ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 23rd, 10:10 pm
ಜಾಗತಿಕ(ವಿಶ್ವ) ನಾಯಕರ ವೇದಿಕೆಗೆ ಆಗಮಿಸಿರುವ ಎಲ್ಲ ಗೌರವಾನ್ವಿತ ಅತಿಥಿಗಳನ್ನು ನಾನು ಸ್ವಾಗತಿಸುತ್ತೇನೆ. ಈ ವೇದಿಕೆಯ ಸಮಯವು ತುಂಬಾ ಪರಿಪೂರ್ಣವಾಗಿದೆ, ಆದ್ದರಿಂದ ನಾನು ಅದನ್ನು ಪ್ರಶಂಸಿಸುತ್ತೇನೆ. ಕಳೆದ ವಾರವಷ್ಟೇ ನಾನು ಕೆಂಪು ಕೋಟೆಯಿಂದ ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಮಾತನಾಡಿದ್ದೆ, ಈಗ ಈ ವೇದಿಕೆ ಆ ಉತ್ಸಾಹದಲ್ಲಿ ಶಕ್ತಿ ಗುಣಕವಾಗಿ ಕಾರ್ಯ ನಿರ್ವಹಿಸುತ್ತಿದೆ.ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 23rd, 05:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಅವರು ವರ್ಲ್ಡ್ ಲೀಡರ್ ಫೋರಂನಲ್ಲಿ ಭಾಗವಹಿಸಿದ್ದ ಎಲ್ಲಾ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಈ ವೇದಿಕೆಯ ಸಮಯ ಅತ್ಯಂತ ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟ ಶ್ರೀ ಮೋದಿ ಅವರು, ಈ ಸಕಾಲಿಕ ಉಪಕ್ರಮಕ್ಕಾಗಿ ಆಯೋಜಕರನ್ನು ಶ್ಲಾಘಿಸಿದರು.ಕಳೆದ ವಾರವಷ್ಟೇ, ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಕೆಂಪು ಕೋಟೆಯಿಂದ ಮಾತನಾಡಿದ ಅವರು, ಈ ವೇದಿಕೆ ಈಗ ಆ ಚೈತನ್ಯಕ್ಕೆ ಶಕ್ತಿ ವರ್ಧಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.ಭಾರತದ ಆರ್ಥಿಕತೆ ದಾಖಲೆಗಳನ್ನು ಮುರಿಯುತ್ತಿದೆ - ಪ್ರಧಾನಿ ಮೋದಿ ಅದ್ಭುತ ಬೆಳವಣಿಗೆಯ ಮೈಲಿಗಲ್ಲುಗಳನ್ನು ಹಂಚಿಕೊಂಡಿದ್ದಾರೆ
August 21st, 09:25 pm
ಭಾರತದ ತ್ವರಿತ ಆರ್ಥಿಕ ಪ್ರಗತಿಯು ಜಾಗತಿಕ ಮನ್ನಣೆಯನ್ನು ಗಳಿಸುತ್ತಿದೆ ಮತ್ತು 140 ಕೋಟಿ ಭಾರತೀಯರ ಸಾಮೂಹಿಕ ಶಕ್ತಿಯನ್ನು ಪ್ರತಿಬಿಂಬಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ರಾಷ್ಟ್ರದ ಬೆಳವಣಿಗೆಯ ಪ್ರಯಾಣವು ಆತ್ಮವಿಶ್ವಾಸ, ಸ್ಥಿತಿಸ್ಥಾಪಕತ್ವ ಮತ್ತು ಹೊಸ ಅವಕಾಶಗಳಿಂದ ಗುರುತಿಸಲ್ಪಟ್ಟಿದೆ ಎಂದು ಅವರು ಒತ್ತಿ ಹೇಳಿದರು.ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಕಾರ್ಯಕ್ರಮದಡಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಎಥೆನಾಲ್ ಸಂಗ್ರಹಿಸುವ ಕಾರ್ಯವಿಧಾನಕ್ಕೆ ಸಂಪುಟ ಅನುಮೋದನೆ - ಎಥೆನಾಲ್ ಪೂರೈಕೆ ವರ್ಷ (ಇಎಸ್‌ವೈ) 2024-25ಕ್ಕೆ ಸಾರ್ವಜನಿಕ ವಲಯದ ಒಎಂಸಿಗಳಿಗೆ ಪೂರೈಕೆಗಾಗಿ ಎಥೆನಾಲ್ ಬೆಲೆಯ ಪರಿಷ್ಕರಣೆ
January 29th, 03:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿ (ಸಿಸಿಇಎ), ಭಾರತ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಕಾರ್ಯಕ್ರಮದಡಿ 2024ರ ನವೆಂಬರ್ 1ರಿಂದ ಆರಂಭವಾಗಿ 2025ರ ಅಕ್ಟೋಬರ್ 31ರವರೆಗಿನ 2024-25ನೇ ಎಥೆನಾಲ್ ಪೂರೈಕೆ ವರ್ಷಕ್ಕೆ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಎಥೆನಾಲ್ ಖರೀದಿ ದರವನ್ನು ಪರಿಷ್ಕರಿಸಲು ಅನುಮೋದನೆ ನೀಡಿದೆ. ಅದರಂತೆ 2024-25 ರ ಎಥೆನಾಲ್ ಪೂರೈಕೆ ವರ್ಷ (2024ರ ನವೆಂಬರ್ 1 ರಿಂದ 2025ರ ಅಕ್ಟೋಬರ್ 31 ರವರೆಗೆ) ಸಿ ಹೆವಿ ಮೊಲಾಸಿಸ್ (ಸಿಎಚ್ ಎಂ) ನಿಂದ ಪಡೆದ ಇಬಿಪಿ ಕಾರ್ಯಕ್ರಮಕ್ಕಾಗಿ ಎಥೆನಾಲ್‌ನ ಒಳಗೊಂಡ ಕಾರ್ಖಾನೆ ಹೊರಗಿನ ಬೆಲೆಯನ್ನು ಲೀಟರ್‌ಗೆ 56.58 ರೂ.ಗಳಿಂದ 57.97 ರೂ.ಗೆ ನಿಗದಿಪಡಿಸಲಾಗಿದೆ.PM Modi attends News18 Rising Bharat Summit
March 20th, 08:00 pm
Prime Minister Narendra Modi attended and addressed News 18 Rising Bharat Summit. At this time, the heat of the election is at its peak. The dates have been announced. Many people have expressed their opinions in this summit of yours. The atmosphere is set for debate. And this is the beauty of democracy. Election campaigning is in full swing in the country. The government is keeping a report card for its 10-year performance. We are charting the roadmap for the next 25 years. And planning the first 100 days of our third term, said PM Modi.ಅಮೆರಿಕದ ಪ್ರಮುಖ ವೃತ್ತಿಪರರೊಂದಿಗೆ ಪ್ರಧಾನಮಂತ್ರಿ ಸಂವಾದ
June 24th, 07:28 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಜೂನ್ 23ರಂದು ವಾಷಿಂಗ್ಟನ್ ಡಿ.ಸಿ.ಯ ಜಾನ್ ಎಫ್.ಕೆನಡಿ ಕೇಂದ್ರದಲ್ಲಿ ಅಮೆರಿಕದ ವೃತ್ತಿಪರರನ್ನುದ್ದೇಶಿಸಿ ಭಾಷಣ ಮಾಡಿದರು.75 ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಪ್ರಾಂಗಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದರು.
August 15th, 03:02 pm
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪವಿತ್ರ ದಿನವಾದ ಇಂದು, ದೇಶವು ತನ್ನ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ರಾಷ್ಟ್ರ ರಕ್ಷಣೆಯಲ್ಲಿ ಹಗಲಿರುಳು ತಮ್ಮನ್ನು ಸಮರ್ಪಿಸಿಕೊಂಡಿರುವ ವೀರರಿಗೆ ತಲೆಬಾಗಿ ನಮಿಸುತ್ತಿದೆ. ಸ್ವಾತಂತ್ರ್ಯ ಹೋರಾಟವನ್ನು ಒಂದು ಸಾಮೂಹಿಕ ಆಂದೋಲನವನ್ನಾಗಿ ಮಾಡಿದ ಪೂಜ್ಯ ಬಾಪು, ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಥವಾ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಬಿಸ್ಮಿಲ್ ಮತ್ತು ಅಶ್ಫಖುಲ್ಲಾ ಖಾನ್ ರಂತಹ ಮಹಾನ್ ಕ್ರಾಂತಿಕಾರಿಗಳನ್ನು ಒಳಗೊಂಡಂತೆ ಪ್ರತಿಯೊಬ್ಬರನ್ನೂ ದೇಶವು ಸ್ಮರಿಸಿಕೊಳ್ಳುತ್ತಿದೆ; ಝಾನ್ಸಿ ರಾಣಿ ಲಕ್ಷ್ಮಿಬಾಯಿ, ಕಿತ್ತೂರಿನ ರಾಣಿ ಚೆನ್ನಮ್ಮ ಅಥವಾ ರಾಣಿ ಗಾಯಿಡಿನ್ಲಿಯು ಅಥವಾ ಮಾತಂಗಿನಿಹಜ್ರಾ ಅವರ ಶೌರ್ಯ; ದೇಶದ ಮೊದಲ ಪ್ರಧಾನಿ ಪಂಡಿತ್ ನೆಹರೂ, ದೇಶವನ್ನು ಒಂದು ರಾಷ್ಟ್ರವಾಗಿ ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಭಾರತದ ಭವಿಷ್ಯಕ್ಕೆ ದಿಕ್ಕು ತೋರಿದ ಬಾಬಾ ಸಾಹೇಬ್ ಅಂಬೇಡ್ಕರ್. ಈ ಎಲ್ಲ ಮಹಾನ್ ವ್ಯಕ್ತಿಗಳಿಗೆ ದೇಶ ಚಿರಋಣಿಯಾಗಿದೆ.ಕೆಂಪುಕೋಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ
August 15th, 07:38 am
ನಿಮ್ಮೆಲ್ಲರಿಗೂ ಶುಭಾಶಯಗಳು. ಭಾರತವು ಸ್ವಾತಂತ್ರ್ಯ ಗಳಿಸಿದ ಅಮೃತ ಮಹೋತ್ಸವ ಆಚರಿಸುತ್ತಿರುವ ಸುಸಂದರ್ಭದಲ್ಲಿ ಭಾರತವನ್ನು ಮತ್ತು ಭಾರತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ವಿಶ್ವದೆಲ್ಲೆಡೆ ಇರುವ ಜನರಿಗೆ 75ನೇ ಸ್ವಾತಂತ್ರ್ಯೋತ್ಸವದ ಶುಭ ಕಾಮನೆಗಳನ್ನು ಅರ್ಪಿಸುತ್ತೇನೆ.ಭಾರತ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ
August 15th, 07:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡುತ್ತಾ ದೇಶವು ತನ್ನ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿತು. ಭಾಷಣದ ಸಮಯದಲ್ಲಿ, ಪ್ರಧಾನಿ ಮೋದಿ ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದರು ಮತ್ತು ಭವಿಷ್ಯದ ಯೋಜನೆಗಳನ್ನು ಹಾಕಿದರು. ಅವರು ತಮ್ಮ ಜನಪ್ರಿಯ ಘೋಷಣೆಯಾದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್ ಅನ್ನು ಸೇರಿಸಿದರು. ಈ ಗುಂಪಿಗೆ ಇತ್ತೀಚಿನ ಪ್ರವೇಶವು ಸಬ್ಕಾ ಪ್ರಯಾಸ್ ಆಗಿದೆ.ನಮ್ಮ ಸರ್ಕಾರದ ಸುಧಾರಣೆಗಳು ಮನವರಿಕೆಯ ವಿಷಯವಾಗಿದೆ, ಬಲವಂತವಲ್ಲ: ಪ್ರಧಾನಿ ಮೋದಿ
August 11th, 06:52 pm
2021 ರ ಭಾರತೀಯ ಕೈಗಾರಿಕಾ ಒಕ್ಕೂಟದ ವಾರ್ಷಿಕ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದರು. ಭಾರತದ ಅಭಿವೃದ್ಧಿ ಮತ್ತು ಸಾಮರ್ಥ್ಯಗಳಿಗಾಗಿ ವಿಶ್ವಾಸದ ವಾತಾವರಣದ ಸಂಪೂರ್ಣ ಲಾಭವನ್ನು ಪಡೆದುಕೊಳ್ಳುವಂತೆ ಪ್ರಧಾನಿ ಮೋದಿ ಉದ್ಯಮವನ್ನು ಕೇಳಿದರು. ಪ್ರಸ್ತುತ ಸರ್ಕಾರದ ವಿಧಾನದಲ್ಲಿನ ಬದಲಾವಣೆಗಳು ಮತ್ತು ಪ್ರಸ್ತುತ ಸೆಟಪ್‌ನ ಕಾರ್ಯ ವಿಧಾನಗಳ ಬದಲಾವಣೆಯನ್ನು ಗಮನಿಸಿದ ಪ್ರಧಾನಿ, ಇಂದಿನ ಹೊಸ ಭಾರತವು ಹೊಸ ಪ್ರಪಂಚದೊಂದಿಗೆ ಸಾಗಲು ಸಿದ್ಧವಾಗಿದೆ ಎಂದು ಒತ್ತಿ ಹೇಳಿದರು.ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ವಾರ್ಷಿಕ ಸಭೆ 2021 ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ
August 11th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಕೈಗಾರಿಕಾ ಒಕ್ಕೂಟದ [ಸಿಐಐ] ವಾರ್ಷಿಕ ಸಭೆ 2021 ಉದ್ದೇಶಿಸಿ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದರು. ಸಭೆಯಲ್ಲಿ ವಿವಿಧ ವಲಯಗಳಲ್ಲಿ ಕೈಗೊಂಡಿರುವ ಸುಧಾರಣೆಗಳು, ದೇಶವನ್ನು ಐದು ಟ್ರಿಲಿಯನ್ ಡಾಲರ್ ಆರ್ಥ ವ್ಯವಸ್ಥೆಯ ರಾಷ್ಟ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಅವರ ಬದ್ಧತೆಗೆ ಕೈಗಾರಿಕಾ ವಲಯದ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದರು."ಉಕ್ಕು ವಿಶೇಷ ವಲಯಕ್ಕೆ ಉತ್ಪಾದನೆ ಸಂಪರ್ಕಿತ ಪ್ರೋತ್ಸಾಹಧನ ಕಾರ್ಯಕ್ರಮ [ಪಿ.ಎಲ್.ಐ] ಜಾರಿಗೆ ಕೇಂದ್ರ ಸಂಪುಟ ಅನುಮೋದನೆ "
July 22nd, 03:49 pm
ಭಾರತದ ಆರ್ಥಿಕತೆಯಲ್ಲಿ ಉಕ್ಕು ವಲಯ ಪ್ರಮುಖ ಪಾತ್ರ ವಹಿಸುತ್ತಿರುವುದನ್ನು ಪರಿಗಣಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ವಿಶೇಷ ಉಕ್ಕು ವಲಯಕ್ಕೆ ಉತ್ಪಾದನೆ ಸಂಪರ್ಕಿತ ಪ್ರೋತ್ಸಾಹ ಧನ [ಪಿ.ಎಲ್.ಐ] ಕಾರ್ಯಕ್ರಮ ಜಾರಿಗೊಳಿಸಲು ಅನುಮೋದನೆ ನೀಡಿದೆ. ಈ ಕಾರ್ಯಕ್ರಮದಿಂದ ಸುಮಾರು 40,000 ಕೋಟಿ ರೂಪಾಯಿ ಬಂಡವಾಳ ಆಕರ್ಷಿಸುವ ನಿರೀಕ್ಷೆ ಮತ್ತು ಹೆಚ್ಚುವರಿಯಾಗಿ 25 ದಶಲಕ್ಷ ಟನ್ ಸಾಮರ್ಥ‍್ಯ ವೃದ್ಧಿಯಾಗುವ ಅಂದಾಜಿದೆ. 2023-24 ರಿಂದ 2027- 28 ರ ವರೆಗೆ ಐದು ವರ್ಷಗಳ ಅವಧಿಯ ಕಾರ್ಯಕ್ರಮ ಇದಾಗಿದೆ.ಸೋಶಿಯಲ್ ಮೀಡಿಯಾ ಕಾರ್ನರ್ - ನವೆಂಬರ್ 5
November 05th, 07:58 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸೋಶಿಯಲ್ ಮೀಡಿಯಾ ಕಾರ್ನರ್ - 10 ಸೆಪ್ಟೆಂಬರ್
September 10th, 11:58 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !