TMC government is run either by goons or only after High Court and Supreme Court orders: PM Modi in Arambagh, West Bengal
April 26th, 01:50 pm
Addressing a Vijay Sankalp rally in Arambagh, West Bengal, PM Modi remarked that after 15 years of intimidation, the people of Bengal are now determined to defeat injustice. He noted that the TMC government acts only after the court intervention. He concluded by urging people to vote decisively for BJP, stating that only a government free from fear, corruption and syndicate control can unlock Bengal’s true potential.The expiry date of this 15-year syndicate TMC raj is 4 May: PM Modi in Bangaon, West Bengal
April 26th, 01:30 pm
Addressing a massive public rally in Bangaon, West Bengal, PM Modi delivered a sharp message against TMC’s corruption, syndicate raj and fear politics. Stating that “Nari Shakti” has been the worst affected under TMC rule, he called upon women to lead the change. He also outlined BJP’s roadmap for development, security and prosperity in West Bengal and recalled the legacy of Syama Prasad Mookerjee.PM Modi’s impactful rallies in Bangaon and Arambagh, West Bengal
April 26th, 01:24 pm
PM Modi addressed massive public gatherings in Bangaon and Arambagh, delivering a sharp message against TMC’s corruption, syndicate raj and fear politics, while presenting BJP’s roadmap for development, security and prosperity in West Bengal.ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರಾ ಭಾಷಣ
April 14th, 01:25 pm
ಉತ್ತರಾಖಂಡ ರಾಜ್ಯಪಾಲರಾದ ಗುರ್ಮೀತ್ ಸಿಂಗ್ ಜಿ, ಇಲ್ಲಿನ ಜನಪ್ರಿಯ ಮತ್ತು ಶ್ರಮಜೀವಿ ಯುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಜಿ, ಅಜಯ್ ತಮ್ತಾ ಜಿ, ವರ್ಚುವಲ್ ಮೂಲಕ ಸಮಾರಂಭದಲ್ಲಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ರಾಜ್ಯಪಾಲರಾದ ಆನಂದಿಬೆನ್, ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಜ್ಯ ಬಿಜೆಪಿ ಅಧ್ಯಕ್ಷ ಮಹೇಂದ್ರ ಭಟ್ ಜಿ, ಮಾಜಿ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ ಜಿ, ಮಾಜಿ ಮುಖ್ಯಮಂತ್ರಿ ಸಹೋದರ ರಮೇಶ್ ಪೋಖ್ರಿಯಾಲ್, ವಿಜಯ್ ಬಹುಗುಣ ಜಿ, ತಿರತ್ ಸಿಂಗ್ ರಾವತ್ ಜಿ, ತ್ರಿವೇಂದ್ರ ಸಿಂಗ್ ರಾವತ್ ಜಿ, ಉತ್ತರಾಖಂಡ ಸರ್ಕಾರದ ಎಲ್ಲಾ ಸಚಿವರೆ, ಸಂಸದರೆ ಮತ್ತು ಶಾಸಕರೆ ಮತ್ತು ಅಪಾರ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 14th, 01:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಅನ್ನು ಉದ್ಘಾಟಿಸಿದರು, ಇದು ಉತ್ತರಾಖಂಡ ಮತ್ತು ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಯಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಡೆಹ್ರಾಡೂನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಬೈಸಾಖಿ, ಬೊಹಾಗ್ ಬಿಹು ಮತ್ತು ಪುತಾಂಡು ಹಬ್ಬಗಳ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದರು. ಈ ಉದ್ಘಾಟನೆಯು ಭಾರತದಾದ್ಯಂತ ಹಬ್ಬದ ಸಂಭ್ರಮದ ಸಮಯದಲ್ಲಿ ನಡೆಯುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.ಉತ್ತರಾಖಂಡದ ಹರ್ಸಿಲ್‌ನಲ್ಲಿ ಚಳಿಗಾಲದ ಪ್ರವಾಸೋದ್ಯಮ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 06th, 02:07 pm
ಉತ್ತರಾಖಂಡದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು, ನಮಸ್ಕಾರಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದ ಹರ್ಸಿಲ್‌ನಲ್ಲಿ ಚಳಿಗಾಲದ ಪ್ರವಾಸೋದ್ಯಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
March 06th, 11:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದ ಹರ್ಸಿಲ್‌ನಲ್ಲಿ ಚಾರಣ ಮತ್ತು ಬೈಕ್ ರ‍್ಯಾಲಿಗೆ ಚಾಲನೆ ನೀಡಿದ ನಂತರ ಚಳಿಗಾಲದ ಪ್ರವಾಸೋದ್ಯಮ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅವರು ಮುಖ್ವಾದಲ್ಲಿ ಮಾ ಗಂಗಾನ ಚಳಿಗಾಲದ ಆಸನದಲ್ಲಿ ಪೂಜೆ ಮತ್ತು ದರ್ಶನವನ್ನು ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮಾನ ಗ್ರಾಮದಲ್ಲಿ ನಡೆದ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಈ ಬಿಕ್ಕಟ್ಟಿನ ಸಮಯದಲ್ಲಿ ರಾಷ್ಟ್ರದ ಜನರು ಒಗ್ಗಟ್ಟಿನಿಂದ ನಿಂತಿದ್ದಾರೆ, ಇದು ಸಂತ್ರಸ್ತ ಕುಟುಂಬಗಳಿಗೆ ಅಪಾರ ಶಕ್ತಿಯನ್ನು ನೀಡಿದೆ ಎಂದು ಅವರು ಹೇಳಿದರು.ಮಾರ್ಚ್ 6 ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
March 05th, 11:18 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 6ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9:30 ರ ಸುಮಾರಿಗೆ ಅವರು ಮುಖ್ವಾದ ಗಂಗಾ ಮಾತೆಯ ಚಳಿಗಾಲದ ಆಸನದಲ್ಲಿ ಪೂಜೆ ಮತ್ತು ದರ್ಶನ ಮಾಡಲಿದ್ದಾರೆ. ಬೆಳಗ್ಗೆ 10:40 ಕ್ಕೆ ಅವರು ಚಾರಣ ಮತ್ತು ಬೈಕ್ ಜಾಥಾಗೆ ಚಾಲನೆ ನೀಡಲಿದ್ದಾರೆ ಮತ್ತು ಹರ್ಸಿಲ್ ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.ಡಬಲ್ ಇಂಜಿನ್ ಸರ್ಕಾರವು ಉತ್ತರಾಖಂಡಕ್ಕೆ ಅಭಿವೃದ್ಧಿಯ ಹೊಸ ಎತ್ತರವನ್ನು ತಲುಪಲು ಸಹಾಯ ಮಾಡುತ್ತದೆ: ಪ್ರಧಾನಿ
February 08th, 02:01 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಉಧಮ್ ಸಿಂಗ್ ನಗರ ಮತ್ತು ನೈನಿತಾಲ್‌ನಲ್ಲಿ ವರ್ಚುವಲ್ ವಿಜಯ್ ಸಂಕಲ್ಪ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೊದಲು, ನಾನು ಅಮರ ಹುತಾತ್ಮ ಸರ್ದಾರ್ ಉಧಮ್ ಸಿಂಗ್ ಜೀ ಅವರ ಪಾದಗಳಿಗೆ ನಮಸ್ಕರಿಸುತ್ತೇನೆ, ಸ್ವಾತಂತ್ರ್ಯದ ನಂತರವೂ ಉತ್ತರಾಖಂಡದ ಪ್ರತಿಯೊಂದು ಹಳ್ಳಿಯಿಂದಲೂ, ನಮ್ಮ ವೀರ ತಾಯಂದಿರು ತಮ್ಮ ಮಕ್ಕಳನ್ನು ದೇಶ ಸೇವೆಗೆ ಹಸ್ತಾಂತರಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.ಉತ್ತರಾಖಂಡದ ಉಧಮ್ ಸಿಂಗ್ ನಗರ ಮತ್ತು ನೈನಿತಾಲ್‌ನಲ್ಲಿ ವರ್ಚುವಲ್ ವಿಜಯ್ ಸಂಕಲ್ಪ್ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ
February 08th, 02:00 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಉಧಮ್ ಸಿಂಗ್ ನಗರ ಮತ್ತು ನೈನಿತಾಲ್‌ನಲ್ಲಿ ವರ್ಚುವಲ್ ವಿಜಯ್ ಸಂಕಲ್ಪ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೊದಲು, ನಾನು ಅಮರ ಹುತಾತ್ಮ ಸರ್ದಾರ್ ಉಧಮ್ ಸಿಂಗ್ ಜೀ ಅವರ ಪಾದಗಳಿಗೆ ನಮಸ್ಕರಿಸುತ್ತೇನೆ, ಸ್ವಾತಂತ್ರ್ಯದ ನಂತರವೂ ಉತ್ತರಾಖಂಡದ ಪ್ರತಿಯೊಂದು ಹಳ್ಳಿಯಿಂದಲೂ, ನಮ್ಮ ವೀರ ತಾಯಂದಿರು ತಮ್ಮ ಮಕ್ಕಳನ್ನು ದೇಶ ಸೇವೆಗೆ ಹಸ್ತಾಂತರಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
December 04th, 12:35 pm
ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜೀ, ಜನಪ್ರಿಯ, ಉತ್ಸಾಹಿ ಮುಖ್ಯಮಂತ್ರಿ ಶ್ರೀ ಪುಷ್ಕರ ಸಿಂಗ್ ಧಾಮೀ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾಗಿರುವ ಪ್ರಹ್ಲಾದ್ ಜೋಶೀ ಜೀ ಮತ್ತು ಅಜಯ್ ಭಟ್ ಜೀ, ಉತ್ತರಾಖಂಡದ ಸಚಿವರಾಗಿರುವ ಸತ್ಪಾಲ್ ಮಹಾರಾಜ್ ಜೀ, ಹರಾಕ್ ಸಿಂಗ್ ರಾವತ್ ಜೀ, ಮತ್ತು ರಾಜ್ಯ ಸಂಪುಟದ ಇತರ ಸದಸ್ಯರೇ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿಯಾಗಿರುವ ನಿಶಾಂಕ್ ಜೀ, ತೀರತ್ ಸಿಂಗ್ ರಾವತ್ ಜೀ,ಇತರ ಸಂಸತ್ ಸದಸ್ಯರೇ, ತ್ರಿವೇಂದ್ರ ಸಿಂಗ್ ರಾವತ್ ಜೀ, ವಿಜಯ ಬಹುಗುಣ ಜೀ, ರಾಜ್ಯ ವಿಧಾನ ಸಭೆಯ ಇತರ ಸದಸ್ಯರೇ, ಜಿಲ್ಲಾ ಪಂಚಾಯತ್ ಸದಸ್ಯರೇ, ಮದನ್ ಕೌಶಿಕ್ ಜೀ, ಮತ್ತು ನನ್ನ ಪ್ರೀತಿಯ ಸಹೋದರರೇ ಹಾಗು ಸಹೋದರಿಯರೇ,ಡೆಹರಾಡುನ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 18 ಸಾವಿರ ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡಿದರು
December 04th, 12:34 pm
ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು ಏಳು ಯೋಜನೆಗಳನ್ನು ಉದ್ಘಾಟಿಸಿದರು. ಈ ಯೋಜನೆಗಳ ಮುಖ್ಯ ಉದ್ದೇಶ ಸುರಕ್ಷಿತ ಪ್ರಾಯಣವೇ ಆಗಿದೆ. ಈ ಭೂಪ್ರದೇಶದಲ್ಲಿ ಆಗುವ ಭೂ ಕುಸಿತವನ್ನು ತಡೆಹಿಡಿಯಲು ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ದೇವಪ್ರಯಾಗದಿಂದ ಶ್ರೀಕೋಟದವರೆಗೆ ರಸ್ತೆ ಅಗಲೀಕರಣ, ಬ್ರಹ್ಮಪುರಿಯಿಂದ ಕೋಡಿಯಾಳ ರಾಷ್ಟ್ರೀಯ ಹೆದ್ದಾರಿ 58ರ ಅಗಲೀಕರಣ, 120 ಮೆಗಾವಾಟ್ಸ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆಯನ್ನು ಯಮುನಾ ನದಿಯ ಮೇಲಿನ ನಿರ್ಮಾಣಗಳು, ಡೆಹರಾಡುನ್‌ನಲ್ಲಿ ಹಿಮಾಲಯನ್ ಸಾಂಸ್ಕೃತಿಕ ಕೇಂದ್ರ, ರಾಜ್ಯದ ಸುಗಂಧದ್ರವ್ಯ ಕಲೆಯ ರಾಜ್ಯದಲ್ಲಿ ಸುಗಂಧ ಮತ್ತು ಸುಗಂಧ ದ್ರವ್ಯ ಸಸ್ಯಗಳ ಅಭಿವೃದ್ಧಿಗೆ ಪ್ರಯೋಗಾಲಯ ಸ್ಥಾಪನೆಗಳೂ ಒಳಗೊಂಡಿವೆ.Corruption Must Be Eliminated At All Levels: PM Modi
December 27th, 09:55 pm
PM Modi addresses Parivartan Rally in Dehradun, Uttarakhand
December 27th, 09:54 pm
While addressing a Parivartan rally at Dehradun in Uttarakhand, Prime Minister Narendra Modi said that Uttarakhand can no longer wait for development. Shri Modi launched the Chardham highway development project and said that it is a fitting tribute to those who lost their lives in Kedarnath tragedy. The Prime Minister said the new project will improve connectivity to the Chardham pilgrimage centres. Shri Modi mentioned that facilities for pilgrims at Chardham Yatra centres were not adequate and due to that several devotees were unable to travel.