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದರು.FIDE ವಿಶ್ವಕಪ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಪ್ರಜ್ಞಾನಂದಗೆ ಪ್ರಧಾನಿ ಮೋದಿ ಶ್ಲಾಘನೆ
August 24th, 07:01 pm
ಚೆಸ್ ಗ್ರ್ಯಾಂಡ್ ಮಾಸ್ಟರ್ ಆರ್ ಪ್ರಜ್ಞಾನಂದ ಅವರು FIDE ವಿಶ್ವಕಪ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ.