ಯುನೆಸ್ಕೋದ ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ನಲ್ಲಿ ಗೀತಾ ಮತ್ತು ನಾಟ್ಯಶಾಸ್ತ್ರದ ಸೇರ್ಪಡೆಗೆ ಪ್ರಧಾನಮಂತ್ರಿ ಶ್ಲಾಘನೆ
April 18th, 10:43 am
ಯುನೆಸ್ಕೋದ ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್ ಗೆ ಗೀತೆ ಮತ್ತು ನಾಟ್ಯಶಾಸ್ತ್ರದ ಸೇರ್ಪಡೆಯನ್ನು ನಮ್ಮ ಕಾಲಾತೀತ ಬುದ್ಧಿವಂತಿಕೆ ಮತ್ತು ಶ್ರೀಮಂತ ಸಂಸ್ಕೃತಿಯ ಜಾಗತಿಕ ಮನ್ನಣೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಪ್ರವಾಸೋದ್ಯಮಕ್ಕೆ ಅನೇಕರ ಜೀವನದಲ್ಲಿ ಸಮೃದ್ಧಿ ತರುವ ಸಾಮರ್ಥ್ಯವಿದೆ : ಪ್ರಧಾನಮಂತ್ರಿ
November 29th, 11:45 am
ಪ್ರವಾಸೋದ್ಯಮಕ್ಕೆ ಅನೇಕರ ಜೀವನದಲ್ಲಿ ಸಮೃದ್ಧಿ ತರುವ ಸಾಮರ್ಥ್ಯವಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒತ್ತಿ ಹೇಳಿದ್ದಾರೆ. ಜನರು ಅಪಾರ ಸಂಖ್ಯೆಯಲ್ಲಿ ಅಸಾಧಾರಣ ಭಾರತದ ಅದ್ಭುತಗಳ ಅನುಭೂತಿ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಭಾರತದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಹೆಚ್ಚಿಸಲು ಗಮನಹರಿಸುವುದನ್ನು ಮುಂದುವರಿಸಲಿದೆ ಎಂದು ಅವರು ಹೇಳಿದ್ದಾರೆ.