ರಾಜಸ್ಥಾನದ ಜೈಪುರದ ಆಸ್ಪತ್ರೆಯ ಅಗ್ನಿ ದುರಂತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಸಂತಾಪ
October 06th, 09:58 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಪ್ರಾಣ ಹಾನಿಗೆ ಸಂತಾಪ ಸೂಚಿಸಿದ್ದಾರೆ.ತೆಲಂಗಾಣದ ಸಂಗಾರೆಡ್ಡಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
June 30th, 02:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ತೆಲಂಗಾಣದ ಸಂಗಾರೆಡ್ಡಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.ಮಹಾರಾಷ್ಟ್ರದ ಸೋಲಾಪುರದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
May 18th, 09:27 pm
ಮಹಾರಾಷ್ಟ್ರದ ಸೋಲಾಪುರದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಶ್ರೀ ಮೋದಿ ಅವರು” ಶೀಘ್ರ ಗುಣಮುಖರಾಗಲಿ” ಎಂದು ಹಾರೈಸಿದ್ದಾರೆ.ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿ: ಪ್ರಧಾನಮಂತ್ರಿ ಸಂತಾಪ
May 18th, 12:00 pm
ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವಘಡದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.ಮುಂಬೈನ ಗೋರೆಗಾಂವ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಆದ ಜೀವಹಾನಿಯ ಕುರಿತು ಸಂತಾಪ ಸೂಚಿಸಿದ ಪ್ರಧಾನಮಂತ್ರಿಯವರು
October 06th, 12:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮುಂಬೈನ ಗೋರೆಗಾಂವ್ ನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಬಲಿಯಾದವರ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿಯವರು ಅನುಕಂಪದ ಆಧಾರದ ಮೇಲೆ PMNRF ನಿಂದ. ಮೃತರ ಕುಟುಂಬಕ್ಕೆ 2 ಲಕ್ಷ ರೂ.ಹಾಗೂ ಗಾಯಗೊಂಡವರಿಗೆ 50,000 ರೂ ಸಹಾಯ ಧನವನ್ನು ಘೋಷಿಸಿದ್ದಾರೆ.