ಭಾರತ AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಮಾರಿಷಸ್ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಸಭೆ
February 20th, 10:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ಭಾರತ AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಮಾರಿಷಸ್ ಪ್ರಧಾನಮಂತ್ರಿ ಡಾ. ನವೀನ್‌ಚಂದ್ರ ರಾಮ್‌ಗೂಲಂ ಅವರನ್ನು ಭೇಟಿ ಮಾಡಿದರು. ಸೆಪ್ಟೆಂಬರ್ 2025 ರಲ್ಲಿ ಅವರ ರಾಜ್ಯ ಭೇಟಿಯ ನಂತರ, ಪ್ರಧಾನಮಂತ್ರಿ ರಾಮ್‌ಗೂಲಂ ಅವರ ಪ್ರಸ್ತುತ ಅವಧಿಯಲ್ಲಿ ಭಾರತಕ್ಕೆ ಇದು ಎರಡನೇ ಭೇಟಿಯಾಗಿದೆ. ಫೆಬ್ರವರಿ 09, 2026 ರಂದು ನಡೆದ ಅವರ ಇತ್ತೀಚಿನ ದೂರವಾಣಿ ಸಂಭಾಷಣೆಯ ನಂತರ ಇದು ಮೊದಲ ಭೇಟಿಯಾಗಿದೆ.ಅಧ್ಯಕ್ಷರಾದ ಶ್ರೀ ಟ್ರಂಪ್ ಅವರೊಂದಿಗೆ ಪ್ರಧಾನಮಂತ್ರಿ ಅವರು ಮಾತನಾಡಿದರು
February 02nd, 11:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಧ್ಯಕ್ಷರಾದ ಶ್ರೀ ಟ್ರಂಪ್ ಅವರೊಂದಿಗೆ ಮಾತನಾಡಿದರು. ಭಾರತೀಯ ಉತ್ಪನ್ನಗಳ ಮೇಲಿನ ಸುಂಕವನ್ನು ಶೇ. 18 ಕ್ಕೆ ಇಳಿಸುವ ಮಹತ್ತರ ಘೋಷಣೆಗಾಗಿ ಶ್ರೀ ಮೋದಿ ಅವರು ಭಾರತದ 1.4 ಶತಕೋಟಿ ಜನರ ಪರವಾಗಿ ಅಧ್ಯಕ್ಷರಾದ ಶ್ರೀ ಟ್ರಂಪ್ ಅವರಿಗೆ ಧನ್ಯವಾದ ಅರ್ಪಿಸಿದರು.ಫಲಿತಾಂಶಗಳ ಪಟ್ಟಿ: ಐರೋಪ್ಯ ಮಂಡಳಿಯ ಅಧ್ಯಕ್ಷರು ಮತ್ತು ಐರೋಪ್ಯ ಆಯೋಗದ ಅಧ್ಯಕ್ಷರ ಭಾರತ ಭೇಟಿ
January 27th, 02:53 pm
2030ರ ಕಡೆಗೆ: ಜಂಟಿ ಭಾರತ-ಐರೋಪ್ಯ ಒಕ್ಕೂಟದ ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿ ಭಾರತ-ಐರೋಪ್ಯ ಒಕ್ಕೂಟ ವ್ಯೂಹಾತ್ಮಕ ಪಾಲುದಾರಿಕೆಯಚಿಲಿ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಅನುವಾದ
April 01st, 12:31 pm
ಇದು ಅಧ್ಯಕ್ಷ ಬೋರಿಕ್ ಅವರ ಮೊದಲ ಭಾರತ ಭೇಟಿಯಾಗಿದೆ. ಭಾರತದ ಬಗ್ಗೆ ಅವರ ಬಲವಾದ ಸ್ನೇಹ ಪ್ರಜ್ಞೆ ಮತ್ತು ನಮ್ಮ ಸಂಬಂಧಗಳನ್ನು ಬಲಪಡಿಸುವ ಅವರ ಬದ್ಧತೆ ನಿಜವಾಗಿಯೂ ಅದ್ಭುತವಾಗಿದೆ. ಇದಕ್ಕಾಗಿ, ನಾನು ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಮತ್ತು ಅವರನ್ನು ಮತ್ತು ಅವರ ಗೌರವಾನ್ವಿತ ನಿಯೋಗವನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.ಮಾರಿಷಸ್ ಗೆ ಪ್ರಧಾನಮಂತ್ರಿಯವರ ಭೇಟಿ: ಫಲಪ್ರದತೆಯ ವಿವರ
March 12th, 01:56 pm
ಗಡಿಯಾಚೆಗಿನ ವಹಿವಾಟುಗಳಿಗೆ ಸ್ಥಳೀಯ ಕರೆನ್ಸಿಗಳ (ಭಾರತೀಯ ರೂಪಾಯಿ ಅಥವಾ ಮಾರಿಷಿಯನ್ ರೂಪಾಯಿ) ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನೀತಿ ಚೌಕಟ್ಟು ರೂಪಿಸಲು ʻಭಾರತೀಯ ರಿಸರ್ವ್ ಬ್ಯಾಂಕ್ʼ ಮತ್ತು ʻಬ್ಯಾಂಕ್ ಆಫ್ ಮಾರಿಷಸ್ʼ ನಡುವೆ ಒಪ್ಪಂದ.ನಾಯಕರ ಹೇಳಿಕೆ: ಯುರೋಪಿಯನ್ ಆಯೋಗ (ಕಮಿಷನ್) ಮತ್ತು ಇಯು ಕಾಲೇಜ್ ಆಫ್ ಕಮಿಷನರ್ ಗಳ ಅಧ್ಯಕ್ಷರಾದ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೆಯೆನ್ ಅವರ ಭಾರತ ಭೇಟಿ (ಫೆಬ್ರವರಿ 27-28, 2025)
February 28th, 06:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೆಯೆನ್ ಅವರು, ಇಯು-ಭಾರತ ವ್ಯೂಹಾತ್ಮಕ ಪಾಲುದಾರಿಕೆಯು ತಮ್ಮ ಜನರಿಗೆ ಮತ್ತು ವಿಸ್ತಾರವಾದ ಜಾಗತಿಕ ಒಳಿತಿಗಾಗಿ ಅಮೂಲ್ಯವಾದ ಪ್ರಯೋಜನಗಳನ್ನು ನೀಡಿದೆ ಎಂಬುದನ್ನು ದೃಢಪಡಿಸಿದರು. 20 ವರ್ಷಗಳ ಭಾರತ-ಇಯು ವ್ಯೂಹಾತ್ಮಕ ಪಾಲುದಾರಿಕೆ ಮತ್ತು 30 ವರ್ಷಗಳ ಭಾರತ-ಇಸಿ ಸಹಕಾರ ಒಪ್ಪಂದದ ಆಧಾರದ ಮೇಲೆ ಈ ಪಾಲುದಾರಿಕೆಯನ್ನು ಉನ್ನತ ಮಟ್ಟಕ್ಕೆ ಏರಿಸಲು ಅವರು ಬದ್ಧತೆ ವ್ಯಕ್ತಪಡಿಸಿದ್ದಾರೆ.ಯುರೋಪಿಯನ್ ಆಯೋಗದ ಅಧ್ಯಕ್ಷರೊಂದಿಗಿನ ಸಮಗ್ರ ಅಧಿವೇಶನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆರಂಭಿಕ ಭಾಷಣದ ಇಂಗ್ಲಿಷ್ ಅನುವಾದ (ಫೆಬ್ರವರಿ 28, 2025)
February 28th, 01:50 pm
ನಾನು ನಿಮ್ಮೆಲ್ಲರನ್ನೂ ಭಾರತಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇಯು ಕಾಲೇಜ್ ಆಫ್ ಕಮಿಷನರ್ಸ್ ಒಂದೇ ದೇಶದೊಂದಿಗೆ ಇಷ್ಟು ವಿಶಾಲ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವುದು ಅಭೂತಪೂರ್ವವಾಗಿದೆ.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ
November 21st, 02:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್‌ಟೌನ್ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.G7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಕಿಂಗ್ ಡಮ್ ಪ್ರಧಾನಿ ಜೊತೆಗೆ ಪ್ರಧಾನ ಮಂತ್ರಿ ಮಾತುಕತೆ
June 14th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಮಂತ್ರಿ ಶ್ರೀ ರಿಷಿ ಸುನಕ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.ಪ್ರಧಾನಮಂತ್ರಿ ಮೋದಿ ಅವರಿಗೆ ಭೂತಾನ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ' ಪ್ರದಾನ
March 22nd, 03:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಅನ್ನು ಭೂತಾನ್ ರಾಜ ಅವರು ಥಿಂಪುವಿನ ತೆಂಡ್ರೆಲ್‌ಥಾಂಗ್‌ನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಪ್ರದಾನ ಮಾಡಿದರು. ಈ ಪ್ರತಿಷ್ಠಿತ ಪ್ರಶಸ್ತಿ ಪಡೆದ ಮೊದಲ ವಿದೇಶಿ ನಾಯಕ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿಯವರೊಂದಿಗೆ ನಡೆಸಿದ ಜಂಟಿ ಪತ್ರಿಕಾಗೋಷ್ಠಿ ಹೇಳಿಕೆಯ ಇಂಗ್ಲೀಷ್ ಅನುವಾದ
May 24th, 06:41 am
ನನ್ನ ಆಸ್ಟ್ರೇಲಿಯಾ ಭೇಟಿಯ ಸಂದರ್ಭದಲ್ಲಿ ನನಗೆ ಮತ್ತು ನನ್ನ ನಿಯೋಗಕ್ಕೆ ನೀಡಿದ ಆತಿಥ್ಯ ಮತ್ತು ಗೌರವಕ್ಕಾಗಿ ನಾನು ಆಸ್ಟ್ರೇಲಿಯದ ಜನರಿಗೆ ಮತ್ತು ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುಸುತ್ತೇನೆ. ನನ್ನ ಸ್ನೇಹಿತರಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಭಾರತಕ್ಕೆ ಭೇಟಿ ನೀಡಿದ ಎರಡು ತಿಂಗಳೊಳಗೆ ನಾನು ಆಸ್ಟ್ರೇಲಿಯಾಕ್ಕೆ ಭೇಟಿ ನೀಡುತ್ತಿದ್ದೇನೆ. ಕಳೆದ ಒಂದು ವರ್ಷದಲ್ಲಿ ಇದು ನಮ್ಮ ಆರನೇ ಸಭೆಯಾಗಿದೆ.ಜೂನ್ 23 ರಂದು ವಾಣಿಜ್ಯ ಭವನವನ್ನು ಉದ್ಘಾಟಿಸಲಿರುವ ಪ್ರಧಾನ ಮಂತ್ರಿ ಎನ್ ಐಆರ್ ವೈಎಟಿ ಪೋರ್ಟಲ್ ಗೂ ಚಾಲನೆ ನೀಡಲಿದ್ದಾರೆ.
June 22nd, 03:55 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಜೂನ್ 23 ರಂದು ಬೆಳಗ್ಗೆ 10:30 ಕ್ಕೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಹೊಸ ಆವರಣವಾದ 'ವಾಣಿಜ್ಯ ಭವನ'ವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ, ಪ್ರಧಾನ ಮಂತ್ರಿ ಅವರು ಎನ್ಐಆರ್ ವೈಎಟಿ (ವ್ಯಾಪಾರದ ವಾರ್ಷಿಕ ವಿಶ್ಲೇಷಣೆಗಾಗಿ ರಾಷ್ಟ್ರೀಯ ಆಮದು-ರಫ್ತು ದಾಖಲೆ) ಎಂಬ ಹೊಸ ಪೋರ್ಟಲ್ ಅನ್ನು ಸಹ ಉದ್ಘಾಟಿಸಲಿದ್ದಾರೆ- ಇದು ಭಾರತದ ವಿದೇಶಿ ವ್ಯಾಪಾರಕ್ಕೆ ಸಂಬಂಧಿಸಿದ ಎಲ್ಲಾ ಅಗತ್ಯ ಮಾಹಿತಿಯನ್ನು ಪಡೆಯಲು ಮಧ್ಯಸ್ಥಗಾರರಿಗೆ ಹಲವು ಸೇವೆಗಳು ಒಂದೇ ಕಡೆ ಸಿಗುವಂತೆ ಅಭಿವೃದ್ಧಿಪಡಿಸಲಾಗಿದೆ. ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.Finalisation of the BRICS Counter Terrorism Strategy an important achievement: PM
November 17th, 05:03 pm
In his intervention during the BRICS virtual summit, PM Narendra Modi expressed his contentment about the finalisation of the BRICS Counter Terrorism Strategy. He said it is an important achievement and suggested that NSAs of BRICS member countries discuss a Counter Terrorism Action Plan.12 ನೇ ಬ್ರಿಕ್ಸ್ ವರ್ಚುವಲ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಾಸ್ತಾವಿಕ ನುಡಿ
November 17th, 05:02 pm
ಈ ವರ್ಷದ ಶೃಂಗಸಭೆಯ ವಿಷಯ – 'ಜಾಗತಿಕ ಸ್ಥಿರತೆ, ಹಂಚಿಕೆಯ ಭದ್ರತೆ ಮತ್ತು ನವೀನ ಬೆಳವಣಿಗೆಗೆ ಬ್ರಿಕ್ಸ್ ಸಹಭಾಗಿತ್ವ' ಇದು ಸದ್ಯದ ಅವಶ್ಯಕತೆ ಮಾತ್ರವಲ್ಲ, ದೂರಗಾಮಿಯೂ ಆಗಿದೆ. ಜಗತ್ತಿನಾದ್ಯಂತ ಸ್ಥಿರತೆ, ಸುರಕ್ಷತೆ ಮತ್ತು ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಗಮನಾರ್ಹವಾದ ಭೌಗೋಳಿಕ-ಆಯಕಟ್ಟಿನ ಬದಲಾವಣೆಗಳು ನಡೆಯುತ್ತಿವೆ. ಈ ಮೂರು ಕ್ಷೇತ್ರಗಳಲ್ಲಿ ಬ್ರಿಕ್ಸ್ ಪ್ರಮುಖ ಪಾತ್ರ ವಹಿಸುತ್ತದೆ.ಇಂಡೋನೇಷ್ಯಾದ ಅಧ್ಯಕ್ಷರನ್ನು ಪ್ರಧಾನಮಂತ್ರಿ ಭೇಟಿ ಮಾಡಿದರು
November 03rd, 06:17 pm
ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ಜರುಗಿದ ಅಸಿಯಾನ್ / ಇ.ಎ.ಎಎಸ್ ಸಂಬಂಧಿತ ಸಭೆಗಳ ಸಂದರ್ಭದಲ್ಲಿ ಇಂಡೋನೇಷ್ಯಾ ಗಣತಂತ್ರದ ಅಧ್ಯಕ್ಷ ಘನತೆವೆತ್ತ ಜೊಕೊ ವಿಡೊಡೊ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 03,2019 ರಂದು ಭೇಟಿ ಮಾಡಿದರುಥೈಲ್ಯಾಂಡ್ ಪ್ರಧಾನ ಮಂತ್ರಿಯೊಂದಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಸಭೆ
November 03rd, 06:07 pm
35 ನೇ ಆಸಿಯಾನ್ ಶೃಂಗಸಭೆ, 14 ನೇ ಪೂರ್ವ ಏಷ್ಯಾ ಶೃಂಗಸಭೆ (ಇಎಎಸ್) ಮತ್ತು 16 ನೇ ಭಾರತ-ಏಷಿಯಾನ್ ಶೃಂಗಸಭೆಯ ಹೊರತಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 2019 ರ ನವೆಂಬರ್ 3 ರಂದು ಥೈಲ್ಯಾಂಡ್ ಪ್ರಧಾನಿ ಜನರಲ್ (ನಿವೃತ್ತ) ಪ್ರಯುತ್ ಚಾನ್-ಒ-ಚಾ ಅವರನ್ನು ಭೇಟಿಯಾದರು.ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74 ನೇ ಅಧಿವೇಶನದ ಸಂದರ್ಭದಲ್ಲಿ ಬೆಲ್ಜಿಯಂ ಪ್ರಧಾನಿಯೊಂದಿಗಿನ ಪ್ರಧಾನ ಮಂತ್ರಿಯವರ ಭೇಟಿಯ ಕುರಿತ ಪತ್ರಿಕಾ ಪ್ರಕಟಣೆ
September 26th, 09:35 am
2019 ರ ಸೆಪ್ಟೆಂಬರ್ 25 ರಂದು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74 ನೇ ಅಧಿವೇಶನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಲ್ಜಿಯಂ ಪ್ರಧಾನಿ ಶ್ರೀ ಚಾರ್ಲ್ಸ್ ಮೈಕೆಲ್ ಅವರನ್ನು ಭೇಟಿಯಾದರು.ದಕ್ಷಿಣ ಆಫ್ರಿಕಾ ಅಧ್ಯಕ್ಷರ ಭಾರತ ಭೇಟಿ ವೇಳೆ ಪ್ರಧಾನಮಂತ್ರಿಯವರ
January 25th, 01:00 pm
ಭಾರತದ ಅವಿಭಾಜ್ಯ ಸ್ನೇಹಿತರಾದ ಅಧ್ಯಕ್ಷ ರಮಾಫೋಸಾ ಅವರು ಇಂದು ನಮ್ಮೊಂದಿಗಿರುವುದು ಸಂತಸದ ವಿಷಯವಾಗಿದೆ. ಭಾರತ ಅವರಿಗೆ ಹೊಸದಲ್ಲ, ಆದರೆ ಅಧ್ಯಕ್ಷರಾಗಿ ಇದು ಅವರ ಮೊದಲ ಭಾರತ ಭೇಟಿ. ನಮ್ಮ ಸಂಬಂಧಗಳ ವಿಶೇಷ ಸಂದರ್ಭದಲ್ಲಿ ಅವರ ಭಾರತ ಭೇಟಿ ನಡೆದಿದೆ. ಇದು ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ಜಯಂತಿ. ಕಳೆದ ವರ್ಷ ನೆಲ್ಸನ್ ಮಂಡೇಲಾ ಅವರ ಜನ್ಮ ಶತಮಾನೋತ್ಸವ. ಹಾಗೆಯೇ ಕಳೆದ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ ಅಮೃತ ಮಹೋತ್ಸವ ವರ್ಷ.ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿದ ಮೊರೋಕ್ಕೊ ದೇಶದ ವಿದೇಶೀ ವ್ಯಾಪಾರ ಖಾತೆಯ ಉಸ್ತುವಾರಿ ರಾಜ್ಯ ಕಾರ್ಯದರ್ಶಿ ಶ್ರೀಮತಿ ರಖಿಯಾ ಎಡ್ಡರ್ ಹಾಂ
January 17th, 11:33 pm
ಮೊರೋಕ್ಕೊ ದೇಶದ ಕೈಗಾರಿಕಾ, ಹೂಡಿಕೆ, ವ್ಯಾಪಾರ ಮತ್ತು ಡಿಜಿಟಲ್ ಆರ್ಥಿಕ ಸಚಿವಾಲಯದ ವಿದೇಶೀ ವ್ಯಾಪಾರ ಉಸ್ತುವಾರಿ ರಾಜ್ಯ ಕಾರ್ಯದರ್ಶಿ ಶ್ರೀಮತಿ ರಖಿಯಾ ಎಡ್ಡರ್ ಹಾಂ ಅವರಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.