ಎಫ್‌ಐಎಚ್ ಹಾಕಿ ಮಹಿಳಾ ನೇಷನ್ಸ್ ಕಪ್ ಗೆದ್ದ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
June 21st, 05:13 pm
ಎಫ್‌ಐಎಚ್ ಹಾಕಿ ಮಹಿಳಾ ನೇಷನ್ಸ್ ಕಪ್‌ನಲ್ಲಿ ವಿಜೇತರಾಗಿ ಹೊರಹೊಮ್ಮಿದ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.