₹23,731 ಕೋಟಿ ವೆಚ್ಚದೊಂದಿಗೆ ಸಂಕುಚಿತ ಜೈವಿಕ ಅನಿಲಕ್ಕಾಗಿ (CBG) ಭಾರತದ ರಾಷ್ಟ್ರೀಯ ಏಕೀಕೃತ ಯೋಜನೆಯಾದ ಗೋಬರ್ ಧನ್ (GOBARdhan) ಗೆ ಕೇಂದ್ರ ಸಂಪುಟದ ಅನುಮೋದನೆ
August 06th, 04:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯು ₹23,731 ಕೋಟಿ ಒಟ್ಟು ವೆಚ್ಚದೊಂದಿಗೆ 'ರಾಷ್ಟ್ರೀಯ ವೃತ್ತಾಕಾರದ ಜೈವಿಕ ಇಂಧನ ಯೋಜನೆ'ಯಾದ 'ಗೋಬರ್ ಧನ್' (GOBARdhan) ಗೆ ಅನುಮೋದನೆ ನೀಡಿದೆ.Prime Minister Narendra Modi Chairs Second High-Level Meeting with Secretaries of Government of India
July 28th, 08:48 pm
PM Modi chaired the second high-level meeting with Secretaries to the Government of India. The sectors discussed included Finance and Economy, Commerce and Industry and Technology. He stressed the need to reform processes, improve work culture and strengthen institutional efficiency, while also calling for greater participation of young innovators and entrepreneurs in the cybersecurity ecosystem.ಆರ್ಥಿಕ ನೀಲನಕ್ಷೆ ವ್ಯವಹಾರ ಸ್ವಾಗತ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
July 09th, 06:15 am
ಈಗ ಹೂಡಿಕೆ ಮತ್ತು ನಾವೀನ್ಯತೆಯ ವಿಮಾನವು ಈ ರನ್‌ವೇಯಿಂದ ಹಾರಲು ಸಿದ್ಧವಾಗಿದೆ. ಈ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ.Prime Minister addresses Australia-India CEOs Forum and Economic Roadmap Business event
July 09th, 06:00 am
PM Modi participated in the Australia-India CEOs Forum and the Economic Roadmap Business event in Melbourne. Addressing the CEOs Forum, he highlighted India's strong economic growth, policy reforms, digital transformation and expanding innovation ecosystem. Addressing the Economic Roadmap Business event, he expressed satisfaction at the growth of trade and investment ties based on ECTA and called for early conclusion of the proposed CECA.ಮ್ಯಾನ್ಮಾರ್ ಅಧ್ಯಕ್ಷರ ಭಾರತದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ-ಮ್ಯಾನ್ಮಾರ್ ಜಂಟಿ ಹೇಳಿಕೆ
June 01st, 07:16 pm
ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಮ್ಯಾನ್ಮಾರ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರಾದ ಯು ಮಿನ್ ಆಂಗ್ ಹ್ಲೇಂಗ್ ಅವರು 30 ಮೇ ನಿಂದ 3 ಜೂನ್ 2026 ರವರೆಗೆ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯನ್ನು ನೀಡಿದರು.ಪಶ್ಚಿಮ ಏಷ್ಯಾದ ಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಮತ್ತು ಪರಿಹಾರ ಕ್ರಮಗಳ ಪರಾಮರ್ಶೆಗಾಗಿ ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಭದ್ರತಾ ವಿಷಯಗಳ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಯಿತು
March 22nd, 09:06 pm
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಹಾಗೂ ಪ್ರಸ್ತುತ ಮತ್ತು ಪ್ರಸ್ತಾವಿತ ಪರಿಹಾರ ಕ್ರಮಗಳನ್ನು ಪರಾಮರ್ಶಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭದ್ರತಾ ವಿಷಯಗಳ ಸಂಪುಟ ಸಮಿತಿ (ಸಿಸಿಎಸ್) ಸಭೆಯ ಅಧ್ಯಕ್ಷತೆ ವಹಿಸಿದ್ದರು."ವಿಕಸಿತ ಭಾರತಕ್ಕಾಗಿ ತಂತ್ರಜ್ಞಾನ, ಸುಧಾರಣೆಗಳು ಮತ್ತು ಹಣಕಾಸು" ಎನ್ನುವ ವಿಷಯದ ಕುರಿತು ಬಜೆಟ್ ನಂತರದ ವೆಬಿನಾರಿನಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 27th, 01:01 pm
ಈ ವರ್ಷದ ಮೊದಲ ಬಜೆಟ್ ವೆಬಿನಾರಿಗೆ ನಾನು ನಿಮ್ಮೆಲ್ಲರನ್ನೂ ಸ್ವಾಗತಿಸುತ್ತೇನೆ. ಕಳೆದ ಕೆಲವು ವರ್ಷಗಳಿಂದ, ಬಜೆಟ್ ವೆಬಿನಾರ್ ಗಳು ಅಗತ್ಯವಾದ ಸಂಪ್ರದಾಯವಾಗಿ ಮಾರ್ಪಟ್ಟಿವೆ. ಆಗಾಗ್ಗೆ, ಬಜೆಟ್ ಅನ್ನು ವಿವಿಧ ನಿಯತಾಂಕಗಳ ಮೇಲೆ ಮೌಲ್ಯಮಾಪನ ಮಾಡಲಾಗುತ್ತದೆ - ಕೆಲವೊಮ್ಮೆ ಷೇರು ಮಾರುಕಟ್ಟೆಯ ಪ್ರವೃತ್ತಿಯ ಬಗ್ಗೆ ಚರ್ಚಿಸುವುದು, ಕೆಲವೊಮ್ಮೆ ಆದಾಯ ತೆರಿಗೆ ಪ್ರಸ್ತಾಪಗಳ ಮೇಲೆ ಕೇಂದ್ರೀಕರಿಸುವುದು. ನಿಜವೇನೆಂದರೆ ದೇಶದ ಬಜೆಟ್ ಅಲ್ಪಾವಧಿಯ ವ್ಯಾಪಾರ ದಾಖಲೆಯಲ್ಲ; ಇದು ನೀತಿಯ ಮಾರ್ಗಸೂಚಿಯಾಗಿದೆ. ಆದ್ದರಿಂದ, ಬಜೆಟ್ ನ ಪರಿಣಾಮಕಾರಿತ್ವವನ್ನು ಗಟ್ಟಿಯಾದ ನಿಯತಾಂಕಗಳ ಮೇಲೆ ನಿರ್ಣಯಿಸಬೇಕು: ಮೂಲಸೌಕರ್ಯವನ್ನು ವಿಸ್ತರಿಸುವ, ಸಾಲದ ಹರಿವನ್ನು ಸುಗಮಗೊಳಿಸುವ, ವ್ಯವಹಾರ ಮಾಡುವ ಸುಲಭತೆಯನ್ನು ಹೆಚ್ಚಿಸುವ, ಆಡಳಿತದಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುವ ಹಾಗು ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ಅವರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುವ ನೀತಿಗಳು. ಬಜೆಟ್ ನಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಆರ್ಥಿಕತೆಗೆ ಶಾಶ್ವತ ಶಕ್ತಿಯನ್ನು ಒದಗಿಸುತ್ತವೆ ಮತ್ತು ಮುಖ್ಯವಾಗಿ, ಯಾವುದೇ ಬಜೆಟ್ ಅನ್ನು ಪ್ರತ್ಯೇಕವಾಗಿ ನೋಡಬಾರದು.“ವಿಕಸಿತ ಭಾರತಕ್ಕಾಗಿ ತಂತ್ರಜ್ಞಾನ ಸುಧಾರಣೆಗಳು ಮತ್ತು ಹಣಕಾಸು” ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
February 27th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 2026-27ರ ಸರಣಿಯ ಮೊದಲ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. ವಿಕಸಿತ ಭಾರತಕ್ಕಾಗಿ ತಂತ್ರಜ್ಞಾನ ಸುಧಾರಣೆಗಳು ಮತ್ತು ಹಣಕಾಸು ಎಂಬ ವಿಷಯದ ಮೇಲೆ ಭಾಷಣವನ್ನು ಕೇಂದ್ರೀಕರಿಸಿದರು. ರಾಷ್ಟ್ರೀಯ ಬಜೆಟ್ ಅಲ್ಪಾವಧಿಯ ವ್ಯಾಪಾರ ದಾಖಲೆಗಿಂತ ನೀತಿ ಮಾರ್ಗಸೂಚಿಯಾಗಿದೆ ಎಂದು ಹೇಳಿದ ಶ್ರೀ ಮೋದಿ, 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಧಿಸಲು ಸಾಮೂಹಿಕ ಪ್ರಯತ್ನಕ್ಕೆ ಕರೆ ನೀಡಿದರು."ವಿಕಸಿತ ಭಾರತಕ್ಕಾಗಿ ತಂತ್ರಜ್ಞಾನ, ಸುಧಾರಣೆಗಳು ಮತ್ತು ಹಣಕಾಸು" ಕುರಿತು ಫೆಬ್ರವರಿ 27 ರಂದು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 26th, 08:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ಬೆಳಗ್ಗೆ 11:30ರ ಸುಮಾರಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಕಸಿತ ಭಾರತಕ್ಕಾಗಿ ತಂತ್ರಜ್ಞಾನ, ಸುಧಾರಣೆಗಳು ಮತ್ತು ಹಣಕಾಸು ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಾರ್ವಜನಿಕ ಬಂಡವಾಳ ವೆಚ್ಚ ಹೂಡಿಕೆ, ಮೂಲಸೌಕರ್ಯ, ಬ್ಯಾಂಕಿಂಗ್ ವಲಯದ ಸುಧಾರಣೆಗಳು, ಹಣಕಾಸು ವಲಯದ ಸಂರಚನೆ, ಬಂಡವಾಳ ಮಾರುಕಟ್ಟೆಗಳ ಆಳಗೊಳಿಸುವಿಕೆ ಮತ್ತು ತೆರಿಗೆ ಸುಧಾರಣೆಗಳ ಮೂಲಕ ಜೀವನ ಸುಗಮಗೊಳಿಸುವಿಕೆಯ ಕುರಿತ ಚರ್ಚೆಗಳನ್ನು ಈ ವೆಬಿನಾರ್ ಒಳಗೊಂಡಿರಲಿದೆ.ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 13th, 08:30 pm
ಈ ಜಾಗತಿಕ ವ್ಯಾಪಾರ ಶೃಂಗಸಭೆಗೆ ನಿಮ್ಮೆಲ್ಲರನ್ನೂ ಸ್ವಾಗತಿಸುತ್ತೇನೆ; ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳು. ಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನ ಎನ್ನುವ ವಿಷಯವನ್ನು ಚರ್ಚಿಸಲು ನಾವು ಇಲ್ಲಿದ್ದೇವೆ. ವಿನೀತ್ ಅವರ ಭಾಷಣವನ್ನು ಕೇಳಿದ ನಂತರ, ನನ್ನ ಕೆಲಸವು ಬಹಳ ಸುಲಭವಾಗಿದೆ ಎಂದು ನನಗೆ ಅನಿಸುತ್ತದೆ. ಆದರೆ ನಾನು ಒಂದು ಸಣ್ಣ ವಿನಂತಿ - ನಿಮಗೆ ಬಹಳಷ್ಟು ತಿಳಿದಿರುವುದರಿಂದ, ಅದು ಕೆಲವೊಮ್ಮೆ ಇ ಟಿ ಯಲ್ಲಿಯೂ ಕಾಣಿಸಿಕೊಳ್ಳಬೇಕು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇ ಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026 ಅನ್ನು ಉದ್ದೇಶಿಸಿ ಮಾತನಾಡಿದರು
February 13th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ʻಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026ʼ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಹಾಜರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು ಮತ್ತು ʻಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನʼ ಎನ್ನುವ ವಿಷಯದ ಕುರಿತು ಮಾತನಾಡಿದರು. 21 ನೇ ಶತಮಾನದ ಕಳೆದ ದಶಕವು ಜಾಗತಿಕ ಸಾಂಕ್ರಾಮಿಕ ರೋಗ, ಉದ್ವಿಗ್ನತೆ ಹಾಗು ವಿವಿಧ ಪ್ರದೇಶಗಳಲ್ಲಿನ ಯುದ್ಧಗಳು ಮತ್ತು ಜಾಗತಿಕ ಸಮತೋಲನವನ್ನು ಅಲುಗಾಡಿಸಿದ ಪೂರೈಕೆ ಸರಪಳಿ ಸ್ಥಗಿತಗಳು ಸೇರಿದಂತೆ ಹಿಂದೆಂದೂ ಕಾಣದಂತ ಅಡೆತಡೆಗಳನ್ನು ಕಂಡಿದೆ ಎಂದು ಅವರು ಉಲ್ಲೇಖಿಸಿದರು. ಬಿಕ್ಕಟ್ಟುಗಳು ರಾಷ್ಟ್ರದ ನಿಜವಾದ ಶಕ್ತಿಯನ್ನು ತೋರಿಸುತ್ತವೆ ಎಂದು ಅವರು ಒತ್ತಿ ಹೇಳಿದರು ಮತ್ತು ಈ ಅಡೆತಡೆಗಳ ಹೊರತಾಗಿಯೂ, ಭಾರತದ ದಶಕವು ಗಮನಾರ್ಹ ಅಭಿವೃದ್ಧಿ, ಅತ್ಯುತ್ತಮ ವಿತರಣೆ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಯಿಂದ ಗುರುತಿಸಲ್ಪಟ್ಟಿದೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು. ಕಳೆದ ದಶಕ ಪ್ರಾರಂಭವಾದಾಗ, ಭಾರತವು ಹನ್ನೊಂದನೇ ಅತಿದೊಡ್ಡ ಆರ್ಥಿಕತೆಯಾಗಿತ್ತು ಮತ್ತು ಪ್ರಕ್ಷುಬ್ಧತೆಯ ನಡುವೆ ಕುಸಿತದ ಭಯವಿತ್ತು, ಆದರೆ ಇಂದು ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲು ವೇಗವಾಗಿ ಮುನ್ನಡೆಯುತ್ತಿದೆ ಎಂದು ಶ್ರೀ ಮೋದಿ ನೆನಪಿಸಿಕೊಂಡರು. ಬದಲಾವಣೆಯ ಶತಮಾನಕ್ಕೆ ಭಾರತವು ಪ್ರಮುಖ ಅಡಿಪಾಯವಾಗಲಿದೆ ಎಂದು ಒತ್ತಿ ಹೇಳಿದ ಶ್ರೀ ಮೋದಿಯವರು, ಭಾರತವು ಪ್ರಸ್ತುತ ಜಾಗತಿಕ ಬೆಳವಣಿಗೆಗೆ ಶೇ. ಹದಿನಾರು ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಎಂದು ಹೇಳಿದರು ಮತ್ತು ಈ ಕೊಡುಗೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಭಾರತವು ಜಾಗತಿಕ ಬೆಳವಣಿಗೆಗೆ ಚಾಲನೆ ನೀಡುತ್ತದೆ ಮತ್ತು ವಿಶ್ವ ಆರ್ಥಿಕತೆಯ ಹೊಸ ಎಂಜಿನ್ ಆಗಿ ಹೊರಹೊಮ್ಮುತ್ತದೆ ಎಂದು ಅವರು ದೃಢಪಡಿಸಿದರು.2ನೇ ಸಂಚಿಕೆಯ “ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
February 09th, 10:30 am
ನನ್ನ ಪ್ರೀತಿಯ ಸ್ನೇಹಿತರೆ, ಪರೀಕ್ಷಾ ಪೇ ಚರ್ಚಾದ ಈ ಮಹತ್ವದ ಆವೃತ್ತಿಗೆ ಸ್ವಾಗತ. ಈ ಬಾರಿ ಇದು ಸ್ವಲ್ಪ ವಿಭಿನ್ನವಾಗಿದೆ, ಸ್ವಲ್ಪ ವಿಶೇಷವೂ ಆಗಿದೆ. ಅನೇಕ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾವನ್ನು ದೇಶದ ವಿವಿಧ ಭಾಗಗಳಲ್ಲಿಯೂ ನಡೆಸಬೇಕೆಂದು ಸೂಚಿಸಿದ್ದರು. ಆದ್ದರಿಂದ ಈ ಬಾರಿ, ನಾನು ಭಾರತದಾದ್ಯಂತ ವಿದ್ಯಾರ್ಥಿಗಳೊಂದಿಗೆ ಕುಳಿತು ಈ ಚರ್ಚೆಗಳನ್ನು ನಡೆಸಿದ್ದೇನೆ. ಈ ವಿಶೇಷ ಸಂಚಿಕೆಯಲ್ಲಿ, ನೀವು ಅದನ್ನು ನಿಖರವಾಗಿ ನೋಡುತ್ತೀರಿ. ತಮಿಳುನಾಡಿನ ಕೊಯಮತ್ತೂರಿನಿಂದ ಪ್ರಾರಂಭಿಸೋಣ. ತಮಿಳುನಾಡಿನ ವಿದ್ಯಾರ್ಥಿಗಳ ಶಕ್ತಿ ಮತ್ತು ಕುತೂಹಲ ನನಗೆ ತುಂಬಾ ಪ್ರಭಾವ ಬೀರಿದೆ, ನೋಡೋಣ.ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊಯಮತ್ತೂರು, ರಾಯ್‌ಪುರ, ದೇವಮೊಗ್ರಾ ಮತ್ತು ಗುವಾಹಟಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು
February 09th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಪರೀಕ್ಷಾ ಪೇ ಚರ್ಚಾ' 2026ರ 9ನೇ ಆವೃತ್ತಿಯ ಮುಂದುವರಿದ ಭಾಗವಾಗಿ ಇಂದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯ ಅವಧಿಯಲ್ಲಿ ಪ್ರಧಾನಮಂತ್ರಿಯವರು ಕೊಯಮತ್ತೂರು, ರಾಯ್‌ಪುರ, ದೇವಮೊಗ್ರಾ ಮತ್ತು ಗುವಾಹಟಿಯ 'ಎಕ್ಸಾಮ್ ವಾರಿಯರ್ಸ್' (ಪರೀಕ್ಷಾ ಯೋಧರ) ಜೊತೆಗೆ ಅನೌಪಚಾರಿಕ ಸಂವಾದ ನಡೆಸಿದರು. 'ಪರೀಕ್ಷಾ ಪೇ ಚರ್ಚಾ'ದ ವಿಶೇಷ ಆವೃತ್ತಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶ್ರೀ ಮೋದಿಯವರು, ಈ ಬಾರಿ ಕಾರ್ಯಕ್ರಮವನ್ನು ದೇಶದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ ಎಂದು ಉಲ್ಲೇಖಿಸಿದರು.ಜಿ-20 ಶೃಂಗಸಭೆ ವೇಳೆ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ -3
November 23rd, 04:05 pm
ತಂತ್ರಜ್ಞಾನ ಮುಂದುವರಿದಂತೆ, ಅವಕಾಶಗಳು ಮತ್ತು ಸಂಪನ್ಮೂಲಗಳು ಎರಡೂ ಕೆಲವೇ ಜನರ ಕೈಗಳಲ್ಲಿ ಕೇಂದ್ರೀಕೃತವಾಗುತ್ತಿವೆ. ವಿಶ್ವದಾದ್ಯಂತ ನಿರ್ಣಾಯಕ ತಂತ್ರಜ್ಞಾನಗಳ ಮೇಲಿನ ಸ್ಪರ್ಧೆ ತೀವ್ರಗೊಳ್ಳುತ್ತಿದೆ. ಇದು ಮನುಕುಲಕ್ಕೆ ಕಳವಳಕಾರಿ ವಿಷಯವಾಗಿದೆ ಮತ್ತು ಇದು ನಾವೀನ್ಯತೆಗೆ ದೊಡ್ಡ ಅಡ್ಡಿಯಾಗಿದೆ. ಇದನ್ನು ಪರಿಹರಿಸಲು ನಾವು ನಮ್ಮ ಕಾರ್ಯ ವಿಧಾನದಲ್ಲಿ ಮೂಲಭೂತ ಬದಲಾವಣೆಯನ್ನು ತಂದುಕೊಳ್ಳಬೇಕಾಗಿದೆ.ಎಲ್ಲರಿಗೂ ನ್ಯಾಯಯುತ ಮತ್ತು ನ್ಯಾಯಯುತ ಭವಿಷ್ಯ ಕುರಿತ ಜಿ-20 ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
November 23rd, 04:02 pm
ಪ್ರಧಾನಮಂತ್ರಿ ಅವರು ಇಂದು ಎಲ್ಲರಿಗೂ ನ್ಯಾಯಯುತ ಮತ್ತು ನ್ಯಾಯಯುತ ಭವಿಷ್ಯ - ನಿರ್ಣಾಯಕ ಖನಿಜಗಳು; ಯೋಗ್ಯವಾದ ಕೆಲಸ; ಕೃತಕ ಬುದ್ಧಿಮತ್ತೆ. ನಿರ್ಣಾಯಕ ತಂತ್ರಜ್ಞಾನಗಳನ್ನು ಉತ್ತೇಜಿಸುವ ವಿಧಾನದಲ್ಲಿ ಮೂಲಭೂತ ಬದಲಾವಣೆಗೆ ಪ್ರಧಾನಮಂತ್ರಿ ಅವರು ಕರೆ ನೀಡಿದರು. ಅಂತಹ ತಂತ್ರಜ್ಞಾನ ಅಪ್ಲಿಕೇಶನ್‌ಗಳು ‘ಹಣಕಾಸು-ಕೇಂದ್ರಿತ’ಕ್ಕಿಂತ ‘ಮಾನವ ಕೇಂದ್ರಿತ’ ವಾಗಿರಬೇಕು, ‘ರಾಷ್ಟ್ರೀಯ’ ಕ್ಕಿಂತ ‘ಜಾಗತಿಕ’ ಮತ್ತು ‘ವಿಶೇಷ ಮಾದರಿಗಳ’ ಬದಲು ‘ಮುಕ್ತ ಮೂಲ’ವನ್ನು ಆಧರಿಸಿರಬೇಕು ಎಂದು ಅವರು ಹೇಳಿದರು. ಈ ದೃಷ್ಟಿಕೋನವನ್ನು ಭಾರತದ ತಂತ್ರಜ್ಞಾನ ಪರಿಸರ ವ್ಯವಸ್ಥೆಯೊಂದಿಗೆ ಸಂಯೋಜಿಸಲಾಗಿದೆ ಮತ್ತು ಅದು ಬಾಹ್ಯಾಕಾಶ ಅಪ್ಲಿಕೇಶನ್‌ಗಳು, ಕೃತಕ ಬುದ್ಧಿಮತ್ತೆ ಅಥವಾ ಡಿಜಿಟಲ್ ಪಾವತಿಗಳಲ್ಲಿಗಮನಾರ್ಹ ಪ್ರಯೋಜನಗಳಿಗೆ ಕಾರಣವಾಗಿದೆ ಎಂದು ಅವರು ವಿವರಿಸಿದರು.ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ 2
November 22nd, 09:57 pm
ನೈಸರ್ಗಿಕ ವಿಕೋಪಗಳು ಮಾನವೀಯತೆಗೆ ಪ್ರಮುಖ ಸವಾಲನ್ನು ಒಡ್ಡುತ್ತಲೇ ಇವೆ. ಈ ವರ್ಷವೂ ಅವು ಜಾಗತಿಕ ಜನಸಂಖ್ಯೆಯ ಹೆಚ್ಚಿನ ಭಾಗದ ಮೇಲೆ ಪರಿಣಾಮ ಬೀರಿವೆ. ಪರಿಣಾಮಕಾರಿ ವಿಪತ್ತು ಸಿದ್ಧತೆ ಮತ್ತು ಪ್ರತಿಕ್ರಿಯೆಗಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಅಗತ್ಯವನ್ನು ಈ ಘಟನೆಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ.ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು
November 22nd, 09:35 pm
ಯಾರನ್ನೂ ಹಿಂದೆ ಬಿಡದ ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ ಕುರಿತು ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕೌಶಲ್ಯಪೂರ್ಣ ವಲಸೆ, ಪ್ರವಾಸೋದ್ಯಮ, ಆಹಾರ ಭದ್ರತೆ, ಕೃತಕ ಬುದ್ಧಿಮತ್ತೆ, ಡಿಜಿಟಲ್ ಆರ್ಥಿಕತೆ, ನಾವೀನ್ಯತೆ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯ ಅಡಿಯಲ್ಲಿ ಗುಂಪು ಕಾರ್ಯಚಟುವಟಿಕೆ ಮೂಲಕ ಮಾಡಿದ ಕಾರ್ಯವನ್ನು ಶ್ಲಾಘಿಸಿದರು. ಈ ಪ್ರಕ್ರಿಯೆಯಲ್ಲಿ, ನವದೆಹಲಿ ಶೃಂಗಸಭೆಯ ಸಮಯದಲ್ಲಿ ತೆಗೆದುಕೊಂಡ ಕೆಲವು ಐತಿಹಾಸಿಕ ನಿರ್ಧಾರಗಳನ್ನು ಮುಂದುವರಿಸಲಾಗಿದೆ ಅಭಿವೃದ್ಧಿಯ ಹೊಸ ನಿಯತಾಂಕಗಳನ್ನು ನೋಡುವ ಸಮಯ ಬಂದಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು, ವಿಶೇಷವಾಗಿ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಜಿ20 ಶೃಂಗಸಭೆ ನಡೆದಾಗ, ಬೆಳವಣಿಗೆಯ ಅಸಮತೋಲನ ಮತ್ತು ಪ್ರಕೃತಿಯ ಅತಿಯಾದ ಶೋಷಣೆಯನ್ನು ಪರಿಹರಿಸುವ ಒಂದು ಮಾನದಂಡ ಇದು. ಈ ಸಂದರ್ಭದಲ್ಲಿ, ಭಾರತದ ನಾಗರಿಕತೆಯ ಬುದ್ಧಿವಂತಿಕೆಯ ಆಧಾರದ ಮೇಲೆ ಸಮಗ್ರ ಮಾನವತಾವಾದದ ಕಲ್ಪನೆಯನ್ನು ಅನ್ವೇಷಿಸಬೇಕು ಎಂದು ಅವರು ತಿಳಿಸಿದರು. ಸಮಗ್ರ ಮಾನವತಾವಾದವನ್ನು ಅವರು ವಿಸ್ತರಿಸಿ, ಮಾನವರು, ಸಮಾಜ ಮತ್ತು ಪ್ರಕೃತಿಯ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಳ್ಳುತ್ತಾರೆ ಮತ್ತು ಪ್ರಗತಿ ಮತ್ತು ಗ್ರಹದ ನಡುವಿನ ಸಾಮರಸ್ಯವನ್ನು ಹೇಗೆ ಸಾಧಿಸಬಹುದು ಎಂದು ಹೇಳಿದರು.ಮುಂಬೈನಲ್ಲಿ ನಡೆದ 6ನೇ ಆವೃತ್ತಿಯ ಜಾಗತಿಕ ಫಿನ್ ಟೆಕ್ ಮೇಳವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
October 09th, 02:51 pm
ಗೌರವಾನ್ವಿತ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್, ರಿಸರ್ಬ್ ಬ್ಯಾಂಕ್ ಇಂಡಿಯಾದ ಗವರ್ನರ್, ನಾವಿನ್ಯಕಾರರೇ, ನಾಯಕರೇ ಮತ್ತು ಜಗತ್ತಿನ ಎಲ್ಲಾ ಮೂಲೆಗಳಿಂದ ಆಗಮಿಸಿರುವ ಹೂಡಿಕೆದಾರರೆ, ಮಹಿಳೆಯರೆ ಮತ್ತು ಮಹನೀಯರೆ, ನಿಮ್ಮೆಲ್ಲರಿಗೂ ಮುಂಬೈಗೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ.ಮುಂಬೈನ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 09th, 02:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ 'ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025' ಅನ್ನುದ್ದೇಶಿಸಿ ಮಾತನಾಡಿದರು. ಮುಂಬೈಗೆ ಆಗಮಿಸಿದ ಎಲ್ಲ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಶ್ರೀ ಮೋದಿ ಅವರು, ಮುಂಬೈಯನ್ನು 'ಶಕ್ತಿಯ ನಗರ, ಉದ್ಯಮಶೀಲತೆಯ ನಗರ, ಮತ್ತು ಅನಂತ ಸಾಧ್ಯತೆಗಳ ನಗರ' ಎಂದು ಬಣ್ಣಿಸಿದರು. ಅವರು ತಮ್ಮ ಸ್ನೇಹಿತ, ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಕೀರ್ ಸ್ಟಾರ್ಮರ್ ಅವರನ್ನು ವಿಶೇಷವಾಗಿ ಸ್ವಾಗತಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ಸಮಯ ಮೀಸಲಿಟ್ಟು ಆಗಮಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.ಪಿಎಂ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯ 31.12.2024ರ ನಂತರ ಸಾಲದ ಅವಧಿಯನ್ನು ಪುನರ್ ರಚಿಸಲು ಮತ್ತು ವಿಸ್ತರಿಸಲು ಸಂಪುಟದ ಅನುಮೋದನೆ
August 27th, 02:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯ ಸಾಲದ ಅವಧಿಯನ್ನು 31.12.2024ರ ನಂತರವೂ ಪುನರ್ ರಚಿಸಲು ಮತ್ತು ವಿಸ್ತರಿಸಲು ತನ್ನ ಅನುಮೋದನೆ ನೀಡಿದೆ. ಸಾಲದ ಅವಧಿಯನ್ನು ಈಗ 2030 ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. ಈ ಯೋಜನೆಯ ಒಟ್ಟು ವೆಚ್ಚ 7,332 ಕೋಟಿ ರೂ. ಪುನರ್ ರಚಿಸಿದ ಯೋಜನೆಯು 50 ಲಕ್ಷ ಹೊಸ ಫಲಾನುಭವಿಗಳು ಸೇರಿದಂತೆ 1.15 ಕೋಟಿ ಫಲಾನುಭವಿಗಳಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ.