ʻಜಿ-20 ಯೂನಿವರ್ಸಿಟಿ ಕನೆಕ್ಟ್ʼ ಫಿನಾಲೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

ʻಜಿ-20 ಯೂನಿವರ್ಸಿಟಿ ಕನೆಕ್ಟ್ʼ ಫಿನಾಲೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

September 26th, 04:12 pm

ದೇಶದ ವಿವಿಧ ವಿಶ್ವವಿದ್ಯಾಲಯಗಳೇ, ಉಪಕುಲಪತಿಗಳೇ, ಪ್ರಾಧ್ಯಾಪಕರೇ, ವಿವಿಧ ಸಂಸ್ಥೆಗಳ ಪ್ರತಿನಿಧಿಗಳೇ ಮತ್ತು ನನ್ನ ಯುವ ಸ್ನೇಹಿತರೇ! ʻಭಾರತ್ ಮಂಟಪಂʼನಲ್ಲಿ ಇದ್ದುದ್ದಕ್ಕಿಂತ ಹೆಚ್ಚಿನ ಜನರು ಇಂದು ಆನ್‌ಲೈನ್ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ನಾನು 'ಜಿ -20 ಯೂನಿವರ್ಸಿಟಿ ಕನೆಕ್ಟ್' ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸುತ್ತೇನೆ ಮತ್ತು ಎಲ್ಲಾ ಯುವಕರನ್ನು ಅಭಿನಂದಿಸುತ್ತೇನೆ.

ಜಿ-20 ವಿಶ್ವವಿದ್ಯಾಲಯ ಸಂಪರ್ಕ ಅಂತಿಮ(ಯೂನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

ಜಿ-20 ವಿಶ್ವವಿದ್ಯಾಲಯ ಸಂಪರ್ಕ ಅಂತಿಮ(ಯೂನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 26th, 04:11 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ್ ಮಂಟಪದಲ್ಲಿಂದು ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಲ್ಪಿಸುವ ಅಂತಿಮ(ಯುನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು. ಜಿ-20 ವಿಶ್ವವಿದ್ಯಾಲಯ ಸಂಪರ್ಕ ಉಪಕ್ರಮವನ್ನು ಭಾರತದ ಯುವಜನರಲ್ಲಿ ಭಾರತದ ಅಧ್ಯಕ್ಷತೆಯ ಜಿ-20 ಶೃಂಗಸಭೆಯ ಬಗ್ಗೆ ತಿಳುವಳಿಕೆ ಮೂಡಿಸಲು ಮತ್ತು ವಿವಿಧ ಜಿ-20 ಕಾರ್ಯಕ್ರಮಗಳಲ್ಲಿ ಅವರ ಭಾಗವಹಿಸುವಿಕೆ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾಗಿದೆ. ಪ್ರಧಾನ ಮಂತ್ರಿ ಅವರು ಈ ಸಂದರ್ಭದಲ್ಲಿ 4 ಪ್ರಕಟಣೆಗಳನ್ನು ಬಿಡುಗಡೆ ಮಾಡಿದರು. ಅವುಗಳೆಂದರೆ ದಿ ಗ್ರ್ಯಾಂಡ್ ಸಕ್ಸಸ್ ಆಫ್ ಜಿ-20 ಭಾರತ್ ಪ್ರೆಸಿಡೆನ್ಸಿ: ದೂರದೃಷ್ಟಿಯ ನಾಯಕತ್ವ, ಅಂತರ್ಗತ ಕಾರ್ಯವಿಧಾನ; ಭಾರತದ ಜಿ-20 ಪ್ರೆಸಿಡೆನ್ಸಿ: ವಸುಧೈವ ಕುಟುಂಬಕಂ; ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಾರ್ಯಕ್ರಮದ ಸಂಕಲನ; ಮತ್ತು ಜಿ-20ರಲ್ಲಿ ಭಾರತೀಯ ಸಂಸ್ಕೃತಿಯ ಪ್ರದರ್ಶನ.

ಸೆಪ್ಟೆಂಬರ್ 26 ರಂದು ಜಿ20 ಯೂನಿವರ್ಸಿಟಿ ಕನೆಕ್ಟ್ ಫಿನಾಲೆ ಕಾರ್ಯಕ್ರಮವನ್ನು ಉದ್ದೇಶಿಸಿ  ಭಾಷಣ ಮಾಡಲಿರುವ ಪ್ರಧಾನಮಂತ್ರಿ

ಸೆಪ್ಟೆಂಬರ್ 26 ರಂದು ಜಿ20 ಯೂನಿವರ್ಸಿಟಿ ಕನೆಕ್ಟ್ ಫಿನಾಲೆ ಕಾರ್ಯಕ್ರಮವನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ

September 25th, 06:47 pm

ನವದೆಹಲಿಯ ಭಾರತ್ ಮಂಟಪದಲ್ಲಿ 26ನೇ ಸೆಪ್ಟೆಂಬರ್ 2023 ರಂದು ನಡೆಯಲಿರುವ ಜಿ20 ಯೂನಿವರ್ಸಿಟಿ ಕನೆಕ್ಟ್ ಫಿನಾಲೆ ಕಾರ್ಯಕ್ರಮವನ್ನು ಉದ್ದೇಶಿಸಿ ಸಂಜೆ ಸುಮಾರು 4 ಗಂಟೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ.