ನ್ಯೂಜಿಲೆಂಡ್‌ನಲ್ಲಿರುವ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 11th, 01:15 pm
ನ್ಯೂಜಿಲೆಂಡ್ ಭೇಟಿ ಅಂತಿಮಗೊಳಿಸಿದಾಗ, ಹವಾಮಾನವು ತುಂಬಾ ಚಳಿ ಇರುತ್ತದೆ ಎಂದು ನನಗೆ ಹೇಳಿದ್ದರಿಂದ, ನಾನು ಅದನ್ನು ನನ್ನೊಂದಿಗೆ ತರುವ ನಿರ್ಧಾರ ತೆಗೆದುಕೊಂಡೆ.ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರಿಂದ ಭಾಷಣ
July 11th, 12:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಕ್ ಲ್ಯಾಂಡ್ ನಲ್ಲಿ ನಡೆದ 'ಕಿಯಾ ಔರಾ ಮೋದಿ' ಕಾರ್ಯಕ್ರಮದಲ್ಲಿ ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವಿಶೇಷ ಸನ್ನಿವೇಶದಲ್ಲಿ, ನ್ಯೂಜಿಲೆಂಡ್ ನ ಪ್ರಧಾನಮಂತ್ರಿ ಯವರಾದ ಗೌರವಾನ್ವಿತ ಆರ್. ಕ್ರಿಸ್ಟೋಫರ್ ಲಕ್ಸನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ವಲಸಿಗರ 10,000ಕ್ಕೂ ಹೆಚ್ಚು ಸದಸ್ಯರ ಶಕ್ತಿ, ಉತ್ಸಾಹ ಮತ್ತು ಉಲ್ಲಾಸದಿಂದ ಈ ಸಭೆ ತುಂಬಿತ್ತು.ಪ್ರಧಾನಮಂತ್ರಿ ಅವರ ನ್ಯೂಜಿಲೆಂಡ್ ಅಧಿಕೃತ ಭೇಟಿಯ ಫಲಿತಾಂಶದ ಪಟ್ಟಿ
July 11th, 08:03 am
ಸಂವಾದ, ಸಮನ್ವಯ, ಮಾಹಿತಿ ವಿನಿಮಯ ಮತ್ತು ಜಂಟಿ ಚಟುವಟಿಕೆಗಳ ಮೂಲಕ ಇಂಡೋ-ಪೆಸಿಫಿಕ್‌ನಲ್ಲಿ ವರ್ಧಿತ ಕಡಲ ಸಹಕಾರಕ್ಕಾಗಿ ಒಂದು ಚೌಕಟ್ಟನ್ನು ಸ್ಥಾಪಿಸುತ್ತದೆ.ಪ್ರಧಾನಮಂತ್ರಿ ಅವರ ಸೀಶೆಲ್ಸ್ ಅಧಿಕೃತ ಭೇಟಿ
June 28th, 08:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 27 ರಿಂದ 29 ರವರೆಗೆ ಸೀಶೆಲ್ಸ್‌ಗೆ ಕೈಗೊಂಡಿರುವ ಅಧಿಕೃತ ಭೇಟಿಯ ಭಾಗವಾಗಿ, ಪ್ರಧಾನಮಂತ್ರಿ ಮತ್ತು ಸೀಶೆಲ್ಸ್ ಅಧ್ಯಕ್ಷರಾದ ಘನತೆವೆತ್ತ ಡಾ. ಪ್ಯಾಟ್ರಿಕ್ ಹರ್ಮಿನ್ ಅವರು ಇಂದು ಮಾಹೆಯ ವಿಕ್ಟೋರಿಯಾದಲ್ಲಿರುವ ಸ್ಟೇಟ್ ಹೌಸ್‌ನಲ್ಲಿ ಅಧಿಕೃತ ಮಾತುಕತೆ ನಡೆಸಿದರು.ಫಲಿತಾಂಶಗಳ ಪಟ್ಟಿ: ಪ್ರಧಾನಮಂತ್ರಿ ಅವರ ಸೀಶೆಲ್ಸ್ ಭೇಟಿ
June 28th, 08:17 pm
ಸೀಶೆಲ್ಸ್ ಸರ್ಕಾರಕ್ಕೆ ಒಂದು ವೇಗದ ಗಸ್ತು ನೌಕೆಯನ್ನು ಉಡುಗೊರೆಯಾಗಿ ನೀಡುವುದುಸೆಶೆಲ್ಸ್ನ ನ್ಯಾಷನಲ್ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ
June 28th, 05:00 pm
ಘನತೆವೆತ್ತ ಗೌರವಾನ್ವಿತ ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಮಿಸೆಸ್ ಅಜಾರೆಲ್ ಅರ್ನೆಸ್ಟಾ,ಪಶ್ಚಿಮ ಬಂಗಾಳದ ತಾರಕೇಶ್ವರದಲ್ಲಿ ನಡೆದ ಪಶ್ಚಿಮಬಂಗಾ ದಿವಸ್ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ
June 20th, 05:13 pm
ಈ ವೇದಿಕೆಯಲ್ಲಿ, ರಾಜ್ಯಪಾಲ ಆರ್.ಎನ್. ರವಿ ಜೀ, ಜನಪ್ರಿಯ ಮತ್ತು ಶಕ್ತಿಯುತ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಜೀ, ಇತರ ಗಣ್ಯರು ಮತ್ತು ಬಂಗಾಳದ ನನ್ನ ಸಹೋದರ ಸಹೋದರಿಯರು - ಬಾಬಾ ತಾರಕನಾಥ್ ಅವರ ಈ ಪವಿತ್ರ ಭೂಮಿ, ಐತಿಹಾಸಿಕ ಪಶ್ಚಿಮ ಬಂಗಾಳ ದಿನಾಚರಣೆಯಂದು ಮತ್ತು ಇಷ್ಟು ದೊಡ್ಡ ಸಭೆಯ ಸಮ್ಮುಖದಲ್ಲಿ, ಚುನಾವಣೆಗಳು ಮತ್ತು ಪ್ರಮಾಣ ವಚನ ಸ್ವೀಕಾರದ ನಂತರ ಮೊದಲ ಬಾರಿಗೆ ನಿಮ್ಮೊಂದಿಗೆ ಇರುವುದಕ್ಕೆ ನನಗೆ ಹೆಮ್ಮೆ ಎನಿಸಿದೆ. ಬಂಗಾಳದ ಗಾಳಿಯು ಈಗ ಹೊಸ ತಾಜಾತನವನ್ನು ಹೊಂದಿದೆ, ಪ್ರತಿಯೊಂದು ಕಣವೂ ಹೊಸ ಪರಿಮಳವನ್ನು ಹೊರಸೂಸುತ್ತಿದೆ. ಬಂಗಾಳವು ಸಂಕೋಲೆಗಳಿಂದ ಮುಕ್ತವಾಗಿದೆ ಎಂದು ಭಾಸವಾಗುತ್ತದೆ, ಬಂಗಾಳದ ಹೆಮ್ಮೆ ಮರಳಲು ಪ್ರಾರಂಭಿಸಿದೆ. ಇಂದಿನ ಕಾರ್ಯಕ್ರಮ, ಈ ಯೋಜನೆಗಳ ಉದ್ಘಾಟನೆಯು ಹೊಸ ಭವಿಷ್ಯವನ್ನು ನಿರ್ಮಿಸುವ ಬಂಗಾಳದ ಬದ್ಧತೆಗೆ ಸಾಕ್ಷಿಯಾಗಿದೆ. ಜನರ ಮುಖಗಳಲ್ಲಿನ ಹೊಳಪು, ಪ್ರತಿ ಹಳ್ಳಿಯಲ್ಲಿನ ಸಂತೋಷ ಮತ್ತು ನಂಬಿಕೆ - ನಿಮ್ಮ ಸಂತೋಷದಲ್ಲಿ ಹಂಚಿಕೊಳ್ಳಲು ನಾನು ಇಲ್ಲಿಗೆ ಬಂದಿದ್ದೇನೆ. ಒಂದು ಮತ, ಒಂದು ಚುನಾವಣೆ, ಅದು ಎಷ್ಟು ಪರಿವರ್ತನೆ ತರಬಹುದು - ಇದು ಬಂಗಾಳದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆದ 'ಪಶ್ಚಿಮ ಬಂಗಾ ದಿವಸ' ಆಚರಣೆಯಲ್ಲಿ ಭಾಗವಹಿಸಿದರು
June 20th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳ ದಿವಸ (ಪಶ್ಚಿಮ ಬಂಗಾಳ ದಿನ) ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರೊಂದಿಗೆ ನಂಟು ಹೊಂದಿರುವ ಐತಿಹಾಸಿಕ ಮಹತ್ವದ ಸ್ಥಳವಾದ ಹೂಗ್ಲಿಯ ತಾರಕೇಶ್ವರದಲ್ಲಿ ರಾಜ್ಯ ಮಟ್ಟದ ಆಚರಣೆಗಳನ್ನು ಆಯೋಜಿಸಲಾಗಿದೆ. ಈ ವರ್ಷದ ಪಶ್ಚಿಮ ಬಂಗಾಳ ದಿನಾಚರಣೆಯ ವಿಷಯವಾದ ಪಶ್ಚಿಮ ಬಂಗಾಳ: ಪರಂಪರೆ, ಸಾಮರಸ್ಯ ಮತ್ತು ಅಭಿವೃದ್ಧಿ ಎಂಬುದು ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆ, ಸಾಮಾಜಿಕ ಸಾಮರಸ್ಯ ಮತ್ತು ಅಭಿವೃದ್ಧಿಯ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆದ 'ಪಶ್ಚಿಮ ಬಂಗಾ ದಿವಸ' ಆಚರಣೆಯಲ್ಲಿ ಭಾಗವಹಿಸಿದರು
June 19th, 11:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳ ದಿವಸ (ಪಶ್ಚಿಮ ಬಂಗಾಳ ದಿನ) ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರೊಂದಿಗೆ ನಂಟು ಹೊಂದಿರುವ ಐತಿಹಾಸಿಕ ಮಹತ್ವದ ಸ್ಥಳವಾದ ಹೂಗ್ಲಿಯ ತಾರಕೇಶ್ವರದಲ್ಲಿ ರಾಜ್ಯ ಮಟ್ಟದ ಆಚರಣೆಗಳನ್ನು ಆಯೋಜಿಸಲಾಗಿದೆ. ಈ ವರ್ಷದ ಪಶ್ಚಿಮ ಬಂಗಾಳ ದಿನಾಚರಣೆಯ ವಿಷಯವಾದ ಪಶ್ಚಿಮ ಬಂಗಾಳ: ಪರಂಪರೆ, ಸಾಮರಸ್ಯ ಮತ್ತು ಅಭಿವೃದ್ಧಿ ಎಂಬುದು ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆ, ಸಾಮಾಜಿಕ ಸಾಮರಸ್ಯ ಮತ್ತು ಅಭಿವೃದ್ಧಿಯ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ.The trust of 140 crore Indians is our greatest strength and responsibility: PM Modi at the NDA Leaders’ Conclave
June 10th, 06:33 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.PM Modi addresses NDA Leaders' Conclave, reaffirms commitment to Viksit Bharat
June 10th, 06:30 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.3ನೇ ಭಾರತ-ನಾರ್ಡಿಕ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಐಸ್ಲ್ಯಾಂಡ್ ಪ್ರಧಾನಮಂತ್ರಿಯೊಂದಿಗೆ ಸಭೆ ನಡೆಸಿದರು
May 19th, 06:44 pm
ಪ್ರಧಾನಮಂತ್ರಿ ಶ್ರೀಮತಿ ಫ್ರಾಸ್ಟಾಡೊಟ್ಟಿರ್ ಅವರು ಅಧಿಕಾರ ವಹಿಸಿಕೊಂಡ ನಂತರ ಇದು ಇಬ್ಬರು ನಾಯಕರ ಮೊದಲ ಸಭೆಯಾಗಿದೆ. ಐಸ್ಲ್ಯಾಂಡ್ ಇತಿಹಾಸದಲ್ಲಿ ಅತ್ಯಂತ ಕಿರಿಯ ಪ್ರಧಾನಮಂತ್ರಿಯಾಗಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀಮತಿ ಫ್ರಾಸ್ಟಾಡೊಟ್ಟಿರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.3ನೇ ಭಾರತ-ನಾರ್ಡಿಕ್ ಶೃಂಗಸಭೆಯ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
May 19th, 04:25 pm
ಇಂದು 3ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ. ಮೊದಲನೆಯದಾಗಿ, ಈ ಶೃಂಗಸಭೆ ಆಯೋಜಿಸಿದ್ದಕ್ಕಾಗಿ ನಾರ್ವೆ ಪ್ರಧಾನಮಂತ್ರಿ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಇಲ್ಲಿ ಉಪಸ್ಥಿತರಿರುವ ಎಲ್ಲಾ ನಾರ್ಡಿಕ್ ನಾಯಕರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.ನಾರ್ವೆ-ಭಾರತ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 18th, 11:49 pm
ಇದು ಕೇವಲ ಸಾಧ್ಯತೆಗಳ ಪಾಲುದಾರಿಕೆಯಲ್ಲ, ಇದು ಸಾಬೀತಾಗಿರುವ ಪಾಲುದಾರಿಕೆಯಾಗಿದೆ. ಇಂದು ಆಹಾರ, ಇಂಧನ ಮತ್ತು ರಸಗೊಬ್ಬರ ಭದ್ರತೆಯು ಜಾಗತಿಕ ಸವಾಲುಗಳಾಗಿ ಮಾರ್ಪಟ್ಟಿರುವಾಗ, ಭಾರತ ಮತ್ತು ನಾರ್ವೆ ಅವುಗಳನ್ನು ಪರಿಹರಿಸಲು ಒಟ್ಟಾಗಿ ಕೆಲಸ ಮಾಡುತ್ತಿವೆ. ಅದು ಭಾರತದ ಆಹಾರ ವಲಯದಲ್ಲಿ ಓರ್ಕ್ಲಾದ ಹೂಡಿಕೆಗಳಾಗಲಿ, ಈಕ್ವಿನಾರ್ ಭಾರತಕ್ಕೆ ಮಾಡುವ ಎಲ್ಪಿಜಿ ಮತ್ತು ಎಲ್ಎನ್ ಜಿ ಪೂರೈಕೆಯಾಗಿರಲಿ ಅಥವಾ ಭಾರತದ ರಸಗೊಬ್ಬರ ವಲಯಕ್ಕೆ ಯಾರಾ ಇಂಟರ್ ನ್ಯಾಷನಲ್‌ನ ಕೊಡುಗೆಯಾಗಿರಲಿ - ಈ ಸಹಭಾಗಿತ್ವಗಳು ನಮ್ಮ ಪಾಲುದಾರಿಕೆಯನ್ನು ಬಲಪಡಿಸುತ್ತಿವೆ.ಭಾರತ-ನಾರ್ವೆ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆಯಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
May 18th, 08:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಓಸ್ಲೋದಲ್ಲಿ ನಡೆದ ಭಾರತ-ನಾರ್ವೆ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಗೌರವಾನ್ವಿತ ರಾಜಕುಮಾರ ಹಾಕನ್ ಮತ್ತು ನಾರ್ವೆಯ ಪ್ರಧಾನಮಂತ್ರಿ ಗೌರವಾನ್ವಿತ ಜೋನಾಸ್ ಗಹರ್ ಸ್ಟೋರೆ ಕೂಡ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.ಫಲಿತಾಂಶಗಳ ಪಟ್ಟಿ: ನೆದರ್‌ಲ್ಯಾಂಡ್ಸ್ ಗೆ ಪ್ರಧಾನಮಂತ್ರಿ ಅವರ ಭೇಟಿ
May 17th, 02:47 am
ಭಾರತ-ನೆದರ್‌ಲ್ಯಾಂಡ್ಸ್ ವ್ಯೂಹಾತ್ಮಕ ಪಾಲುದಾರಿಕೆಯ ಮಾರ್ಗಸೂಚಿ (2026-2030)ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ವಿಯೆಟ್ನಾಂ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
May 06th, 01:00 pm
ಭಾರತಕ್ಕೆ ಭೇಟಿ ನೀಡಿದ ಅಧ್ಯಕ್ಷ ತೋ ಲ್ಯಾಮ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ವಿಯೆಟ್ನಾಂ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದು ತಿಂಗಳೊಳಗೆ ಉನ್ನತ ಮಟ್ಟದ ನಿಯೋಗ ಮತ್ತು ಹಲವು ವಾಣಿಜ್ಯ ನಾಯಕರೊಂದಿಗೆ ಅವರು ಭಾರತಕ್ಕೆ ನೀಡಿದ ಭೇಟಿಯು ಭಾರತ-ವಿಯೆಟ್ನಾಂ ಸಂಬಂಧಗಳಿಗೆ ಅವರು ನೀಡುವ ಆದ್ಯತೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ.TMC only abuses, threatens, spreads lies: PM Modi in Barrackpore, West Bengal
April 27th, 12:00 pm
Ahead of the second phase of the West Bengal Assembly elections, Prime Minister Narendra Modi today addressed a massive rally in Barrackpore, energising the crowd with a powerful and emotive speech. Drawing from history to the present, PM Modi invoked Barrackpore’s legacy as the cradle of India’s first war of independence in 1857, positioning it as a symbol of change once again. “Barrackpore paving way for change in Bengal”, he added.PM Modi’s high-octane address electrifies Barrackpore
April 27th, 11:30 am
Ahead of the second phase of the West Bengal Assembly elections, Prime Minister Narendra Modi today addressed a massive rally in Barrackpore, energising the crowd with a powerful and emotive speech. Drawing from history to the present, PM Modi invoked Barrackpore’s legacy as the cradle of India’s first war of independence in 1857, positioning it as a symbol of change once again. “Barrackpore paving way for change in Bengal”, he added.TMC government is run either by goons or only after High Court and Supreme Court orders: PM Modi in Arambagh, West Bengal
April 26th, 01:50 pm
Addressing a Vijay Sankalp rally in Arambagh, West Bengal, PM Modi remarked that after 15 years of intimidation, the people of Bengal are now determined to defeat injustice. He noted that the TMC government acts only after the court intervention. He concluded by urging people to vote decisively for BJP, stating that only a government free from fear, corruption and syndicate control can unlock Bengal’s true potential.